ಚಾಮರಾಜನಗರ

ಸಮರ್ಪಕ ವಿದ್ಯುತ್ ಪೂರೖೆಕೆಗೆ ಒತ್ತಾಯಿಸಿ ಗ್ರಾಮಸ್ಥರ ಪ್ರತಿಭಟನೆ

ಹನೂರು: ಸಮರ್ಪಕ ವಿದ್ಯುತ್ ಪೂರೈಸುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಸಿರುವ ಘಟನೆ ಹನೂರು ತಾಲ್ಲೂಕಿನ ಜಡೇಗೌಡನದೊಡ್ಡಿ ಗ್ರಾಮದಲ್ಲಿ ಮಂಗಳವಾರ ಜರುಗಿದೆ. ಪಿಜಿಪಾಳ್ಯ ಗ್ರಾಪಂ ವ್ಯಾಪ್ತಿಯ ಜಡೇಗೌಡನದೊಡ್ಡಿ ಗ್ರಾಮದಲ್ಲಿ ಟಿಸಿ…

3 years ago

ನಾನು ಹಾಕಿದ್ದು ಬಟ್ಟೆ ಶೂ, ಮಳೆ ಆಗಿದ್ದರಿಂದ ಶೂ ಬಿಚ್ಚಲಿಲ್ಲ : ಕತ್ತಿ ಪ್ರತಿಕ್ರಿಯೆ

ಹನೂರು: ಇಂದು ಮೈಸೂರಿನ ವೀರನಹೊಸಹಳ್ಳಿಯಲ್ಲಿ ಶೂ ಹಾಕಿಕೊಂಡು ಗಜಪಡೆಗೆ ಪೂಜೆ ಸಲ್ಲಿಸಿ ಸಾಕಷ್ಟು ಟೀಕೆಗೆ ಗುರಿಯಾದ ಕುರಿತು ಅರಣ್ಯ ಸಚಿವ ಉಮೇಶ್ ಕತ್ತಿ ಪ್ರತಿಕ್ರಿಯೆ ಕೊಟ್ಟಿದ್ದಾರೆ. ಹನೂರು…

3 years ago

ಚಾ.ನಗರ; ಪದೇ ಪದೇ ಹೆಬ್ಬಾವುಗಳು ಪತ್ತೆ

ಚಾಮರಾಜನಗರ :  ತಾಲ್ಲೂಕಿನ ಮುರುಟಿ ಪಾಳ್ಯ ಗ್ರಾಮದ ಸಾಯಿ ಫಾರಂನಲ್ಲಿ ಹೆಬ್ಬಾವು ಕಾಣಿಸಿಕೊಂಡಿದ್ದು, ಆತಂಕವನ್ನುಂಟು ಮಾಡಿತ್ತು ಬಳಿಕ  ಶ್ರೀನಿವಾಸ್ ಬಾಬು ಅವರು ಅರಣ್ಯಾಧಿಕಾರಿಗಳಿಗೆ ಕರೆ ಮಾಡಿ ಮಾಹಿತಿ…

3 years ago

ಆಸ್ಪತ್ರೆಯಲ್ಲಿ ವೈದ್ಯರಿಲ್ಲದೆ ರೋಗಿ ಮೃತ : ಕುಟುಂಬಸ್ಥರ ಆರೋಪ

ಚಾಮರಾಜನಗರ: ಆಸ್ಪತ್ರೆಯಲ್ಲಿ ವೈದ್ಯರಿಲ್ಲದ ಕಾರಣ ರೋಗಿ ಮೃತಪಟ್ಟಿದ್ದಾರೆ ಎನ್ನಲಾದ ಘಟನೆ ಗುಂಡ್ಲುಪೇಟೆ ತಾಲೂಕಿನ ತೆರಕಣಾಂಬಿ ಗ್ರಾಮದಲ್ಲಿ ನಡೆದಿದೆ‌. ಗ್ರಾಮದ ಮಹೇಶ್ ನಾಯಕ್ (36) ಮೃತರು. ಎದೆನೋವಿನಿಂದ ಬಳಲುತಿದ್ದ…

3 years ago

ಕಾಂಗ್ರೆಸ್ ಕಾರ್ಯಕರ್ತರು ಒಂದು ಮೈಸೂರ್ ಪಾಕ್ ಗೆ ಅಲ್ಲಿಗೆ ಹೋಗಬೇಕಿತ್ತಾ : ಸಿದ್ಧರಾಮೋತ್ಸವಕ್ಕೆ ಆರ್.ಅಶೋಕ್ ವ್ಯಂಗ್ಯ

ಚಾಮರಾಜನಗರ:ರಾಜ್ಯ ಮಳೆ ಹಾನಿಯಿಂದಾಗಿ ವಿಪತ್ತಿನಲ್ಲಿರುವ ಸಂದರ್ಭದಲ್ಲಿ ವಿರೋಧಪಕ್ಷವಾದ ಕಾಂಗ್ರೆಸ್ ಕಾರ್ಯಕರ್ತರು ಒಂದು ಮೈಸೂರ್ ಪಾಕ್ ಗೆ ಅಲ್ಲಿಗೆ ಹೋಗಬೇಕಿತ್ತಾ ಎಂದು ಸಿದ್ಧರಾಮೋತ್ಸವ ಕುರಿತು ವ್ಯಂಗ್ಯವಾಡಿದರು. ಕೊಳ್ಳೇಗಾಲ ತಾಲ್ಲೂಕಿನ…

3 years ago

ಚಾಮರಾಜನಗರ : ಧಾರಾಕಾರ ಮಳೆಯಿಂದಾಗಿ ಸಾರ್ವಜನಿಕರು ಹೈರಾಣ

ಚಾಮರಾಜನಗರ : ನೆನ್ನೆ ದಿನ ಸುರಿದ ಮಳೆಗೆ ಜಿಲ್ಲೆಯು ತತ್ತರವಾಗಿದೆ ಮಳೆಯ ಪರಿಣಾಮ ಹಲವಾರು ಮನೆಗಳಿಗೆ ನೀರು ನುಗ್ಗಿದ್ದು ಜನರು ಪರಿತಪಿಸುವಂತಾಯಿತು.  ಚೆನ್ನೀಪುರಮೊಳೆಯ ಸುಮಾರು ೧೦ ಮನೆಗಳು…

3 years ago

ಚಾ.ನಗರ ಅವಳಿ ಜಲಾಶಯಗಳು ಭರ್ತಿ; ಬಿ.ರಾಚಯ್ಯರನ್ನು ನೆನಪಿಸಿಕೊಂಡ ಜನ

ಚಾಮರಾಜನಗರ: ಜಿಲ್ಲೆಯ ಅವಳಿ ಜಲಾಶಯಗಳು ಎಂದೇ ಪ್ರಸಿದ್ಧಿಯಾಗಿರುವ ಸುವರ್ಣಾವತಿ ಹಾಗೂ ಚಿಕ್ಕಹೊಳೆ ಜಲಾಶಯಗಳು ಭರ್ತಿಯಾಗಿದ್ದು ಜಿಲ್ಲೆಯ ಜನರು ಮಾಜಿ ರಾಜ್ಯಪಾಲ ದಿ ಬಿ.ರಾಚಯ್ಯ ಅವರನ್ನು ನೆನಪಿಸಿಕೊಳ್ಳುತ್ತಿದ್ದಾರೆ. ಚಾ.ನಗರ…

3 years ago

ಚಾಮರಾಜನಗರ : ಮಳೆ ಹಿನ್ನೆಲೆ ಆ. 5,6 ರಂದು ಶಾಲೆ – ಅಂಗನವಾಡಿಗಳಿಗೆ ರಜೆ

ಚಾಮರಾಜನಗರ: ಜಿಲ್ಲೆಯಲ್ಲಿ ಪ್ರಸ್ತುತ ಸುರಿಯುತ್ತಿರುವ ಮಳೆ ಹಾಗೂ ಮುಂದಿನ ೨ ದಿನಗಳ ಕಾಲ ಅತಿ ಹೆಚ್ಚು ಮಳೆ ಬೀಳುವ ಸಾಧ್ಯತೆ ಹಿನ್ನೆಲೆಯಲ್ಲಿ ಜಿಲ್ಲಾದ್ಯಂತ ಎಲ್ಲಾ ಶಾಲೆ ಹಾಗೂ…

3 years ago

ಬಂಡೀಪುರದ ಮೊದಲ ಉಪಸಂರಕ್ಷಣಾಧಿಕಾರಿಯಾಗಿ ಸೇವೆ ಸಲ್ಲಿಸಿದ್ದ ಎಸ್. ಶಿವಲಿಂಗಯ್ಯ ನಿಧನ

ಮೈಸೂರು: ಬಂಡೀಪುರದ ಮೊದಲ ಉಪಸಂರಕ್ಷಣಾಧಿಕಾರಿಯಾಗಿ ಸೇವೆ ಸಲ್ಲಿಸಿದ್ದ ಎಸ್. ಶಿವಲಿಂಗಯ್ಯ (86). ಗುರುವಾರ ಬೆಳಿಗ್ಗೆ ನಿಧನರಾಗಿದ್ದರು.. ಅರಣ್ಯ ಮತ್ತು ವನ್ಯಜೀವಿಗಳ ಸಂರಕ್ಷಣೆಯಲ್ಲಿ ವಿಶೇಷ ಕಾಳಜಿ ಹೊಂದಿದ್ದು ಹಲವಾರು…

3 years ago

ಕಣ್ಣೇಗಾಲ ಗ್ರಾಮದ ಸೇತುವೆ ಮುಳುಗಡೆ

ಚಾಮರಾಜನಗರ : ಸುವರ್ಣಾವತಿ,ಚಿಕ್ಕಹೊಳೆ ಜಲಾಶಯಗಳು ಭರ್ತಿಯಾಗಿ ನದಿಗೆ ನೀರು ಹರಿದುಬಿಟ್ಟಿರುವ ಪರಿಣಾಮ ಕೆರೆಕಟ್ಟೆಗಳು ಭರ್ತಿಯಾಗಿದ್ದು,ಚಾಮರಾಜನಗರ ತಾಲ್ಲೂಕಿನ ಕಣ್ಣೇಗಾಲದ ರಸ್ತೆ ಮುಳುಗಡೆಯಾಗಿದೆ. ಕಣ್ಣೇಗಾಲದಿಂದ ಆಲೂರು ಗ್ರಾಮಕ್ಕೆ ತೆರಳುವ ಮಾರ್ಗದ…

3 years ago