ಚಾಮರಾಜನಗರ

ಸೇವಾ ನಡತೆ ಉಲ್ಲಂಘನೆ ಆರೋಪ: ಬಸ್‌ ಚಾಲನೆ ಮಾಡಿದ ಶಿಕ್ಷಕ ಅಮಾನತಿಗೆ ಆದೇಶ

ಚಾಮರಾಜನಗರ: ಸೇವಾ ನಡತೆ ಉಲ್ಲಂಘಟನೆ ಆರೋಪದ ಹಿನ್ನೆಲೆಯಲ್ಲಿ ಶಾಲಾ ಶೈಕ್ಷಣಿಕ ಪ್ರವಾಸದ ವೇಳೆ ಬಸ್‌ ಚಾಲನೆ ಮಾಡಿದ ಶಿಕ್ಷಕರೊಬ್ಬರನ್ನು ಅಮಾನತು ಮಾಡಿ ಎಂದು ಶಾಲಾ ಶಿಕ್ಷಣ ಇಲಾಖೆಯ…

1 year ago

ಚಾಮರಾಜನಗರ| ಪ್ರಿಯಕರನೊಂದಿಗೆ ಸೇರಿ ಪತಿಯನ್ನೇ ಕೊಲೆಗೈದ ಪತ್ನಿ

ಚಾಮರಾಜನಗರ: ಪ್ರಿಯಕರನೊಂದಿಗೆ ಸೇರಿ ಪತಿಯನ್ನೇ ಪತ್ನಿ ಕೊಲೆ ಮಾಡಿರುವ ಘಟನೆ ಚಾಮರಾಜನಗರ ತಾಲ್ಲೂಕಿನ ಕುದೇರು ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಚಾಮರಾಜನಗರ ತಾಲ್ಲೂಕಿನ ಬನ್ನೂರು ಗ್ರಾಮದ ರಮೇಶ್‌…

1 year ago

ಚಾಮರಾಜನಗರ| ಆರು ತಿಂಗಳ ಮಗು ಅನುಮಾನಾಸ್ಪದ ಸಾವು

ಚಾಮರಾಜನಗರ: ಕಿವಿ ಚುಚ್ಚಿಸಲು ಆಸ್ಪತ್ರೆಗೆ ಕರೆತಂದ ಆರು ತಿಂಗಳ ಮಗುವೊಂದು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲ್ಲೂಕಿನ ಬೊಮ್ಮಲಾಪುರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ನಡೆದಿದೆ.…

1 year ago

ಮಲೆ ಮಹದೇಶ್ವರ ವನ್ಯಜೀವಿ ಧಾಮ: ಮೊದಲ ಬಾರಿಗೆ ಪಕ್ಷಿಗಣತಿ

ಚಾಮರಾಜನಗರ: ಹನೂರು ಹಾಗೂ ಕೊಳ್ಳೆಗಾಲ ಸೇರಿದಂತೆ ಜಿಲ್ಲೆಯ ಮಲೆ ಮಹದೇಶ್ವರ ವನ್ಯಜೀವಿ ಧಾಮದಲ್ಲಿ ಪಕ್ಷಿಗಳ ಸಂತತಿ ಹೆಚ್ಚಾದ ಹಿನ್ನಲೆಯಲ್ಲಿ ಅವುಗಳ ನಿಖರ ಮಾಹಿತಿ ತಿಳಿಯಲು ಎರಡು ದಿನಗಳ…

1 year ago

ಗ್ಯಾರಂಟಿ ಸಮಿತಿ ಸದಸ್ಯರಾಗಿ ಮಹೇಶ್ ನೇಮಕ

ಗುಂಡ್ಲುಪೇಟೆ: ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿರುವ ಗ್ಯಾರಂಟಿ ಯೋಜನೆಗಳ ತಾಲ್ಲೂಕು ಅನುಷ್ಠಾನ ಸಮಿತಿ ಸದಸ್ಯರಾಗಿ ಶಿಂಡನಪುರ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷರಾದ ಬಸವಯ್ಯ ಅವರ ಪುತ್ರ ಕಂದೇಗಾಲ…

1 year ago

ಕಾಡುಹಂದಿ ಬೇಟೆಗೆ ಯತ್ನ: ಮೂವರ ಬಂಧನ

ಚಾಮರಾಜನಗರ: ತಾಲೂಕಿನ ಮೇಲಾಜಿಪುರ ಸಮೀಪ ಕಾಡುಹಂದಿ ಬೇಟೆಗೆ ಯತ್ನಿಸಿದ ಮೂವರನ್ನು ಪೊಲೀಸರು ಗುರುವಾರ ಬಂಧಿಸಿರುವ ಘಟನೆ ನಡೆದಿದೆ. ಬಂಧಿತರು ಚಾಮರಾಜನಗರ ತಾಲೂಕಿನ ಪಣ್ಯದಹುಂಡಿ ಗ್ರಾಮದ ಕುಮಾರ್‌, ಹಾಸನದ…

1 year ago

ಗುಂಡ್ಲುಪೇಟೆ | ರಸ್ತೆ ಅಪಘಾತ ; ಒಂದೇ ಕುಟುಂಬದ ಮೂವರು ಸಾವು

ಗುಂಡ್ಲುಪೇಟೆ : ಕಾರು ಮತ್ತು ಬೈಕ್ ನಡುವೆ ಡಿಕ್ಕಿಯಾಗಿ ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ಮೃತಪಟ್ಟ ದುರ್ಘಟನೆ ತಾಲ್ಲೂಕಿನ ಹಿರೀಕಾಟಿ ಬಸ್ ನಿಲ್ದಾಣದ ಬಳಿ ಮಂಗಳವಾರ ರಾತ್ರಿ…

1 year ago

ಹನೂರು : ಕಾಡಾನೆಗಳ ದಾಳಿಗೆ ಫಸಲು ನಾಶ

ಹನೂರು:  ತಾಲ್ಲೂಕಿನ ಬೈಲೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ವಿವಿಧ ಗ್ರಾಮಗಳಲ್ಲಿ ಕಾಡಾನೆಗಳ ಹಾವಳಿ ಮಿತಿಮೀರಿದ್ದು, ರೈತರು ಬೆಳೆದ ಫಸಲು ನಾಶವುಂಟಾಗಿ ಲಕ್ಷಾಂತರ ರೂ. ನಷ್ಟವಾಗಿದೆ. ಮುನಿಗುಡಿದೊಡ್ಡಿ ಗ್ರಾಮದ…

1 year ago

ಗುಂಡ್ಲುಪೇಟೆ | ಪಕ್ಕದ ಮನೆಯವರ ಕಿರುಕುಳಕ್ಕೆ ಬೇಸತ್ತ ಯುವತಿ ಡೆತ್‌ ನೋಟ್‌ ಬರೆದಿಟ್ಟು ಆತ್ಮಹತ್ಯೆ!

ಗುಂಡ್ಲುಪೇಟೆ: ಪಕ್ಕದ ಮನೆಯವರ ಕಿರುಕುಳ ತಾಳಲಾರದೆ ಮಾತ್ರೆ ಸೇವಿಸಿ ಯುವತಿ ಸಾವನ್ನಪ್ಪಿರುವ ದುರ್ಘಟನೆ ತಾಲೂಕಿನ ಚನ್ನಮಲ್ಲಿಪುರ ಗ್ರಾಮದಲ್ಲಿ ನಡೆದಿದೆ. ಕವನ(24) ಸಾವನ್ನಪ್ಪಿದ ಯುವತಿ. ಘಟನೆ ವಿವರ ಮೊಬೈಲ್‌ಗೆ…

1 year ago

ಚಾ.ನಗರ | ಗಣರಾಜ್ಯೋತ್ಸವ ಸಂಭ್ರಮ; ಸಚಿವ ವೆಂಕಟೇಶ್‌ ಧ್ಜಜಾರೋಹಣ

ಚಾಮರಾಜನಗರ: 76 ನೇ ಗಣರಾಜ್ಯೋತ್ಸವ ಅಂಗವಾಗಿ ನಗರದ ಅಂಬೇಡ್ಕರ್‌ ಮೈದಾನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಕೆ.ವೆಂಕಟೇಶ್‌ ಅವರು ಧ್ವಜಾರೋಹಣ ನೆರವೇರಿಸಿದರು. ಧ್ವಜಾರೋಹಣ ನೆರವೇರಿಸಿದ ಸಚಿವರು ಧ್ವಜವಂದನೆ ಸ್ವೀಕರಸಿ…

1 year ago