ಚಾಮರಾಜನಗರ

ಅಕ್ರಮ ಮದ್ಯ ಸಾಗಾಟ: ಓರ್ವ ಬಂಧನ

ಕೊಳ್ಳೇಗಾಲ: ತಾಲ್ಲೂಕಿನ ದಾಸನಪುರ ರಸ್ತೆಯಲ್ಲಿ ಬೈಕ್ ನಲ್ಲಿ ಮದ್ಯವನ್ನು ಅಕ್ರಮವಾಗಿ ಸಾಗಿಸುತ್ತಿದ್ದ ವ್ಯಕ್ತಿಯನ್ನು ಅಬಕಾರಿ ಪೊಲೀಸರು ಬಂಧಿಸಿದ್ದಾರೆ. ತಿ.ನರಸೀಪುರ ತಾಲ್ಲೂಕಿನ ತಲಕಾಡು ಹೋಬಳಿ ಪರಿಣಾಮಿಪುರ ಗ್ರಾಮದ ಮಲ್ಲಿಕಾರ್ಜುನ(೫೦)…

1 year ago

ಪೈಪ್‌ಲೈನ್‌ ಗುಂಡಿಗೆ ಇಳಿದ ಶಾಲಾ ಬಸ್‌

ಗುಂಡ್ಲುಪೇಟೆ: ಪಟ್ಟಣದ ಜೆಎಸ್‌ಎಸ್ ಕಾಲೇಜು ಎದುರಿನ ರಸ್ತೆಯಲ್ಲಿ ಪೈಪ್‌ಲೈನ್ ಗುಂಡಿ ತೆಗೆದು ಮಣ್ಣು ಮುಚ್ಚಿದ್ದರಿಂದ ಪೈಪ್‌ಲೈನ್ ಹೊಡೆದ ಕಾರಣ ಖಾಸಗಿ ಶಾಲಾ ವಾಹನದ ಚಕ್ರ ಗುಂಡಿಯಲ್ಲಿ ಹೂತು…

1 year ago

ಗುಂಡ್ಲುಪೇಟೆ: ಶಾಲಾ ವಾಹನದಡಿ ಸಿಲುಕಿ ಬಾಲಕಿ ದಾರುಣ ಸಾವು

ಗುಂಡ್ಲುಪೇಟೆ/ಚಾಮರಾಜನಗರ: ಶಾಲಾ ವಾಹನದಿಂದ ಇಳಿದು ಹಿಂಬದಿ ನಿಂತಿದ್ದ 3 ವರ್ಷದ ಬಾಲಕಿ ಅದೇ ವಾಹನಕ್ಕೆ ಸಿಲುಕಿ   ಮೃತಪಟ್ಟ ದಾರುಣ ಘಟನೆ ಗುರುವಾರ ಗುಂಡ್ಲುಪೇಟೆಯ ಉಡಿಗಾಲ ಗ್ರಾಮದಲ್ಲಿ  ನಡೆದಿದೆ.…

1 year ago

ಚಾಮರಾಜನಗರದಲ್ಲಿ ತಾಯಿಯಿಂದ ಬೇರ್ಪಟ್ಟಿದ್ದ ಮರಿ ಕರಡಿ ಸಾವು

ಚಾಮರಾಜನಗರ: ತಾಯಿಯಿಂದ ಬೇರ್ಪಟ್ಟು ಒಂಟಿಯಾಗಿ ಅಲೆದಾಡುತ್ತಿದ್ದ ಮರಿ ಕರಡಿ ಮೃತಪಟ್ಟಿರುವ ಘಟನೆ ಹನೂರು ಸಮೀಪದ ಅಜ್ಜೀಪುರ ಅರಣ್ಯದಲ್ಲಿ ನಡೆದಿದೆ. ಕಳೆದ ಮೂರು ದಿನಗಳಿಂದ ತಾಯಿ ಕರಡಿಯಿಂದ ಬೇರ್ಪಟ್ಟಿದ್ದ…

1 year ago

ಮತ್ತೆ ಕೋಟ್ಯಾಧೀಶ್ವರನಾದ ಮಲೆ ಮಹದೇಶ್ವರ

ಹನೂರು: ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಪವಾಡ ಪುರುಷ ನೆಲೆಸಿರುವ ಮಲೆ ಮಹದೇಶ್ವರ ಮತ್ತೆ ಕೋಟ್ಯಾಧೀಶನಾಗಿದ್ದಾನೆ. ಮಾದಪ್ಪನ ಹುಂಡಿಯಲ್ಲಿ ಕಳೆದ 25 ದಿನಗಳ ಅವಧಿಯಲ್ಲಿ 2.43 ಕೋಟಿ…

1 year ago

ಜಿಂಕೆ ಮಾಂಸ ಮಾರಾಟ ಮಾಡುತ್ತಿದ್ದ ಐವರ ಬಂಧನ

ಗುಂಡ್ಲುಪೇಟೆ: ಜಿಂಕೆಯನ್ನು ಕೊಂದು ಮಾಂಸ ಮಾರಾಟಕ್ಕೆ ಯತ್ನಿಸಿದ ಐವರು ಆರೋಪಿಗಳನ್ನು ಬಂಧಿಸುವಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಯಶಸ್ವಿಯಾಗಿದ್ದಾರೆ. ರಾಷ್ಟ್ರೀಯ ಉದ್ಯಾನವನ ಬಂಡೀಪುರ ವ್ಯಾಪ್ತಿಯ ಅಣ್ಣೂರು ಕೇರಿ ವಲಯದಲ್ಲಿ…

1 year ago

ಮಲೆ ಮಹದೇಶ್ವರ ಬೆಟ್ಟದಲ್ಲಿ ತ್ಯಾಜ್ಯ ನಿರ್ವಹಣೆಗೆ ಬಿಗ್‌ ಪ್ಲಾನ್‌

ಹನೂರು: ಪವಾಡ ಪುರುಷ ನೆಲೆಸಿರುವ ಮಲೆ ಮಹದೇಶ್ವರ ಬೆಟ್ಟದಲ್ಲಿ ತ್ಯಾಜ್ಯ ನಿರ್ವಹಣೆಗೆ ಬಿಗ್‌ ಪ್ಲಾನ್‌ ರೂಪಿಸಲಾಗಿದೆ. ತ್ಯಾಜ್ಯ ನಿರ್ವಹಣೆಗೆಂದೇ ಹಸಿರು ನಾಳೆ, ಮಲೆ ಮಹದೇಶ್ವರ ಬೆಟ್ಟ ಎಂಬ…

1 year ago

ವಧು ಕರುಣಿಸು ಎಂದು ಮಾದಪ್ಪನ ಮೊರೆ ಹೋದ ಯುವಕರ ಗುಂಪು

ಹನೂರು: ಪವಾಡ ಪುರುಷ ನೆಲೆಸಿರುವ ಮಲೆ ಮಹದೇಶ್ವರ ಬೆಟ್ಟದಲ್ಲಿ ದೀಪಾವಳಿ ಜಾತ್ರೆಯ ಸಂಭ್ರಮ ಮನೆಮಾಡಿದೆ. ಈ ಹಿನ್ನೆಲೆಯಲ್ಲಿ ಬೆಟ್ಟಕ್ಕೆ ಲಕ್ಷಾಂತರ ಮಂದಿ ಭೇಟಿ ನೀಡುತ್ತಿದ್ದು, ಮಾದಪ್ಪನ ದರ್ಶನ…

2 years ago

ಬಂಡೀಪುರ ಅರಣ್ಯದಲ್ಲಿ ಕಾಡಾನೆಗಳ ಚೆಂದದ ಗುದ್ದಾಟ

ಗುಂಡ್ಲುಪೇಟೆ: ಗಡಿ ಜಿಲ್ಲೆ ಚಾಮರಾಜನಗರದ ಗುಂಡ್ಲುಪೇಟೆ ತಾಲ್ಲೂಕಿನಲ್ಲಿರುವ ಬಂಡೀಪುರ ಅರಣ್ಯದಲ್ಲಿ ಕಾಡಾನೆಗಳು ಚೆಂದದ ಗುದ್ದಾಟ ನಡೆಸಿದ್ದು, ಈ ದೃಶ್ಯ ಪ್ರವಾಸಿಗರ ಕ್ಯಾಮರಾದಲ್ಲಿ ಸೆರೆಯಾಗಿದೆ. ಇಂದು ಸಫಾರಿಗೆ ತೆರಳಿದ್ದ…

2 years ago

ದೀಪಾವಳಿ ಜಾತ್ರಾ ವಿಶೇಷ: ಮಾದಪ್ಪನ ಸನ್ನಿಧಿಯಲ್ಲಿ ಜನಸಾಗರ

ಹನೂರು: ದೀಪಾವಳಿ ಜಾತ್ರೆಯ ಅಂಗವಾಗಿ ಪವಾಡ ಪುರುಷ ನೆಲೆಸಿರುವ ಮಲೆ ಮಹದೇಶ್ವರ ಬೆಟ್ಟದಲ್ಲಿ ಭಾರೀ ಜನಸಾಗರ ಏರ್ಪಟ್ಟಿದೆ. ಇಂದಿನಿಂದ ನವೆಂಬರ್.‌2ರವರೆಗೆ ಮಹದೇಶ್ವರ ಬೆಟ್ಟದಲ್ಲಿ ದೀಪಾವಳಿ ಜಾತ್ರಾ ಮಹೋತ್ಸವದ…

2 years ago