ಹನೂರು : ಕೃಷಿ ಹೊಂಡಕ್ಕೆ ಬಿದ್ದು ಎರಡು ಕಂದಮ್ಮಗಳು ಸಾವಿಗೀಡಾಗಿರುವ ಘಟನೆ ತಾಲೂಕಿನ ಕುರುಬರ ದೊಡ್ಡಿ ಗ್ರಾಮದಲ್ಲಿ ನಡೆದಿದೆ. ಯೋಗೇಶ್ (9) ಸಂಜಯ್ (7) ಇಬ್ಬರು ಮೃತ…
ಚಾಮರಾಜನಗರ: ಭಕ್ತರ ವೇಷದಲ್ಲಿ ಬಂದು ಮಲೆ ಮಹದೇಶ್ವರ ಬೆಟ್ಟದಲ್ಲಿ ಶ್ರೀಗಂಧ ಮರದ ತುಂಡುಗಳನ್ನು ಕಳ್ಳತನ ಮಾಡುತ್ತಿದ್ದ ಓರ್ವ ಆರೋಪಿಯನ್ನು ಅರಣ್ಯ ಇಲಾಖೆ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ತಮಿಳುನಾಡು…
ಹನೂರು : ತನ್ನ ಪತ್ನಿಯ ಜೊತೆ ತಂದೆಯೇ ಅನೈತಿಕ ಸಂಬಂಧ ಇಟ್ಟುಕೊಂಡಿದ್ದಾರೆ ಎಂದು ಶಂಕಿಸಿ, ಕಲ್ಲಿನಿಂದ ತಂದೆಯ ತಲೆಗೆ ಹೊಡೆದು ಕೊಲೆ ಮಾಡಿರುವ ಘಟನೆ ರಾಮಾಪುರ ಪೊಲೀಸ್…
ಹನೂರು : ತಾಲ್ಲೂಕಿನ ಕೆ.ಗುಂಡಾಪುರ ಗ್ರಾಮದಲ್ಲಿ ಚಿರತೆಯೊಂದು ಜಮೀನಿಗೆ ಲಗ್ಗೆ ಇಟ್ಟು ಮೇವು ಮೇಯುತ್ತಿದ್ದ ಮೇಕೆಯೊಂದನ್ನು ಕೊಂದುಹಾಕಿದೆ. ಕೆ.ಗುಂಡಾಪುರ ಗ್ರಾಮದ ಭಾಸ್ಕರ್ ಎಂಬವರ ಜಮೀನಿನಲ್ಲಿ ಈ ಘಟನೆ…
ಹನೂರು: ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಧಾರ್ಮಿಕ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಮಹಾಲಯ ಅಮಾವಾಸ್ಯೆ ಪ್ರಯುಕ್ತ ಇಂದು ವಿಶೇಷ ಪೂಜಾ ಕೈಂಕರ್ಯಗಳು ನೆರವೇರಿದವು. ಮಲೆ ಮಹದೇಶ್ವರ…
ಗುಂಡ್ಲುಪೇಟೆ: ತಾಲ್ಲೂಕಿನ ಕೊಡಸೋಗೆ ಗ್ರಾಮದ ಜೆಎಸ್‌ಎಸ್ ಪ್ರೌಢಶಾಲೆಯಲ್ಲಿ ರಾಜೇಂದ್ರ ಶ್ರೀಗಳವರ ನುಡಿನಮನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ರಾಜೇಂದ್ರ ಶ್ರೀಗಳ ಭಾವಚಿತ್ರಕ್ಕೆ ಅತಿಥಿ ಗಣ್ಯರು, ಮುಖ್ಯ ಶಿಕ್ಷಕರು, ಗ್ರಾಮದ ಮುಖಂಡರು…
ಚಾಮರಾಜನಗರ : ಕೋವಿಡ್ ಸಂದರ್ಭದಲ್ಲಿ ನಗರದ ಜಿಲ್ಲಾ ಆಸ್ಪತ್ರೆಯಲ್ಲಿ ಸಂಭವಿಸಿದ ಆಕ್ಸಿಜನ್ ದುರಂತದಲ್ಲಿ ಮೃತಪಟ್ಟ ಎಲ್ಲ ೩೬ ಮಂದಿಯ ಕುಟುಂಬದವರಿಗೂ ಸರ್ಕಾರಿ ಉದ್ಯೋಗ ದೊರೆಯಬೇಕು. ಈ ನಿಟ್ಟಿನಲ್ಲಿ…
ಕೊಳ್ಳೇಗಾಲ : ತಾಲ್ಲೂಕಿನ ಚಿಲಕವಾಡಿ ಗ್ರಾಮದ ರಸ್ತೆಯಲ್ಲಿ ಬುಧವಾರ ಬೆಳಗಿನ ಜಾವ ನಸುಕಿನಲ್ಲಿ ನಿಂತಿದ್ದ ಟ್ರಾಕ್ಟರ್‌ಗೆ ಗುಂಡೇಗಾಲದಿಂದ ಮೈಸೂರು ಕಡೆಗೆ ಹೋಗುತ್ತಿದ್ದ ಬೈಕ್ ಡಿಕ್ಕಿ ಹೊಡೆದ ಪರಿಣಾಮ…
ಯಳಂದೂರು: ತಾಲ್ಲೂಕಿನ ಎಳೆಪಿಳ್ಳಾರಿ ಬಳಿ ರಾಷ್ಟ್ರೀಯ ಹೆದ್ದಾರಿ ೯೪೮ರಲ್ಲಿ ಬುಧವಾರ ನಸುಕಿನಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಯುವ ರೈತ ಸೇರಿದಂತೆ ಇಬ್ಬರು ಮೃತಪಟ್ಟಿರುವ ಘಟನೆ ನಡೆದಿದೆ. ಚಾಮರಾಜನಗರ…
ಚಾಮರಾಜನಗರ: ಕಬ್ಬು ಸಾಗಿಸುತ್ತಿದ್ದ ಲಾರಿ ಹಾಗೂ ಆಟೋ ನಡುವೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಗಡಿ ಜಿಲ್ಲೆ ಚಾಮರಾಜನಗರದಲ್ಲಿ ನಡೆದಿದೆ. ಕೊಳ್ಳೇಗಾಲ-ಯಳಂದೂರು…