ಚಾಮರಾಜನಗರ

ಹನೂರು : ತಮಿಳುನಾಡು ಸಂಪರ್ಕ ಕಲ್ಪಿಸುವ ಸೇತುವೆಗೆ ನುಗ್ಗಿದ ನೀರು, ಸಂಚಾರಕ್ಕೆ ಅಡಚಣೆ

ಹನೂರು: ಅಂತರರಾಜ್ಯ ತಮಿಳುನಾಡಿಗೆ ಸಂಪರ್ಕ ಕಲ್ಪಿಸುವ ರಸ್ತೆ ಮಧ್ಯದಲ್ಲಿನ ಸೇತುವೆ ಮೇಲೆ ಮಳೆಯ ನೀರು ಯಥೇಚ್ಚವಾಗಿ ಹರಿಯುತ್ತಿರುವ ಪರಿಣಾಮ ಸಂಚಾರ ಅಸ್ತವ್ಯಸ್ತವಾಗಿರುವ ಘಟನೆ ಗುರುವಾರ ಜರುಗಿದೆ. ತಾಲ್ಲೂಕಿನಾದ್ಯಂತ…

3 years ago

ಚಾ.ನಗರ : ಮಳೆ ನಡುವೆಯೂ ಸಚಿವ ವಿ.ಸೋಮಣ್ಣ ಜಿಲ್ಲಾ ಪ್ರವಾಸ

ಚಾಮರಾಜನಗರ: ಕಳೆದ 3-4 ದಿನಗಳಿಂದ ಎಡಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ಹಾನಿಗೊಳಗಾದ ಪ್ರದೇಶಗಳಿಗೆ ಮಳೆಯ ನಡುವೆಯೂ ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು.…

3 years ago

ಗಣಪತಿ ಹಬ್ಬ ಸಾಮರಸ್ಯವನ್ನು ಮೂಡಿಸುತ್ತಿದೆ : ಬಿ. ವೆಂಕಟೇಶ್

ಹನೂರು: ಸ್ವಾತಂತ್ರ್ಯ ಹೋರಾಟಗಾರ ಬಾಲ ಗಂಗಾಧರ ತಿಲಕ್ ರವರ ಪ್ರೇರಣೆಯ ಹಾದಿಯಲ್ಲಿ ಗಣಪತಿ ಪ್ರತಿಷ್ಠಾಪಿಸುವ ಈ ಹಬ್ಬ ಪ್ರತಿಯೊಬ್ಬರಲ್ಲಿಯೂ ಸಾಮರಸ್ಯವನ್ನುಮಊಡಿಸುತ್ತಿದೆ.. ಮತ್ತು ಒಗ್ಗಟ್ಟನ್ನು ಮೂಡಿಸಲಾಗಿದೆ ಎಂದು ಚಾಮರಾಜನಗರ…

3 years ago

ಹನೂರು :ಬಿಜೆಪಿಯಿಂದ ಪ್ರಬಲ ಆಕಾಂಕ್ಷಿ ಜನಧ್ವನಿ ಬಿ. ವೆಂಕಟೇಶ್

ವರದಿ: ಮಹಾದೇಶ್ ಎಂ ಗೌಡ ಹನೂರು : ಕಳೆದ 5 ವರ್ಷಗಳಿಂದ ಹನೂರು ವಿಧಾನಸಭಾ ಕ್ಷೇತ್ರದಲ್ಲಿ ಸಾಮಾಜಿಕ ಸೇವಾ ಕಾರ್ಯಗಳ ಮೂಲಕ ಗಮನ ಸೆಳೆದಿರುವ ಜನಧ್ವನಿ ಬಿ…

3 years ago

ಸ್ಮಶಾನಕ್ಕೆ ತೆರಳಲು ಸೇತುವೆ ಇಲ್ಲದ ಕಾರಣ ಗ್ರಾಂ.ಪಂ ಮುಂಭಾಗವೇ ಶವಸಂಸ್ಕಾರ ಮಾಡಿದ ಗ್ರಾಮಸ್ಥರು

ಯಳಂದೂರು :ಸ್ಮಶಾನಕ್ಕೆ ತೆರಳಲು ಸೇತುವೆ ಇಲ್ಲದ ಕಾರಣಕ್ಕೆ ಮಹಿಳೆಯ ಶವವನ್ನು ಗ್ರಾ. ಪಂ ಕಚೇರಿ ಮುಂಭಾಗವೇ ಹೂತು ಹಾಕುವ ಮೂಲಕ  ಸಾರ್ವಜನಿಕರು ತಮ್ಮ ಆಕ್ರೋಶವನ್ನು ಹೊರಹಾಕಿರುವ  ಘಟನೆ…

3 years ago

ಇಲ್ಲೊಂದು ಸಮುದಾಯಕ್ಕೆ ಗೌರಿ-ಗಣೇಶ ಹಬ್ಬವೇ ತೊಡಕು

ಹಬ್ಬ ಆಚರಿಸಿದರೆ ಸಾವು ಸಂಭವಿಸುವ ಭಯ.‌ ವಿಘ್ನ ನಿವಾರಕನೇ ಇಲ್ಲಿ ಜನರಿಗೆ ವಿಘ್ನ. ಚಾಮರಾಜನಗರ: ದೇಶದಾದ್ಯಂತ ಬಹಳ ಶ್ರದ್ಧಾ ಭಕ್ತಿಯಿಂದ, ಸಡಗರ ಸಂಭ್ರಮದಿಂದ ಆಚರಣೆ ಮಾಡುವ ಗೌರಿ…

3 years ago

ಚಾ. ನಗರ : ಮಳೆ ಹಾನಿಯಿಂದ ನೊಂದ ಕುಟುಂಬಗಳಿಗೆ ರೈತ ಮುಖಂಡರಿಂದ ಪರಿಹಾರ ವಿತರಣೆ

ಚಾಮರಾಜನಗರ : ತಾಲೂಕಿನ ಜ್ಯೋತಿಗೌಡನಪುರ ಗ್ರಾಮದಲ್ಲಿ ಮಳೆ ಹಾನಿಯಿಂದ ನೊಂದ ಕುಟುಂಬಗಳಿಗೆ ಬಿಜೆಪಿ ಹಾಗೂ ರೈತ ಮುಖಂಡ ಅಮ್ಮನಪುರ ಮಲ್ಲೇಶ್ ಅವರು ತಲಾ ೫ ಸಾವಿರ ರೂ…

3 years ago

ಚಾ.ನಗರ : ಅಪ್ಪು ಜೊತೆಗಿದ್ದ ಒಂದೇ ಮೂರ್ತಿಯ ಗಣಪ ಭಾರಿ ಬೆಲೆಗೆ ಮಾರಾಟ

ಚಾಮರಾಜನಗರ:ಗಣೇಶ ಹಬ್ಬದ ಹಿಂದಿನ ದಿನ ಮಣ್ಣಿನ ಗಣಪನ ಮೂರ್ತಿಗಳ ಮಾರಾಟಕ್ಕೆ ಜನರು ಮುಗಿಬಿದ್ದಿದ್ದು ಡಾ.ಪುನೀತ್ ರಾಜ್ ಕುಮಾರ್ ಜೊತೆಗಿನ ಗಣಪ ಭಾರಿ ಬೆಲೆಗೆ ಮಾರಾಟವಾಗಿದೆ. ನಗರದ ಶ್ರೀ…

3 years ago

ಯಳಂದೂರು: ಭಾರಿ ಮಳೆಗೆ ಹೊಡೆದ ಗುಂಬಳ್ಳಿ ಕೆರೆ ಏರಿ

ಯಳಂದೂರು: ತಾಲ್ಲೂಕಿನ ಸಮೀಪದಲ್ಲೇ ಇರುವ ಗುಂಬಳ್ಳಿ ಗ್ರಾಮದ ಕೆರೆ ಏರಿ ರಾತ್ರಿ ಸುರಿದ ಭಾರಿ ಮಳೆಗೆ ಹೊಡೆದು ಹೋಗಿದ್ದು ಸಾಕಷ್ಟು ರೈತರ ಜಮೀನು ಜಲಾವೃತವಾಗಿದೆ. ಸಾಕಷ್ಟು ವರ್ಷಗಳ…

3 years ago

ಯಳಂದೂರು : ನಿಲ್ಲದ ಮಳೆ; ಸ್ಥಳೀಯರಿಂದಲೇ ಪೊಲೀಸರ ರಕ್ಷಣೆ

ಹಲವು ಗ್ರಾಮಗಳಲ್ಲಿ ರಸ್ತೆಯಲ್ಲಿ ಹರಿಯುತ್ತಿರುವ ಮಳೆ ನೀರು. ಚಾಮರಾಜನಗರ: ರಾತ್ರಿ ಇಡೀ ಬಿಟ್ಟುಬಿಡದೇ ಸುರಿದ ಮಳೆಯಿಂದಾಗಿ ಗಡಿಜಿಲ್ಲೆಯಲ್ಲಿ ಅವಾಂತರ ಸೃಷ್ಟಿಯಾಗಿದೆ. ಯಳಂದೂರು ತಾಲೂಕಿನಲ್ಲಿರುವ ಮಾಂಬಳ್ಳಿ ಪೊಲೀಸ್ ಠಾಣೆಗೆ…

3 years ago