ಚಾಮರಾಜನಗರ

ಕಾಂಗ್ರೆಸ್ ಬಗ್ಗೆ ಮಾತನಾಡುವಾಗ ಎಚ್ಚರವಿರಲಿ: ಡಾ.ಅಸ್ಕರ್ ಅಲಿ

ಚಾಮರಾಜನಗರ: ಗುಂಡ್ಲುಪೇಟೆಯ ನಾಲ್ಕು ಪುರಸಭಾ ಸದಸ್ಯರು ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ ಹಿನ್ನೆಲೆಯಲ್ಲಿ ಅವರ ಮನೆಯ ಮುಂದೆ ಪ್ರತಿಭಟಿಸುವಾಗ ಬಿಜೆಪಿಯ ಮಾಜಿ ಶಾಸಕರಾದ ನಿರಂಜನ್ ಕುಮಾರ್ ರವರು…

1 year ago

ಗಣೇಶ ಹಬ್ಬ: ಯಾವುದೇ ಅನಾಹುತಗಳಿಗೆ ಅವಕಾಶ ಮಾಡಿಕೊಡದೇ ಹಬ್ಬ ಆಚರಿಸಿ: ಶಾಸಕ ಮಂಜುನಾಥ್

ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಹಲವು ಗ್ರಾಮಗಳಲ್ಲಿ ಗೌರಿ ಗಣೇಶ ಹಬ್ಬದ ಪ್ರಯುಕ್ತ ಗಣೇಶ ಮೂರ್ತಿ ಪ್ರತಿಷ್ಠಾಪನೆ ಮಾಡಲು ಶಾಸಕ ಎಂಆರ್ ಮಂಜುನಾಥ್ ವೈಯಕ್ತಿಕವಾಗಿ ಆರ್ಥಿಕ ಸಹಾಯ…

1 year ago

ಹನೂರು: ಕೌದಳ್ಳಿ ಗ್ರಾಮ ಪಂಚಾಯಿತಿ ಬಡಾವಣೆ ಪರಿಶೀಲಿಸಿದ ಶಾಸಕ

ಹನೂರು: ತಾಲೂಕಿನ ಕೌದಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮೂರನೇ ವಾರ್ಡಿನ ಬಡಾವಣೆಗೆ ಶಾಸಕ ಎಂ.ಆರ್ ಮಂಜುನಾಥ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ತಾಲೂಕಿನ ಕೌದಳ್ಳಿ ಗ್ರಾಮ ಪಂಚಾಯಿತಿ…

1 year ago

ಸಾರ್ವಜನಿಕ ಕಾಮಗಾರಿಗಳಿಗೆ ನಾಗರಿಕರ ಸಹಕರ ಮುಖ್ಯ: ಶಾಸಕ ಎಂ ಆರ್‌ ಮಂಜುನಾಥ್‌

ಹನೂರು: ಗ್ರಾಮದ ಅಭಿವೃದ್ಧಿಗಾಗಿ ಸಾರ್ವಜನಿಕ ಕಾಮಗಾರಿಗಳನ್ನು ಉತ್ತಮವಾಗಿ ಅನುಷ್ಠಾನಗೊಳಿಸಲು ನಾಗರಿಕರು ಸಹಕರಿಸುವ ಮೂಲಕ ಮುಂದಿನ ಪೀಳಿಗೆಗೆ ಉತ್ತಮ ವಾತಾವರಣ ನಿರ್ಮಾಣ ಮಾಡಲು ಸಹಕರಿಸಬೇಕು ಎಂದು ಶಾಸಕ ಎಂ.ಆರ್.…

1 year ago

ಹನೂರಿನಲ್ಲಿ ಸ್ಮಶಾನ ಜಾಗ ಒತ್ತುವರಿ ತೆರವಿಗೆ ಆಗ್ರಹ

ಹನೂರು: ಹನೂರು ಪಟ್ಟಣದ ಆರ್‌.ಎಸ್.ದೊಡ್ಡಿ ಗ್ರಾಮಸ್ಥರಿಗೆ ಸಾರ್ವಜನಿಕ ಸ್ಮಶಾನ ಉದ್ದೇಶಕ್ಕೆ ಕಾಯ್ದಿರಿಸಿರುವ 40 ಸೆಂಟ್‌ ಜಮೀನನ್ನು ಖಾಸಗಿ ವ್ಯಕ್ತಿ ಒತ್ತುವರಿ ಮಾಡಿಕೊಂಡಿರುವುದನ್ನು ತೆರವುಗೊಳಿಸಬೇಕು ಎಂದು ಪಟ್ಟಣ ಪಂಚಾಯಿತಿ…

1 year ago

ವಸತಿ ಒದಗಿಸಿಕೊಡುವಂತೆ ಆಗ್ರಹಿಸಿ ದಲಿತ ಸಂಘರ್ಷ ಸಮಿತಿ ಪ್ರತಿಭಟನೆ

ಹನೂರು: ಹನೂರು ತಾಲ್ಲೂಕಿನ ಅಜ್ಜೀಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ದೊಮ್ಮನಗದ್ದೆ ಗ್ರಾಮದ ಪರಿಶಿಷ್ಟ ಜಾತಿಯ ಕುಟುಂಬಗಳಿಗೆ ಆಶ್ರಯ ನಿವೇಶ ಮತ್ತು ವಸತಿ ಒದಗಿಸಿಕೊಡುವಂತೆ ಆಗ್ರಹಿಸಿ ದಲಿತ ಸಂಘರ್ಷ…

1 year ago

ಹನೂರು ತಾಲ್ಲೂಕಿನ ಕೆಂಪಯ್ಯನಹಟ್ಟಿ ಗ್ರಾಮದ ಪಟ್ಟಲದಮ್ಮ ದೇವಸ್ಥಾನಕ್ಕೆ ಭೇಟಿ ನೀಡಿದ ಮಾಜಿ ಶಾಸಕ ಆರ್.ನರೇಂದ್ರ

ಹನೂರು: ಹನೂರು ತಾಲ್ಲೂಕಿನ ಕೆಂಪಯ್ಯನಹಟ್ಟಿ ಗ್ರಾಮದ ಪಟ್ಟಲದಮ್ಮ ದೇವಸ್ಥಾನಕ್ಕೆ ಮಾಜಿ ಶಾಸಕ ಆರ್.ನರೇಂದ್ರ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ಬಳಿಕ ಮಾತನಾಡಿದ ಅವರು, ಈ ದೇವಸ್ಥಾನದಲ್ಲಿ…

1 year ago

ಅಪಘಾತದಲ್ಲಿ ಗಾಯಗೊಂಡಿದ್ದ ವ್ಯಕ್ತಿಯನ್ನು ಆಸ್ಪತ್ರೆಗೆ ದಾಖಲಿಸಿ ಮಾನವೀಯತೆ ಮೆರೆದ ಮಾಜಿ ಶಾಸಕ ಆರ್.ನರೇಂದ್ರ

ಹನೂರು: ರಸ್ತೆ ಅಪಘಾತದಲ್ಲಿ ಗಾಯಗೊಂಡು ನರಳಾಡುತ್ತಿದ್ದ ವ್ಯಕ್ತಿಯನ್ನು ಮಾಜಿ ಶಾಸಕ ಆರ್.ನರೇಂದ್ರ ಅವರು ತಮ್ಮ ವಾಹನದಲ್ಲಿಯೇ ಆಸ್ಪತ್ರೆಗೆ ದಾಖಲಿಸಿ ಮಾನವೀಯತೆ ಮೆರೆದಿದ್ದಾರೆ. ಹನೂರು ತಾಲ್ಲೂಕಿನ ಎಲ್ಲೇಮಾಳ ಗ್ರಾಮದ…

1 year ago

ಚಾಮರಾಜನಗರ: ಗಾಂಜಾ ಬೆಳೆದ ವ್ಯಕ್ತಿ ಬಂಧನ

ಚಾಮರಾಜನಗರ: ಜಿಲ್ಲೆಯ ಕೊಳ್ಳೇಗಾಲ ತಾಲೂಕಿನ ಜಾಗೇರಿಯ ಹಳೇಕೋಟೆ ಗ್ರಾಮದಲ್ಲಿ ಟೊಮೆಟೊ ಬೆಳೆ ಮಧ್ಯೆ ಅಕ್ರಮವಾಗಿ ಗಾಂಜಾ ಗಿಡ ಬೆಳದ ವ್ಯಕ್ತಿಯನ್ನು ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ. ಗ್ರಾಮದ ಪೆರಯಾನ್…

1 year ago

ಗುಂಡ್ಲುಪೇಟೆಯಲ್ಲಿ ನಿಲ್ಲದ ಕಾಡಾನೆಗಳ ಉಪಟಳ: ರೈತರು ಬೆಳೆದಿದ್ದ ಜೋಳದ ಫಸಲು ನಾಶ

ಗುಂಡ್ಲುಪೇಟೆ: ರಾತ್ರೋರಾತ್ರಿ ಕಾಡಾನೆಗಳ ಹಿಂಡು ಜಮೀನಿಗೆ ಲಗ್ಗೆಯಿಟ್ಟ ಪರಿಣಾಮ ರೈತ ಬೆಳೆದ ಜೋಳದ ಫಸಲು ಸಂಪೂರ್ಣ ನಾಶವಾಗಿರುವ ಘಟನೆ ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲ್ಲೂಕಿನ ಕೋಟೆಕೆರೆ ಗ್ರಾಮದಲ್ಲಿ…

1 year ago