Mysore
28
overcast clouds

Social Media

ಭಾನುವಾರ, 28 ಡಿಸೆಂಬರ್ 2025
Light
Dark

ಚಾಮರಾಜನಗರ

Homeಚಾಮರಾಜನಗರ

ಚಾಮರಾಜನಗರ: ಹೊಸ ವರ್ಷ ಪ್ರಯುಕ್ತ ನೂರಾರು ಪ್ರವಾಸಿಗರು ನೆರೆಯ ಪ್ರೇಕ್ಷಣೀಯ ಸ್ಥಳಗಳಿಗೆ ದೌಡಾಯಿಸುವುದು ಸಾಮಾನ್ಯವೇ. ಅದರಂತೆಯೇ ಜಿಲ್ಲೆಯ ಬಂಡೀಪುರ ರಾಷ್ಟ್ರೀಯ ಉದ್ಯಾನವನ ಹಾಗೂ ಹಿಮವದ್ ಗೋಪಾಲಸ್ವಾಮಿ ದೇವಾಲಯಕ್ಕೆ ಭೇಟಿ ನೀಡಿ ದರ್ಶನ ಪಡೆದವರ ಸಂಖ್ಯೆ ಗಣನೀಯವಾಗಿ ಏರಿಕೆ ಕಂಡಿದೆ. ಜಿಲ್ಲೆ ಗುಂಡ್ಲುಪೇಟೆ …

ರಾಜ್ಯಾದ್ಯಂತ ಕೊವಿಡ್‌ ಪ್ರಕರಣಗಳು ಹೆಚ್ಚಾಗುತ್ತಿದ್ದು ಗಡಿ ಜಿಲ್ಲೆ ಚಾಮರಾಜನಗರದಲ್ಲಿ ವೈರಲ್‌ ಫೀವರ್‌ ಭೀತಿಯೂ ಶುರುವಾಗಿದೆ. ಚಾಮರಾಜನಗರ ಜಿಲ್ಲೆಯ ಯಳಂದೂರಿನ ಬಳೇಪೇಟೆಯ ಸರ್ಕಾರಿ ಶಾಲೆಯ 15 ಮಕ್ಕಳು ವೈರಲ್‌ ಫೀವರ್‌ ಕಾರಣದಿಂದ ಗೈರಾಗಿದ್ದಾರೆ. ಒಂದೇ ಶಾಲೆಯ ಇಷ್ಟು ಪ್ರಮಾಣದ ಮಕ್ಕಳು ಒಂದೇ ದಿನ …

ಚಾಮರಾಜನಗರ : ಆಹಾರ ಪದಾರ್ಥ ಅರಸಿ ನಾಡಿನಿಂದ ಕಾಡಿಗೆ ಬಂದ ಕರಡಿಯೊಂದು ಶಾಲಾ ಶಿಕ್ಷಕರ ಕೊಠಡಿಯ ಬಾಗಿಲು ಮುರಿದು, ಆಃಆರ ಪದಾರ್ಥಗಳನ್ನು ತಿಂದು ಜೊತೆಗೆ ಪೀಠೋಪಕರಣಗಳನ್ನು ಮುರಿದು ಹಾಕಿರುವ ಘಟನೆ ಹನೂರು ತಾಲೂಕಿನ ಸಂದನಪಾಳ್ಯದ ಸಂತ ಅಂಥೋಣಿ ಗ್ರಾಮಾಂತರ ಫ್ರೌಢ ಶಾಲೆಯಲ್ಲಿ …

ಹುಲಿಗಳ ನಾಡು ಎಂದೇ ಖ್ಯಾತಿಯನ್ನು ಪಡೆದಿರುವ ಚಾಮರಾಜನಗರದಲ್ಲಿ ಹುಲಿಗಳ ಹಾವಳಿ ಹೆಚ್ಚಾಗುತ್ತಲೇ ಇದೆ. ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನಲ್ಲಿ ದನ ಕರು, ಕುರಿಗಳಿಗೆ ಮೇವು ತರಲು ತೆರಳಿದ್ದ 50 ವರ್ಷದ ವ್ಯಕ್ತಿಯನ್ನು ದಾಳಿ ನಡೆಸಿ ಎಳೆದೊಯ್ದಿರುವ ಹುಲಿ ತಿಂದುಹಾಕಿದೆ. ಗುಂಡ್ಲುಪೇಟೆಯ ಹಾಡಿನಕಣಿವೆ ಎಂಬಲ್ಲಿ …

ಚಾಮರಾಜನಗರ : ಗುಂಡ್ಲುಪೇಟೆ ತಾಲೂಕಿನ ಬಂಡೀಪುರ ಅಭಯಾರಣ್ಯದ ಓಂಕಾರ ವಲಯ ವ್ಯಾಪ್ತಿಯ ನಾಗಣಾಪುರ ಬ್ಲಾಕ್-02 ಹುಣಸೆತಾಳ ಕಂಡಿ ಅರಣ್ಯ ಪ್ರದೇಶದಲ್ಲಿ ಕೊಳೆತ ಸ್ಥಿತಿಯಲ್ಲಿ ಗಂಡಾನೆಯೊಂದರ ಕಳೆಬರ ಪತ್ತೆಯಾಗಿರುವ ಘಟನೆ ನಡೆದಿದೆ. ಕೊಳೆತ ಸ್ಥಿತಿಯಲ್ಲಿ ಪತ್ತೆಯಾದ ಗಂಡಾನೆಗೆ ಸುಮಾರು 40 ರಿಂದ 45 …

ಚಾಮರಾಜನಗರ ಜಿಲ್ಲೆಯಲ್ಲಿರುವ ಬಿಳಿರಂಗನಬೆಟ್ಟ ದಕ್ಷಿಣ ಕರ್ನಾಟಕದ ಜನಪ್ರಿಯ ಪುಣ್ಯಕ್ಷೇತ್ರಗಳಲ್ಲೊಂದು. ಚಾಮರಾಜನಗರ ಜಿಲ್ಲೆ ಯಳಂದೂರು ತಾಲೂಕಿನಲ್ಲಿರುವ ಈ ಪುಣ್ಯಕ್ಷೇತ್ರ ದಟ್ಟ ಅರಣ್ಯದ ನಡುವೆ ಇದ್ದು, ಅದನ್ನು ಹುಲಿ ಸಂರಕ್ಷಣಾ ವಲಯ ಎಂದೂ ಸಹ ಘೋಷಿಸಲಾಗಿದೆ. ಬಿಳಿರಂಗನಬೆಟ್ಟದಲ್ಲಿ ಹುಲಿ ಮಾತ್ರವಲ್ಲದೇ ಆನೆ, ಜಿಂಕೆ ಮುಂತಾದ …

ಹನೂರು : ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಮಲೆ ಮಹದೇಶ್ವರ ವನ್ಯ ಧಾಮ, ಕಾವೇರಿ ವನ್ಯಧಾಮ ಹಾಗೂ ಬಿ ಆರ್ ಟಿ ಸಂರಕ್ಷಿತ ಅರಣ್ಯ ಪ್ರದೇಶಗಳಿದ್ದು ಮಲೆ ಮಹದೇಶ್ವರ ವನ್ಯಜೀವಿ ವ್ಯಾಪ್ತಿಯಲ್ಲಿ ಸಫಾರಿ ಪ್ರಾರಂಭ ಮಾಡಿರುವುದು ಈ ಭಾಗದ ವನ್ಯಪ್ರಿಯರಿಗೆ ಸಂತಸ ತಂದಿದೆ …

ಹನೂರು : ಪ್ರಸಿದ್ಧ ಧಾರ್ಮಿಕ ಸ್ಥಳವಾದ ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟದಲ್ಲಿ ಶುಕ್ರವಾರ ಬೆಂಕಿ ಅವಘಡ ಪ್ರಕರಣಕ್ಕೆ ಸಂಬಂಧಿಸಿದಂತೆ 10 ಲಕ್ಷ ರೂ. ಮೌಲ್ಯದ ವಸ್ತು ನಾಶಗೊಂಡಿದೆ. ಈ ಸಂಬಂಧ ಪ್ರಾಧಿಕಾರದ ಕಾರ್ಯದರ್ಶಿ ಸರಸ್ವತಿ ಮಾಹಿತಿ ನೀಡಿದ್ದು, ಶುಕ್ರವಾರ ಮಧ್ಯಾಹ್ನ ಲಾಡು …

ನಿನ್ನೆ ( ಡಿಸೆಂಬರ್‌ 1 ) ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಪುಣ್ಯಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿನ ಲಾಡು ಪ್ರಸಾದ ತಯಾರಿಕಾ ಘಟಕದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು ಇಡೀ ಘಟಕ ಹೊತ್ತಿ ಉರಿದಿದೆ. ಅಲ್ಲಿನ ಓವನ್‌ಗೆ ಸಂಪರ್ಕ ಮಾಡಲಾಗಿದ್ದ ಸಿಲಿಂಡರ್‌ ಖಾಲಿಯಾದ ಕಾರಣ …

ಚಾಮರಾಜನಗರ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಮನ್‌ ಕಿ ಬಾತ್‌ ಕಾರ್ಯಕ್ರಮದಲ್ಲಿ ಚಾಮರಾಜನಗರದ ಮಹಿಳೆಯ ಕೆಲಸವನ್ನು ಹೊಗಳಿದ್ದಾರೆ. ಚಾಮರಾಜನಗರ ಜಿಲ್ಲೆಯ ಉಮ್ಮತ್ತೂರು ಗ್ರಾಮದ ವರ್ಷಾ ಎಂಬುವವರ ಕರಕುಶಲ ಕಲೆಯ ಬಗ್ಗೆ ಪ್ರಧಾನಿ ಮೋದಿ ತಮ್ಮ ಮನ್‌ ಕಿ ಬಾತ್‌ ಕಾರ್ಯಕ್ರಮದಲ್ಲಿ ಪ್ರಸ್ತಾಪಿಸಿ …

Stay Connected​
error: Content is protected !!