ಚಾಮರಾಜನಗರ: ಯೋಗಪಟುವೊಬ್ಬರು ಯೋಗ ಮಾಡುತ್ತಲೇ ನೀರಿನಲ್ಲಿ ಪ್ರಾಣ ಬಿಟ್ಟಿರುವ ಘಟನೆ ಚಾಮರಾಜನಗರದ ಕೊಳ್ಳೇಗಾಲದ ದಾಸನಪುರ ಬಳಿ ಹರಿಯುವ ಕಾವೇರಿ ನದಿಯಲ್ಲಿ ನಡೆದಿದೆ. ಕೊಳ್ಳೇಗಾಲ ಪಟ್ಟಣದಲ್ಲಿರುವ ಲಕ್ಷ್ಮೀನಾರಾಯಣ ದೇವಸ್ಥಾನದ…
ಚಾಮರಾಜನಗರ: ಫೆಬ್ರವರಿ.17ರಂದು ಪವಾಡ ಪುರುಷ ನೆಲೆಸಿರುವ ಮಲೆ ಮಹದೇಶ್ವರ ಬೆಟ್ಟದಲ್ಲಿ ನಿಗದಿಯಾಗಿದ್ದ ಸಚಿವ ಸಂಪುಟ ಸಭೆಯಲ್ಲಿ ಕಾರಣಾಂತರಗಳಿಂದ ಮುಂದೂಡಿಕೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಶಿಲ್ಪಾನಾಗ್ ತಿಳಿಸಿದ್ದಾರೆ. ಈ…
ಚಾಮರಾಜನಗರ: ಪೊಲೀಸ್ ಠಾಣೆಯ ಆವರಣದಲ್ಲೇ ನಿಲ್ಲಿಸಿದ್ದ ಬೈಕ್‌ನ್ನು ಕಳ್ಳರು ಕದ್ದೊಯ್ದ ಘಟನೆ ಚಾಮರಾಜನಗರದ ಸತ್ತಿ ರಸ್ತೆಯಲ್ಲಿ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ಪೊಲೀಸ್ ಠಾಣೆ…
ಬಂಡೀಪುರ: ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲ್ಲೂಕಿನ ರಾಷ್ಟ್ರೀಯ ಉದ್ಯಾನವನ ಬಂಡೀಪುರ ಅರಣ್ಯದಲ್ಲಿ ರಸ್ತೆಗೆ ಬಂದ ಗಜರಾಜನ ಜೊತೆ ಪ್ರವಾಸಿಗರು ಸೆಲ್ಫಿ ತೆಗೆದುಕೊಳ್ಳಲು ಹುಚ್ಚಾಟ ನಡೆಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ…
ಬಂಡೀಪುರ: ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲ್ಲೂಕಿನ ರಾಷ್ಟ್ರೀಯ ಉದ್ಯಾನವನ ಬಂಡೀಪುರ ಅರಣ್ಯದಲ್ಲಿ ರಸ್ತೆಗೆ ಬಂದ ಗಜರಾಜನ ಜೊತೆ ಪ್ರವಾಸಿಗರು ಸೆಲ್ಫಿ ತೆಗೆದುಕೊಳ್ಳಲು ಹುಚ್ಚಾಟ ನಡೆಸಿರುವ ಘಟನೆ ನಡೆದಿದೆ.…
ಹನೂರು: ತಾಲೂಕಿನ ಒಡೆಯರಪಾಳ್ಯ ಗ್ರಾಮದಿಂದ ಮೈಸೂರಿಗೆ ತೆರಳುತ್ತಿದ್ದ ಕೆಎಸ್ಆರ್‌ಟಿಸಿ ಬಸ್ ಚಾಲಕನಿಗೆ ಮೂರ್ಛೆರೋಗ ಕಾಣಿಸಿಕೊಂಡು ರಸ್ತೆ ಬದಿಯ ಮರಕ್ಕೆ ಡಿಕ್ಕಿ ಹೊಡೆದಿರುವ ಘಟನೆ ಜರುಗಿದೆ. ತಾಲೂಕಿನ ಒಡೆಯರ…
ಕೊಳ್ಳೇಗಾಲ: "ಜಾನಪದ ಲೋಕದಲ್ಲಿ ಧರೆಗೆ ದೊಡ್ಡವರಾಗಿ ಸರ್ವಜನಾಂಗದ ಪಾಲಿನ ಪರಂಜ್ಯೋತಿಯಾದ ಮಂಟೇಸ್ವಾಮಿಯವರಂತೆ ಬಹು ಜನರಿಗೆ ಭಾರತ ಸಂವಿಧಾನವೆಂಬ ಮಹಾಬೆಳಕನ್ನಿತ್ತ ಆಧುನಿಕ ಭಾರತದ ಪರಂಜ್ಯೋತಿ ಬಾಬಾಸಾಹೇಬ್ ಅಂಬೇಡ್ಕರ್" ಎಂದು…
ಮೈಸೂರು: ಮಾಜಿ ರಾಜ್ಯಪಾಲ ದಿವಂಗತ ಬಿ. ರಾಚಯ್ಯ ಅವರ ಪತ್ನಿ ಹಾಗೂ ಕೊಳ್ಳೇಗಾಲ ಶಾಸಕ ಎ.ಆರ್. ಕೃಷ್ಣಮೂರ್ತಿ ಅವರ ತಾಯಿ ಗೌರಮ್ಮ ಅವರು ಶುಕ್ರವಾರ ಬೆಳಿಗ್ಗೆ ಮೈಸೂರು…
ಹನೂರು: ತಾಲೂಕಿನ 20 ಕ್ಕೂ ಹೆಚ್ಚು ಕೆರೆಗಳಿಗೆ ನೀರು ತುಂಬಿಸಲು ಕ್ಯಾಬಿನೆಟ್ ನಲ್ಲಿ ಅನುಮೋದನೆ ನೀಡಿ ಹೆಚ್ಚಿನ ಅನುದಾನ ಬಿಡುಗಡೆ ಮಾಡುವಂತೆ ಮನವಿ ಸಲ್ಲಿಸಲಾಗಿದೆ ಎಂದು ಮಾಜಿ…
ಚಾಮರಾಜನಗರ: ನಗರದ 17ನೇ ವಾರ್ಡ್ ಉಪ್ಪಾರ ಬಡಾವಣೆಯಲ್ಲಿರುವ ಐತಿಹಾಸಿಕ ಶಿವನ ದೇಗುಲವಿದ್ದು, ಈ ದೇವಾಲಯದಲ್ಲಿ ಇದೀಗ ಪುಂಡ-ಪೋಕರಿಗಳ ದುಶ್ಚಟಗಳ ಅಡ್ಡೆಯಾಗಿದೆ. ಈ ಐತಿಹಾಸಿಕ ಶಿವನ ದೇವಾಲಯವನ್ನು ಮೈಸೂರು…