ಚಾಮರಾಜನಗರ

ಈ ಎರಡು ದಿನ ಹಿಮವದ್‌ ಗೋಪಾಲಸ್ವಾಮಿ ಬೆಟ್ಟಕ್ಕೆ ಪ್ರವಾಸಿಗರಿಗೆ ನಿಷೇಧ

ಚಾಮರಾಜನಗರ : ಗುಂಡ್ಲುಪೇಟೆ ತಾಲ್ಲೂಕಿನ ಬಂಡೀಪುರ ಅಭಯಾರಣ್ಯ ವ್ಯಾಪ್ತಿಯಲ್ಲಿರುವ ಹಿಮವದ್ ಗೋಪಾಲಸ್ವಾಮಿ ಬೆಟ್ಟದ ರಸ್ತೆ ಬದಿಯ ತಡೆಗೋಡೆ ಕುಸಿದಿರುವ ಕಾರಣ ದುರಸ್ತಿ ಹಿನ್ನೆಲೆಯಲ್ಲಿ ಜು. 29 ಮತ್ತು…

10 months ago

ಸಾರಿಗೆ ಬಸ್-ಬೈಕ್‌ ಡಿಕ್ಕಿ : ಸವಾರ ಸ್ಥಳದಲ್ಲೇ ಸಾವು

ಹನೂರು : ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ತಾಲ್ಲೂಕಿನ ಕೌದಳ್ಳಿ ಗ್ರಾಮದ ಸಮೀಪ ನಡೆದಿದೆ. ಹನೂರು ತಾಲ್ಲೂಕಿನ ಕೌದಳ್ಳಿ…

10 months ago

ಹನೂರು | ರಸ್ತೆ ಮಧ್ಯೆ ಹುಲಿ ಪ್ರತ್ಯಕ್ಷ..!

ಹನೂರು : ತಾಲ್ಲೂಕಿನ ಕೂಡ್ಲೂರು ಗ್ರಾಮದ ರೈತ ಮುಖಂಡ ವೆಂಕಟೇಶ್ ಹಾಗೂ ಸ್ನೇಹಿತರು ತಮಿಳುನಾಡಿನ ಕಡಂಬೂರು ಗ್ರಾಮಕ್ಕೆ ಶನಿವಾರ ಮಧ್ಯಾಹ್ನ ತೆರಳುತ್ತಿದ್ದ ವೇಳೆ ಮಾರ್ಗಮಧ್ಯದ ಅರಣ್ಯ ಪ್ರದೇಶದಲ್ಲಿ…

10 months ago

ಹಣ ದ್ವಿಗುಣ ಆಮಿಷ ; ವ್ಯಕ್ತಿಗೆ ವಂಚನೆ, ಏಳು ಮಂದಿ ವಿರುದ್ದ ದೂರು

ಚಾಮರಾಜನಗರ : ಹಣ ದ್ವಿಗುಣ ಮಾಡುವುದಾಗಿ ನಂಬಿಸಿ ತಮಿಳುನಾಡು ಮೂಲದ ವ್ಯಕ್ತಿಯೊಬ್ಬರಿಗೆ ಲಕ್ಷಾಂತರ ರೂ.ವಂಚನೆ ಮಾಡಿರುವ ಘಟನೆ ನಗರದಲ್ಲಿ ನಡೆದಿದೆ. ತಮಿಳುನಾಡು ಮೂಲದ ಅವಿನಾಷಿ ಸಚ್ಚಿದಾನಂದ ಎಂಬುವವರು…

10 months ago

ಹನೂರು| ಬಹಿರ್ದೆಸೆಗೆ ಹೋಗಿದ್ದ ಯುವಕನ ಮೇಲೆ ಕಾಡಾನೆ ದಾಳಿ

ಹನೂರು: ಬಹಿರ್ದೆಸೆಗೆ ತೆರಳಿದ್ದ ಯುವಕನೋರ್ವನ ಮೇಲೆ ಕಾಡಾನೆ ದಾಳಿ ಮಾಡಿದ ಪರಿಣಾಮ ತೀವ್ರ ಗಾಯಗೊಂಡು ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟಿರುವ ಘಟನೆ ಜರುಗಿದೆ. ಬೆಂಗಳೂರು ಮೂಲದ ಹರಿಪ್ರಸಾದ್…

10 months ago

ಖಾಸಗಿ ಬಸ್‌ – ಕಾರು ಡಿಕ್ಕಿ : ಐವರಿಗೆ ಗಾಯ

ಕೊಳ್ಳೇಗಾಲ : ತಾಲ್ಲೂಕಿನ ಉತ್ತಂಬಳ್ಳಿ ಸರ್ಕಲ್‌ನಲ್ಲಿ ಉದಯರಂಗ ಖಾಸಗಿ ಬಸ್ ಮತ್ತು ರಾಜಸ್ಥಾನ ಮೂಲದ ಕಾರು ನಡುವೆ ಮುಖಾಮುಖಿ ಡಿಕ್ಕಿಯಾಗಿ ಐವರಿಗೆ ತೀವ್ರ ಗಾಯಗಳಾಗಿರುವ ಘಟನೆ ನಡೆದಿದೆ.…

10 months ago

ಗುಂಡ್ಲುಪೇಟೆ| ಕಾಡಂಚಿನ ಗ್ರಾಮಗಳಲ್ಲಿ ನಿಲ್ಲದ ಕಾಡು ಪ್ರಾಣಿಗಳ ಉಪಟಳ

ಗುಂಡ್ಲುಪೇಟೆ: ತಾಲ್ಲೂಕಿನ ಕಾಡಂಚಿನ ಗ್ರಾಮಗಳಲ್ಲಿ ಕಾಡು ಪ್ರಾಣಿಗಳ ಉಪಟಳ ಮುಂದುವರಿದಿದ್ದು, ರೈತರು ಬೆಳೆದ ಬೆಳೆಗಳನ್ನು ನಾಶಪಡಿಸಿವೆ. ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯ ಓಂಕಾರ ಅರಣ್ಯ ವಲಯದ…

10 months ago

ಮಲೆ ಮಹದೇಶ್ವರ ಬೆಟ್ಟದಲ್ಲಿ ಆಟೋ ವೀಲ್ಹಿಂಗ್:‌ ಸಾರ್ವಜನಿಕರ ಆಕ್ರೋಶ

ಹನೂರು: ಪವಾಡ ಪುರುಷ ನೆಲೆಸಿರುವ ಮಲೆ ಮಹದೇಶ್ವರ ಬೆಟ್ಟದಲ್ಲಿ ಆಟೋ ಚಾಲಕರು ಆಟೋಗಳ ವೀಲ್ಹಿಂಗ್‌ ನಡೆಸಿದ್ದು, ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಮಲೆ ಮಹದೇಶ್ವರ ಬೆಟ್ಟಕ್ಕೆ ಹೋಗುವ ರಸ್ತೆಯಲ್ಲಿ…

10 months ago

ಭೀಮನ ಅಮಾವಾಸ್ಯೆ | ಮಹದೇಶ್ವರ ಬೆಟ್ಟದಲ್ಲಿ ವಿಶೇಷ ಪೂಜೆ ; ಹರಿದು ಬರುತ್ತಿರುವ ಭಕ್ತರ ದಂಡು

ಚಾಮರಾಜನಗರ : ಭೀಮನ ಅಮಾವಾಸ್ಯೆ ಹಿನ್ನಲೆ ಪ್ರಸಿದ್ದ ಧಾರ್ಮಿಕ ಕ್ಷೇತ್ರವಾದ ಮಲೆ ಮಹದೇಶ್ವರ ಬೆಟ್ಟದಲ್ಲಿ ವಿಶೇಷ ಪೂಜಾ ವಿಧಿ ವಿಧಾನಗಳು ನಡೆಯುತ್ತಿದೆ. ಮಾದಪ್ಪನನ್ನು ಕಣ್ತುಂಬಿಕೊಳ್ಳಲು ಬೆಟ್ಟದಲ್ಲಿ ಎತ್ತ…

10 months ago

ಕಾಳನಹುಂಡಿ | ಬಸ್‌ ಸೌಕರ್ಯಕ್ಕೆ ಒತ್ತಾಯಿಸಿ ಪ್ರತಿಭಟನೆ

ಚಾಮರಾಜನಗರ: ತಾಲ್ಲೂಕಿನ ಕಾಳನಹುಂಡಿ ಗ್ರಾಮಕ್ಕೆ ಹೆಚ್ಚುವರಿ ಸಾರಿಗೆ ಬಸ್‌ಗಳನ್ನು ಓಡಿಸುವಂತೆ ಆಗ್ರಹಿಸಿ ಗ್ರಾಮದ ಸಂಚಾರ ಮಾರ್ಗದಲ್ಲಿ ಗ್ರಾಮಸ್ಥರು, ವಿದ್ಯಾರ್ಥಿಗಳು ಬುಧವಾರ ಪ್ರತಿಭಟನೆ ಮಾಡಿದರು. ಚಾಮರಾಜನಗರದಿಂದ ಕಲ್ಪುರ ಮಾರ್ಗವಾಗಿ…

10 months ago