ಚಾಮರಾಜನಗರ

ಪೊಲೀಸ್‌ ಠಾಣೆ ಆವರಣದಲ್ಲೇ ಬೈಕ್‌ ಕಳ್ಳತನ: ಇಬ್ಬರು ಖದೀಮರ ಬಂಧನ

ಚಾಮರಾಜನಗರ: ಪೊಲೀಸ್‌ ಠಾಣೆಯ ಆವರಣದಲ್ಲೇ ನಿಲ್ಲಿಸಿದ್ದ ಬೈಕ್‌ನ್ನು ಕಳ್ಳರು ಕದ್ದೊಯ್ದ ಘಟನೆ ಚಾಮರಾಜನಗರದ ಸತ್ತಿ ರಸ್ತೆಯಲ್ಲಿ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ಪೊಲೀಸ್‌ ಠಾಣೆ…

1 year ago

ಆನೆ ಜೊತೆ ಸೆಲ್ಫಿಗಾಗಿ ಹುಚ್ಚಾಟ ಪ್ರಕರಣ: ಅರಣ್ಯ ಇಲಾಖೆಗೆ ದಂಡ ಕಟ್ಟಿದ ವ್ಯಕ್ತಿ

ಬಂಡೀಪುರ: ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲ್ಲೂಕಿನ ರಾಷ್ಟ್ರೀಯ ಉದ್ಯಾನವನ ಬಂಡೀಪುರ ಅರಣ್ಯದಲ್ಲಿ ರಸ್ತೆಗೆ ಬಂದ ಗಜರಾಜನ ಜೊತೆ ಪ್ರವಾಸಿಗರು ಸೆಲ್ಫಿ ತೆಗೆದುಕೊಳ್ಳಲು ಹುಚ್ಚಾಟ ನಡೆಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ…

1 year ago

ಬಂಡೀಪುರದಲ್ಲಿ ರಸ್ತೆಗೆ ಬಂದ ಆನೆ ಜೊತೆ ಸೆಲ್ಫಿಗಾಗಿ ಪ್ರವಾಸಿಗರ ಹುಚ್ಚಾಟ

ಬಂಡೀಪುರ: ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲ್ಲೂಕಿನ ರಾಷ್ಟ್ರೀಯ ಉದ್ಯಾನವನ ಬಂಡೀಪುರ ಅರಣ್ಯದಲ್ಲಿ ರಸ್ತೆಗೆ ಬಂದ ಗಜರಾಜನ ಜೊತೆ ಪ್ರವಾಸಿಗರು ಸೆಲ್ಫಿ ತೆಗೆದುಕೊಳ್ಳಲು ಹುಚ್ಚಾಟ ನಡೆಸಿರುವ ಘಟನೆ ನಡೆದಿದೆ.…

1 year ago

ಚಾಲಕನಿಗೆ ಕಾಣಿಸಿಕೊಂಡ ಮೂರ್ಛೆರೋಗ: ಮರಕ್ಕೆ ಡಿಕ್ಕೆ ಹೊಡೆದ ಕೆಎಸ್‌ಆರ್‌ಟಿಸಿ ಬಸ್‌

ಹನೂರು: ತಾಲೂಕಿನ ಒಡೆಯರಪಾಳ್ಯ ಗ್ರಾಮದಿಂದ ಮೈಸೂರಿಗೆ ತೆರಳುತ್ತಿದ್ದ ಕೆಎಸ್ಆರ್‌ಟಿಸಿ ಬಸ್ ಚಾಲಕನಿಗೆ ಮೂರ್ಛೆರೋಗ ಕಾಣಿಸಿಕೊಂಡು ರಸ್ತೆ ಬದಿಯ ಮರಕ್ಕೆ ಡಿಕ್ಕಿ ಹೊಡೆದಿರುವ ಘಟನೆ ಜರುಗಿದೆ. ತಾಲೂಕಿನ ಒಡೆಯರ…

1 year ago

ಆಧುನಿಕ ಭಾರತದ ಪರಂಜ್ಯೋತಿ ಬಾಬಾಸಾಹೇಬ್ ಅಂಬೇಡ್ಕರ್: ಯುವವಿದ್ವಾಂಸ ಡಾ.ಕುಪ್ಪನಹಳ್ಳಿ ಎಂ.ಭೈರಪ್ಪ ಅಭಿಪ್ರಾಯ

ಕೊಳ್ಳೇಗಾಲ: "ಜಾನಪದ ಲೋಕದಲ್ಲಿ ಧರೆಗೆ ದೊಡ್ಡವರಾಗಿ ಸರ್ವಜನಾಂಗದ ಪಾಲಿನ ಪರಂಜ್ಯೋತಿಯಾದ ಮಂಟೇಸ್ವಾಮಿಯವರಂತೆ ಬಹು ಜನರಿಗೆ ಭಾರತ ಸಂವಿಧಾನವೆಂಬ ಮಹಾಬೆಳಕನ್ನಿತ್ತ ಆಧುನಿಕ ಭಾರತದ ಪರಂಜ್ಯೋತಿ ಬಾಬಾಸಾಹೇಬ್ ಅಂಬೇಡ್ಕರ್" ಎಂದು…

1 year ago

ಶಾಸಕ ಎ. ಆರ್. ಕೃಷ್ಣಮೂರ್ತಿ ತಾಯಿ ಗೌರಮ್ಮ ನಿಧನ

ಮೈಸೂರು: ಮಾಜಿ ರಾಜ್ಯಪಾಲ ದಿವಂಗತ ‌ಬಿ. ರಾಚಯ್ಯ ಅವರ ಪತ್ನಿ ಹಾಗೂ ಕೊಳ್ಳೇಗಾಲ ಶಾಸಕ ಎ.ಆರ್.‌ ಕೃಷ್ಣಮೂರ್ತಿ ಅವರ ತಾಯಿ ಗೌರಮ್ಮ ಅವರು ಶುಕ್ರವಾರ ಬೆಳಿಗ್ಗೆ ಮೈಸೂರು…

1 year ago

ಗುಂಡಲ್ ಜಲಾಶಯಕ್ಕೆ ಬಾಗಿನ ಅರ್ಪಿಸಿದ ಮಾಜಿ ಶಾಸಕ ಆರ್.ನರೇಂದ್ರ

ಹನೂರು: ತಾಲೂಕಿನ 20 ಕ್ಕೂ ಹೆಚ್ಚು ಕೆರೆಗಳಿಗೆ ನೀರು ತುಂಬಿಸಲು ಕ್ಯಾಬಿನೆಟ್ ನಲ್ಲಿ ಅನುಮೋದನೆ ನೀಡಿ ಹೆಚ್ಚಿನ ಅನುದಾನ ಬಿಡುಗಡೆ ಮಾಡುವಂತೆ ಮನವಿ ಸಲ್ಲಿಸಲಾಗಿದೆ ಎಂದು ಮಾಜಿ…

1 year ago

ಚಾಮರಾಜನಗರ: ಪುಂಡ-ಪೋಕರಿಗಳ ದುಶ್ಚಟಗಳಿಗೆ ಅಡ್ಡೆಯಾದ ಐತಿಹಾಸಿಕ ದೇಗುಲ

ಚಾಮರಾಜನಗರ: ನಗರದ 17ನೇ ವಾರ್ಡ್ ಉಪ್ಪಾರ ಬಡಾವಣೆಯಲ್ಲಿರುವ ಐತಿಹಾಸಿಕ ಶಿವನ ದೇಗುಲವಿದ್ದು, ಈ ದೇವಾಲಯದಲ್ಲಿ ಇದೀಗ ಪುಂಡ-ಪೋಕರಿಗಳ ದುಶ್ಚಟಗಳ ಅಡ್ಡೆಯಾಗಿದೆ. ಈ ಐತಿಹಾಸಿಕ ಶಿವನ ದೇವಾಲಯವನ್ನು ಮೈಸೂರು…

1 year ago

ಸೇವಾ ನಡತೆ ಉಲ್ಲಂಘನೆ ಆರೋಪ: ಬಸ್‌ ಚಾಲನೆ ಮಾಡಿದ ಶಿಕ್ಷಕ ಅಮಾನತಿಗೆ ಆದೇಶ

ಚಾಮರಾಜನಗರ: ಸೇವಾ ನಡತೆ ಉಲ್ಲಂಘಟನೆ ಆರೋಪದ ಹಿನ್ನೆಲೆಯಲ್ಲಿ ಶಾಲಾ ಶೈಕ್ಷಣಿಕ ಪ್ರವಾಸದ ವೇಳೆ ಬಸ್‌ ಚಾಲನೆ ಮಾಡಿದ ಶಿಕ್ಷಕರೊಬ್ಬರನ್ನು ಅಮಾನತು ಮಾಡಿ ಎಂದು ಶಾಲಾ ಶಿಕ್ಷಣ ಇಲಾಖೆಯ…

1 year ago

ಚಾಮರಾಜನಗರ| ಪ್ರಿಯಕರನೊಂದಿಗೆ ಸೇರಿ ಪತಿಯನ್ನೇ ಕೊಲೆಗೈದ ಪತ್ನಿ

ಚಾಮರಾಜನಗರ: ಪ್ರಿಯಕರನೊಂದಿಗೆ ಸೇರಿ ಪತಿಯನ್ನೇ ಪತ್ನಿ ಕೊಲೆ ಮಾಡಿರುವ ಘಟನೆ ಚಾಮರಾಜನಗರ ತಾಲ್ಲೂಕಿನ ಕುದೇರು ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಚಾಮರಾಜನಗರ ತಾಲ್ಲೂಕಿನ ಬನ್ನೂರು ಗ್ರಾಮದ ರಮೇಶ್‌…

1 year ago