ಚಾಮರಾಜನಗರ : ಕನ್ನಡ ಭಾಷೆಯ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದ ನಟ ಕಮಲ್ ಹಾಸನ್ ಹೇಳಿಕೆ ಖಂಡಿಸಿ ಕನ್ನಡಪರ ಸಂಘಟನೆಗಳಿಂದ ಚಾಮರಾಜನಗರದಲ್ಲಿ ಗುರುವಾರ ಪ್ರತಿಭಟನೆ ನಡೆಸಲಾಯಿತು. ಇದೆ…
ಕೊಳ್ಳೇಗಾಲ : ನೆನ್ನೆ ತಾಲ್ಲೂಕಿನ ಶಿವನಸಮುದ್ರ - ದರ್ಗಾದ ಕಾವೇರಿ ನದಿಯಲ್ಲಿ ಕೊಚ್ಚಿಹೋಗಿದ್ದ ದಯಾನಂದ ಸಾಗರ್ ಕಾಲೇಜು ವೈದ್ಯಕೀಯ ವಿದ್ಯಾರ್ಥಿ ನಂದನ್ ಗೌಡ(19) ಶವವನ್ನು ಅಗ್ನಿಶಾಮಕ ದಳದವರು…
ಗುಂಡ್ಲುಪೇಟೆ: ಪಂಪ್‌ಸೆಟ್ ಮನೆಯಲ್ಲಿ ಅಡಗಿ ಕುಳಿತಿದ್ದ ಚಿರತೆಯನ್ನು ಸೆರೆಹಿಡಿಯುವಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಯಶಸ್ವಿಯಾಗಿದ್ದಾರೆ. ತಾಲ್ಲೂಕಿನ ಹಂಗಳಪುರ ಗ್ರಾಮದ ಗಂಗಪ್ಪ ಎಂಬುವವರ ಶಿವಪುರ ರಸ್ತೆಯಲ್ಲಿರುವ ಪಂಪ್‌ಸೆಟ್‌ನಲ್ಲಿ ಚಿರತೆಯೊಂದು…
ಕೊಳ್ಳೇಗಾಲ: ತಾಲ್ಲೂಕಿನ ಶಿವನಸಮುದ್ರದ ದರ್ಗಾದ ಹಿಂಭಾಗದ ಕಾವೇರಿ ನದಿಯಲ್ಲಿ ಈಜಲು ತೆರಳಿದ್ದ ನಾಲ್ವರು ವೈದ್ಯಕೀಯ ವಿದ್ಯಾರ್ಥಿಗಳಲ್ಲಿ ಮೂವರನ್ನು ಅಗ್ನಿಶಾಮಕ ಸಿಬ್ಬಂದಿ ಸುರಕ್ಷಿತವಾಗಿ ರಕ್ಷಿಸಿದ್ದು, ಓರ್ವ ವಿದ್ಯಾರ್ಥಿ ನಾಪತ್ತೆಯಾಗಿದ್ದಾನೆ.…
ಗುಂಡ್ಲುಪೇಟೆ: ಕಳೆದ ಮೂರ್ನಾಲ್ಕು ದಿನಗಳಿಂದ ಸುರಿಯುತ್ತಿರುವ ನಿರಂತರ ಮಳೆಗೆ ಗುಂಡ್ಲುಪೇಟೆ ತಾಲ್ಲೂಕಿನ ಅಣ್ಣೂರು ಗ್ರಾಮದಲ್ಲಿ ಮನೆಯ ಮೇಲ್ಛಾವಣಿ ಹಾಗೂ ಮನೆಗೋಡೆಗಳು ಸಂಪೂರ್ಣ ನೆಲಸಮಗೊಂಡಿದ್ದು, ಸದ್ಯ ಮನೆಯಲ್ಲಿದ್ದವರು ಪ್ರಾಣಾಪಾಯದಿಂದ…
ಚಾಮರಾಜನಗರ: ತಾಲ್ಲೂಕಿನ ಗೂಳಿಪುರ, ಕೆಂಪನಪುರ, ಹೊಮ್ಮ ಹಾಗೂ ಅಂಬಳೆ ಗ್ರಾಮಗಳ ಸುತ್ತಮುತ್ತಲಿನ ಜಮೀನುಗಳಲ್ಲಿ ಸುಮಾರು ದಿನಗಳಿಂದ ಚಿರತೆ ಅಡ್ಡಾಡುತ್ತಿದೆ. ಗೂಳಿಪುರದ ಮೂಗನಾಯಕ ಎಂಬುವವರ ಜಮೀನಿನಲ್ಲಿ ಚಿರತೆ ಓಡಾಡಿದ್ದು,…
ಚಾಮರಾಜನಗರ: ತಾಳಿ ಕಟ್ಟಿದ ಮರುಕ್ಷಣವೇ ನವವಧು ಪರೀಕ್ಷೆಗೆ ಹಾಜರಾಗಿ, ಶಿಕ್ಷಣದ ಮಹತ್ವ ಸಾರುವ ಕೆಲಸ ಮಾಡಿದ್ದಾರೆ. ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲದಲ್ಲಿ ಈ ಪ್ರಸಂಗ ನಡೆದಿದ್ದು, ಮೈಸೂರು ಜಿಲ್ಲೆಯ…
ಗುಂಡ್ಲುಪೇಟೆ: ಗುಂಡ್ಲುಪೇಟೆ ತಾಲ್ಲೂಕಿನ ಅಣ್ಣೂರು ಕೇರಿ ಗ್ರಾಮದಲ್ಲಿ ಗ್ರಾಮಸ್ಥರೇ ಒಗ್ಗೂಡಿ ಅಕ್ರಮ ಮದ್ಯ ಮಾರಾಟ ಹಾಗೂ ಜೂಜಾಟ ನಡೆಯುವುದನ್ನು ತಡೆಯಲು ಮುಂದಾಗಿದ್ದು, ಅನೈತಿಕ ಚಟುವಟಿಕೆ ನಡೆದರೆ ಭಾರೀ…
ಹನೂರು: ತಾಲೂಕಿನ ಹುತ್ತೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗುಳ್ಯದ ಬಯಲು ಗ್ರಾಮದಲ್ಲಿ ಪತಿಯೇ ಪತ್ನಿಗೆ ಚಾಕು ಇರಿದು ಹತ್ಯೆ ಮಾಡಿರುವ ಘಟನೆ ಬುಧವಾರ ಬೆಳಗ್ಗೆ ಜರುಗಿದೆ. ತಾಲೂಕಿನ…
ಹನೂರು: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಭಕ್ತರ ವಾಸ್ತವ್ಯಕ್ಕಾಗಿ ಶೇ 70ರಷ್ಟು ಮುಂಗಡ ಬುಕಿಂಗ್ (ಆನ್ಲೈನ್) ಮಾಡಲು ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಅಭಿವೃದ್ಧಿ ಪ್ರಾಧಿಕಾರ…