ಗುಂಡ್ಲುಪೇಟೆ: ಬಂಡೀಪುರ ರಾಷ್ಟ್ರೀಯ ಉದ್ಯಾನವನದಲ್ಲಿ ಪ್ರಾಣಿಗಳಿಗೆ ಕುಡಿಯುವ ನೀರಿನ ಸಮಸ್ಯೆಗೆ ಈಗ ಬ್ರೇಕ್ ಹಾಕಲಾಗಿದೆ ಎಂಬ ಮಾಹಿತಿ ಲಭ್ಯವಾಗಿದ್ದು, ಅರಣ್ಯಾಧಿಕಾರಿಗಳು ಸೋಲಾರ್ ಬೋರ್‌ವೆಲ್ ಮೂಲಕ ನೀರು ತುಂಬಿಸಲು…
ಚಾಮರಾಜನಗರ: ತಾಲ್ಲೂಕಿನ ಮಹಂತಾಳಪುರದಲ್ಲಿ ಚಿರತೆ ಉಪಟಳ ಹೆಚ್ಚಾಗಿದ್ದು, ಜನತೆ ಆತಂಕದಲ್ಲೇ ಕಾಲ ಕಳೆಯುವ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಹಿನ್ನೆಲೆಯಲ್ಲಿ ಚಿರತೆಯನ್ನು ಸೆರೆ ಹಿಡಿಯುವಂತೆ ಸ್ಥಳೀಯರು ಅರಣ್ಯ ಇಲಾಖೆ…
ತೆಳ್ಳನೂರು -ಬಂಡಳ್ಳಿ ಮಾರ್ಗ ಮಧ್ಯದಲ್ಲಿ ದುರ್ಘಟನೆ ಹನೂರು: ಮದುವೆ ನಿಶ್ಚಿತಾರ್ಥಕ್ಕೆ ತೆರಳಿದ್ದ ಬಸ್‌ವೊಂದು ಅಪಘಾತಕ್ಕಿಡಾಗಿ ಓರ್ವ ಮೃತಪಟ್ಟು, 35ಕ್ಕೂ ಹೆಚ್ಚು ಮಂದಿಗೆ ಗಾಯಗಳಾಗಿರುವ ಘಟನೆ ಜರುಗಿದೆ. ದೊಡ್ಡಿಂದುವಾಡಿ…
ಹನೂರು: ತಾಲ್ಲೂಕಿನ ಕೌದಳ್ಳಿ-ಮಹದೇಶ್ವರಬೆಟ್ಟ ಮುಖ್ಯರಸ್ತೆ ಬದಿಯಲ್ಲಿ ತೆರಳುತ್ತಿದ್ದ ಹಸುವಿಗೆ ಖಾಸಗಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಹಸು ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ಜರುಗಿದೆ. ತಾಲ್ಲೂಕಿನ ಕೌದಳ್ಳಿ ಗ್ರಾಮದ…
ಚಾಮರಾಜನಗರ: ಕೊಟ್ಟಿಗೆಗೆ ಚಿರತೆ ನುಗ್ಗಿ ಕರುವನ್ನು ಕೊಂದು ತಿಂದಿರುವ ಘಟನೆ ಚಾಮರಾಜನಗರ ತಾಲೂಕು ಮಹಂತಾಳಪುರದಲ್ಲಿ ನಡೆದಿದೆ. ಗ್ರಾಮದ ಮಧ್ಯಭಾಗದಲ್ಲಿರುವ ಕೊಟ್ಟಿಗೆಗೆ ಚಿರತೆ ನುಗ್ಗಿ ಕರುವನ್ನು ಕೊಂದು ತಿಂದಿದೆ.…
ಹನೂರು: ಪವಾಡ ಪುರುಷ ನೆಲೆಸಿರುವ ಮಲೆ ಮಹದೇಶ್ವರ ಬೆಟ್ಟದಲ್ಲಿ ಮದ್ಯದ ಘಾಟು ಹೆಚ್ಚಾಗಿದ್ದು, ಪೊಲೀಸರ ದಾಳಿ ವೇಳೆ ಬರೋಬ್ಬರಿ 300 ಲೀಟರ್ ಮದ್ಯ ಸಿಕ್ಕಿದೆ. ಮದ್ಯ ಹಾಗೂ…
ಚಾಮರಾಜನಗರ: ಚಾಮರಾಜನಗರ ಜಿಲ್ಲಾ ಪೊಲೀಸ್ ವತಿಯಿಂದ ಕರ್ನಾಟಕ ಪೊಲೀಸ್ ರನ್' ಶೀರ್ಷಿಕೆಯಡಿ ಇಂದು ಬೆಳಗ್ಗೆ 5 ಕಿ.ಮೀ ಮ್ಯಾರಥಾನ್ ನಡೆಯಿತು. ಮ್ಯಾರಥಾನ್ ಪೊಲೀಸ್ ಕವಾಯತು ಮೈದಾನದಿಂದ ಪ್ರಾರಂಭವಾಗಿ…
ಗುಂಡ್ಲುಪೇಟೆ: ಕಳೆದ ಕೆಲ ದಿನಗಳಿಂದ ಉಪಟಳ ನೀಡುತ್ತಿದ್ದ ಚಿರತೆಗಳು ಎರಡು ಪ್ರತ್ಯೇಕ ಸ್ಥಳಗಳಲ್ಲಿ ಬೋನಿಗೆ ಸೆರೆಯಾಗಿದ್ದು, ಜನತೆ ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ. ಗುಂಡ್ಲುಪೇಟೆ ತಾಲ್ಲೂಕಿನ ಹೊಂಗಳ್ಳಿ ಮತ್ತು…
ಗುಂಡ್ಲುಪೇಟೆ : ಒಂದೇ ದಿನ 4 ಕರುಗಳನ್ನು ಕೊಂದು ಹಾಕಿದ್ದ ಚಿರತೆ ಕೊನೆಗೂ ಬೋನಿಗೆ ಬಿದ್ದಿರುವ ಘಟನೆ ಗುಂಡ್ಲುಪೇಟೆ ತಾಲೂಕಿನ ಹೊಂಗಹಳ್ಳಿಯಲ್ಲಿ ಶುಕ್ರವಾರ ನಡೆದಿದೆ. ಹೊಂಗಹಳ್ಳಿ ಗ್ರಾಮದ…
ಚಾಮರಾಜನಗರ: ಹೈಕಮಾಂಡ್ ಹಾಗೂ ಶಾಸಕರ ಬೆಂಬಲ ಇರುವವರೆಗೂ ಸಿದ್ದರಾಮಯ್ಯನವರೇ ಸಿಎಂ ಎಂದು ಚಾಮರಾಜನಗರ ಸಂಸದ ಸುನೀಲ್ ಬೋಸ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಈ ಕುರಿತು ಚಾಮರಾಜನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ…