ಕೊಳ್ಳೇಗಾಲ: ಕೆ.ಎಸ್.ಆರ್.ಟಿ.ಸಿ ಬಸ್ ಹಾಗೂ ಬೈಕ್ ನಡುವೆ ಡಿಕ್ಕಿ ಸಂಭವಿಸಿಬೈಕ್ ಸವಾರ ಸಾವನ್ನಪ್ಪಿರುವ ಘಟನೆ ಪಟ್ಟಣದ ಹರಳೆ ಕ್ರಾಸ್ ಬಳಿ ಸೋಮವಾರ ಸಂಜೆ ಜರುಗಿದೆ. ತಾಲ್ಲೂಕಿನ ಹರಳೆ…
ಚಾಮರಾಜನಗರ: ಪವಿತ್ರ ರಂಜಾನ್ ಹಬ್ಬದ ಅಂಗವಾಗಿ ಇಂದು ವಕ್ಫ್ ಕಾಯ್ದೆ ತಿದ್ದುಪಡಿ ಮಸೂದೆಗೆ ವಿರೋಧಿಸಿ ಚಾಮರಾಜನಗರದಲ್ಲಿ ಮುಸ್ಲಿಂ ಬಾಂಧವರು ಕಪ್ಪು ಪಟ್ಟಿ ಧರಿಸಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದ್ದಾರೆ.…
ಚಾಮರಾಜನಗರ: ಅಕ್ರಮ ಮದ್ಯ ಮಾರಾಟ ಮಾಡಿದರೆ 1ಲಕ್ಷ ರೂ. ದಂಡ ವಿಧಿಸುವುದಾಗಿ ಚಾಮರಾಜನಗರ ತಾಲೂಕಿನ ಬ್ಯಾಡಮೂಡ್ಲು ಗ್ರಾಮಸ್ಥರು ಸೋಮವಾರ ನಿರ್ಣಯ ಕೈಗೊಂಡಿದ್ದಾರೆ. ಅಕ್ರಮ ಮದ್ಯ ಮಾರಾಟದಿಂದ ಗ್ರಾಮದ…
ಹನೂರು: ಪವಾಡ ಪುರುಷ ನೆಲೆಸಿರುವ ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಯುಗಾದಿ ರಥೋತ್ಸವ ಅದ್ಧೂರಿಯಾಗಿ ಜರುಗಿತು. ಇಂದು ಬೆಳಿಗ್ಗೆ 8-9ರವರೆಗಿನ ಶುಭ ಲಗ್ನದಲ್ಲಿ…
ಹನೂರು: ಕಾಡ್ಗಿಚ್ಚಿನಿಂದ ಅರಣ್ಯ ಪ್ರದೇಶದಲ್ಲಿ ಅಪಾರ ಪ್ರಮಾಣದ ಒಣಹುಲ್ಲು, ಗಿಡ ಮರಗಳು ಸುಟ್ಟು ಹೋಗಿರುವ ಘಟನೆ ನಡೆದಿದೆ. ಹನೂರು ತಾಲ್ಲೂಕಿನ ಮಲೆ ಮಹದೇಶ್ವರ ವನ್ಯಜೀವಿ ವಿಭಾಗದ ಹನೂರು…
ಚಾಮರಾಜನಗರ: ರಾಜ್ಯದಲ್ಲಿ ಆನ್‌ಲೈನ್ ಜೂಜಾಟವನ್ನು ಸಂಪೂರ್ಣ ನಿಷೇಧಿಸಿ ಆದೇಶ ಜಾರಿಗೊಳಿಸಬೇಕು ಎಂದು ರಾಜ್ಯ ರೈತ ಸಂಘ, ಹಸಿರುಸೇನೆಯ ಹೆಗ್ಗವಾಡಿಪುರ ಮಹೇಶ್ ಕುಮಾರ್ ಒತ್ತಾಯಿಸಿದರು. ಆನ್‌ಲೈನ್ ರಮ್ಮಿಯಂಥ ಜೂಜಾಟ…
ಚಾಮರಾಜನಗರ: ಬೈಕೊಂದು ಪಾದಾಚಾರಿ ವೃದ್ಧೆಗೆ ಡಿಕ್ಕಿಯಾಗಿ ಸವಾರ ಮತ್ತು ಪಾದಚಾರಿ ಇಬ್ಬರೂ ಅಸುನೀಗಿದ ಘಟನೆ ಚಾಮರಾಜನಗರ ತಾಲೂಕಿನ ಮರಿಯಾಲ ಬಳಿ ಶನಿವಾರ ನಡೆದಿದೆ. ಚಾಮರಾಜನಗರ ತಾಲೂಕಿನ ಕೊತ್ತಲವಾಡಿ…
ಹನೂರು: ಪವಾಡ ಪುರುಷ ನೆಲೆಸಿರುವ ಹನೂರು ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಇಂದಿನಿಂದ ಮೂರು ದಿನಗಳ ಕಾಲ ಯುಗಾದಿ ಜಾತ್ರೆಯ ಸಡಗರ ಮನೆಮಾಡಿದೆ. ಇಂದಿನಿಂದ ಮೂರು ದಿನಗಳ…
ಕೊಳ್ಳೇಗಾಲ: ಶಿವರಾತ್ರಿ ಹಬ್ಬದ ದಿನ ರಾತ್ರಿ ಎಪಿಎಂಸಿ ಆವರಣದಲ್ಲಿರುವ ಕರ್ನಾಟಕ ಆಹಾರ ನಿಗಮದ ಸಗಟು ಮಳಿಗೆಯಲ್ಲಿ ದಾಸ್ತಾನು ಇಟ್ಟಿದ್ದ 6900 ಕೆಜಿ ಅಕ್ಕಿಯನ್ನು ಕದ್ದಿದ್ದ ಇಬ್ಬರು ಆರೋಪಿಗಳನ್ನು…
ಚಾಮರಾಜನಗರ: ಜಿಲ್ಲೆಯ ಗುಂಡ್ಲುಪೇಟೆ ತಾಲ್ಲೂಕಿನ ಪಡಗೂರು ಗ್ರಾಮದಲ್ಲಿ ಒಂದು ಹಸುವಿನ ಮೇಲೆ ಹಾಡುಹಗಲೇ ಹುಲಿ ದಾಳಿ ನಡೆಸಿದ್ದು, ಹಸು ಸಾವನ್ನಪ್ಪಿದೆ. ಗುಂಡ್ಲುಪೇಟೆ ತಾಲ್ಲೂಕಿನ ಪಡಗೂರು ಗ್ರಾಮದಲ್ಲಿ ಓರ್ವ…