ಚಾಮರಾಜನಗರ

ಜಾನಪದ ಕಲೆ ಉಳಿಸುವ ಕೆಲಸ ನಿರಂತರವಾಗಿ ಸಾಗಬೇಕು: ಗುರುಲಿಂಗಯ್ಯ

ಹನೂರು: ನಮ್ಮ ಭಾಗದ ಮೂಲ ಜಾನಪದ ಕಲೆಗಳಾದ ರಾಗಿಕಲ್ಲು ಬೀಸುಪದ,ತಂಬೂರಿ ಪದ ಇನ್ನಿತರೆ ಕಲೆಗಳನ್ನು ಉಳಿಸಿ ಬೆಳೆಸುವ ಕೆಲಸ ನಿರಂತರವಾಗಿ ಸಾಗಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಗುರುಲಿಂಗಯ್ಯ…

1 year ago

ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ತೀರ್ಪುಗಾರರಿಲ್ಲದೆ ಕಂಗಾಲದ ವಿದ್ಯಾರ್ಥಿಗಳು!

ಹನೂರು :ಪಟ್ಟಣದ ಮಲೆ ಮಹದೇಶ್ವರ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ಜಿಲ್ಲಾಮಟ್ಟದ ಕ್ರೀಡಾಕೂಟದಲ್ಲಿ ತೀರ್ಪುಗಾರರು ಇಲ್ಲದೆ ಕ್ರೀಡಾಕೂಟವನ್ನು ಗುರುವಾರಕ್ಕೆ ಮುಂದೂಡಿದ್ದರಿಂದ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಆಕೋಶ ಹೊರ ಹಾಕಿದ್ದಾರೆ. ಶಾಲಾ…

1 year ago

ಹನೂರು ಕ್ರೀಡಾಂಗಣ ಅಭಿವೃದ್ಧಿಗೆ ಕ್ರಮ: ಶಾಸಕ ಮಂಜುನಾಥ್‌

ಹನೂರು: ಪ್ರತಿಯೊಬ್ಬ ವಿದ್ಯಾರ್ಥಿಯೂ ಪಠ್ಯೇತರ ಚಟುವಟಿಕೆಗಳ ಜೊತೆಗೆ ಕ್ರೀಡೆಯಲ್ಲಿಯೂ ಭಾಗವಹಿಸುವ ಮೂಲಕ ಮಾನಸಿಕವಾಗಿ, ದೈಹಿಕವಾಗಿ ಸದೃಢರಾಗುವಂತೆ ಶಾಸಕ ಎಂ.ಆರ್ ಮಂಜುನಾಥ್ ತಿಳಿಸಿದರು. ಪಟ್ಟಣದ ಮಲೆ ಮಹದೇಶ್ವರ ಕ್ರೀಡಾಂಗಣದಲ್ಲಿ…

1 year ago

ಗುಂಡ್ಲುಪೇಟೆಯಲ್ಲಿ ಮುಂದುವರಿದ ವ್ಯಾಘ್ರನ ದಾಳಿ: ಅರಣ್ಯಾಧಿಕಾರಿಗಳ ವಿರುದ್ಧ ಅನ್ನದಾತರ ಆಕ್ರೋಶ

ಗುಂಡ್ಲುಪೇಟೆ: ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಗುಂಡ್ಲುಪೇಟೆ ಬಫರ್‌ ಜೋನ್‌ ವಲಯ ವ್ಯಾಪ್ತಿಯಲ್ಲಿ ವ್ಯಾಘ್ರನ ದಾಳಿ ಮುಂದುವರಿದಿದ್ದು, ರೈತರು ಕಂಗಾಲಾಗಿದ್ದಾರೆ. ನಿನ್ನೆ ತಾನೇ ವಡೆಯನಪುರ ಗ್ರಾಮದಲ್ಲಿ ಹುಲಿ…

1 year ago

ಮಹದೇಶ್ವರ ಬೆಟ್ಟ: ಜಾತ್ರಾ ಕಾಮಗಾರಿ ಪರಿಶೀಲಿಸಿದ ಎಇ ರಘು

  ಹನೂರು: ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾ ಸ್ಥಳ ಶ್ರೀ ಮಲೆ ಮಹದೇಶ್ವರ ಬೆಟ್ಟದಲ್ಲಿ ಮುಂದಿನ ತಿಂಗಳಿನಿಂದ ನಡೆಯಲಿರುವ ಜಾತ್ರಾ ಮಹೋತ್ಸವ ಸಂಬಂಧ ಪ್ರಗತಿ ಕಾಮಗಾರಿಗಳನ್ನು ಪ್ರಾಧಿಕಾರದ…

1 year ago

ಹನೂರು: ತ.ನಾಡಿಗೆ ಸಾಗಿಸುತ್ತಿದ್ದ ಕರುಗಳ ರಕ್ಷಣೆ

  ಹನೂರು: ತಮಿಳುನಾಡಿನ ಕಸಾಯಿಖಾನೆಗೆ ಅಕ್ರಮವಾಗಿ ಗೂಡ್ಸ್ ವಾಹನದಲ್ಲಿ ವಿವಿಧ ತಳಿಯ ಕರುಗಳನ್ನು ಸಾಗಣೆ ಮಾಡುತ್ತಿದ್ದ ವೇಳೆ ರಾಮಾಪುರ ಪೊಲೀಸರು ದಾಳಿ ನಡೆಸಿ ಕರುಗಳನ್ನು ರಕ್ಷಣೆ ಮಾಡಿದ್ದಾರೆ.…

1 year ago

ಕಾಡು ಪ್ರಾಣಿಗಳಿಂದ ಬೆಳೆ ನಾಶ: ಪರಿಹಾರಕ್ಕೆ ರೈತನ ಮನವಿ

ಹನೂರು :ತಾಲೂಕಿನ ಸೂಳೇರಿಪಾಳ್ಯ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಾಂಚಳ್ಳಿ ಗ್ರಾಮದ ಬಸವರಾಜು ಎಂಬುವವರ ಜಮೀನಿನಲ್ಲಿ ಮೆಕ್ಕೆಜೋಳ ಬೆಳೆಯನ್ನು ಕಾಡುಪ್ರಾಣಿಗಳು ನಾಶ ಮಾಡಿರುವ ಘಟನೆ ನಡೆದಿದ್ದು ಸೂಕ್ತ ಪರಿಹಾರ…

1 year ago

ಹನೂರು: ತಮಿಳುನಾಡಿಗೆ ಅಕ್ರಮ ಮದ್ಯ ಸಾಗಿಸುತ್ತಿದ್ದ ವ್ಯಕ್ತಿ ಬಂಧನ

ಹನೂರು: ತಾಲೂಕಿನ ಮಾರ್ಟಳ್ಳಿ ಗ್ರಾಮದಿಂದ ತಮಿಳುನಾಡಿಗೆ ಕಾರಿನಲ್ಲಿ ಅಕ್ರಮ ಮದ್ಯ ಸಾಗಣೆ ಮಾಡುತ್ತಿದ್ದ ವ್ಯಕ್ತಿಯೋರ್ವನನ್ನು ರಾಮಾಪುರ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ತಮಿಳುನಾಡಿನ ಹಂದಿಯೂರು ಗ್ರಾಮದ ಕುಪ್ಪುಸ್ವಾಮಿ (53)…

1 year ago

ಮ. ಬೆಟ್ಟದಲ್ಲಿ ಅಕ್ರಮ ಮದ್ಯ ಮಾರಾಟಕ್ಕೆ ಸಹಕಾರ: ಇಬ್ಬರು ಮುಖ್ಯ ಪೇದೆಗಳ ಅಮಾನತ್ತು

ಹನೂರು: ತಾಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಅಕ್ರಮ ಮದ್ಯ ಮಾರಾಟಕ್ಕೆ ಸಹಕಾರ ನೀಡಿದ ಆರೋಪದ ಮೇಲೆ ಮಲೆ ಮಹದೇಶ್ವರ ಬೆಟ್ಟ ಪೊಲೀಸ್ ಠಾಣೆಯ ಇಬ್ಬರು…

1 year ago

ಹನೂರು: 20 ಲಕ್ಷ ನಗದು, 308 ಗ್ರಾಂ ಚಿನ್ನ ಕಳವು

ಹನೂರು: ಪಟ್ಟಣದ ಹನ್ನೊಂದನೇ ವಾರ್ಡಿನ ನಿವಾಸಿಗಳಾದ ಚಿನ್ನದೊರೆ ಹಾಗೂ ಧನಲಕ್ಷ್ಮಿ ಎಂಬುವರ ಮನೆಯಲ್ಲಿ ಸೋಮವಾರ ತಡರಾತ್ರಿ 20 ಲಕ್ಷ ನಗದು ಹಾಗೂ 308 ಗ್ರಾಂ ಚಿನ್ನ ಕಳ್ಳತನ…

1 year ago