ಹನೂರು: ಮೈಸೂರು ಜಿಲ್ಲೆ ಹೆಗ್ಗಡೆ ದೇವನ ಕೋಟೆ ತಾಲೂಕಿನ ಜೇನು ಕುರುಬ ಸಮುದಾಯದ ಕರಿಯಪ್ಪ ನನ್ನು ಜಿಂಕೆ ಮಾಂಸ ದ ಕೇಸಿನಲ್ಲಿ ವಿಚಾರಣೆ ನಡೆಸುವ ನೆಪದಲ್ಲಿ ಅಮಾನುಷವಾಗಿ…
ಚಾ.ನಗರ-ಮೈಸೂರು ವಾರ್ಗದ ಪ್ರಾಂಣಿಕರಿಂದ ತೀವ್ರ ಅಸವಾಧಾನ ಚಾಮರಾಜನಗರ: ಮೈಸೂರು-ಚಾಮರಾಜನಗರ ವಾರ್ಗವಾಗಿ ಎಕ್ಸ್‌ಪ್ರೆಸ್ ಸ್ಪೆಷಲ್ ರೈಲುಗಾಡಿ ಹೆಸರಿನಲ್ಲಿ ಪ್ರಯಾಣದರವನ್ನು ೨೦ರೂ. ಹೆಚ್ಚಳ ವಾಡಲಾಗಿದೆ! ಈ ವಾರ್ಗದ ಉದ್ದಕ್ಕೂ ಬರುವ…
ಚಾಮರಾಜನಗರ : ನಗರದ ಕೆವಿಕೆ ಸಭಾಂಗಣದಲ್ಲಿ ಇಂದು ಜೆಎಸ್'ಬಿ ಪ್ರತಿಷ್ಠಾನ, ಕೊಳ್ಳೇಗಾಲ & ಕೃಷಿ ವಿಜ್ಞಾನ ಕೇಂದ್ರ (ಕೆವಿಕೆ) ಇವರ ಸಹಯೋಗದೊಂದಿಗೆ ಜೀವ ಜಗತ್ತು ಪುಸ್ತಕ ಬಿಡುಗಡೆ…
ಹನೂರು: ತಾಲ್ಲೂಕಿನ ಮಣಗಳ್ಳಿ ಗ್ರಾಮದಲ್ಲಿ ನೀರಾವರಿ ಇಲಾಖೆಯ ಎಸ್.ಇ.ಪಿ. ಯೋಜನೆಯ 10 ಲಕ್ಷ ವೆಚ್ಚದಲ್ಲಿ ಸಿ.ಸಿ.ರಸ್ತೆ ಮತ್ತು ಚರಂಡಿ ಕಾಮಗಾರಿಗೆ ಶಾಸಕ ಆರ್.ನರೇಂದ್ರ ಭೂಮಿ ಪೂಜೆ ನೆರವೇರಿಸಿದರು.…
ಹನೂರು: ಅಮಾಯಕರ ಮೇಲೆ ಹಲ್ಲೆ ಮಾಡಿ ಅವರಿಗೆ ಮಾನಸಿಕವಾಗಿ ಹಿಂಸೆ ನೀಡಿರುವ ಅರಣ್ಯಾಧಿಕಾರಿಗಳನ್ನು ಕೂಡಲೇ ಅಮಾನತುಗೊಳಿಸಬೇಕು ಎಂದು ವನ್ನಿಕುಲ ಕ್ಷತ್ರಿಯ ಜಿಲ್ಲಾಧ್ಯಕ್ಷ ಪೆದ್ದನಪಾಳ್ಯ ಮಣಿ ಆಗ್ರಹಿಸಿದರು. ಪಟ್ಟಣದ…
ಹನೂರು: ಪಟ್ಟಣದ ಬಿಜೆಪಿ ಕಚೇರಿಯಲ್ಲಿ ನಡೆದ ಎಸ್ ಸಿ ಮೋರ್ಚಾ ಸಭೆಯಲ್ಲಿ ಮಾಜಿ ಶಾಸಕಿ ಪರಿಮಳ ನಾಗಪ್ಪ ಹಾಗೂ ಬಿಜೆಪಿ ಜಿಲ್ಲಾ ಸಂಯೋಜಕ ಜನಧ್ವನಿ ಬಿ ವೆಂಕಟೇಶ್…
ಗುಂಡ್ಲುಪೇಟೆ : ತಾಲ್ಲೂಕಿನ ರಾಘವಾಪುರ ಗ್ರಾಮದಲ್ಲಿ ಕಳೆದ ಕೆಲ ದಿನಗಳಿಂದ ನ್ಯಾಯಬೆಲೆ ಅಂಗಡಿಯಲ್ಲಿ ಸರಿಯಾದ ಪಡಿತರ ವಿತರಿಸದ ಕಾರಣ ದೂರಿನ ಆಧಾರದ ಮೇಲೆ ಇಂದು ಸ್ಥಳಕ್ಕೆ ಅಧಿಕಾರಿಗಳಾದ ಭಾರತಿ…
ದಾನಿಗಳ ಮೂಲಕ ನೆರವು ದೊರಕಿಸುವ ವಿದ್ಯಾರ್ಥಿಸ್ನೇಹಿ ಗುರು; ಲೇಖನ ಸಾಮಗ್ರಿ, ಪ್ರವೇಶ ಶುಲ್ಕ, ಲ್ಯಾಪ್‌ಟಾಪ್ ವಿತರಣೆ ಪ್ರಸಾದ್ ಲಕ್ಕೂರು ಚಾಮರಾಜನಗರ: ಶಾಲೆಗಳಲ್ಲಿ ಪಾಠ, ಪ್ರವಚನಕ್ಕೆ ಸೀಮಿತರಾದ ಶಿಕ್ಷಕರು,…
೫೪.೧೫ ಲಕ್ಷ ರೂ. ವೆಚ್ಚದಲ್ಲಿ ನಡೆಯುತ್ತಿರುವ ಮೂಲಸೌಕರ್ಯ ಕಾಮಗಾರಿ ಚಾಮರಾಜನಗರ: ಜಿಲ್ಲೆಯಲ್ಲಿ ಶತಮಾನ ಪೂರೈಸಿರುವ ೩೫ ಶಾಲೆಗಳ ಪೈಕಿ ೪ಸರ್ಕಾರಿ ಶಾಲೆಗಳಲ್ಲಿ ಮೂಲಸೌಕರ್ಯ ದುರಸ್ತಿ ಹಾಗೂ ಅವಶ್ಯಕ…
ಹನೂರು: ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಜೆಡಿಎಸ್ ಮುಖಂಡರುಗಳು ಸಮಾಜಸೇವಕ ನಿಶಾಂತ್ ಬಣದಲ್ಲಿ ಗುರುತಿಸಿಕೊಳ್ಳುವ ಮೂಲಕ ಜೆಡಿಎಸ್ ಮುಖಂಡ ಎಂ ಆರ್ ಮಂಜುನಾಥ್ ಅವರಿಗೆ ಶಾಕ್ ನೀಡಿದ್ದಾರೆ. ಹನೂರು…