ಕೊಳ್ಳೇಗಾಲ : ತಾಲ್ಲೂಕಿನ ಉತ್ತಂಬಳ್ಳಿ ಸರ್ಕಲ್‌ನಲ್ಲಿ ಉದಯರಂಗ ಖಾಸಗಿ ಬಸ್ ಮತ್ತು ರಾಜಸ್ಥಾನ ಮೂಲದ ಕಾರು ನಡುವೆ ಮುಖಾಮುಖಿ ಡಿಕ್ಕಿಯಾಗಿ ಐವರಿಗೆ ತೀವ್ರ ಗಾಯಗಳಾಗಿರುವ ಘಟನೆ ನಡೆದಿದೆ.…
ಗುಂಡ್ಲುಪೇಟೆ: ತಾಲ್ಲೂಕಿನ ಕಾಡಂಚಿನ ಗ್ರಾಮಗಳಲ್ಲಿ ಕಾಡು ಪ್ರಾಣಿಗಳ ಉಪಟಳ ಮುಂದುವರಿದಿದ್ದು, ರೈತರು ಬೆಳೆದ ಬೆಳೆಗಳನ್ನು ನಾಶಪಡಿಸಿವೆ. ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯ ಓಂಕಾರ ಅರಣ್ಯ ವಲಯದ…
ಹನೂರು: ಪವಾಡ ಪುರುಷ ನೆಲೆಸಿರುವ ಮಲೆ ಮಹದೇಶ್ವರ ಬೆಟ್ಟದಲ್ಲಿ ಆಟೋ ಚಾಲಕರು ಆಟೋಗಳ ವೀಲ್ಹಿಂಗ್ ನಡೆಸಿದ್ದು, ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಮಲೆ ಮಹದೇಶ್ವರ ಬೆಟ್ಟಕ್ಕೆ ಹೋಗುವ ರಸ್ತೆಯಲ್ಲಿ…
ಚಾಮರಾಜನಗರ : ಭೀಮನ ಅಮಾವಾಸ್ಯೆ ಹಿನ್ನಲೆ ಪ್ರಸಿದ್ದ ಧಾರ್ಮಿಕ ಕ್ಷೇತ್ರವಾದ ಮಲೆ ಮಹದೇಶ್ವರ ಬೆಟ್ಟದಲ್ಲಿ ವಿಶೇಷ ಪೂಜಾ ವಿಧಿ ವಿಧಾನಗಳು ನಡೆಯುತ್ತಿದೆ. ಮಾದಪ್ಪನನ್ನು ಕಣ್ತುಂಬಿಕೊಳ್ಳಲು ಬೆಟ್ಟದಲ್ಲಿ ಎತ್ತ…
ಚಾಮರಾಜನಗರ: ತಾಲ್ಲೂಕಿನ ಕಾಳನಹುಂಡಿ ಗ್ರಾಮಕ್ಕೆ ಹೆಚ್ಚುವರಿ ಸಾರಿಗೆ ಬಸ್‌ಗಳನ್ನು ಓಡಿಸುವಂತೆ ಆಗ್ರಹಿಸಿ ಗ್ರಾಮದ ಸಂಚಾರ ಮಾರ್ಗದಲ್ಲಿ ಗ್ರಾಮಸ್ಥರು, ವಿದ್ಯಾರ್ಥಿಗಳು ಬುಧವಾರ ಪ್ರತಿಭಟನೆ ಮಾಡಿದರು. ಚಾಮರಾಜನಗರದಿಂದ ಕಲ್ಪುರ ಮಾರ್ಗವಾಗಿ…
ಹನೂರು : ಮನೆಯಲ್ಲಿ ಶೇಖರಣೆ ಮಾಡಿದ್ದ ಗಾಂಜಾವನ್ನು ಅಬಕಾರಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಹನೂರು ತಾಲ್ಲೂಕಿನ ಜಲ್ಲಿಪಾಳ್ಯ ಗ್ರಾಮದ ಕುಂಜಮ್ಮ (48) ಅವರ ಮನೆಯಲ್ಲಿ ಗಾಂಜಾ ಸಂಗ್ರಹಿಸಿದ್ದು,…
ಚಾಮರಾಜನಗರ : ಸಮೀಪದ ಹರದನಹಳ್ಳಿ-ಬಂಡಿಗೆರೆ ಗ್ರಾಮದ ಬಳಿ ಅರಣ್ಯ ಇಲಾಖೆ ಇಟ್ಟಿದ್ದ ಬೋನಿನಲ್ಲಿ ಬುಧವಾರ ಚಿರತೆ ಸೆರೆಯಾಗಿದೆ. ಇದರಿಂದಾಗಿ ಈ ಭಾಗದಲ್ಲಿ ತಲೆದೋರಿದ್ದ ಚಿರತೆ ಉಪಟಳ ತಪ್ಪಿದಂತಾಗಿದೆ.…
ಮೈಸೂರು : ಮುಡಾ ಪ್ರಕರಣದಲ್ಲಿ ಸಿದ್ದರಾಮಯ್ಯ ಅವರ ಮೇಲೆ ಜಾರಿ ನಿರ್ದೇಶನಾಲಯವು ರಾಜಕೀಯ ಮಾಡುತ್ತಿರುವುದು ಸರಿಯಲ್ಲ ಎಂಬುದಾಗಿ ಸುಪ್ರೀಂಕೋರ್ಟ್ ಅಭಿಪ್ರಾಯಪಟ್ಟಿದ್ದು, ಇಡಿ ತನಿಖಾ ಸಂಸ್ಥೆ ಏಕೆ ರಾಜಕೀಯ…
ಹನೂರು : ಹಳ್ಳಿಗಳಲ್ಲಿ ಅಕ್ರಮವಾಗಿ ಮದ್ಯ ಮಾರಾಟ ತಡೆಗಟ್ಟುವ ನಿಟ್ಟಿನಲ್ಲಿ ತಪಾಸಣೆಗೆ ತೆರಳುತ್ತಿದ್ದ ಅಬಕಾರಿ ನಿರೀಕ್ಷಕ ದಯಾನಂದರವರಿಗೆ ಮಲೆ ಮಹದೇಶ್ವರ ಬೆಟ್ಟ - ಪಾಲಾರ್ ರಸ್ತೆ ಮಧ್ಯದಲ್ಲಿ…
ಚಾಮರಾಜನಗರ : ತಾಲ್ಲೂಕಿನ ಕಡುವಿನಕಟ್ಟೆ ಹುಂಡಿ ಬಳಿ ಅಪರಿಚಿತ ವಾಹನ ಡಿಕ್ಕಿ ಹೊಡೆದು ಯುವಕನೊಬ್ಬ ಮೃತಪಟ್ಟಿದ್ದಾನೆ. ನಗರದ ರಾಮಸಮುದ್ರ ಬಡಾವಣೆಯ ಸಂತೋಷ್ (25) ಮೃತರು. ಇವರು ತೆರಕಣಾಂಬಿಯ…