ಗುಂಡ್ಲುಪೇಟೆ: ತಾಲ್ಲೂಕಿನ ರಾಷ್ಟ್ರೀಯ ಉದ್ಯಾನವನ ಬಂಡೀಪುರಕ್ಕೆ ರಿಲ್ಯಾಕ್ಸ್ ಮಾಡಲು ಬಂದಿದ್ದ ಕುಟುಂಬವೊಂದು ಅಪಹರಣಕ್ಕೊಳಗಾದ ಪ್ರಕರಣ ಇದೀಗ ಸುಖಾಂತ್ಯಗೊಂಡಿದೆ. ಬೆಂಗಳೂರು ಮೂಲದ ನಿಶಾಂತ್ ತನ್ನ ಪತ್ನಿ ಚಂದನಾ, 7…
ಕೊಳ್ಳೇಗಾಲ: ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲ್ಲೂಕಿನ ಚಿಕ್ಕಿಂದುವಾಡಿ ಬಳಿ ಕಾರು ಹಾಗೂ ಟಿಪ್ಪರ್ ವಾಹನ ಮುಖಾಮುಖಿ ಡಿಕ್ಕಿಯಾಗಿ ಐವರು ಇಂಜಿನಿಯರಿಂಗ್ ವಿದ್ಯಾರ್ಥಿಗಳ ಸಾವಿಗೆ ಕಾರಣನಾದ ಟಿಪ್ಪರ್ ಚಾಲಕನನ್ನು…
ಹನೂರು: ಅರಣ್ಯಕ್ಕೆ ಅಕ್ರಮವಾಗಿ ಪ್ರವೇಶ ಮಾಡಿ ಬೆಂಕಿ ಹಚ್ಚಿ ವಾಪಸ್ ತೆರಳುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಯಶಸ್ವಿಯಾಗಿದ್ದಾರೆ. ಹನೂರು ತಾಲೂಕಿನ ದಿನಳ್ಳಿ ಗ್ರಾಮ…
ಚಾಮರಾಜನಗರ: ಗಡಿ ಜಿಲ್ಲೆ ಚಾಮರಾಜನಗರದ ಗುಂಡ್ಲುಪೇಟೆ ಭಾಗದಿಂದ ಕೇರಳಕ್ಕೆ ಎಂ.ಸ್ಯಾಂಡ್, ಜಲ್ಲಿಕಲ್ಲು, ಬಿಳಿಕಲ್ಲು ಸಾಗಾಣಿಕೆ ಎಗ್ಗಿಲ್ಲದೆ ಸಾಗುತ್ತಿದ್ದು, ಅನ್ನದಾತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪರ್ಮಿಟ್ ಇಲ್ಲದೆ ಕೇರಳಕ್ಕೆ ಕಲ್ಲು…
ಚಾಮರಾಜನಗರ: ನಗರದ ದೇವಾಂಗ 2ನೇ ಬೀದಿಯಲ್ಲಿರುವ ಶ್ರೀ ರಾಮಲಿಂಗ ಚೌಡೇಶ್ವರಿ ಅಮ್ಮನವರ ದೇವಸ್ಥಾನದಲ್ಲಿ 66ನೇ ವರ್ಷದ ಶ್ರೀ ಚೌಡೇಶ್ವರಿ ಅಮ್ಮನವರ ವರ್ಧಂತಿ ಮಹೋತ್ಸವವನ್ನು ಸಂಭ್ರಮದಿಂದ ಆಚರಣೆ ಮಾಡಲಾಯಿತು.…
ಹನೂರು: ರಾಜ್ಯದಲ್ಲಿ ಕಳೆದ ಕೆಲ ದಿನಗಳಿಂದ ವ್ಯಾಪಕವಾಗಿ ಹರಡುತ್ತಿರುವ ಹಕ್ಕಿಜ್ವರದ ನಿಯಂತ್ರಣಕ್ಕೆ ಸರ್ವ ರೀತಿಯಲ್ಲೂ ಕ್ರಮ ಕೈಗೊಂಡಿದ್ದೇವೆ ಎಂದು ಪಶು ಸಂಗೋಪನೆ ಹಾಗೂ ಚಾಮರಾಜನಗರ ಜಿಲ್ಲಾ ಉಸ್ತುವಾರಿ…
ಮಹದೇಶ್ವರ ಬೆಟ್ಟ : ಪ್ರಸಿದ್ಧ ಯಾತ್ರಸ್ಥಳವಾದ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಇಬ್ಬರು ಸಚಿವರು ಮಾದಪ್ಪನ ದರ್ಶನವನ್ನು ಪಡೆದು ಪೂಜೆ ಸಲ್ಲಿಸಿದರು. ಸಚಿವರಾದ ಡಾ. ಎಚ್.…
ಹನೂರು: ಪವಾಡ ಪುರುಷ ನೆಲೆಸಿರುವ ಮಲೆ ಮಹದೇಶ್ವರ ಬೆಟ್ಟದಲ್ಲಿ ಮಹಾ ಶಿವರಾತ್ರಿ ಜಾತ್ರೋತ್ಸವದ ಅಂಗವಾಗಿ ಇಂದು ಬೆಳಿಗ್ಗೆ ಮಹದೇಶ್ವರ ಸ್ವಾಮಿ ಮಹಾರಥೋತ್ಸವವು ಅದ್ದೂರಿಯಾಗಿ ಜರುಗಿತು. ಮಲೆ ಮಹದೇಶ್ವರ…
ಕೊಳ್ಳೇಗಾಲ: ಪವಾಡ ಪುರುಷ ನೆಲೆಸಿರುವ ಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದ ವೇಳೆ ಟಿಪ್ಪರ್ ಹಾಗೂ ಕಾರಿನ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಐವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಕೊಳ್ಳೇಗಾಲ…
ಹನೂರು: ಪವಾಡ ಪುರುಷ ನೆಲೆಸಿರುವ ಮಲೆ ಮಹದೇಶ್ವರ ಬೆಟ್ಟದಲ್ಲಿ ನಡೆಯುತ್ತಿರುವ ಮಹಾಶಿವರಾತ್ರಿ ಜಾತ್ರಾ ಮಹೋತ್ಸವ ಎರಡನೇ ದಿನಕ್ಕೆ ಕಾಲಿರಿಸಿದೆ. ಮಾರ್ಚ್.1ರವರೆಗೂ ಜಾತ್ರೆ ನಡೆಯಲಿದ್ದು, ಜಾತ್ರೆಗೆ ಲಕ್ಷಾಂತರ ಮಂದಿ…