ಚಾಮರಾಜನಗರ

ಹನೂರು | ಖಾಸಗಿ ಬಸ್‌ ಡಿಕ್ಕಿ ; ಹಸು ಸಾವು

ಹನೂರು: ತಾಲ್ಲೂಕಿನ ಕೌದಳ್ಳಿ-ಮಹದೇಶ್ವರಬೆಟ್ಟ ಮುಖ್ಯರಸ್ತೆ ಬದಿಯಲ್ಲಿ ತೆರಳುತ್ತಿದ್ದ ಹಸುವಿಗೆ ಖಾಸಗಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಹಸು ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ಜರುಗಿದೆ. ತಾಲ್ಲೂಕಿನ ಕೌದಳ್ಳಿ ಗ್ರಾಮದ…

1 year ago

ಚಾಮರಾಜನಗರ: ಕೊಟ್ಟಿಗೆಗೆ ನುಗ್ಗಿ ಕರುವನ್ನು ಕೊಂದ ಚಿರತೆ

ಚಾಮರಾಜನಗರ: ಕೊಟ್ಟಿಗೆಗೆ ಚಿರತೆ ನುಗ್ಗಿ ಕರುವನ್ನು ಕೊಂದು ತಿಂದಿರುವ ಘಟನೆ ಚಾಮರಾಜನಗರ ತಾಲೂಕು ಮಹಂತಾಳಪುರದಲ್ಲಿ ನಡೆದಿದೆ. ಗ್ರಾಮದ ಮಧ್ಯಭಾಗದಲ್ಲಿರುವ ಕೊಟ್ಟಿಗೆಗೆ ಚಿರತೆ ನುಗ್ಗಿ ಕರುವನ್ನು ಕೊಂದು ತಿಂದಿದೆ.…

1 year ago

ಮಹದೇಶ್ವರ ಬೆಟ್ಟದಲ್ಲಿ 300 ಲೀಟರ್‌ ಮದ್ಯ ಜಪ್ತಿ

ಹನೂರು: ಪವಾಡ ಪುರುಷ ನೆಲೆಸಿರುವ ಮಲೆ ಮಹದೇಶ್ವರ ಬೆಟ್ಟದಲ್ಲಿ ಮದ್ಯದ ಘಾಟು ಹೆಚ್ಚಾಗಿದ್ದು, ಪೊಲೀಸರ ದಾಳಿ ವೇಳೆ ಬರೋಬ್ಬರಿ 300 ಲೀಟರ್‌ ಮದ್ಯ ಸಿಕ್ಕಿದೆ. ಮದ್ಯ ಹಾಗೂ…

1 year ago

ಚಾಮರಾಜನಗರ| ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಸಾವಿರಾರು ಮಂದಿ ಭಾಗಿ

ಚಾಮರಾಜನಗರ: ಚಾಮರಾಜನಗರ ಜಿಲ್ಲಾ ಪೊಲೀಸ್ ವತಿಯಿಂದ ಕರ್ನಾಟಕ ಪೊಲೀಸ್ ರನ್' ಶೀರ್ಷಿಕೆಯಡಿ ಇಂದು ಬೆಳಗ್ಗೆ 5 ಕಿ.ಮೀ ಮ್ಯಾರಥಾನ್ ನಡೆಯಿತು. ಮ್ಯಾರಥಾನ್ ಪೊಲೀಸ್ ಕವಾಯತು ಮೈದಾನದಿಂದ ಪ್ರಾರಂಭವಾಗಿ…

1 year ago

ಗುಂಡ್ಲುಪೇಟೆ| ಪ್ರತ್ಯೇಕ ಸ್ಥಳಗಳಲ್ಲಿ ಬೋನಿಗೆ ಸೆರೆಯಾದ ಎರಡು ಚಿರತೆಗಳು: ಗ್ರಾಮಸ್ಥರು ನಿರಾಳ

ಗುಂಡ್ಲುಪೇಟೆ: ಕಳೆದ ಕೆಲ ದಿನಗಳಿಂದ ಉಪಟಳ ನೀಡುತ್ತಿದ್ದ ಚಿರತೆಗಳು ಎರಡು ಪ್ರತ್ಯೇಕ ಸ್ಥಳಗಳಲ್ಲಿ ಬೋನಿಗೆ ಸೆರೆಯಾಗಿದ್ದು, ಜನತೆ ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ. ಗುಂಡ್ಲುಪೇಟೆ ತಾಲ್ಲೂಕಿನ ಹೊಂಗಳ್ಳಿ ಮತ್ತು…

1 year ago

ಗುಂಡ್ಲುಪೇಟೆ | 4 ಕರು ಕೊಂದಿದ್ದ ಚಿರತೆ ಕೊನೆಗೂ ಸೆರೆ

ಗುಂಡ್ಲುಪೇಟೆ : ಒಂದೇ ದಿನ 4 ಕರುಗಳನ್ನು ಕೊಂದು ಹಾಕಿದ್ದ ಚಿರತೆ ಕೊನೆಗೂ ಬೋನಿಗೆ ಬಿದ್ದಿರುವ ಘಟನೆ ಗುಂಡ್ಲುಪೇಟೆ ತಾಲೂಕಿನ ಹೊಂಗಹಳ್ಳಿಯಲ್ಲಿ ಶುಕ್ರವಾರ ನಡೆದಿದೆ. ಹೊಂಗಹಳ್ಳಿ ಗ್ರಾಮದ…

1 year ago

ರಾಜ್ಯದಲ್ಲಿ ಸಿಎಂ ಬದಲಾವಣೆ ಬಗ್ಗೆ ಚರ್ಚೆಯಾಗುತ್ತಿಲ್ಲ: ಸಂಸದ ಸುನೀಲ್‌ ಬೋಸ್‌

ಚಾಮರಾಜನಗರ: ಹೈಕಮಾಂಡ್‌ ಹಾಗೂ ಶಾಸಕರ ಬೆಂಬಲ ಇರುವವರೆಗೂ ಸಿದ್ದರಾಮಯ್ಯನವರೇ ಸಿಎಂ ಎಂದು ಚಾಮರಾಜನಗರ ಸಂಸದ ಸುನೀಲ್‌ ಬೋಸ್‌ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಈ ಕುರಿತು ಚಾಮರಾಜನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ…

1 year ago

ಚಾಮರಾಜನಗರ| ದಂಪತಿ ಅಪಹರಣ ಸುಖಾಂತ್ಯ: 24 ತಾಸಲ್ಲೇ ನಾಲ್ವರು ಅಂದರ್‌

ಗುಂಡ್ಲುಪೇಟೆ: ತಾಲ್ಲೂಕಿನ ರಾಷ್ಟ್ರೀಯ ಉದ್ಯಾನವನ ಬಂಡೀಪುರಕ್ಕೆ ರಿಲ್ಯಾಕ್ಸ್ ಮಾಡಲು ಬಂದಿದ್ದ ಕುಟುಂಬವೊಂದು ಅಪಹರಣಕ್ಕೊಳಗಾದ ಪ್ರಕರಣ ಇದೀಗ ಸುಖಾಂತ್ಯಗೊಂಡಿದೆ. ಬೆಂಗಳೂರು ಮೂಲದ ನಿಶಾಂತ್ ತನ್ನ ಪತ್ನಿ ಚಂದನಾ, 7…

1 year ago

ಕೊಳ್ಳೇಗಾಲ| ಐವರ ಸಾವಿಗೆ ಕಾರಣನಾದ ಟಿಪ್ಪರ್ ಚಾಲಕನ ಬಂಧನ

ಕೊಳ್ಳೇಗಾಲ: ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲ್ಲೂಕಿನ ಚಿಕ್ಕಿಂದುವಾಡಿ ಬಳಿ ಕಾರು ಹಾಗೂ ಟಿಪ್ಪರ್‌ ವಾಹನ ಮುಖಾಮುಖಿ ಡಿಕ್ಕಿಯಾಗಿ ಐವರು ಇಂಜಿನಿಯರಿಂಗ್‌ ವಿದ್ಯಾರ್ಥಿಗಳ ಸಾವಿಗೆ ಕಾರಣನಾದ ಟಿಪ್ಪರ್‌ ಚಾಲಕನನ್ನು…

1 year ago

ಹನೂರು: ಅರಣ್ಯಕ್ಕೆ ಬೆಂಕಿ ಹಚ್ಚುತ್ತಿದ್ದ ಇಬ್ಬರು ಆರೋಪಿಗಳ ಬಂಧನ

ಹನೂರು: ಅರಣ್ಯಕ್ಕೆ ಅಕ್ರಮವಾಗಿ ಪ್ರವೇಶ ಮಾಡಿ ಬೆಂಕಿ ಹಚ್ಚಿ ವಾಪಸ್ ತೆರಳುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಯಶಸ್ವಿಯಾಗಿದ್ದಾರೆ. ಹನೂರು ತಾಲೂಕಿನ ದಿನಳ್ಳಿ ಗ್ರಾಮ…

1 year ago