ಚಾಮರಾಜನಗರ

ಸುಳ್ವಾಡಿ ವಿಷ ಪ್ರಸಾದ ದುರಂತ ಪ್ರಕರಣ: ಎ.1 ಆರೋಪಿ ಇಮ್ಮಡಿ ಮಹದೇವಸ್ವಾಮಿಗೆ ಷರತ್ತುಬದ್ಧ ಜಾಮೀನು

ಚಾಮರಾಜನಗರ: ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿದ್ದ ಸುಳ್ವಾಡಿ ವಿಷ ಪ್ರಸಾದ ದುರಂತ ಪ್ರಕರಣದ ಮೊದಲನೇ ಆರೋಪಿ ಇಮ್ಮಡಿ ಮಹದೇವಸ್ವಾಮಿಗೆ ಜಾಮೀನು ಮಂಜೂರು ಮಾಡಲಾಗಿದೆ. ಇಮ್ಮಡಿ ಮಹದೇವಸ್ವಾಮಿಗೆ ತೀವ್ರ…

1 month ago

ಹುಲಿ ದಾಳಿಗೆ ಹಸು ಸಾವು, ಮತ್ತೊಂದು ಗಂಭೀರ

ಗುಂಡ್ಲುಪೇಟೆ : ತಾಲ್ಲೂಕಿನ ಮಂಚಹಳ್ಳಿ ಗ್ರಾಮದ ಹುಲಿ ಕೆರೆ ಸಮೀಪ ಎಂ.ಆರ್.ಶಿವಣ್ಣರವರ ಜಮೀನಿನಲ್ಲಿ ಬೆಳಿಗ್ಗೆ 11.30ರ ವೇಳೆಯಲ್ಲಿ ಎರಡು ಹಸುಗಳ ಮೇಲೆ ಹುಲಿ ದಾಳಿ ನಡೆಸಿ ಒಂದು…

1 month ago

ಹನೂರು | ಚಿರತೆ ದಾಳಿಗೆ ಕರು ಬಲಿ

ಹನೂರು : ಚಿರತೆ ದಾಳಿಗೆ ಕರುವೊಂದು ಬಲಿಯಾಗಿರುವ ಘಟನೆ ಮಲೆ ಮಹದೇಶ್ವರ ಬೆಟ್ಟದ ಸಮೀಪ ಸೋಮವಾರ ತಡರಾತ್ರಿ ಜರುಗಿದೆ. ಹನೂರು ತಾಲ್ಲೂಕಿನ ಮಹದೇಶ್ವರ ವನ್ಯಜೀವಿ ವಿಭಾಗದ ವ್ಯಾಪ್ತಿಯ…

1 month ago

ರಸ್ತೆ ಬದಿಯಲ್ಲಿ ಮೃತದೇಹ ಪತ್ತೆ ; ಕೊಲೆ ಶಂಕೆ

ಗುಂಡ್ಲುಪೇಟೆ : ತಾಲ್ಲೂಕಿನ ಕಮರಹಳ್ಳಿ- ತೊಂಡವಾಡಿ ರಸ್ತೆಯ ಬದಿಯಲ್ಲಿ ವ್ಯಕ್ತಿಯೊಬ್ಬರ ಮೃತದೇಹ ಪತ್ತೆಯಾಗಿದೆ. ಮೃತದೇಹವನ್ನು ಹಾಲಹಳ್ಳಿ ಗ್ರಾಮದ ಸೋಮಣ್ಣ (೭೫) ಎಂದು ಗುರುತಿಸಲಾಗಿದೆ. ಇವರು ಬೇಗೂರಿನಲ್ಲಿ ವಾಸವಿದ್ದರು.…

1 month ago

ಚಾಮರಾಜನಗರ | ಆತಂಕ ಸೃಷ್ಟಿಸಿದ್ದ ಹೆಣ್ಣು ಹುಲಿ, 3 ಮರಿಗಳ ಸೆರೆ

ಚಾಮರಾಜನಗರ: ಗುಂಡ್ಲುಪೇಟೆ ತಾಲ್ಲೂಕಿನ ಕಲ್ಲಹಳ್ಳಿ ಬಳಿ ಒಂದು ಹೆಣ್ಣು ಹುಲಿ ಹಾಗೂ ಮೂರು ಮರಿ ಹುಲಿಗಳನ್ನು ಅರಣ್ಯ ಇಲಾಖೆ ಸಿಬ್ಬಂದಿ ಸೆರೆ ಹಿಡಿದಿದ್ದಾರೆ. ಕಳೆದ ಹಲವಾರು ದಿನಗಳಿಂದ…

1 month ago

ಲಾರಿ-ಟಿ.ಟಿ ವಾಹನ ನಡುವೆ ಅಪಘಾತ : 12ಕ್ಕೂ ಹೆಚ್ಚು ಮಂದಿಗೆ ಗಾಯ

ಹನೂರು : ಲಾರಿ ಮತ್ತು ಟಿಟಿ ವಾಹನದ ನಡುವೆ ಅಪಘಾತವಾಗಿದ್ದು, 12 ಕ್ಕೂ ಹೆಚ್ಚು ಜನರಿಗೆ ಗಾಯಗಳಾಗಿರುವ ಘಟನೆ ಮಲ್ಲಯ್ಯನಪುರ ಗ್ರಾಮದ ಬಳಿ ಶನಿವಾರ ಮದ್ಯಾಹ್ನ ನಡೆದಿದೆ.…

1 month ago

ಮಗನಿಂದಲೇ ತಂದೆಯ ಹತ್ಯೆ ಆರೋಪ : ದೂರು ನೀಡಿಯ ಸಹೋದರ

ಹನೂರು : ತಾಲೂಕಿನ ಮಂಚಾಪುರ ಗ್ರಾಮದಲ್ಲಿ ಮಗನಿಂದಲೆ ತಂದೆಯ ಹತ್ಯೆಯಾಗಿರುವ ಆರೋಪ ಕೇಳಿ ಬಂದಿದ್ದು, ಅಣ್ಣನ ತಮ್ಮನ ವಿರುದ್ದ ರಾಮಾಪುರ ಪೊಲೀಸ್ ಠಾಣೆಯಲ್ಲಿ ದೂರು‌ ನೀಡಿರುವ ಘಟನೆ…

1 month ago

ಗುಂಡ್ಲುಪೇಟೆ | ಕ್ಷುಲ್ಲಕ ವಿಚಾರಕ್ಕೆ ಸ್ನೇಹಿತರ ನಡುವೆ ಗಲಾಟೆ ; ಕೊಲೆಯಲ್ಲಿ ಅಂತ್ಯ

ಗುಂಡ್ಲುಪೇಟೆ : ಕ್ಷುಲ್ಲಕ ವಿಚಾರಕ್ಕೆ ಶುರುವಾದ ಸ್ನೇಹಿತರ ಗಲಾಟೆ ಕೊಲೆಯಲ್ಲಿ ಅಂತ್ಯವಾದ ಘಟನೆ ನಗರದಲ್ಲಿ ಮಂಗಳವಾರ ನಡೆದಿದೆ. ಪಟ್ಟಣದ ಹೊರವಲಯದ ಜೆಪಿ ಇನ್‌ ಸಮೀಪದಲ್ಲಿ ಇರುವ ಹಿಂದೂಸ್ತಾನ್…

1 month ago

ಚಾಮರಾಜನಗರ| ಹುಲಿ ಮರಿಗಳನ್ನು ಸ್ಪರ್ಶಿಸಿದ್ದ ಎನ್‌ಜಿಓ: ಕ್ರಮಕ್ಕೆ ಆಗ್ರಹ

ಚಾಮರಾಜನಗರ: ಜಿಲ್ಲೆಯ ಪುಣಜನೂರು ಅರಣ್ಯ ವ್ಯಾಪ್ತಿಯ ಬೇಡುಗೊಳಿ ಎಸ್ಟೇಟ್‌ನಲ್ಲಿ ತಾಯಿಯಿಂದ ಬೇರ್ಪಟ್ಟ ಮೂರು ಹುಲಿ ಮರಿಗಳು ಪತ್ತೆಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮರಿಗಳನ್ನು ಸ್ಪರ್ಶಿಸಿದ್ದ ಎನ್‌ಜಿಓಗಳ ವಿರುದ್ಧ ಸೂಕ್ತ…

1 month ago

ನ. 20ಕ್ಕೆ ಚಾ.ನಗರಕ್ಕೆ ಸಿಎಂ : ರಾಜ್ಯ ಸಹಕಾರ ಸಪ್ತಾಹ ಸಮಾರೋಪದಲ್ಲಿ ಭಾಗಿ ; ಸುಮಾರು 30ಸಾವಿರ ಜನ ಸೆರುವ ನಿರೀಕ್ಷೆ

ಚಾಮರಾಜನಗರ : ನಗರದಲ್ಲಿ ಇದೇ ನ.20ರಂದು 72ನೇ ಅಖಿಲ ಭಾರತ ಸಹಕಾರ ಸಪ್ತಾಹ ಸಮಾರೋಪ ಸಮಾರಂಭವನ್ನು ನಡೆಸಲು ನಿರ್ಧರಿಸಲಾಗಿದ್ದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಗಮಿಸಲಿದ್ದಾರೆ ಎಂದು ಕೆ.ಎಂ.ಎಫ್‌ನ ವ್ಯವಸ್ಥಾಪಕ…

1 month ago