Mysore
18
overcast clouds

Social Media

ಭಾನುವಾರ, 07 ಡಿಸೆಂಬರ್ 2025
Light
Dark

ಚಾಮರಾಜನಗರ

Homeಚಾಮರಾಜನಗರ

ಕೊಳ್ಳೇಗಾಲ : ಬಿಜೆಪಿಯಿಂದ ನಗರಸಭೆ ಸದಸ್ಯರಾಗಿ ಆಯ್ಕೆಯಾಗಿದ್ದ 10 ಮಂದಿಯನ್ನು ಮತ್ತು ಚಾ.ನಗರ ನಗರಸಭೆಯ ಓರ್ವ ಸದಸ್ಯರನ್ನು ಪಕ್ಷ ವಿರೋಧಿ ಚಟುವಟಿಕೆಯಲ್ಲಿ ತೊಡಗಿದ್ದ ಆರೋಪದ ಮೇರೆಗೆ ಪಕ್ಷದಿಂದ 6 ವರ್ಷಗಳ ಕಾಲ ಉಚ್ಚಾಟನೆ ಮಾಡಿ ಬಿಜೆಪಿ ಜಿಲ್ಲಾ ಕಾರ್ಯಕಾರಿ ಸಮಿತಿ ಆದೇಶದ …

ಚಾಮರಾಜನಗರ : ಜಿಲ್ಲೆಯ ಜೀತ ವಿಮುಕ್ತರ ಸಾಮಾಜಿಕ ಸ್ಥಿತಿ-ಗತಿ ಪರಿಶೀಲಿಸಿ ವಾರದೊಳಗೆ ವರದಿ ನೀಡಬೇಕು ಎಂದು ಜಿಲ್ಲಾಧಿಕಾರಿ ಸಿ.ಟಿ.ಶಿಲ್ಪಾ ನಾಗ್ ಸೂಚನೆ ನೀಡಿದರು. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾಮಟ್ಟದ ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗಗಳ ಜಾಗೃತಿ ಹಾಗೂ ಉಸ್ತುವಾರಿ …

ಹನೂರು: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ವಿಜಯದಶಮಿ ಜಾತ್ರಾ ಮಹೋತ್ಸವ ಪ್ರಯುಕ್ತ ನಡೆಯಲಿರುವ ತೆಪ್ಪೋತ್ಸವಕ್ಕೆ ಹೆಚ್ಚಿನ ಭಕ್ತಾದಿಗಳು ಆಗಮಿಸುವಂತೆ ಪ್ರಾಧಿಕಾರದ ಕಾರ್ಯದರ್ಶಿ ಎ.ಇ.ರಘು ಮನವಿ ಮಾಡಿದರು. ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಶ್ರೀ ಕ್ಷೇತ್ರ …

ಹನೂರು: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟವನ್ನು ಪ್ಲಾಸ್ಟಿಕ್ ಮುಕ್ತ ಪ್ರದೇಶವನ್ನಾಗಿ ಮಾಡಲು ಭಕ್ತಾದಿಗಳು ಹಾಗೂ ವ್ಯಾಪಾರಸ್ಥರ ಸಹಕಾರ ಅತ್ಯಗತ್ಯ ಎಂದು ಶ್ರೀ ಕ್ಷೇತ್ರ ಮಲೆ ಮಾದೇಶ್ವರ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಎಈ ರಘು ತಿಳಿಸಿದರು. ಶ್ರೀ ಕ್ಷೇತ್ರ ಮಲೆ ಮಹದೇಶ್ವರ …

ಹನೂರು : ಮಲೆ ಮಹದೇಶ್ವರ ವನ್ಯಜೀವಿಧಾಮವನ್ನು ಹುಲಿ ಸಂರಕ್ಷಿತ ಅರಣ್ಯ ಪ್ರದೇಶವೆಂದು ಘೋಷಣೆ ಮಾಡಬಾರದು ಎಂದು ಪೊನ್ನಾಚಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸುತ್ತಮುತ್ತಲಿನ ಗ್ರಾಮಸ್ಥರು ಗುರುವಾರ ಪ್ರತಿಭಟನೆ ನಡೆಸಿದರು. ತಾಲ್ಲೂಕಿನ ಪೊನ್ನಾಚಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅಸ್ತೂರು, ಮರೂರು ಗ್ರಾಮಸ್ಥರು ಸೇರಿ …

dead

ಹನೂರು : ಕೃಷಿ ಹೊಂಡಕ್ಕೆ ಬಿದ್ದು ಎರಡು ಕಂದಮ್ಮಗಳು ಸಾವಿಗೀಡಾಗಿರುವ ಘಟನೆ ತಾಲೂಕಿನ ಕುರುಬರ ದೊಡ್ಡಿ ಗ್ರಾಮದಲ್ಲಿ ನಡೆದಿದೆ. ಯೋಗೇಶ್ (9) ಸಂಜಯ್ (7) ಇಬ್ಬರು ಮೃತ ಅಣ್ಣತಮ್ಮಂದಿರು. ಇದನ್ನೂ ಓದಿ:-ನಾಳೆ ಭೈರಪ್ಪ ಪಾರ್ಥೀವ ಶರೀರ ಅಂತಿಮ ದರ್ಶನ : ಶುಕ್ರವಾರ …

ಚಾಮರಾಜನಗರ: ಭಕ್ತರ ವೇಷದಲ್ಲಿ ಬಂದು ಮಲೆ ಮಹದೇಶ್ವರ ಬೆಟ್ಟದಲ್ಲಿ ಶ್ರೀಗಂಧ ಮರದ ತುಂಡುಗಳನ್ನು ಕಳ್ಳತನ ಮಾಡುತ್ತಿದ್ದ ಓರ್ವ ಆರೋಪಿಯನ್ನು ಅರಣ್ಯ ಇಲಾಖೆ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ತಮಿಳುನಾಡು ಮೂಲದ ಸೆಡೆಯಾನ್‌ ಎಂಬಾತನೇ ಬಂದಿತ ಆರೋಪಿಯಾಗಿದ್ದಾನೆ. ಮಲೆ ಮಹದೇಶ್ವರ ಬೆಟ್ಟದ ಆನೆತಲೆದಿಂಬದ ಬಳಿ …

ಹನೂರು : ತನ್ನ ಪತ್ನಿಯ ಜೊತೆ ತಂದೆಯೇ ಅನೈತಿಕ ಸಂಬಂಧ ಇಟ್ಟುಕೊಂಡಿದ್ದಾರೆ ಎಂದು ಶಂಕಿಸಿ, ಕಲ್ಲಿನಿಂದ ತಂದೆಯ ತಲೆಗೆ ಹೊಡೆದು ಕೊಲೆ ಮಾಡಿರುವ ಘಟನೆ ರಾಮಾಪುರ ಪೊಲೀಸ್ ಠಾಣಾ ವ್ಯಾಪ್ತಿಯ ಸಂದನ ಪಾಳ್ಯ ಗ್ರಾಮದಲ್ಲಿ ನಡೆದಿದೆ. ತಾಲ್ಲೂಕಿನ ಮಾರ್ಟಳ್ಳಿ ಗ್ರಾಮ ಪಂಚಾಯಿತಿ …

ಹನೂರು : ತಾಲ್ಲೂಕಿನ ಕೆ.ಗುಂಡಾಪುರ ಗ್ರಾಮದಲ್ಲಿ ಚಿರತೆಯೊಂದು ಜಮೀನಿಗೆ ಲಗ್ಗೆ ಇಟ್ಟು ಮೇವು ಮೇಯುತ್ತಿದ್ದ ಮೇಕೆಯೊಂದನ್ನು ಕೊಂದುಹಾಕಿದೆ. ಕೆ.ಗುಂಡಾಪುರ ಗ್ರಾಮದ ಭಾಸ್ಕರ್ ಎಂಬವರ ಜಮೀನಿನಲ್ಲಿ ಈ ಘಟನೆ ಸಂಭವಿಸಿದ್ದು, ಅರಣ್ಯದಿಂದ ಹೊರಬಂದ ಚಿರತೆಯೊಂದು ಜಮೀನಿಗೆ ನುಗ್ಗಿ, ಅಲ್ಲಿ ಮೇಯುತ್ತಿದ್ದ ಮೇಕೆಯ ಮೇಲೆ …

ಹನೂರು: ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಧಾರ್ಮಿಕ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಮಹಾಲಯ ಅಮಾವಾಸ್ಯೆ ಪ್ರಯುಕ್ತ ಇಂದು ವಿಶೇಷ ಪೂಜಾ ಕೈಂಕರ್ಯಗಳು ನೆರವೇರಿದವು. ಮಲೆ ಮಹದೇಶ್ವರ ಬೆಟ್ಟದಲ್ಲಿ ಮಹಾಲಯ ಅಮಾವಾಸ್ಯೆ ಪ್ರಯುಕ್ತ ದೇವಾಲಯದ ಆವರಣದ ಸುತ್ತಲಿನ ಪ್ರದೇಶಗಳಲ್ಲಿ ವಿಶೇಷ ಹೂವಿನ …

Stay Connected​
error: Content is protected !!