ಚಾಮರಾಜನಗರ

ಪರಿಶಿಷ್ಟ ಜಾತಿ ನೌಕರರಿಗೆ ಬಡ್ತಿಯಲ್ಲಿ ಅನ್ಯಾಯ : ಬಿಎಸ್ಪಿ ರಾಜ್ಯಾಧ್ಯಕ್ಷ ಕೃಷ್ಣಮೂರ್ತಿ ಆರೋಪ

ಚಾಮರಾಜನಗರ : ರಾಜ್ಯದಲ್ಲಿರುವ ಕಾಂಗ್ರೆಸ್ ಸರ್ಕಾರ ಎಸ್ಸಿ, ಎಸ್ಪಿ ನೌಕರರಿಗೆ ನೇಮಕಾತಿ ಹಾಗೂ ಬಡ್ತಿ ವಿಚಾರದಲ್ಲಿ ಅನ್ಯಾಯ ಮಾಡುತ್ತಿದೆ ಎಂದು ಬಹುಜನ ಸಮಾಜ ಪಕ್ಷದ ರಾಜ್ಯಾಧ್ಯಕ್ಷ ಎಂ.ಕೃಷ್ಣಮೂರ್ತಿ…

10 months ago

ಯಳಂದೂರು; ಕರಡಿ ದಾಳಿಗೆ ವ್ಯಕ್ತಿ ಸಾವು

ಯಳಂದೂರು: ತಾಲ್ಲೂಕಿನ ಬಿಆರ್‌ಟಿ ಹುಲಿ ರಕ್ಷಿತ ಅರಣ್ಯ ಪ್ರದೇಶದಲ್ಲಿ ಕರಡಿ ದಾಳಿ ನಡೆಸಿ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಸೋಮವಾರ ನಡೆದಿದೆ. ಬಿಳಿಗಿರಿರಂಗನ ಬೆಟ್ಟದ ಸೀಗೆಬೆಟ್ಟ ಪೋಡಿನ ನಿವಾಸಿ…

10 months ago

ಐದು ಹುಲಿಗಳ ಸಾವು ಪ್ರಕರಣ : ಡಿಸಿಎಫ್‌ ವೈ.ಚಕ್ರಪಾಣಿ ಅಮಾನತು

ಚಾಮರಾಜನಗರ : ಮಲೆ ಮಹದೇಶ್ವರ ವನ್ಯಜೀವಿ ವಿಭಾಗದಲ್ಲಿ ಈಚೆಗೆ ನಡೆದ ಐದು ಹುಲಿಗಳ ಸಾವಿನ ಪ್ರಕರಣದಲ್ಲಿ ಕರ್ತವ್ಯ ಲೋಪ ಎಸಗಿರುವ ಡಿಸಿಎಫ್‌ ವೈ.ಚಕ್ರಪಾಣಿ ಅವರನ್ನು ಅಮಾನತುಗೊಳಿಸಿ ಸರ್ಕಾರ…

10 months ago

ಸಾರಿಗೆ ಬಸ್‌ ಡಿಕ್ಕಿ : ದಸಂಸ ಮುಖಂಡ ಸಾವು

ಚಾಮರಾಜನಗರ : ನಗರದಲ್ಲಿ ಸೋಮವಾರ ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದು ಬೈಕ್ ಸವಾರರಾದ ದಸಂಸ ಜಿಲ್ಲಾ ಸಂಯೋಜಕ ಕೆಂಪನಪುರ ಕೆ.ಎಂ.ನಾಗರಾಜು ಮೃತಪಟ್ಟಿದ್ದಾರೆ. ಸಂತೇಮರಹಳ್ಳಿ ಶ್ರೀ ರಾಮಚಂದ್ರ ಸಿಪಿಇಡಿ…

10 months ago

ಸಹಸ್ರಾರು ಮೀನುಗಳ ಸಾವು : ವಿಷಪ್ರಾಶನ ಶಂಕೆ

ಚಾಮರಾಜನಗರ : ತಾಲ್ಲೂಕಿನ ದೊಡ್ಡಮೋಳೆ ಗ್ರಾಮದ ಸಮೀಪವಿರುವ ದೊಡ್ಡಕೆರೆಯಲ್ಲಿ ಸಹಸ್ರಾರು ಮೀನುಗಳು ಮೃತಪಟ್ಟಿದ್ದು, ವಿಷಪ್ರಾಶನ ಅಥವಾ ಹೊಸ ನೀರಿಗೆ ಹೊಂದಿಕೊಳ್ಳದೆ ಮೃತಪಟ್ಟಿರಬಹುದೇ ಎಂಬ ಶಂಕೆ ವ್ಯಕ್ತವಾಗಿದೆ. ಮೃತಪಟ್ಟಿರುವ…

10 months ago

ಮದುವೆಯಾದ 15 ದಿನಗಳಲ್ಲೇ ಯುವಕ ಸಾವು

ಹನೂರು : ಮದುವೆಯಾದ ಕೇವಲ 15 ದಿನಗಳಲ್ಲೇ ವ್ಯಕ್ತಿಯೋರ್ವ ನೇಣಿಗೆ ಶರಣಾಗಿರುವ ಘಟನೆ ತಾಲ್ಲೂಕಿನ ಮಾರ್ಟಳ್ಳಿ ಸಮೀಪದ ಕೀರೆಪಾತಿ ಜಲಾಶಯದ ಬಳಿ ನಡೆದಿದೆ. ಮೃತ ವ್ಯಕ್ತಿಯನ್ನು ತಾಲ್ಲೂಕಿನ…

10 months ago

ಕುಡಿಯುವ ನೀರಿಗೆ ಒತ್ತಾಯಿಸಿ ಪ್ರತಿಭಟನೆ

ಹನೂರು : ಸಮರ್ಪಕ ಕುಡಿಯುವ ನೀರಿನ ವ್ಯವಸ್ಥೆ ಮಾಡುವಂತೆ ಒತ್ತಾಯಿಸಿ ಕುರಟ್ಟಿ ಹೊಸೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸಿ ವಿಲೇಜ್ ನ ಗ್ರಾಮಸ್ಥರು ಪ್ರತಿಭಟನೆ ನಡೆಸಿದರು. ಹನೂರು…

11 months ago

ಹನೂರು| ಗ್ಯಾಸ್‌ ಸಿಲಿಂಡರ್‌ ಸೋರಿಕೆಯಿಂದ ಕಾಣಿಸಿಕೊಂಡ ಬೆಂಕಿ: ಅಡುಗೆ ಸಾಮಗ್ರಿಗಳು ಭಸ್ಮ

ಹನೂರು: ಗೃಹಬಳಕೆಯ ಸಿಲಿಂಡರ್ ಸೋರಿಕೆಯಿಂದ ಬೆಂಕಿ ಹೊತ್ತಿಕೊಂಡು ಅಪಾರ ಪ್ರಮಾಣದ ಸಾಮಗ್ರಿಗಳು ಸುಟ್ಟು ಭಸ್ಮವಾಗಿರುವ ಘಟನೆ ಹನೂರು ತಾಲ್ಲೂಕಿನ ಮಂಗಲ ಗ್ರಾಮದಲ್ಲಿ ಜರುಗಿದೆ. ಮಂಗಲ ಗ್ರಾಮದ ಗುರುಮಲ್ಲ…

11 months ago

ಚಾಮರಾಜನಗರ| ಬಸ್‌ ಚಲಾಯಿಸುತ್ತಿದ್ದಾಗಲೇ ಚಾಲಕನಿಗೆ ಹೃದಯಾಘಾತ

ಚಾಮರಾಜನಗರ: ರಾಜ್ಯದಲ್ಲಿ ಹೃದಯಾಘಾತದಿಂದ ಸಾವನ್ನಪ್ಪುತ್ತಿರುವವರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಬಸ್‌ ಚಾಲನೆ ಮಾಡುವಾಗಲೇ ಚಾಲಕ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಚಾಮರಾಜನಗರದಲ್ಲಿ ನಡೆದಿದೆ. ಗುರುಸಿದ್ದು ಎಂಬುವವರೇ ಹೃದಯಾಘಾತದಿಂದ…

11 months ago

ಚಾಮರಾಜನಗರ: ಐದು ಹುಲಿಗಳ ಸಾವಿಗೆ ಕಾರ್ಬೋಫುರಾನ್‌ ಕೀಟನಾಶಕ ಬಳಕೆಯೇ ಕಾರಣ

ಚಾಮರಾಜನಗರ: ಮಲೆ ಮಹದೇಶ್ವರ ವನ್ಯಧಾಮದಲ್ಲಿ ನಡೆದ 5 ಹುಲಿಗಳ ಹತ್ಯಾಕಾಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಹುಲಿಗಳ ಸಾವಿಗೆ ಕಾರ್ಬೋಫುರಾನ್‌ ಕೀಟನಾಶಕ ಬಳಕೆಯಾಗಿರುವುದು ದೃಢಪಟ್ಟಿದೆ. ಈ ಬಗ್ಗೆ ಮಾತನಾಡಿರುವ ಸಿಸಿಎಫ್‌…

11 months ago