ಚಾಮರಾಜನಗರ

ವಹಿವಾಟು ಮೀರಿದರೆ ಜಿಎಸ್‌ಟಿ ನೋಂದಣಿ ಕಡ್ಡಾಯ

ಚಾಮರಾಜನಗರ : ಸರಕು ಮತ್ತು ಸೇವಾ ತೆರಿಗೆ ವಹಿವಾಟು ವಾರ್ಷಿಕವಾಗಿ 40 ಲಕ್ಷ ರೂ (ಸರಕಿಗೆ), 20 ಲಕ್ಷ (ಸೇವೆಗೆ) ದಾಟಿದರೆ ಕಡ್ಡಾಯವಾಗಿ ನೋಂದಣಿ ಪಡೆದು ವ್ಯವಹರಿಸಬೇಕೆಂದು…

5 months ago

ಚಿರತೆ ದಾಳಿಗೆ ಹಸು ಬಲಿ

ಗುಂಡ್ಲುಪೇಟೆ : ತಾಲ್ಲೂಕಿನ ಹೊನ್ನೆಗೌಡನಹಳ್ಳಿ ಗ್ರಾಮದ ಚಿಕ್ಕನಂಜಪ್ಪ ಎಂಬವರಿಗೆ ಸೇರಿದ ಹಸುವಿನ ಮೇಲೆ ಚಿರತೆ ದಾಳಿ ನಡೆಸಿ ಕೊಂದುಹಾಕಿರುವ ಘಟನೆ ನಡೆದಿದೆ. ಗ್ರಾಮದ ತಮ್ಮ ಮನೆಯ ಹಿತ್ತಲಿನಲ್ಲಿ…

5 months ago

ಬೈಕ್ಗಳ ನಡುವೆ ಅಪಘಾತ : ಅಗ್ನೀವಿರ ಯೋಧ ‌ಸಾವು

ಚಾಮರಾಜನಗರ : ತಾಲೂಕಿನ ಕಮರವಾಡಿ ಸಮೀಪ ಗುರುವಾರ ರಾತ್ರಿ ಸಂಭವಿಸಿದ ಎರಡು ಬೈಕ್​ಗಳ ನಡುವೆ ಅಪಘಾತದಲ್ಲಿ ಅಗ್ನಿ ವೀರ ಯೋಧ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಚಾಮರಾಜನಗರದ ಪ್ರಜ್ವಲ್ (21)…

5 months ago

ಕುಸಿದ ನಾಲೆ : ಆತಂಕದಲ್ಲಿ ರೈತರು

ನಂಜನಗೂಡು : ನಗರದ ಹೊರವಲಯದ ಶ್ರೀರಾಂಪುರ ದೇವರಸನಹಳ್ಳಿ ಮಾರ್ಗ ಮಧ್ಯದ ಹುಲ್ಲಹಳ್ಳಿ ನಾಲೆಯ ಬಲಭಾಗದ ಏರಿ ಕುಸಿದಿದ್ದು, ಆ ಭಾಗದ ಅಚ್ಚು ಕಟ್ಟುದಾರರಲ್ಲಿ ಆತಂಕ ಮೂಡಿದೆ. ನಾಲೆಯ…

5 months ago

ಹನೂರು |ಡೆಂಗ್ಯೂ ಕುರಿತು ಜನರಲ್ಲಿ ಜಾಗೃತಿ

ಹನೂರು: ಪಟ್ಟಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಹಯೋಗದಲ್ಲಿ ಹಮ್ಮಿಕೊಳ್ಳಲಾಗಿದ್ದ ರಾಷ್ಟ್ರೀಯ ಡೆಂಗ್ಯು ದಿನಾಚರಣೆ ಕಾರ್ಯಕ್ರಮಕ್ಕೆ ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಪ್ರಕಾಶ್…

5 months ago

ಮಹದೇಶ್ವರ ಬೆಟ್ಟದಲ್ಲಿ ಮತ್ತೆ ಆಟೋ ವೀಲ್ಹಿಂಗ್‌ ಪುಂಡಾಟ

ಹನೂರು: ಪವಾಡ ಪುರುಷ ನೆಲೆಸಿರುವ ಮಲೆ ಮಹದೇಶ್ವರ ಬೆಟ್ಟದಲ್ಲಿ ಪುಂಡರು ಮತ್ತೆ ಆಟೋ ವೀಲ್ಹಿಂಗ್‌ ಮಾಡಿದ್ದು, ಈ ದೃಶ್ಯ ಸೋಷಿಯಲ್‌ ಮೀಡಿಯಾದಲ್ಲಿ ಫುಲ್‌ ವೈರಲ್‌ ಆಗಿದೆ. ಕಳೆದ…

5 months ago

ಗುಂಡ್ಲುಪೇಟೆ | ಮಳೆಗೆ ಕೆರೆಯಂತಾದ ಶಾಲೆ, ಗ್ರಾಪಂ ಕೂಸಿನಮನೆ ಆವರಣ

ಗುಂಡ್ಲುಪೇಟೆ : ತಾಲ್ಲೂಕಿನ ಅಣ್ಣೂರುಕೇರಿ ಗ್ರಾಮದಲ್ಲಿರುವ ಉನ್ನತೀಕರಿಸಿದ ಸರ್ಕಾರಿ ಶಾಲೆಯ ಆವರಣದಲ್ಲಿ ಮಳೆ ನೀರು ಆವರಿಸಿಕೊಂಡು ಕೆರೆಯಂತಾಗಿದ್ದು, ಶಾಲೆಗೆ ಹೊಂದಿಕೊಂಡಂತೆ ಕೂಸಿನ ಮನೆ ಆವರಣದಲ್ಲೂ ಓಡಾಡದಂತಹ ಸ್ಥಿತಿ…

5 months ago

ನದಿಗೆ ಇಳಿದು ಪ್ರತಿಭಟನೆಗೆ ಮುಂದಾದ ರೈತರಿಗೆ ತಡೆ

ಹನೂರು : ತಾಲ್ಲೂಕಿನ ಶೆಟ್ಟಳ್ಳಿ, ಮಾರ್ಟಳ್ಳಿ, ಕುರಟ್ಟಿ ಹೊಸೂರು ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯ ಗ್ರಾಮಗಳಿಗೆ ಕಾವೇರಿ ನದಿ ಮೂಲದಿಂದ ಕುಡಿಯುವ ನೀರು ಕಲ್ಪಿಸುವಂತೆ ಒತ್ತಾಯಿಸಿ ನದಿಗೆ ಇಳಿದು…

5 months ago

ಹನೂರು | ಒಂದೇ ದಿನ ನಾಲ್ವರಿಗೆ ಕಚ್ಚಿದ ಬೀದಿ ನಾಯಿ

ಹನೂರು : ಒಂದೇ ದಿನದಲ್ಲಿ ನಾಲ್ವರಿಗೆ ಬೀದಿ ನಾಯಿಗಳು ಕಚ್ಚಿರುವ ಘಟನೆ ತಾಲ್ಲೂಕಿನ ಚೆನ್ನಾಲಿಂಗನಹಳ್ಳಿ ಗ್ರಾಮದಲ್ಲಿ ನಡೆದಿದ್ದು, ಬೀದಿ ನಾಯಿಗಳ ಹಾವಳಿಯನ್ನು ನಿಯಂತ್ರಿಸಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.…

5 months ago

ಹೊಗೆನಕಲ್‌ ಫಾಲ್ಸ್‌ನಲ್ಲಿ ಮತ್ತೆ ಬೋಟಿಂಗ್‌ ಆರಂಭ

ಹನೂರು : ತಾಲೂಕಿನ ಪ್ರಸಿದ್ಧ ಪ್ರವಾಸಿ ತಾಣವಾಗಿರುವ ಹೊಗೆನಕಲ್‌ನಲ್ಲಿ, ಕಳೆದ ಕೆಲವು ದಿನಗಳಿಂದ ಕಾವೇರಿ ನದಿಯಲ್ಲಿ ಹರಿವು ಹೆಚ್ಚಳವಾದ ಹಿನ್ನಲೆಯಲ್ಲಿ ತಾತ್ಕಾಲಿಕವಾಗಿ ಸ್ಥಗಿತಗೊಂಡಿದ್ದ ಬೋಟಿಂಗ್ ಸೇವೆ ಈಗ…

5 months ago