ಚಾಮರಾಜನಗರ

ʼಸುವರ್ಣ ಕರ್ನಾಟಕ ಕಣ್ಮಣಿʼ ರಾಜ್ಯ ಪ್ರಶಸ್ತಿ ಪಡೆದ ಯುವಕವಿ ಕೃಷ್ಣಮೂರ್ತಿ ಗಣಿಗನೂರು

ದಾವಣಗೆರೆ: ದಾವಣಗೆರೆಯ ಕುವೆಂಪು ಕನ್ನಡ ಭವನ, ರಾಷ್ಟ್ರಕವಿ ಜಿ.ಎಸ್‌ ಶಿವರುದ್ರಪ್ಪ ಸಭಾಂಗಣದಲ್ಲಿ ನಡೆದ ರಾಜ್ಯ ಮಟ್ಟದ ಕರ್ನಾಟಕ ರಾಜ್ಯ ಸುವರ್ಣ ಮಹೋತ್ಸವ 2024 ಕಾರ್ಯಕ್ರಮದಲ್ಲಿ ಚಾಮರಾಜನಗರ ಜಿಲ್ಲೆಯ…

1 year ago

ಮಲೆ ಮಹದೇಶ್ವರ ಬೆಟ್ಟದಲ್ಲಿ ಭೀಮನ ಅಮವಾಸ್ಯೆ ವಿಶೇಷ

ಹನೂರು: ಶ್ರೀ ಕ್ಷೇತ್ರ ಪವಾಡ ಪುರುಷ ಮಲೆ ಮಹದೇಶ್ವರ ಬೆಟ್ಟದಲ್ಲಿ ಭೀಮನ ಅಮಾವಾಸ್ಯೆ ಪ್ರಯುಕ್ತ ವಿಶೇಷ ಪೂಜೆ ಕಾರ್ಯಕ್ರಮಗಳು ಧಾರ್ಮಿಕವಾಗಿ ವಿಧಿ ವಿಧಾನಗಳೊಂದಿಗೆ ಭಾನುವಾರ ಸಂಪ್ರದಾಯದಂತೆ ನೆರವೇರಿತು.…

1 year ago

ಆಗಸ್ಟ್‌ 10ರಂದು ಆಲೂರಿನಲ್ಲಿ ಬಿ ರಾಚಯ್ಯ ಸ್ಮಾರಕ ಲೋಕಾರ್ಪಣೆ

ಚಾಮರಾಜನಗರ: ಕೇರಳದ ಮಾಜಿ ರಾಜ್ಯಪಾಲರಾದ ದಿವಂಗತ ಬಿ.ರಾಚಯ್ಯ ಅವರ ಸ್ಮಾರಕ ಲೋಕಾರ್ಪಣೆ ಇದೆ ಆಗಸ್ಟ್‌ 10 ರಂದು ಚಾಮರಾಜನಗರ ಜಿಲ್ಲೆಯ ಆಲೂರು ಗ್ರಾಮದಲ್ಲಿ ಜರುಗಲಿದೆ. ಈ ಸ್ಮಾರಕವನ್ನು…

1 year ago

ಮಾದಪ್ಪನ ದರ್ಶನಕ್ಕೆ ತೆರಳಲು ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಪ್ರಯಾಣಿಕರ ಪರದಾಟ

ಹನೂರು: ವಾರಾಂತ್ಯ ಹಾಗೂ ರಜಾ ದಿನಗಳಲ್ಲಿ ಪವಾಡ ಪುರುಷ ನೆಲೆಸಿರುವ ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳಲು ಸಾರ್ವಜನಿಕರು ಪರದಾಟ ನಡೆಸುವ ಪರಿಸ್ಥಿತಿ ನಿರ್ಮಾಣವಾಗಿದೆ. ಮಲೆ ಮಹದೇಶ್ವರ ಬೆಟ್ಟಕ್ಕೆ…

1 year ago

ಎಸ್ಸಿ, ಎಸ್ಟಿ ಸ್ಮಶಾನ ಒತ್ತುವರಿ ಪ್ರಕರಣ: ಚಾಮರಾಜನಗರ ಜಿಲ್ಲಾಧಿಕಾರಿಗೆ ಪತ್ರ ಬರೆದ ಸಚಿವ ಎಚ್.ಸಿ.ಮಹದೇವಪ್ಪ

ಹನೂರು: ಹನೂರು ತಾಲ್ಲೂಕಿನ ಹಿರೀಕಾಟಿ ಗ್ರಾಮದಲ್ಲಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಕ್ಕೆ ಮೀಸಲಿಟ್ಟಿದ್ದ ಸ್ಮಶಾನದ ಜಾಗದಲ್ಲಿ ಒತ್ತುವರಿ ಮಾಡಿ ಗಣಿಗಾರಿಕೆ ನಡೆಸಿರುವ ವ್ಯಕ್ತಿಗಳ ವಿರುದ್ಧ ಕಠಿಣ…

1 year ago

ಗುಂಡಾಲ್‌ ಜಲಾಶಯಕ್ಕೆ ಮೂರು ದಿನಗಳಲ್ಲಿ ನೀರು ಬಿಡುಗಡೆಗೆ ಕ್ರಮ: ಮಾಜಿ ಶಾಸಕ ಆರ್‌.ನರೇಂದ್ರ

ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಗುಂಡಾಲ್ ಜಲಾಶಯಕ್ಕೆ ಇನ್ನು ಮೂರು ದಿನಗಳಲ್ಲಿ ಸರಗೂರು ಗ್ರಾಮದ ಪಂಪ್ ಹೌಸ್ ನಿಂದ ನೀರು ಬಿಡುಗಡೆಗೆ ಕ್ರಮ ವಹಿಸಲಾಗುವುದು ಎಂದು ಮಾಜಿ…

1 year ago

ಭರಚುಕ್ಕಿ ನೋಡುವ ಯೋಜನೆಯಲ್ಲಿರುವವರೇ ದಯವಿಟ್ಟು ಗಮನಿಸಿ…

ಚಾಮರಾಜನಗರ: ಕೇರಳ ಹಾಗೂ ಕೊಡಗು ಭಾಗದಲ್ಲಿ ಸುರಿಯುತ್ತಿರುವ ಭಾರೀ ಮಳೆಗೆ ಕಪಿಲಾ ಹಾಗೂ ಕಾವೇರಿ ನದಿಗಳು ತುಂಬಿ ಹರಿಯುತ್ತಿದ್ದು, ಕಬಿನಿ ಮತ್ತು ಕೆಆರ್‌ಎಸ್‌ ಜಲಾಶಯಗಳಿಂದ ಭಾರೀ ಪ್ರಮಾಣದ…

1 year ago

ಕೊಳ್ಳೇಗಾಲ ತಾಲ್ಲೂಕಿನ 10 ಗ್ರಾಮಗಳ ಶಾಲೆಗಳಿಗೆ ನಾಳೆ ರಜೆ ಘೋಷಣೆ

ಕೊಳ್ಳೇಗಾಲ: ಕಾವೇರಿ ಹಾಗೂ ಕಪಿಲಾ ನದಿಗಳು ಉಕ್ಕಿ ಹರಿಯುತ್ತಿರುವ ಪರಿಣಾಮ ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲ್ಲೂಕಿನ ನದಿ ಪಾತ್ರದ ಗ್ರಾಮಗಳಲ್ಲಿ  ಭಾರೀ ಪ್ರವಾಹ ಭೀತಿ ಎದುರಾಗಿದೆ. ಹಳೇ ಹಂಪಾಪುರ,…

1 year ago

ವಯನಾಡು-ಗುಂಡ್ಲುಪೇಟೆ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ ಬಂದ್‌

ಚಾಮರಾಜನಗರ: ಕೇರಳದಲ್ಲಿ ಭಾರೀ ಮಳೆ ಸುರಿಯುತ್ತಿದ್ದು, ಬಂಡೀಪುರ ಅರಣ್ಯ ಪ್ರದೇಶಕ್ಕೆ ಅಪಾರ ಪ್ರಮಾಣದ ನೀರು ನುಗ್ಗಿದೆ. ಬಂಡೀಪುರಕ್ಕೆ ಅಪಾರ ಪ್ರಮಾಣದ ನೀರು ನುಗ್ಗಿರುವ ಪರಿಣಾಮ ಕೇರಳದ ವಯನಾಡು-ಗುಂಡ್ಲುಪೇಟೆ…

1 year ago

ಕಾವೇರಿ ನದಿ ಆರ್ಭಟಕ್ಕೆ ಹೊಗೇನಕಲ್‌ನಲ್ಲಿ ಜಲಪಾತವೇ ಕಣ್ಮರೆ

ಚಾಮರಾಜನಗರ: ಕಾವೇರಿ ನದಿ ಆರ್ಭಟಕ್ಕೆ ಹೊಗೇನಕಲ್‌ನಲ್ಲಿ ಜಲಪಾತವೇ ಕಣ್ಮರೆಯಾಗಿದೆ. ಕಾವೇರಿ ಜಲಾನಯದ ಪ್ರದೇಶದಲ್ಲಿ ಭಾರೀ ಮಳೆಯಾದ ಪರಿಣಾಮ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್‌ ಜಲಾಶಯ ಸಂಪೂರ್ಣ…

1 year ago