ಚಾಮರಾಜನಗರ: ಕೃಷಿ ಹೊಂಡದಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಮಹಿಳೆ ಹಾಗೂ ಪುರುಷನ ಶವ ಪತ್ತೆಯಾಗಿರುವ ಘಟನೆ ಜಿಲ್ಲೆಯ ಹನೂರು ತಾಲ್ಲೂಕಿನ ಒಡೆಯರ ಪಾಳ್ಯದಲ್ಲಿ ನಡೆದಿದೆ. ಮೂರು ಮಕ್ಕಳ ತಾಯಿ…
ಚಾಮರಾಜನಗರ : ಜಿಲ್ಲೆಯ ಹರದನಹಳ್ಳಿ, ಹಂಗಳ, ದೊಡ್ಡಿಂದುವಾಡಿ, ಮಾರ್ಟಳ್ಳಿ ಹಾಗೂ ಕೆಸ್ತೂರು ಗ್ರಾಮಗಳನ್ನು ಸೌರ ಸ್ಪರ್ಧಾ ಗ್ರಾಮಗಳೆಂದು ಗುರುತಿಸಲಾಗಿದೆ. ಈ ಗ್ರಾಮಗಳನ್ನು ಕೇಂದ್ರ ಸರ್ಕಾರದ ಪ್ರತಿಷ್ಠಿತ ಮಾದರಿ…
ಗುಂಡ್ಲುಪೇಟೆ : ತಾಲ್ಲೂಕಿನ ಬೇಗೂರಿನ ಶಾಲೆಯ ವಿದ್ಯಾರ್ಥಿ ಸಮೀಪದ ಕುಲಗಾಣ ಗ್ರಾಮದ ಮೂರ್ತಿ ಮಹೇಶ್ವರಿ ಅವರ ಪುತ್ರ ಉಲ್ಲಾಸ್ (9) ಹೃದಯಘಾತದಿಂದ ಮೃತಪಟ್ಟಿದ್ದಾರೆ. ತಾಲೂಕಿನ ಬೇಗೂರು ಗ್ರಾಮದ…
ಗುಂಡ್ಲುಪೇಟೆ : ಬಂಡೀಪುರದ ಕುಂದುಗೆರೆ ವಲಯದ ಜಮೀನೊಂದರಲ್ಲಿ ಕಾಡು ಪ್ರಾಣಿಗಳ ದಾಳಿ ತಡೆಗಟ್ಟಲು ರೇಜರ್ ಬ್ಲೇಡ್ ನಿಂದ ತಂತಿ ಬೇಲಿ ನಿರ್ಮಿಸಿಕೊಂಡಿರುವ ಘಟನೆ ಬೆಳಕಿಗೆ ಬಂದಿದೆ. ಸದ್ಯ…
ಹನೂರು: ಅನುಮಾನಾಸ್ಪದವಾಗಿ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ವಾಹನ ಸವಾರರನ್ನು ಪೊಲೀಸರು ತಡೆದು ವಿಚಾರಣೆ ನಡೆಸುತ್ತಿದ್ದ ವೇಳೆ ವ್ಯಕ್ತಿಯೋರ್ವ ಗಾಂಜಾ ಬಿಸಾಡಿ ಪರಾರಿಯಾಗಿರುವ ಘಟನೆ ಜರುಗಿದೆ. ಗಾಂಜಾ ತೆಗೆದುಕೊಂಡು…
ಗುಂಡ್ಲುಪೇಟೆ : ಪಟ್ಟಣದ ಗುಂಡ್ಲುಪೇಟೆಯಿಂದ ಕೇರಳಕ್ಕೆ ತೆರಳುವ ರಾಷ್ಟ್ರೀಯ ಹೆದ್ದಾರಿಯ ಸಾರ್ವಜನಿಕ ಆಸ್ಪತ್ರೆಯ ಎದುರು ನಿರ್ಮಾಣವಾಗುತ್ತಿರುವ ನಿಸರ್ಗ ಲೇಔಟ್ ಬಳಿ ಮರಿಯೊಂದಿಗೆ ಚಿರತೆ ಪ್ರತ್ಯಕ್ಷವಾಗಿದೆ ಇದನ್ನು ಗಮನಿಸಿದ…
ಹನೂರು: ಪವಾಡ ಪುರುಷ ನೆಲೆಸಿರುವ ಮಲೆ ಮಹದೇಶ್ವರ ಬೆಟ್ಟದಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿರುವ ಘಟನೆ ನಡೆದಿದೆ. ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ…
ಕೊಳ್ಳೇಗಾಲ : ಎಚ್.ಡಿ.ದೇವೇಗೌಡರು ಪ್ರಧಾನಿಯಾಗಿದ್ದಾಗ ಮಂಜೂರಾಗಿದ್ದ ಬೆಂಗಳೂರು, ಕನಕಪುರ, ಮಳವಳ್ಳಿ, ಕೊಳ್ಳೇಗಾಲ, ಯಳಂದೂರು, ಚಾ.ನಗರ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಕಳೆದ ವರ್ಷವಷ್ಟೇ ಪೂರ್ಣಗೊಂಡಿದ್ದು, ಈಗ ಈ ರಸ್ತೆ…
ಹನೂರು : ಧರ್ಮಸ್ಥಳ ಹಾಗೂ ಒಂದು ಕುಟುಂಬದ ವಿರುದ್ಧ ಅಪಪ್ರಚಾರ ನಡೆಸಿದ್ದಾರೆ ಎಂದು ಆರೋಪಿಸಿ ಯೂಟ್ಯೂಬರ್ ಸಮೀರ್ ವಿರುದ್ಧ ಹನೂರು ಬಿಜೆಪಿ ಮಂಡಲ ಅಧ್ಯಕ್ಷ ವೃಷಭೇಂದ್ರಸ್ವಾಮಿ ಅವರು…
ಗುಂಡ್ಲುಪೇಟೆ : ಪಟ್ಟಣದ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಬಳಿ ವಿದ್ಯಾರ್ಥಿನಿಗೆ ಪ್ರೀತಿಸುವಂತೆ ಒತ್ತಾಯಿಸಿ, ಆಕೆ ಒಲ್ಲೆ ಎಂದಾಗ ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೊಲೆ ಬೆದರಿಕೆ ಹಾಕಿದ್ದ ಪಾಗಲ್…