ಚಾಮರಾಜನಗರ

ದ್ರುವನಾರಾಯಣ್ ಅವರ ಸಮಾಧಿಗೆ ನಮನ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ

ಚಾಮರಾಜನಗರ: ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರಾಗಿದ್ದ ದಿವಂಗತ ಆರ್.ದ್ರುವನಾರಾಯಣ್ ಅವರ ಪುಣ್ಯಸ್ಮರಣೆ ಕಾರ್ಯಕ್ರಮಕ್ಕಾಗಿ ಚಾಮರಾಜನಗರಕ್ಕೆ ಆಗಮಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಹೆಗ್ಗೋಡಿಗೆ ತೆರಳಿ ದ್ರುವನಾರಾಯಣ್ ಅವರ ಸಮಾಧಿಗೆ…

2 years ago

ಯಳಂದೂರು: ಬಾರ್‌ಗೆ ಕನ್ನ ಹಾಕಿದರು ಮದ್ಯ ಮುಟ್ಟದ ಕಳ್ಳರು!

ಚಾಮರಾಜನಗರ: ಜಿಲ್ಲೆಯ ಯಳಂದೂರು ತಾಲೂಕಿನ ಕೆಸ್ತೂರು ಗ್ರಾಮದ ಎಂಎಸ್‌ಐಎಲ್‌ ಬಾರ್‌ಗೆ ಶನಿವಾರ ತಡರಾತ್ರಿ ಕನ್ನ ಹಾಕಿರುವ ಖದೀಮರು 65 ಸಾವಿರ ರೂ ದೋಚಿ ಪರಾರಿಯಾಗಿದ್ದಾರೆ. ಆದರೆ ಒಂದೇ…

2 years ago

ಬಿಜೆಪಿ ವಿರೋಧದಿಂದ ಪರಿಹಾರ ಹಿಂತಿರುಗಿಸಿದರು: ಸಚಿವ ಈಶ್ವರ್‌ ಖಂಡ್ರೆ

ಚಾಮರಾಜನಗರ: ಕರ್ನಾಟಕದ ಕಾಡಾನೆ ದಾಳಿಯಿಂದ ಕೇರಳದಲ್ಲಿ ವ್ಯಕ್ತಿ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಸರ್ಕಾರ ಘೋಷಿಸಿದ್ದ 15 ಲಕ್ಷ ರೂ. ಪರಿಹಾರವನ್ನು ಕೇರಳದ ಸಂತ್ರಸ್ತ ಕುಟುಂಬ ಪರಿಹಾರ…

2 years ago

ಮಾಜಿ ಸಚಿವ ಗೋವಿಂದ ಕಾರಜೋಳಗೆ ಯಾವುದೇ ನಾಯಕತ್ವವಿಲ್ಲ : ಮಾಜಿ ಶಾಸಕ ಸಿ.ರಮೇಶ್ ಆಕ್ರೋಶ

ಚಾಮರಾಜನಗರ ಲೋಕಸಭಾ ಕ್ಷೇತ್ರದಲ್ಲಿ ಮಾದಿಗ ಜನಾಂಗಕ್ಕೆ ಆದ್ಯತೆ ನೀಡುವಂತೆ ಒತ್ತಾಯ.  ಬೆಂಗಳೂರು : ಬಿಜೆಪಿ ಪಕ್ಷದ ಹಿರಿಯ ಮುಖಂಡ, ಮಾಜಿ ಸಚಿವ ಗೋವಿಂದ ಕಾರಜೋಳ ಅವರಿಂದ ಬಿಜೆಪಿ…

2 years ago

ಬಿಆರ್‌ಟಿ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಕಾಳ್ಗಿಚ್ಚು:ಕನಿಷ್ಠ 50 ಎಕರೆ ನಾಶ

ಚಾಮರಾಜನಗರ: ಬಿಳಿಗಿರಿರಂಗನ ಬೆಟ್ಟ ಹುಲಿ ಸಂರಕ್ಷಿತ ಪ್ರದೇಶದ ಪುಣಜನೂರು ವಲಯದಲ್ಲಿ ಸೋಮವಾರ ಕಾಡ್ತಿಚ್ಚು ಕಾಣಿಸಿಕೊಂಡು ಹತ್ತಾರು ಎಕರೆ ಅರಣ್ಯ ಸುಟ್ಟು ಹೋಗಿದೆ. ಪುಣಜನೂರಿನಿಂದ ಬೇಡಗುಳಿಗೆ ಹೋಗುವ ರಸ್ತೆಯ…

2 years ago

ಬಂಡೀಪುರ ಮಡಿಲಿಗೆ ʼಅತ್ಯುತ್ತಮ ವನ್ಯಧಾಮ ಪ್ರಶಸ್ತಿʼ

ಚಾಮರಾಜನಗರ: ಬಂಡೀಪುರ ರಾಷ್ಟ್ರೀಯ ಉದ್ಯಾನವನಕ್ಕೆ ಮತ್ತೊಮ್ಮೆ ‘ಅತ್ಯುತ್ತಮ ವನ್ಯಧಾಮ’ ಪ್ರಶಸ್ತಿ ಲಭಿಸಿದೆ. ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶಕ್ಕೆ ಈ ಪ್ರಶಸ್ತಿ ಎರಡನೇ…

2 years ago

ಚಾಮರಾಜನಗರ: ಕಾಡಾನೆ ದಾಳಿಗೆ ವೃದ್ಧ ಸಾವು

ಕೊಳ್ಳೇಗಾಲ: ಕಾಡಾನೆಯೊಂದು ನಡೆಸಿದ ದಾಳಿಯಲ್ಲಿ ವೃದ್ಧನೊಬ್ಬ ಮೃತಪಟ್ಟ ಘಟನೆ ಬಿಆರ್‌ಟಿ ಹುಲಿ ಸಂರಕ್ಷಿತ ಪ್ರದೇಶದ ವ್ಯಾಪ್ತಿಯಲ್ಲಿ ಗುರುವಾರ ನಡೆದಿದೆ. ತಾಲ್ಲೂಕಿನ ಕರಳಕಟ್ಟೆ ಗ್ರಾಮದ ನಿವಾಸಿ ಸಣ್ಣಮಾದ (72)…

2 years ago

ಸುತ್ತೂರು ಜಾತ್ರೆಯ ದೇಸಿ ಕ್ರೀಡೆಗಳ ವಿಜೇತರ ಪಟ್ಟಿ

ಮೈಸೂರು : ಆದಿ ಜಗದ್ಗುರು ಶ್ರೀ ಶಿವರಾತ್ರೀಶ್ವರ ಶಿವೋಂಗಿಗಳವರ ಜಾತ್ರಾ ಮಹೋತ್ಸವ ಅಂಗವಾಗಿ ನಡೆದ ವಿವಿಧ ದೇಸಿ ಕ್ರೀಡೆಗಳಲ್ಲಿ ನೂರಾರು ಮಂದಿ ಭಾಗವಹಿಸಿ, ಹಲವರು ಪ್ರಶಸ್ತಿ ತಮ್ಮದಾಗಿಸಿಕೊಂಡಿದ್ದಾರೆ.…

2 years ago

ಚಿರತೆ-ಆನೆ ಕಾರ್ಯಪಡೆ ಸಿಬ್ಬಂದಿಗಳಿಗೆ ಎರಡನೇ ಹಂತದ ಕಾರ್ಯಗಾರ !

ಮೈಸೂರು : ಜಿಲ್ಲೆಯ ಸುತ್ತಾಮುತ್ತಾ ಹೆಚ್ಚಾಗುತ್ತಿರುವ ಚಿರತೆ, ಆನೆ ಹಾಗೂ ವನ್ಯಪ್ರಾಣಿಗಳ ಉಪಟಳ ನಿಯಂತ್ರಣಕ್ಕಾಗಿ ಮೈಸೂರು ವ್ಯಾಪ್ತಿಯಲ್ಲಿ ಚಿರತೆ ಕಾರ್ಯಪಡೆಯನ್ನು ಹಾಗೂ ಆನೆ ಕಾರ್ಯಪಡೆಯನ್ನು ರಚಿಸಲಾಗಿರುತ್ತದೆ ಎಂದು…

2 years ago

ನಾಡದೇವತೆಗೆ ಪ್ರಾರ್ಥನೆ ಸಲ್ಲಿಸಿದ ಅಮಿತ್‌ ಶಾ !

ಮೈಸೂರು : ಕೇಂದ್ರ ಸಚಿವ ಅಮಿತ್‌ ಶಾ ಇಂದು ಚಾಮುಂಡೇಶ್ವರಿ ದೇವಾಲಯಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು. ಸುತ್ತೂರು ಶ್ರೀಕ್ಷೇತ್ರದಲ್ಲಿ ನಡೆಯುತ್ತಿರುವ ಸುತ್ತೂರು ಜಾತ್ರೆಯಲ್ಲಿ ಭಾಗಿಯಗುವ ನಿಮಿತ್ತ…

2 years ago