ಚಾಮರಾಜನಗರ

ಸಾಲೂರು ಬೃಹನ್ಮಠದ ಹಿರಿಯ ಶ್ರೀ ಪಟ್ಟದ ಗುರುಸ್ವಾಮಿಗಳು ಇನ್ನಿಲ್ಲ

ಹನೂರು: ತಾಲೂಕಿನ ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳ ಮಲೆ ಮಹದೇಶ್ವರ ಬೆಟ್ಟದ ಸಾಲೂರು ಬೃಹನ್ ಮಠದ 17ನೇ ಪೀಠಾಧ್ಯಕ್ಷರಾದ ಹಿರಿಯ ಶ್ರೀಗಳಾದ ಶ್ರೀ ಪಟ್ಟದ ಗುರುಸ್ವಾಮಿಗಳು ಮಂಗಳವಾರ ಮುಂಜಾನೆ…

10 months ago

ಹನೂರು| ಕಾಡಾನೆ ದಾಳಿ: ಮುಸುಕಿನ ಜೋಳದ ಫಸಲು ನಾಶ

ಹನೂರು: ತಾಲ್ಲೂಕಿನ ಮಲ್ಲಯ್ಯನಪುರ ಗ್ರಾಮದಲ್ಲಿ ಕಾಡಾನೆಗಳ ದಾಳಿಗೆ ಒಂದು ಎಕರೆಗೂ ಹೆಚ್ಚು ಪ್ರದೇಶದಲ್ಲಿ ಬೆಳೆದಿದ್ದ ಮುಸುಕಿನ ಜೋಳದ ಫಸಲು ನಾಶವಾಗಿರುವ ಘಟನೆ ನಡೆದಿದೆ. ಗ್ರಾಮದ ಕನಕರಾಜು ಎಂಬುವವರಿಗೆ…

10 months ago

ಗುಂಡ್ಲುಪೇಟೆಯಲ್ಲಿ ಅದ್ಧೂರಿ ಬಸವ ಜಯಂತಿ

ಗುಂಡ್ಲುಪೇಟೆ: ವೀರಶೈವ ಲಿಂಗಾಯತ ಮಹಾಸಭಾ ಹಾಗೂ ವಿವಿಧ ಸಂಘಟನೆಗಳ ವತಿಯಿಂದ ಗುಂಡ್ಲುಪೇಟೆಯಲ್ಲಿಂದು ಅದ್ಧೂರಿಯಾಗಿ ಬಸವ ಜಯಂತಿಯನ್ನು ಆಚರಣೆ ಮಾಡಲಾಯಿತು. ಜೆಎಸ್‌ಎಸ್‌ ಕಾಲೇಜು ಆವರಣದಲ್ಲಿ ಅಲಂಕೃತ ವಾಹನದಲ್ಲಿ ಇರಿಸಿದ್ದ…

10 months ago

ಬೇಗೂರು | ರಸ್ತೆ ಪಕ್ಕ ಉರುಳಿಬಿದ್ದ ಲಾರಿ

ಬೇಗೂರು(ಗುಂಡ್ಲುಪೇಟೆ ತಾ.): ಸಮೀಪದ ತೊಂಡವಾಡಿ ಗೇಟ್‌ನ ಬಳಿ ಚಲಿಸುತ್ತಿದ್ದ ಲಾರಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಪಕ್ಕ ಉರುಳಿಬಿದ್ದ ಘಟನೆ ನಡೆದಿದೆ. ಮೈಸೂರಿನಿಂದ ಕೇರಳದ ಸುಲ್ತಾನ್ ಬತ್ತೇರಿಗೆ…

11 months ago

ಸಫಾರಿಗೆ ತೆರಳಿದ್ದ ಪ್ರವಾಸಿಗರಿಗೆ ಹುಲಿರಾಯನ ದರ್ಶನ!

ಹನೂರು: ತಾಲ್ಲೂಕಿನ ಮಲೆ ಮಹದೇಶ್ವರ ವನ್ಯಜೀವಿ ವಲಯ ವ್ಯಾಪ್ತಿಯ ಹನೂರು ಬಫರ್ ವಲಯದ ಪಚ್ಚೆ ದೊಡ್ಡಿಗಸ್ತಿನ ಸುಂಕದಕಟ್ಟೆ ಅರಣ್ಯ ಪ್ರದೇಶದ ಉಡುತೊರೆ ಹಳ್ಳದಲ್ಲಿ ಸಫಾರಿಗರಿಗೆ ಹುಲಿ ಕಾಣಿಸಿಕೊಂಡಿದ್ದು…

11 months ago

ಗುಂಡ್ಲುಪೇಟೆ : ಭಾರಿ ಮಳೆಗೆ ಕೆರೆಯಂತಾದ ಬಸ್ ನಿಲ್ದಾಣ

ಗುಂಡ್ಲುಪೇಟೆ: ಪಟ್ಟಣದಲ್ಲಿ ಶುಕ್ರವಾರ ಮಧ್ಯಾಹ್ನ ಸುರಿದ ಭಾರೀ ಮಳೆಗೆ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣ ನೀರು ತುಂಬಿಕೊಂಡು ಕೆರೆಯಂತಾಗಿತ್ತು. ಬಸ್ ನಿಲ್ದಾಣದ ಒಳಗೆ ಪಾರ್ಕಿಂಗ್ ಸ್ಥಳದಲ್ಲಿ ಹಾಗೂ ಆವರಣದಲ್ಲಿ…

11 months ago

ಭರಚುಕ್ಕಿ ಜಲಪಾತ ವೀಕ್ಷಿಸುತ್ತಿದ್ದ ಓರ್ವ ಯುವಕ ನದಿಯಲ್ಲಿ ಮುಳುಗಿ ಸಾವು

ಕೊಳ್ಳೇಗಾಲ: ಭರಚುಕ್ಕಿ ಜಲಪಾತ ವೀಕ್ಷಿಸುತ್ತಿದ್ದ ಓರ್ವ ಯುವಕ ನದಿಯಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಘಟನೆ ವಿವರ ; ಬೆಂಗಳೂರಿನಿಂದ ಆಟೋದಲ್ಲಿ ಆರು ಮಂದಿ ಸ್ನೇಹಿತರು ಮಹದೇಶ್ವರಬೆಟ್ಟದಲ್ಲಿ…

11 months ago

ಶಿವನಸಮುದ್ರ ಸಮೂಹ ದೇವಾಲಯ ಹುಂಡಿ ಎಣಿಕೆ ; 21 ಲಕ್ಷ ಸಂಗ್ರಹ

ಕೊಳ್ಳೇಗಾಲ : ಇಲ್ಲಿನ ಶಿವನಸಮುದ್ರ ಸಮೂಹ ದೇವಾಲಯಗಳ ಹುಂಡಿ ಎಣಿಕೆ ನಡೆದಿದ್ದು, ಒಟ್ಟು 21,78,740 ರೂ. ನಗದು, 2 ಗ್ರಾಂ ಚಿನ್ನ, 8 ಗ್ರಾಂ ಬೆಳ್ಳಿ ಪದಾರ್ಥ…

11 months ago

ಬೆಂಗಾವಲು ವಾಹನ ಪಲ್ಟಿ: ಪಿಎಸ್‌ಐ, ಚಾಲಕನಿಗೆ ಗಾಯ

ಯಳಂದೂರು: ಜಿಲ್ಲಾ ಉಸ್ತುವಾರಿ ಸಚಿವ ಕೆ.ವೆಂಕಟೇಶ್ ಅವರಿಗೆ ಬೆಂಗಾವಲು ನೀಡುತ್ತಿದ್ದ ವಾರ್ನಿಂಗ್ ವಾಹನ ಪಲ್ಟಿಯಾಗಿ ಸಬ್ ಇನ್ಸ್‌ಪೆಕ್ಟರ್ ಹಾಗೂ ಚಾಲಕರೊಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ಯಳಂದೂರು ತಾಲ್ಲೂಕಿನ…

11 months ago

ಕೊಳ್ಳೇಗಾಲ | ಸರಣಿ ಅಪಘಾತ ;ವಾಹನ ಜಖಂ

ಕೊಳ್ಳೇಗಾಲ : ಮುಡಿಗುಂಡ ರೇಷ್ಮೆ ಗೂಡಿನ ಮಾರುಕಟ್ಟೆ ಬಳಿ ಕೆ.ಎಸ್.ಆರ್.ಟಿ.ಸಿ ಬಸ್ ಚಾಲಕ ಸಿಗ್ನಲ್ ನೀಡದೆ ನಿಲುಗಡೆ ಮಾಡಿದ ಪರಿಣಾಮ ಎರಡು ಕಾರು, ಒಂದು ಖಾಸಗಿ ಲಾರಿ…

11 months ago