ಚಾಮರಾಜನಗರ

ಸಿ.ಟಿ.ರವಿ ಅಪರಾಧ ಮಾಡಿದ್ದಾರೆ, ಶಿಕ್ಷೆ ಅನುಭವಿಸಲಿ: ಸಚಿವ ಈಶ್ವರ್‌ ಖಂಡ್ರೆ

ಚಾಮರಾಜನಗರ: ಬಿಜೆಪಿ ಎಂಎಲ್‌ಸಿ ಸಿ.ಟಿ.ರವಿ ಅಪರಾಧ ಮಾಡಿದ್ದು, ಶಿಕ್ಷೆ ಅನುಭವಿಸಲಿ ಎಂದು ಅರಣ್ಯ ಸಚಿವ ಈಶ್ವರ್‌ ಖಂಡ್ರೆ ಆಗ್ರಹಿಸಿದ್ದಾರೆ. ಈ ಕುರಿತು ಚಾಮರಾಜನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು,…

1 year ago

ಬಂಡೀಪುರ ರಸ್ತೆಯಲ್ಲಿ ಒಂಟಿಸಲಗದ ಓಡಾಟ: ವಾಹನ ಸವಾರರ ಪರದಾಟ

ಚಾಮರಾಜನಗರ: ಜಿಲ್ಲೆಯ ಗುಂಡ್ಲುಪೇಟೆ ತಾಲ್ಲೂಕಿನ ಬಂಡೀಪುರ ರಾಷ್ಟ್ರೀಯ ಉದ್ಯಾನವನದಲ್ಲಿ ಶನಿವಾರ ರಾತ್ರಿ ಕಾಡಾನೆಯೊಂದು ರಸ್ತೆಗಿಳಿದ ಪರಿಣಾಮ ವಾಹನ ಸವಾರರು ಕೆಲಕಾಲ ಪರದಾಟ ನಡೆಸಿರುವ ಘಟನೆ ನಡೆದಿದೆ. ಬಂಡೀಪುರ…

1 year ago

ದೆಹಲಿಯಲ್ಲಿ ನಡೆಯುವ ಗಣರಾಜ್ಯೋತ್ಸವ ಪೆರೇಡ್‌ಗೆ ಚಾಮರಾಜನಗರ ಜಿಲ್ಲೆಯ ಕೃಷಿಕ ದಂಪತಿಗೆ ಆಹ್ವಾನ

ಚಾಮರಾಜನಗರ: ಈ ಬಾರಿ ದೆಹಲಿಯಲ್ಲಿ ಗಣರಾಜ್ಯೋತ್ಸವ ಪೆರೇಡ್‌ ಅತ್ಯಂತ ವಿಶೇಷವಾಗಿರಲಿದ್ದು, ಇದರಲ್ಲಿ ದೇಶದ 1500ಕ್ಕೂ ಅಧಿಕ ರೈತರನ್ನು ಆಹ್ವಾನಿಸಲಾಗಿದೆ. ಈ ಹಿನ್ನೆಲೆಯಲ್ಲಿ ರಾಜ್ಯದ ಚಾಮರಾಜನಗರ ಜಿಲ್ಲೆಯಿಂದ ವಡ್ಡಗೆರೆ…

1 year ago

ಚಾ.ನಗರ | ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ಹುದ್ದೆಗೆ ಅರ್ಜಿ ಆಹ್ವಾನ

ಚಾಮರಾಜನಗರ: ತಾಲೂಕಿನ ಸಂತೆಮರಹಳ್ಳಿ ಶಿಶು ಅಭಿವೃದ್ಧಿ ಯೋಜನೆ ವ್ಯಾಪ್ತಿಯಲ್ಲಿ ಖಾಲಿ ಇರುವ 8 ಅಂಗನವಾಡಿ ಕಾರ್ಯಕರ್ತೆ ಹಾಗೂ 19 ಸಹಾಯಕಿಯರ ಹುದ್ದೆಗಳಿಗೆ ಗೌರವಧನದ ಆಧಾರದ ಮೇಲೆ ಭರ್ತಿ…

1 year ago

ಚಿಕ್ಕಲ್ಲೂರು ಜಾತ್ರೆಯಲ್ಲಿ ಪ್ರಾಣಿ ಬಲಿ ನಿಷೇಧ: ಜಿಲ್ಲಾಧಿಕಾರಿ ಶಿಲ್ಪಾನಾಗ್‌ ಆದೇಶ

ಚಾಮರಾಜನಗರ: ಕೊಳ್ಳೇಗಾಲ ತಾಲ್ಲೂಕಿನ ಶ್ರೀ ಕ್ಷೇತ್ರ ಚಿಕ್ಕಲ್ಲೂರಿನಲ್ಲಿ ಇಂದಿನಿಂದ ಜನವರಿ.17ರವರೆಗೆ ಅದ್ಧೂರಿಯಾಗಿ ಜಾತ್ರೆ ನಡೆಯಲಿದೆ. ಜಾತ್ರೆಯ ಸಂದರ್ಭದಲ್ಲಿ ಪ್ರಾಣಿ, ಪಕ್ಷಿ ಬಲಿ ನೀಡುವುದನ್ನು ನಿಷೇಧಿಸಿ ಜಿಲ್ಲಾಧಿಕಾರಿ ಶಿಲ್ಪಾನಾಗ್‌…

1 year ago

ಹೂಗ್ಯಂ ವಲಯ ಅರಣ್ಯ ಪ್ರದೇಶದಲ್ಲಿ ಹೆಣ್ಣಾನೆ ಸಾವು

ಹನೂರು: ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಮಲೆಮಹದೇಶ್ವರ ವನ್ಯಧಾಮ ವ್ಯಾಪ್ತಿಯ ಹೂಗ್ಯಂ ವಲಯದ ಅರಣ್ಯ ಪ್ರದೇಶದಲ್ಲಿ ಹೆಣ್ಣಾನೆಯೊಂದು ಮೃತಪಟ್ಟಿದೆ. ಹನೂರು ತಾಲೂಕಿನ ಮಲೆಮಹದೇಶ್ವರ ವನ್ಯಧಾಮ ವ್ಯಾಪ್ತಿಯಲ್ಲಿ ಬರುವ…

1 year ago

ಫೈನಾನ್ಸ್‌ ಹಾವಳಿ | ಊರು ತೊರೆದೆ 100ಕ್ಕೂ ಅಧಿಕ ಕುಟುಂಬ!

ಸಾಲಕ್ಕೆ ಹೆದರಿ ಅಪ್ಪ ಅಮ್ಮ ನನ್ನನ್ನ ಬಿಟ್ಟು ಹೋಗಿದ್ದಾರೆ: ಗ್ರಾಮದ ಯುವಕನ ಅಳಲು  ಚಾಮರಾಜನಗರ: ಇತ್ತೀಚೆಗೆ ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್‌ ಕಂಪನಿಗಳ ಹಾವಳಿ ಹೆಚ್ಚಾಗಿದ್ದು, ಬಡವರ ಜೀವ…

1 year ago

ಮಾದಪ್ಪನ ಸನ್ನಿಧಿಯಲ್ಲಿ ಕ್ಯಾಬಿನೆಟ್‌ ಮೀಟಿಂಗ್‌ ನಡೆಸಲು ದಿನಾಂಕ ನಿಗದಿ

ಚಾಮರಾಜನಗರ: ಗಡಿ ಜಿಲ್ಲೆ ಚಾಮರಾಜನಗರದ ಹನೂರು ತಾಲ್ಲೂಕಿನಲ್ಲಿರುವ ಪವಿತ್ರಾ ಯಾತ್ರಾ ಸ್ಥಳ ಮಲೆ ಮಹದೇಶ್ವರ ಬೆಟ್ಟದಲ್ಲಿ ಕ್ಯಾಬಿನೆಟ್‌ ಮೀಟಿಂಗ್‌ ಸಭೆ ನಡೆಸಲು ಸರ್ಕಾರ ಮುಂದಾಗಿದೆ. ಈ ಹಿನ್ನೆಲೆಯಲ್ಲಿ…

1 year ago

ಪುಣಜನೂರು ಚೆಕ್‌ಪೋಸ್ಟ್ ನಲ್ಲಿ ಲಾರಿಗೆ ಸಿಲುಕಿ ಯುವಕ ಸಾವು

ಚಾಮರಾಜನಗರ : ತಮಿಳುನಾಡು ಕಡೆಗೆ ಕರಿಕಲ್ಲು ತುಂಬಿಕೊಂಡು ಹೋಗುತ್ತಿದ್ದ ಲಾರಿಯ ಚಕ್ರಕ್ಕೆ ಯುವಕ ಸಿಲುಕಿ ಮೃತಪಟ್ಟಿರುವ ಘಟನೆ ತಾಲ್ಲೂಕಿನ ಪುಣಜನೂರು ಚೆಕ್‌ಪೊಸ್ಟ್ ಹತ್ತಿರ ನಡೆದಿದೆ. ಪುಣಜನೂರು ಗ್ರಾಮದ…

1 year ago

ಹೃದಯಾಘಾತದಿಂದ 3ನೇ ತರಗತಿ ವಿದ್ಯಾರ್ಥಿನಿ ಸಾವು

ಚಾಮರಾಜನಗರ: ಹೃದಯಘಾತದಿಂದ ಮೂರನೇ ತರಗತಿ ವಿದ್ಯಾರ್ಥಿನಿ ಸಾವನ್ನಪ್ಪಿರುವ ಘಟನೆ ಗಡಿ ಜಿಲ್ಲೆ ಚಾಮರಾಜನಗರದಲ್ಲಿ ನಡೆದಿದೆ. 8 ವರ್ಷದ ತೇಜಸ್ವಿನಿ ಎಂಬುವವಳೇ ಮೃತ ವಿದ್ಯಾರ್ಥಿನಿಯಾಗಿದ್ದಾರೆ. ಚಾಮರಾಜನಗರದ ಬದನಗುಪ್ಪೆಯ ನಿವಾಸಿ…

1 year ago