ಚಾಮರಾಜನಗರ

ಗಂಧದ ಮರದ ಸಾಗಾಟ: ಆರೋಪಿಗಳಿಗೆ ಐದು ವರ್ಷ ಶಿಕ್ಷೆ

ಹನೂರು: ಅರಣ್ಯಕ್ಕೆ ಅಕ್ರಮವಾಗಿ ಪ್ರವೇಶ ಮಾಡಿ 16 ಕೆಜಿ ಗಂಧದ ಮರಗಳನ್ನು ಸಾಗಾಟ ಮಾಡಿ ಅರಣ್ಯ ಕಾಯ್ದೆ ಉಲ್ಲಂಘನೆ ಮಾಡಿರುವುದು ಸಾಬಿತಾದ ಹಿನ್ನೆಲೆ ಇಬ್ಬರು ಆರೋಪಿಗಳಿಗೆ ಐದು…

1 year ago

ಹರಿಯಾಣದಲ್ಲಿ ಬಿಜೆಪಿ ಜಯಭೇರಿ: ಚಾಮರಾಜನಗರದಲ್ಲಿ ವಿಜಯೋತ್ಸವ

ಚಾಮರಾಜನಗರ: ಹರಿಯಾಣ ವಿಧಾನಸಭೆ ಚುನಾವಣೆ ಫಲಿತಾಂಶ ಇಂದು ಪ್ರಕಟಗೊಂಡಿದ್ದು, ಬಿಜೆಪಿ ಭರ್ಜರಿ ಗೆಲುವು ಸಾಧಿಸಿದೆ. ಈ ಹಿನ್ನೆಲೆಯಲ್ಲಿ ಚಾಮರಾಜನಗರದ ಪಚ್ಚಪ್ಪ ಸರ್ಕಲ್‌ನಲ್ಲಿ ಮಾಜಿ ಶಾಸಕ ಸಿ.ಎಸ್.ನಿರಂಜನ್‌ ಕುಮಾರ್‌…

1 year ago

ಇಂದಿನಿಂದ ಅಕ್ಟೋಬರ್.‌9ರವರೆಗೆ ಚಲುವ ಚಾಮರಾಜನಗರ ದಸರಾ

ಚಾಮರಾಜನಗರ: ಗಡಿ ಜಿಲ್ಲೆ ಚಾಮರಾಜನಗರದಲ್ಲಿ ಇಂದಿನಿಂದ ಅಕ್ಟೋಬರ್.‌9ರವರೆಗೆ ಚಲುವ ಚಾಮರಾಜನಗರ ದಸರಾ ಮಹೋತ್ಸವ ವಿಜೃಂಭಣೆಯಿಂದ ನಡೆಯಲಿದೆ. ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಭಾಗವಾಗಿ ನಡೆಯುತ್ತಿರುವ ಚಾಮರಾಜನಗರ ದಸರಾಗೆ ಇಡೀ…

1 year ago

ರಾಜ್ಯದಲ್ಲಿ 9 ತಿಂಗಳಿನಲ್ಲಿ 59 ಆನೆಗಳ ಸಾವು: ಚಾಮರಾಜನಗರದಲ್ಲೇ ಅತೀ ಹೆಚ್ಚು ಸಾವು

ಚಾಮರಾಜನಗರ: ರಾಜ್ಯದಲ್ಲಿ ಈ ವರ್ಷದ ಜನವರಿಯಿಂದ ಇದುವರೆಗೆ 59 ಆನೆಗಳು ಮೃತಪಟ್ಟಿವೆ ಎಂದು ತಿಳಿದು ಬಂದಿದೆ. ಇವುಗಳಲ್ಲಿ 50 ಆನೆಗಳು ಸಹಜವಾಗಿ ಸಾವನ್ನಪ್ಪಿದ್ದು, 9 ಆನೆಗಳು ಅಸ್ವಾಭಾವಿಕ…

1 year ago

ಮ.ಬೆಟ್ಟ: ದನದ ಮಾಂಸ ಮಾರಾಟ ಮಾರುತ್ತಿದ್ದ ಆರೋಪಿ ಬಂಧನ

ಹನೂರು: ಮಲೆ ಮಹದೇಶ್ವರ ಬೆಟ್ಟದಲ್ಲಿ ದನದ ಮಾಂಸ ಮಾರಾಟ ಮಾಡುತ್ತಿದ್ದ ರೋಪಿಯನ್ನು ಮಲೆಮಹದೇಶ್ವರ ಬೆಟ್ಟ ಠಾಣಾ ಪೊಲೀಸರು ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ಹನೂರು ತಾಲೂಕಿನ ಗೋಪಿನಾಥಂ ಗ್ರಾಮ…

1 year ago

ಧರ್ಮಸ್ಥಳ ಸಂಘಗಳ ಕಾರ್ಯ ಶ್ಲಾಘನೀಯ: ಶಾಸಕ ಮಂಜುನಾಥ್

ಹನೂರು: ಸರ್ಕಾರ ಮಾಡಬೇಕಾಗಿರುವ ಬಹುತೇಕ ಕಾರ್ಯಕ್ರಮಗಳನ್ನು ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಶ್ರೀ ವೀರೇಂದ್ರ ಹೆಗಡೆ ರವರು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆ ವತಿಯಿಂದ ಮಾಡುತ್ತಿರುವುದು ಸಂತಸದ ವಿಚಾರ…

1 year ago

ಕೌದಳ್ಳಿ: ಬಸ್‌ ನಿಲ್ದಾಣದಲ್ಲಿ ಉರಿಯದ ಬೀದಿ ದೀಪ; ದುರಸ್ತಿಗೆ ಗ್ರಾಮಸ್ಥರ ಆಗ್ರಹ

ಹನೂರು : ತಾಲೂಕಿನ ಕೌದಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಸ್ ನಿಲ್ದಾಣದ ಸರ್ಕಲ್ ನಲ್ಲಿ ಅಳವಡಿಸಿರುವ ಹೈ ಮಾಸ್ಕ್ ದೀಪ ದುರಸ್ತಿಯಾಗಿ ತಿಂಗಳು ಕಳೆದರೂ ಸಂಬಂಧಪಟ್ಟ ಅಧಿಕಾರಿಗಳು…

1 year ago

ಮ.ಬೆಟ್ಟ: ಎರಡನೇ ಹಂತದ ಸಫಾರಿ ಪ್ರಾರಂಭ

ಹನೂರು: ತಾಲೂಕಿನ ಪಿ. ಜಿ ಪಾಳ್ಯ ಸಫಾರಿಗೆ ಎರಡನೇ ಹಂತದಲ್ಲಿ ಮಲೆ ಮಹದೇಶ್ವರ ಬೆಟ್ಟಕ್ಕೆ ಹೋಗುವ ಯಾತ್ರಾರ್ಥಿಗಳಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಉಡುತೊರೆಹಳ್ಳ ಜಲಾಶಯದ ಮಾರ್ಗವಾಗಿ ಸಫಾರಿ…

1 year ago

ರಕ್ತದಾನ ಪ್ರೋತ್ಸಾಹ ಅತ್ಯವಶ್ಯಕ: ಮಲ್ಲಿಕಾರ್ಜುನ ಸ್ವಾಮಿ

ಹನೂರು: ವಿಶ್ವದಲ್ಲಿಯೇ ಅತಿ ಹೆಚ್ಚು ರಕ್ತದ ಕೊರತೆಯಿಂದ ಬಳಲುತ್ತಿರುವವರು ನಮ್ಮ ದೇಶದಲ್ಲಿದ್ದಾರೆ. ಸಮಯಕ್ಕೆ ರಕ್ತ ಸಿಗದ ಕಾರಣ ಪ್ರತಿ ವರ್ಷ ವಿವಿಧ ಕಾಯಿಲೆಗಳಿಂದ ಬಳತಿರುವ ರೋಗಿಗಳು ಸಾವನ್ನಪ್ಪುತ್ತಿದ್ದಾರೆ…

1 year ago

ಲೋಕಸಭೆ: ಸ್ಥಾಯಿ ಸಮಿತಿಯಲ್ಲಿ ಚಾ.ನಗರ ಸಂಸದ ಸುನೀಲ್‌ ಬೋಸ್‌ಗೂ ಸ್ಥಾನ

ನವದೆಹಲಿ: 17ನೇ ಲೋಕಸಭೆ ರಚನೆಯಾಗಿ 4ತಿಂಗಳ ಬಳಿಕ ವಿವಿಧ ಸ್ಥಾಯಿ ಸಮಿತಿಗಳನ್ನು ರಚಿಸಲಾಗಿದೆ. ಚಾಮರಾಜನಗರದ ಲೋಕಸಭಾ ಕ್ಷೇತ್ರದ ಸಂಸದರಾದ ಸುನಿಲ್ ಬೋಸ್ ಅವರು ಲೋಕಸಭೆಯ ವಾಣಿಜ್ಯ ಸ್ಥಾಯಿ…

1 year ago