ಚಾಮರಾಜನಗರ

ಕೇರಳದ ವಯನಾಡಿನಲ್ಲಿ ಭಾರೀ ಭೂಕುಸಿತ ಹಿನ್ನೆಲೆ: ಚಾಮರಾಜನಗರ ಜಿಲ್ಲಾಧಿಕಾರಿ ಪತ್ರಿಕಾ ಪ್ರಕಟಣೆ

ಚಾಮರಾಜನಗರ: ಕೇರಳದ ವಯನಾಡಿನಲ್ಲಿ ಭಾರೀ ಭೂಕುಸಿತವಾಗಿರುವ ಹಿನ್ನೆಲೆಯಲ್ಲಿ ಚಾಮರಾಜನಗರ ಜಿಲ್ಲೆಯಿಂದ ಕೇರಳಕ್ಕೆ ತೆರಳಿರುವವರ ಬಗ್ಗೆ ಮಾಹಿತಿ ನೀಡಬೇಕು ಎಂದು ಚಾಮರಾಜನಗರ ಜಿಲ್ಲಾಧಿಕಾರಿ ಶಿಲ್ಪಾನಾಗ್‌ ಪತ್ರಿಕಾ ಪ್ರಕಟಣೆ ಬಿಡುಗಡೆ…

1 year ago

ಭರಚುಕ್ಕಿ ಜಲಪಾತದ ತುದಿಗೆ ಹೋಗಿದ್ದ ಯುವಕರಿಗೆ ಬಸ್ಕಿ ಶಿಕ್ಷೆ ನೀಡಿದ ಪೊಲೀಸರು

ಕೊಳ್ಳೇಗಾಲ: ಕೊಳ್ಳೇಗಾಲ ತಾಲ್ಲೂಕಿನ ಭರಚುಕ್ಕಿ ಜಲಪಾತದ ತುದಿಗೆ ತೆರಳಿದ್ದ ಯುವಕರಿಗೆ ಪೊಲೀಸರು ಬಸ್ಕಿ ಶಿಕ್ಷೆ ನೀಡಿದ್ದಾರೆ. ಮೋಜು ಮಸ್ತಿಗಾಗಿ ಜಲಪಾತದ ತುದಿಗೆ ತೆರಳಿದ್ದ ಇಪ್ಪತ್ತಕ್ಕೂ ಹೆಚ್ಚು ಯುವಕರು…

1 year ago

ಕೊಳ್ಳೇಗಾಲ ತಾಲ್ಲೂಕಿನ ನದಿಪಾತ್ರದ ಜನರು ಕಾಳಜಿ ಕೇಂದ್ರಕ್ಕೆ ತೆರಳುವಂತೆ ಜಿಲ್ಲಾಧಿಕಾರಿ ಶಿಲ್ಪಾನಾಗ್‌ ಸೂಚನೆ

ಚಾಮರಾಜನಗರ: ಕೆಆರ್‌ಎಸ್‌ ಹಾಗೂ ಕಬಿನಿ ಜಲಾಶಯದಿಂದ ಅಪಾರ ಪ್ರಮಾಣದ ನೀರನ್ನು ನದಿಗೆ ಬಿಟ್ಟಿರುವ ಹಿನ್ನೆಲೆಯಲ್ಲಿ ಕೊಳ್ಳೇಗಾಲ ತಾಲ್ಲೂಕಿನ ನದಿ ಪಾತ್ರದ ಜನರು ಎಚ್ಚರಿಕೆಯಿಂದ ಇರುವಂತೆ ಜಿಲ್ಲಾಧಿಕಾರಿ ಶಿಲ್ಪಾನಾಗ್‌…

1 year ago

ಸೇತುವೆಯಲ್ಲೇ ಸಿಕ್ಕಾಕೊಂಡ ಕೆಎಸ್‌ಆರ್‌ಟಿಸಿ ಬಸ್‌ಗಳು: ಕೆಲಕಾಲ ವಾಹನ ಸವಾರರ ಪರದಾಟ

ಕೊಳ್ಳೇಗಾಲ: ಕೊಳ್ಳೇಗಾಲ ತಾಲ್ಲೂಕಿನ ಸತ್ತೇಗಾಲ ಸೇತುವೆಯಲ್ಲಿ ಒಂದೇ ಕಡೆ ಎರಡು ಕೆಎಸ್‌ಆರ್‌ಟಿಸಿ ಬಸ್‌ಗಳು ಸಿಕ್ಕಿಹಾಕಿಕೊಂಡು ಪರದಾಟ ನಡೆಸಿದ ಘಟನೆ ನಡೆದಿದೆ. ಗಡಿ ಜಿಲ್ಲೆ ಚಾಮರಾಜನಗರದ ಕೊಳ್ಳೇಗಾಲ ತಾಲ್ಲೂಕಿನ…

1 year ago

ಕೆಆರ್‌ಎಸ್‌ ಹಾಗೂ ಕಬಿನಿ ಜಲಾಶಯದಿಂದ ಅಪಾರ ಪ್ರಮಾಣದ ನೀರು ಬಿಡುಗಡೆ: ಕೊಳ್ಳೇಗಾಲದಲ್ಲಿ ಪ್ರವಾಹ ಆತಂಕ

ಕೊಳ್ಳೇಗಾಲ: ಕೆಆರ್‌ಎಸ್‌ ಮತ್ತು ಕಬಿನಿ ಜಲಾಶಯಗಳಿಂದ ಹೊರಹರಿವನ್ನು ಭಾರೀ ಪ್ರಮಾಣದಲ್ಲಿ ಹೆಚ್ಚಳ ಮಾಡಿರುವ ಹಿನ್ನೆಲೆಯಲ್ಲಿ ಕೊಳ್ಳೇಗಾಲ ನದಿ ಪಾತ್ರದ ಜನರಲ್ಲಿ ಪ್ರವಾಹ ಆತಂಕ ಎದುರಾಗಿದೆ. ಕಾವೇರಿ ಜಲಾನಯನ…

1 year ago

ಹಿಮವದ್‌ ಗೋಪಾಲಸ್ವಾಮಿ ಬೆಟ್ಟದಲ್ಲಿ ಮೂಲಭೂತ ಸೌಕರ್ಯಗಳ ಕೊರತೆ

ಗುಂಡ್ಲುಪೇಟೆ: ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲ್ಲೂಕಿನ ಪ್ರಸಿದ್ಧ ಹಿಮವದ್‌ ಗೋಪಾಲಸ್ವಾಮಿ ಬೆಟ್ಟದಲ್ಲಿ ಪ್ರವಾಸಿಗರು ಸೂಕ್ತ ಮೂಲಭೂತ ಸೌಕರ್ಯಗಳಿಲ್ಲದೇ ಪರದಾಟ ನಡೆಸಿದ್ದಾರೆ. ಹೌದು, ಗಡಿ ಜಿಲ್ಲೆ ಚಾಮರಾಜನಗರದ ಗುಂಡ್ಲುಪೇಟೆ…

1 year ago

ಗುಂಡ್ಲುಪೇಟೆ ತಾಲ್ಲೂಕಿನಲ್ಲಿ ಕುಡಿಯುವ ನೀರು ಸರಬರಾಜಿನಲ್ಲಿ ವ್ಯತ್ಯಯ

ಚಾಮರಾಜನಗರ: ಎಚ್.ಡಿ.ಕೋಟೆ ತಾಲ್ಲೂಕಿನ ಕಬಿನಿ ಜಲಾಶಯದಿಂದ ಅಪಾರ ಪ್ರಮಾಣದ ನೀರನ್ನು ಹೊರ ಬಿಟ್ಟಿರುವುದರಿಂದ ಹುಲ್ಲಹಳ್ಳಿ ಕಬಿನಿ ನದಿ ದಡದಲ್ಲಿರುವ ಜಾಕ್‌ವೆಲ್‌ ಮತ್ತು ನೀರು ಶುದ್ಧೀಕರಣ ಘಟಕ ಭಾಗಶಃ…

1 year ago

ಭಾರೀ ಮಳೆಗೆ ಹಚ್ಚ ಹಸಿರಿನಿಂದ ಕಂಗೊಳಿಸುತ್ತಿರುವ ಬಂಡೀಪುರ ರಾಷ್ಟ್ರೀಯ ಉದ್ಯಾನವನ

ಗುಂಡ್ಲುಪೇಟೆ: ಕಳೆದ ಕೆಲ ದಿನಗಳಿಂದ ಚಾಮರಾಜನಗರ ಜಿಲ್ಲೆಯಲ್ಲಿ ಭಾರೀ ಮಳೆ ಸುರಿಯುತ್ತಿರುವ ಪರಿಣಾಮ ಗುಂಡ್ಲುಪೇಟೆ ತಾಲ್ಲೂಕಿನ ಬಂಡೀಪುರ ರಾಷ್ಟ್ರೀಯ ಉದ್ಯಾನವನ ಹಚ್ಚ ಹಸಿರಿನಿಂದ ಕಂಗೊಳಿಸುತ್ತಿದೆ. ಬಂಡೀಪುರ ಉದ್ಯಾನವನ…

1 year ago

ಮುಡಾ ಹಗರಣದ ತನಿಖೆಯನ್ನು ಸಿಬಿಐಗೆ ವಹಿಸಲೇಬೇಕು: ಕೇಂದ್ರ ಸಚಿವ ವಿ.ಸೋಮಣ್ಣ ಆಗ್ರಹ

ಚಾಮರಾಜನಗರ: ರಾಜ್ಯದಲ್ಲಿ ನಡೆಯುತ್ತಿರುವ ಹಗರಣಗಳಿಂದ ಸಿಎಂ ಸಿದ್ದರಾಮಯ್ಯ ವಿಚಲಿತರಾಗಿದ್ದಾರೆ ಎಂದು ಕೇಂದ್ರ ಜಲಶಕ್ತಿ, ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ವ್ಯಂಗ್ಯವಾಡಿದ್ದಾರೆ. ಈ ಬಗ್ಗೆ ಚಾಮರಾಜನಗರದ ಮಲೆ…

1 year ago

ಪ್ರವಾಸಿಗರ ಹಿತದೃಷ್ಟಿಯಿಂದ ಹೊಗೇನಕಲ್‌ನಲ್ಲಿ ದೋಣಿ ವಿಹಾರ ತಾತ್ಕಾಲಿಕ ಸ್ಥಗಿತ

ಹನೂರು: ಕಾವೇರಿ ಹಾಗೂ ಕಪಿಲಾ ನದಿ ಉಕ್ಕಿ ಹರಿಯುತ್ತಿರುವುದರಿಂದ ಪ್ರವಾಸಿಗರ ಹಿತದೃಷ್ಟಿಯಿಂದ ಹೊಗೇನಕಲ್‌ ಜಲಪಾತ ವ್ಯಾಪ್ತಿಯಲ್ಲಿ ದೋಣಿ ವಿಹಾರವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಕಪಿಲಾ ಹಾಗೂ ಕಾವೇರಿ ನದಿ…

1 year ago