ಹನೂರು: ಮಲೆ ಮಹದೇಶ್ವರ ಬೆಟ್ಟದಲ್ಲಿ ಕಟ್ಟೆ ಮಾರಮ್ಮನ ಜಾತ್ರಾ ಮಹೋತ್ಸವವು ಭಾನುವಾರ ನೂರಾರು ಜನರ ಸಮ್ಮುಖದಲ್ಲಿ ವಿಜೃಂಭಣೆಯಿಂದ ನಡೆಯಿತು. ಮಲೆ ಮಹದೇಶ್ವರ ಬೆಟ್ಟದ ಗ್ರಾಮ ದೇವತೆ ಕಟ್ಟೆ…
ಹನೂರು: ತಾಲೂಕಿನ ಪ್ರಸಿದ್ದ ಧಾರ್ಮಿಕ ಸ್ಥಳವಾದ ಮಲೆಮಹದೇಶ್ವರ ಬೆಟ್ಟದ ಮಲೆಮಹದೇಶ್ವರ ಸ್ವಾಮಿ ದೇವಾಲಯದ ಗೋಪುರದ ಮೇಲೆ ಏರಿ ವ್ಯಕ್ತಿಯೋರ್ವ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನೆಡೆದಿದೆ. ಮೈಸೂರು ಜಿಲ್ಲೆ…
ಯಳಂದೂರು: ತಾಲ್ಲೂಕಿನ ಕೆಸ್ತೂರು ಗ್ರಾಮದಲ್ಲಿ “ಭೀಮ ಸಂಭ್ರಮ ಕಪ್ ಸೀಜನ್- 05” ಕ್ರಿಕೆಟ್ ಪಂದ್ಯಾವಳಿ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಕಾರ್ಯಕ್ರಮಕ್ಕೆ ಆಗಮಿಸಿದ್ದ ಶಾಸಕ ಎ ಆರ್ ಕೃಷ್ಣಮೂರ್ತಿ ಅವರು,…
ಕೊಳ್ಳೇಗಾಲ: ಸಿಡಿಮದ್ದು ಹಾಕಿ ಪ್ರಾಣಿಗಳನ್ನು ಬೇಟೆಯಾಡುತ್ತಿದ್ದ ಆರೋಪಿಯನ್ನು ಬಂಧಿಸುವಲ್ಲಿ ಕೊಳ್ಳೇಗಾಲ ಗ್ರಾಮಾಂತರ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ. ದೊಡ್ಡಿಂದುವಾಡಿ ಗ್ರಾಮದ ಸುಂದರ್ ಎಂಬುವವನೇ ಬಂಧಿತ ಆರೋಪಿಯಾಗಿದ್ದಾನೆ. ಇತ್ತೀಚೆಗೆಯಷ್ಟೆ ಈತ…
ಹನೂರು: ಶುಕ್ರವಾರ ತಡರಾತ್ರಿ ಸಿಡಿಲು ಬಡಿದು ಮನೆಯ ಮೇಲ್ಛಾವಣಿ ಸಂಪೂರ್ಣ ಹಾನಿಯಾಗಿರುವ ಘಟನೆ ತಾಲ್ಲೂಕಿನ ಶಾಗ್ಯ ಗ್ರಾಮದಲ್ಲಿ ಸಂಭವಿಸಿದೆ. ಗ್ರಾಮದ ಶಿವಲಿಂಗೇಗೌಡ ಎಂಬುವವರ ಮನೆಗೆ ಸಿಡಿಲು ಬಡಿದ…
ಹನೂರು: ಪಟ್ಟಣದಿಂದ ಅಜ್ಜಿಪುರ- ರಾಮಾಪುರ ರಸ್ತೆಯ ಮಾರ್ಗ ಮಧ್ಯದ ಅರಕನಹಳ್ಳ ಬಳಿ ಹಾಡಹಗಲೇ ಕಾಡು ಆನೆಗಳು ರಸ್ತೆ ಸಮೀಪವೆ ಆಗಮಿಸುತ್ತಿರುವುದರಿಂದ ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ. ಹನೂರು ತಾಲ್ಲೂಕಿನ…
ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ಪಟ್ಟಣದ ಸಾರ್ವಜನಿಕ ಅಸ್ಪತ್ರೆಯಲ್ಲಿ ಎಕ್ಸ್‌ರೇ ಮಿಷನ್ ತೊಂದರೆಯಿಂದ ರೋಗಿಗಳು ಪರದಾಡುವಂತಾಗಿದೆ. ಎಕ್ಸ್‌ರೇ ಮಿಷನ್ ರೀಪೆರಿ ಇದ್ದು, ಎಕ್ಸ್‌ರೇ ಮಾಡುತ್ತಿದ್ದಾರೆ. ಯಾಕೆ ಮಾಡುತ್ತೀರ ಎಂದರೆ…
ಚಾಮರಾಜನಗರ: ಕಾಡು ಪ್ರಾಣಿಗಳು ಈ ಭಾಗದಲ್ಲಿ ಊರು ಪ್ರವೇಶಿಸುವುದನ್ನು ಕೇಳಿದ್ದೇವೆ- ಕಂಡಿದ್ದೇವೆ. ಆದರೆ ಹುಲಿಯೊಂದು ಚಾಮರಾಜನಗರ ಜಿಲ್ಲಾ ಕೇಂದ್ರದ ಸನಿಹದಲ್ಲೇ ಮೇಲಿಂದ ಮೇಲೆ ಸುಳಿದಾಡುತ್ತಿದ್ದು ಸಹಜವಾಗಿಯೇ ಇದರಿಂದ…
ಚಾಮರಾಜನಗರ: ಏಪ್ರಿಲ್.24ರಂದು ನಿಗದಿಯಾಗಿರುವ ಸಚಿವ ಸಂಪುಟ ಸಭೆಯಲ್ಲಿ ಗಡಿ ಜಿಲ್ಲೆ ಚಾಮರಾಜನಗರಕ್ಕೆ ವಿಶೇಷ ಪ್ಯಾಕೇಜ್ ಘೋಷಣೆ ಮಾಡಿ ಎಂದು ರೈತ ಮುಖಂಡ ಹಳ್ಳಿಕೆರೆಹುಂಡಿ ಆಗ್ರಹಿಸಿದ್ದಾರೆ. ಇದೇ ಏಪ್ರಿಲ್.24ಕ್ಕೆ…
ಗುಂಡ್ಲುಪೇಟೆ: ಪಟ್ಟಣದ ತಾಯಿ ಮಕ್ಕಳ ಅಸ್ಪತ್ರೆಗೆ ಗುಣಾಂಭ ಟ್ರಸ್ಟ್ ವತಿಯಿಂದ ರಾಜಮಾತೆ ಪ್ರಮೋದಾದೇವಿ ಅವರು 20 ಮಕ್ಕಳ ವಾರ್ಮರ್ ಮತ್ತು ಮಾನಿಟರ್‌ಗಳನ್ನು ಕೊಡುಗೆಯಾಗಿ ನೀಡಿದರು. ನಂತರ ಮಾತನಾಡಿದ…