ಚಾಮರಾಜನಗರ

ಲಾರಿಗೆ ಬೈಕ್‌ ಡಿಕ್ಕಿ : ಸವಾರ ಸಾವು

ಬೇಗೂರು(ಗುಂಡ್ಲುಪೇಟೆ ತಾ.): ಸಮೀಪದ ಅರೇಪುರ ಗೇಟ್ ಮತ್ತು ನಿರ್ಮಾಣ ಹಂತದಲ್ಲಿರುವ ವಿದ್ಯುತ್ ವಿತರಣಾ ಕೇಂದ್ರದ ಬಳಿ ರಾಷ್ಟ್ರೀಯ ಹೆದ್ದಾರಿ ೭೬೬ ರಲ್ಲಿ ಲಾರಿಯ ಹಿಂಬದಿಗೆ ಡಿಕ್ಕಿಯಾಗಿ ಬೈಕ್…

8 months ago

ಹನೂರು| ಬಹಿರ್ದೆಸೆಗೆ ತೆರಳಿದ್ದ ವ್ಯಕ್ತಿಯ ಮೇಲೆ ಕರಡಿ ದಾಳಿ

ಹನೂರು: ಬಹಿರ್ದೆಸೆಗೆ ತೆರಳಿದ್ದ ವ್ಯಕ್ತಿಯೋರ್ವರ ಮೇಲೆ ಕರಡಿ ದಾಳಿ ಮಾಡಿದ ಪರಿಣಾಮ ತೀವ್ರ ಗಾಯಗೊಂಡಿರುವ ಘಟನೆ ಜರುಗಿದೆ. ಹನೂರು ತಾಲ್ಲೂಕಿನ ಪೊನ್ನಾಚಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗೇರಟ್ಟಿ…

8 months ago

ಬಿಆರ್‌ಟಿ ಅರಣ್ಯ ಮಧ್ಯೆ ಮಿನಿ ಬಸ್‌ ಪಲ್ಟಿ: ಹಲವರಿಗೆ ಗಾಯ

ಹನೂರು: ಯಳಂದೂರು ತಾಲ್ಲೂಕಿನ ಬಿಳಿಗಿರಿರಂಗನ ಬೆಟ್ಟದಲ್ಲಿ ದೇವರ ದರ್ಶನ ಮಾಡಿ ವಾಪಸ್ ಆಗುತ್ತಿದ್ದ ವೇಳೆ ಮಿನಿ ಬಸ್ ಪಲ್ಟಿಯಾಗಿರುವ ಘಟನೆ ನಡೆದಿದೆ. ಬಿಳಿಗಿರಿರಂಗನ ಬೆಟ್ಟದ ಪುರಾಣಿ ಪೋಡಿಗೆ…

8 months ago

ಕುಡಿಯುವ ನೀರಿಗೂ ಹಾಹಾಕಾರ ; ಖಾಲಿ ಬಿಂದಿಗೆ ಹಿಡಿದು ಪ್ರತಿಭಟನೆ

ಹನೂರು : ತಾಲೂಕಿನ ಶೆಟ್ಟಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಭದ್ರಯ್ಯನಹಳ್ಳಿ ಗ್ರಾಮದಲ್ಲಿ ಸಮರ್ಪಕ ಕುಡಿಯುವ ನೀರು ವ್ಯವಸ್ಥೆ ಇಲ್ಲದ ಪರಿಣಾಮ ಗ್ರಾಮಸ್ಥರು ಖಾಲಿ ಬಿಂದಿಗೆ ಹಿಡಿದು ಪ್ರತಿಭಟನೆ…

8 months ago

ಚಾಮರಾಜನಗರ | ಪತಿಯಿಂದಲೇ ಪತ್ನಿಯ ಕೊಲೆ: ಕಾರಣ ಇಷ್ಟೇ

ಚಾಮರಾಜನಗರ: ಪತ್ನಿ ಗರ್ಭಿಣಿಯಾದಳು ಎಂಬ ಕಾರಣಕ್ಕೆ ಪತಿಯೇ ಪತ್ನಿಯನ್ನು ಕೊಲೆ ಮಾಡಿರುವ ಘಟನೆ ತಾಲ್ಲೂಕಿನ ದೊಳ್ಳಿಪುರ ಗ್ರಾಮದಲ್ಲಿ ನಡೆದಿದೆ. ಶುಭಾ ಎಂಬುವವರೇ ಪತಿಯಿಂದಲೇ ಕೊಲೆಯಾದ ದುರ್ದೈವಿಯಾಗಿದ್ದಾರೆ. ಮಹೇಶ್‌…

8 months ago

ಹನೂರು | ಕಾಡಾನೆ ದಾಳಿ: ಲಕ್ಷಾಂತರ ರೂ ಮೌಲ್ಯದ ಬೆಳೆ ನಾಶ

ಹನೂರು: ತಾಲ್ಲೂಕಿನ ಹೂಗ್ಯಂ ವಲಯ ವ್ಯಾಪ್ತಿಯ ಗಾಜನೂರು ಗ್ರಾಮದ ಗೋವಿಂದ ಎಂಬುವವರಿಗೆ ಸೇರಿದ ಜಮೀನಿಗೆ ಕಾಡಾನೆಗಳು ಲಗ್ಗೆ ಇಟ್ಟು ಲಕ್ಷಾಂತರ ಬೆಳೆ ಬಾಳುವ ಫಸಲನ್ನು ನಾಶ ಮಾಡಿವೆ.…

8 months ago

ಗುಂಡ್ಲುಪೇಟೆ | ಮಾಡ್ರಹಳ್ಳಿ ಹೊರವಲಯದಲ್ಲಿ ಹುಲಿ ಪ್ರತ್ಯಕ್ಷ ; ಗ್ರಾಮಸ್ಥರಲ್ಲಿ ಭೀತಿ

ಗುಂಡ್ಲುಪೇಟೆ : ತಾಲ್ಲೂಕಿನ ಮಾಡ್ರಹಳ್ಳಿ ಗ್ರಾಮದ ಹೊರವಲಯದ ವೀರಬಸಪ್ಪ ದೇವಸ್ಥಾನ ಸಮೀಪವಿರುವ ದೊಡ್ಡಯ್ಯನಕಟ್ಟೆ ಸುತ್ತಮುತ್ತ ಹುಲಿ ಕಾಣಿಸಿಕೊಂಡಿದ್ದು, ಗ್ರಾಮಸ್ಥರು ಆತಂಕಗೊಂಡಿದ್ದಾರೆ. ಹುಲಿಯನ್ನು ಗ್ರಾಮಸ್ಥರು ನೋಡಿ ಅರಣ್ಯ ಇಲಾಖೆಯವರಿಗೆ…

8 months ago

ಹುಲಿ ಸಾವು ಪ್ರಕರಣ : ಡಿಸಿಎಫ್‌ ಚಕ್ರಪಾಣಿ ಸೇರಿದಂತೆ ಮೂವರು ಅಧಿಕಾರಿಗಳ ಅಮಾನತು

ಬೆಂಗಳೂರು : ಮಲೆ ಮಹದೇಶ್ವರ ಬೆಟ್ಟದಲ್ಲಿ 5 ಹುಲಿಗಳ ಅಸಹಜ ಸಾವಿನ ಪ್ರಕರಣದಲ್ಲಿ ಕರ್ತವ್ಯ ಲೋಪ ಮತ್ತು ನಿರ್ಲಕ್ಷ್ಯ ತೋರಿದ ಡಿಸಿಎಫ್ ಚಕ್ರಪಾಣಿ ಮತ್ತು ಮೂವರು ಅಧಿಕಾರಿಗಳನ್ನು…

8 months ago

ಇಪ್ಪತ್ತಕ್ಕೂ ಹೆಚ್ಚು ಕೋತಿಗಳನ್ನು ಹೊಡೆದು ವಿಷವಿತ್ತು ಕೊಂದಿರುವ ಬಗ್ಗೆ ವೈದ್ಯಕೀಯ ವರದಿಯಲ್ಲಿ ಉಲ್ಲೇಖ

ಆರೋಪಿಗಳ ವಿರುದ್ದ ಕ್ರಮಕ್ಕೆ ಪ್ರಾಣಿಪ್ರೀಯರ ಒತ್ತಾಯ ಗುಂಡ್ಲುಪೇಟೆ: ತಾಲ್ಲೂಕಿನ ಕಂದೇಗಾಲ- ಕೊಡಸೋಗೆ ರಸ್ತೆಯಲ್ಲಿ ಸುಮಾರು ಇಪ್ಪತ್ತಕ್ಕು ಹೆಚ್ಚು ಕೋತಿಗಳನ್ನು ಕೊಂದು ಗೋಣಿ ಚೀಲದಲ್ಲಿ ತಂದು ಆರೊಪಿಗಳು ರಸ್ತೆಯ…

8 months ago

5 ಹುಲಿಗಳ ಹತ್ಯೆ ಪ್ರಕರಣ: ಅರಣ್ಯಾಧಿಕಾರಿಗಳ ಜೊತೆ ಸಚಿವ ವೆಂಕಟೇಶ್‌ ಗುಪ್ತ ಸಭೆ

ಚಾಮರಾಜನಗರ: ಮಲೆ ಮಹದೇಶ್ವರ ವನ್ಯಧಾಮದಲ್ಲಿ 5 ಹುಲಿಗಳ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಿಲ್ಲಾ ಉಸ್ತುವಾರಿ ಸಚಿವ ವೆಂಕಟೇಶ್‌ ಅವರಿಂದು ಮಾಧ್ಯಮದವರನ್ನು ಹೊರಗಿಟ್ಟು ಅರಣ್ಯಾಧಿಕಾರಿಗಳ ಜೊತೆ ಗುಪ್ತ ಸಭೆ…

8 months ago