ಚಾಮರಾಜನಗರ

ಕೊಳ್ಳೇಗಾಲ | ಕಾವೇರಿ ನದಿಯಲ್ಲಿ ಶಿಶು ಮೃತದೇಹ ಪತ್ತೆ

ಕೊಳ್ಳೇಗಾಲ: ಸುಮಾರು ಒಂದು ತಿಂಗಳ ಹೆಣ್ಣು ಮಗುವೊಂದರ ಶವ ಕಾವೇರಿ ನದಿಯಲ್ಲಿ ಪತ್ತೆಯಾಗಿದೆ. ತಾಲ್ಲೂಕಿನ ಹರಳೆ ಗ್ರಾಮದ ನದಿ ದಡದಲ್ಲಿ ತೆರಳುತ್ತಿದ್ದ ಗ್ರಾಮಸ್ಥರು ಮಗುವಿನ ಮೃತದೇಹವನ್ನು ಕಂಡು…

8 months ago

ಮಹದೇಶ್ವರ ಬೆಟ್ಟಕ್ಕೆ ಬಿಗಿ ಭದ್ರತೆ

ಹನೂರು: ಭಾರತ-ಪಾಕಿಸ್ತಾನದ ನಡುವೆ ಯುದ್ಧ ಭೀತಿ ಹಿನ್ನೆಲೆಯಲ್ಲಿ ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳ ಮಲೆ ಮಹದೇಶ್ವರ ಬೆಟ್ಟದಲ್ಲಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಬಿಗಿ ಭದ್ರತೆ ಒದಗಿಸಲಾಗಿದೆ.…

8 months ago

ಅಕ್ರಮ ಪಿಸ್ತೂಲ್‌ ಹೊಂದಿದ್ದ ಇಬ್ಬರ ಬಂಧನ

ಕೊಳ್ಳೇಗಾಲ: ಅಕ್ರಮವಾಗಿ ಪಿಸ್ತೂಲ್ ಮತ್ತು 10 ಸಜೀವ ಗುಂಡುಗಳನ್ನು ಹೊಂದಿದ್ದ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಮೈಸೂರಿನ ಕಲ್ಯಾಣಗಿರಿಯ ನಿವಾಸಿ ತೌಫೀಕ್ ಅಹಮ್ಮದ್ ಮತ್ತು ಯಳಂದೂರು ತಾಲ್ಲೂಕಿನ ಮಾಂಬಳ್ಳಿ…

9 months ago

ಶ್ವಾನ ಉಳಿಸಲು ಹೋಗಿ ವ್ಯಕ್ತಿ ಸಾವು

ಚಾಮರಾಜನಗರ: ವಿದ್ಯುತ್ ಆಘಾತಕ್ಕೆ ಒಳಗಾಗಿದೆ ಎಂಬುದು ತಿಳಿಯದೇ ತನ್ನ ಶ್ವಾನವನ್ನು ಏಕಾಏಕಿ ಉಪಚರಿಸಲು ಹೋಗಿ ಶ್ವಾನದ ಜೊತೆ ಅದರ ಒಡೆಯನೂ ವಿದ್ಯುತ್ ಪ್ರವಹಿಸಿ ಮೃತಪಟ್ಟಿರುವ ಘಟನೆ ನಗರದ…

9 months ago

ಹನೂರು | ಗಜಪಡೆ ಜಲಕ್ರೀಡೆ ; ದೃಶ್ಯ ವೈರಲ್‌

ಹನೂರು: ಬಿಸಿಲಿನ ತಾಪದಿಂದ ಬಸವಳಿದ ಕಾಡಾನೆಗಳ ಹಿಂಡು ತುಂಬಿದ ಕೆರೆಯಲ್ಲಿ ಜಲಕ್ರೀಡೆಯಲ್ಲಿ ತೊಡಗಿದ್ದ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಹನೂರು ತಾಲ್ಲೂಕಿನ ಗಡಿಹಂಚಿನಲ್ಲಿರುವ ಪಾಲಾರ್ ಸಮೀಪದ…

9 months ago

ಸಫಾರಿಗರನ್ನು ಅಟ್ಟಾಡಿಸಿದ ಒಂಟಿ ಸಲಗ ; ಚಾಲಕನ ಸಮಯ ಪ್ರಜ್ಞೆಯಿಂದ ತಪ್ಪಿದ ಅನಾಹುತ

ಹನೂರು: ಮಲೆ ಮಹದೇಶ್ವರ ವನ್ಯಧಾಮದ ಪಿ.ಜಿ ಪಾಳ್ಯ ವಲಯ ವ್ಯಾಪ್ತಿಯಲ್ಲಿ ಸಫಾರಿಗೆ ತೆರಳಿದ್ದ ಪ್ರವಾಸಿಗರ ಮೇಲೆ ಒಂಟಿ ಸಲಗವೂಂದು ಏಕಾಏಕಿ ರೊಚ್ಚಿಗೆದ್ದು ಅಟ್ಟಾಡಿಸಿಕೊಂಡು ಬಂದಿದೆ ಚಾಲಕನ ಸಮಯಪ್ರಜ್ಞೆಯಿಂದ…

9 months ago

ಚಾಮರಾಜನಗರ| ಕಾಡಾನೆ ದಾಳಿಗೆ ರೈತ ಬಲಿ

ಚಾಮರಾಜನಗರ: ಜಮೀನಿಗೆ ತೆರಳಿದ ವೇಳೆ ಕಾಡಾನೆಯೊಂದು ದಾಳಿ ನಡೆಸಿದ ಪರಿಣಾಮ ರೈತರೊಬ್ಬರು ಸಾವನ್ನಪ್ಪಿರುವ ಘಟನೆ ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಕೊರಮನಕತ್ತರಿ ಗ್ರಾಮದಲ್ಲಿ ನಡೆದಿದೆ. ನಂಜಪ್ಪ ಎಂಬುವವರೇ…

9 months ago

ಹನೂರು| ಕ್ಷುಲ್ಲಕ ಕಾರಣಕ್ಕೆ 12 ವರ್ಷದ ಬಾಲಕ ಅತ್ಮಹತ್ಯೆ

ಚಾಮರಾಜನಗರ: ಕ್ಷುಲ್ಲಕ ಕಾರಣಕ್ಕೆ 12 ವರ್ಷದ ಬಾಲಕ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಲೊಕ್ಕನಹಳ್ಳಿಯಲ್ಲಿ ನಡೆದಿದೆ. ಪ್ರಜ್ವಲ್‌ ಎಂಬುವವರೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ…

9 months ago

ಗುಂಡ್ಲುಪೇಟೆ | ಕೊಳೆತ ಸ್ಥಿತಿಯಲ್ಲಿ ಹುಲಿ ಕಳೇಬರ ಪತ್ತೆ

ಗುಂಡ್ಲುಪೇಟೆ: ತಾಲ್ಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಓಂಕಾರ ವಲಯಕ್ಕೆ ಸೇರಿದ ಶ್ರೀಕಂಠಪುರ ಗುಡ್ಡದಲ್ಲಿ ಗಂಡು ಹುಲಿಯ ಕಳೇಬರ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. ಸೋಮವಾರ ಬೆಳಿಗ್ಗೆ ಓಂಕಾರ್…

9 months ago

ಗುಂಡ್ಲುಪೇಟೆ | ಬೀದಿ ನಾಯಿ ದಾಳಿಯಿಂದ ಜಿಂಕೆ ಪಾರು

ಗುಂಡ್ಲುಪೇಟೆ: ಬೇಗೂರು ಸಮೀಪ ಕುರುಬರಹುಂಡಿ ಗ್ರಾಮದಲ್ಲಿ ಬೀದಿ ನಾಯಿ ದಾಳಿಯಿಂದ ಜಿಂಕೆ ಒಂದು ಪ್ರಾಣಪಾಯದಿಂದ ಪಾರಾದ ಘಟನೆ ನಡೆದಿದೆ. ಮೇವನ್ನು ಹರಸಿ ನಾಡಿಗೆ ಬಂದ ಜಿಂಕೆಯನ್ನು ಬೀದಿ…

9 months ago