ಚಾಮರಾಜನಗರ

ಚಲಿಸುತ್ತಿದ್ದ ಟ್ರ್ಯಾಕ್ಟರ್‌ಗೆ ಬೆಂಕಿ: ಇನ್ಸ್‌ಪೆಕ್ಟರ್ ಸಮಯ ಪ್ರಜ್ಞೆಯಿಂದ ತಪ್ಪಿದ ಭಾರೀ ಅನಾಹುತ

ಹನೂರು: ಹನೂರು ಪಟ್ಟಣದ ಆರ್.ಎಸ್.ದೊಡ್ಡಿ ಗ್ರಾಮದಿಂದ ಚಿಂಚಳ್ಳಿ ಗ್ರಾಮಕ್ಕೆ ಟ್ರ್ಯಾಕ್ಟರ್‌ನಲ್ಲಿ ತುಂಬಿಕೊಂಡು ಹೋಗುತ್ತಿದ್ದ ಜೋಳದ ಕಡ್ಡಿಗೆ ಆಕಸ್ಮಿಕ ಬೆಂಕಿ ಬಿದ್ದಿದ್ದರು ವಿಚಾರ ತಿಳಿಯದೇ ಚಾಲಕ ತೆರಳುತ್ತಿದ್ದಾಗ, ಅದೇ…

12 months ago

ಚಾಮರಾಜನಗರ| ಪತ್ನಿ ಹತ್ಯೆಗೈದು ತಲೆಮರೆಸಿಕೊಂಡಿದ್ದ ಪತಿಯ ಬಂಧನ

ಚಾಮರಾಜನಗರ: ಪತ್ನಿಯನ್ನು ಹತ್ಯೆಗೈದು ತಲೆಮರೆಸಿಕೊಂಡಿದ್ದ ಪತಿಯನ್ನು ಪೊಲೀಸರು ಬಂಧಿಸಿದ್ದಾರೆ. ಜೂನ್.‌3ರಂದು ಚಾಮರಾಜನಗರ ಪೊಲೀಸ್‌ ಠಾಣೆಯಿಂದ ಕೂಗಳತೆ ದೂರದಲ್ಲಿಯೇ ಈ ಘಟನೆ ನಡೆದಿತ್ತು. ಸದ್ಯ ಆರೋಪಿ ಪತಿಯನ್ನು ಪೊಲೀಸರು…

12 months ago

ಬಸ್ ಕಾರು ಮುಖಾಮುಖಿ ಡಿಕ್ಕಿ ಸ್ಥಳದಲ್ಲೇ ಕಾರು ಚಾಲಕ ಸಾವು

ಹನೂರು:- ಮಲೆಮಹದೇಶ್ವರಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಬಸ್ ಹಾಗೂ ಕಾರಿನ ನಡುವೆ ಮುಖಾಮುಖಿ ಡಿಕ್ಕಿಯಾಗಿ ಕಾರು ಚಾಲಕ ಸ್ಥಳದಲ್ಲಿಯೇ ಮೃತಪಟ್ಟಿದ್ದು ಇಬ್ಬರು ಗಾಯಗೊಂಡಿರುವ ಘಟನೆ ತಾಲೂಕಿನ ಧನಗೆರೆ…

12 months ago

ಹನೂರು | ಸರ್ಕಾರಿ ಶಾಲೆಗೆ ದಿಢೀರ್‌ ಭೇಟಿ ನೀಡಿದ ಶಾಸಕ ಎಂ.ಆರ್.ಮಂಜುನಾಥ್

ಹನೂರು: ತಾಲ್ಲೂಕಿನ ಪಳನಿಮೇಡು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಶಾಸಕ ಎಂ.ಆರ್.ಮಂಜುನಾಥ್ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಹನೂರು ಶೈಕ್ಷಣಿಕ ವಲಯದ ಪಳನಿ ಮೇಡು…

12 months ago

ಗುಂಡ್ಲುಪೇಟೆ| ಜಮೀನಿನ ಶೆಡ್ ಮೇಲೆ ಕಾಡಾನೆ ದಾಳಿ: ಇಬ್ಬರು ಪ್ರಾಣಾಪಾಯದಿಂದ ಪಾರು

ಗುಂಡ್ಲುಪೇಟೆ: ತಾಲ್ಲೂಕಿನ ಹಂಗಳ ಗ್ರಾಮದ ಬಳಿಯಿರುವ ಜಮೀನೊಂದರ ಶೆಡ್‌ ಮೇಲೆ ಕಾಡಾನೆ ದಾಳಿ ನಡೆಸಿದ್ದು, ಇಬ್ಬರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ರಾತ್ರಿ ಕಾವಲು ಹೋಗಿದ್ದ ಬೆಳ್ಳಪ್ಪ ಎಂಬುವವರು ಸೇರಿದಂತೆ…

12 months ago

ಹನೂರು | ಆಕಸ್ಮಿಕ ಬೆಂಕಿಗೆ ಮನೆ ಚಾವಣಿ ನಾಶ

ಹನೂರು: ಆಕಸ್ಮಿಕ ಬೆಂಕಿ ಅವಘಡದಲ್ಲಿ ಮನೆಯ ಚಾವಣಿ ಸಂಪೂರ್ಣವಾಗಿ ಸುಟ್ಟುಹೋಗಿರುವ ಘಟನೆ ಹನೂರು ತಾಲ್ಲೂಕಿನ ಪಿ.ಜಿ.ಪಾಳ್ಯ ಗ್ರಾಮದಲ್ಲಿ ನಡೆದಿದೆ. ತಾಲ್ಲೂಕಿನ ಪಿ.ಜಿ.ಪಾಳ್ಯ ಗ್ರಾಮದ ಉಮಾಪತಿ, ಇವರ ಸಹೋದರ…

12 months ago

ಚಾ.ನಗರ | ಪತಿಯಿಂದ ಪತ್ನಿಯ ಕೊಲೆ : ಪಟ್ಟಣ ಪೊಲೀಸ್ ಠಾಣೆ ಬಳಿ ಕುಡುಗೋಲಿನಿಂದ ಹೊಡೆದು ಹತ್ಯೆ

ಚಾಮರಾಜನಗರ: ನಗರದ ಪಟ್ಟಣ ಪೊಲೀಸ್ ಠಾಣೆ ಸಮೀಪ ಹಾಡಹಗಲೇ ಪತಿಯೊಬ್ಬ ತನ್ನ ಪತ್ನಿಯನ್ನು ಕುಡುಗೋಲಿನಿಂದ ಮಾರಣಾಂತಿಕ ಹಲ್ಲೆ ನಡೆಸಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ನಗರದ ಸೋಮವಾರಪೇಟೆ…

12 months ago

ಹನೂರು | ಆಕಸ್ಮಿಕ ಬೆಂಕಿಗೆ ಮನೆಗೆ ಚಾವಣಿ ನಾಶ

ಹನೂರು: ಆಕಸ್ಮಿಕ ಬೆಂಕಿ ಅವಘಡದಲ್ಲಿ ಮನೆಯ ಚಾವಣಿ ಸಂಪೂರ್ಣವಾಗಿ ಸುಟ್ಟುಹೋಗಿರುವ ಘಟನೆ ಹನೂರು ತಾಲ್ಲೂಕಿನ ಪಿ.ಜಿ.ಪಾಳ್ಯ ಗ್ರಾಮದಲ್ಲಿ ನಡೆದಿದೆ. ತಾಲ್ಲೂಕಿನ ಪಿ.ಜಿ.ಪಾಳ್ಯ ಗ್ರಾಮದ ಉಮಾಪತಿ, ಇವರ ಸಹೋದರ…

12 months ago

ಹನೂರು | ಚಿರತೆ ದಾಳಿಗೆ ಮೇಕೆ, ಕುರಿ ಬಲಿ

ಹನೂರು: ತಾಲ್ಲೂಕಿನ ಗಂಗನದೊಡ್ಡಿ, ರಾಮಾಪುರ ಗ್ರಾಮಗಳ ವ್ಯಾಪ್ತಿಯಲ್ಲಿ ಪ್ರತ್ಯೇಕವಾಗಿ ನಡೆದ ಚಿರತೆ ದಾಳಿಯಲ್ಲಿ ಒಂದು ಮೇಕೆ ಮತ್ತು ಒಂದು ಕುರಿ ಬಲಿಯಾಗಿರುವ ಘಟನೆ ನಡೆದಿದೆ. ಮೊದಲ ಪ್ರಕರಣದಲ್ಲಿ…

12 months ago

RCB ಗೆಲುವಿಗಾಗಿ ಮಹದೇಶ್ವರ ಬೆಟ್ಟದಲ್ಲಿ ಅಭಿಮಾನಿಗಳಿಂದ ಶಿವ ಅಷ್ಟೋತ್ತರ ಪೂಜೆ

ಹನೂರು: ಇಂಡಿಯನ್ ಪ್ರೀಮಿಯರ್ ಲೀಗ್‌ನಲ್ಲಿ ಇಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಪಂಜಾಬ್ ಕಿಂಗ್ಸ್ ನಡುವೆ ಫೈನಲ್ ಹಣಾಹಣಿ ನಡೆಯಲಿದ್ದು, ರಾಯಲ್ ಚಾಲೆಂಜರ್ಸ್ ಬೆಂಗಳೂರು ಜಯಗಳಿಸಲಿ ಎಂದು…

12 months ago