ಗುಂಡ್ಲುಪೇಟೆ: ಅರಣ್ಯ ಅಪರಾಧಗಳನ್ನು ಪತ್ತೆ ಹಚ್ಚಲು ಅರಣ್ಯ ಇಲಾಖೆ ವಿನೂತನ ಪ್ರಯತ್ನ ಮಾಡಿದೆ. ರಾಷ್ಟ್ರೀಯ ಉದ್ಯಾನವನ ಬಂಡೀಪುರದಲ್ಲಿ ಪತ್ತೆದಾರಿ ಶ್ವಾನ ತರಬೇತಿ ಕೇಂದ್ರ ಆರಂಭ ಮಾಡಲಾಗಿದೆ. ಈ ಮೂಲಕ ದೇಶದಲ್ಲಿ ಮೊದಲ ಬಾರಿಗೆ ಶ್ವಾನ ತರಬೇತಿ ಕೇಂದ್ರವನ್ನು ಆರಂಭಮಾಡಿದ ಕೀರ್ತಿ ಬಂಡೀಪುರಕ್ಕೆ …
ಗುಂಡ್ಲುಪೇಟೆ: ಅರಣ್ಯ ಅಪರಾಧಗಳನ್ನು ಪತ್ತೆ ಹಚ್ಚಲು ಅರಣ್ಯ ಇಲಾಖೆ ವಿನೂತನ ಪ್ರಯತ್ನ ಮಾಡಿದೆ. ರಾಷ್ಟ್ರೀಯ ಉದ್ಯಾನವನ ಬಂಡೀಪುರದಲ್ಲಿ ಪತ್ತೆದಾರಿ ಶ್ವಾನ ತರಬೇತಿ ಕೇಂದ್ರ ಆರಂಭ ಮಾಡಲಾಗಿದೆ. ಈ ಮೂಲಕ ದೇಶದಲ್ಲಿ ಮೊದಲ ಬಾರಿಗೆ ಶ್ವಾನ ತರಬೇತಿ ಕೇಂದ್ರವನ್ನು ಆರಂಭಮಾಡಿದ ಕೀರ್ತಿ ಬಂಡೀಪುರಕ್ಕೆ …
ಚಾಮರಾಜನಗರ: ಅರಣ್ಯ ಪ್ರದೇಶದೊಳಗೆ ವಾಸವಿರುವ ಆದಿವಾಸಿಗಳಿಗೆ ಶೇ.3ರಷ್ಟು ಒಳ ಮೀಸಲಾತಿ ನೀಡುವಂತೆ ಆಗ್ರಹಿಸಿ ಜಿಲ್ಲೆಯ ಆದಿವಾಸಿ ಸಂಘಟನೆಗಳ ವತಿಯಿಂದ ನಗರದಲ್ಲಿ ಪ್ರತಿಭಟನೆ ನಡೆಸಲಾಯಿತು. ನಗರದ ಲ್ಯಾಂಪ್ಸ್ ಭವನದ ಮುಂಭಾಗದಿಂದ ಜಿಲ್ಲಾ ಬುಡಕಟ್ಟು ಗಿರಿಜನ ಅಭಿವೃದ್ಧಿ ಸಂಘದ ನೇತೃತ್ವದಲ್ಲಿ ಮೆರವಣಿಗೆ ಹೊರಟ ಗಿರಿಜನರು, …
ಚಾಮರಾಜನಗರ: ರಾಜ್ಯದಲ್ಲಿ ಫೆಂಗಲ್ ಚಂಡಮಾರುತದ ಎಫೆಕ್ಟ್‌ನಿಂದಾಗಿ ಭಾರೀ ಮಳೆಯಾಗುತ್ತಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಈ ಹಿನ್ನೆಲೆಯಲ್ಲಿ ಗಡಿ ಜಿಲ್ಲೆ ಚಾಮರಾಜನಗರದಲ್ಲಿ ಮಳೆ ಬಿಟ್ಟು ಬಿಡದೇ ಸುರಿಯುತ್ತಿದ್ದು, ಮಳೆಗೆ ಚಳಿಯ ವಾತಾವರಣ ನಿರ್ಮಾಣವಾಗಿದೆ. ಕಳೆದ ತಡರಾತ್ರಿಯಿಂದಲೂ ಚಾಮರಾಜನಗರದಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಭಾರೀ …
ಗುಂಡ್ಲುಪೇಟೆ: ಗಡಿ ಜಿಲ್ಲೆ ಚಾಮರಾಜನಗರದ ಗುಂಡ್ಲುಪೇಟೆ ತಾಲ್ಲೂಕಿನಲ್ಲಿ ಒಂಟಿಸಲಗವೊಂದು ಪ್ರತಿನಿತ್ಯ ಜಮೀನುಗಳಿಗೆ ನುಗ್ಗಿ ದಾಂಧಲೆ ನಡೆಸುತ್ತಿದ್ದು, ರೈತರು ಕಂಗಾಲಾಗಿದ್ದಾರೆ. ಚಾಮರಾಜನಗರ ಜಿಲ್ಲೆಯಲ್ಲೂ ಈ ಬಾರಿ ಉತ್ತಮ ಮುಂಗಾರು ಹಾಗೂ ಹಿಂಗಾರು ಮಳೆಯಾಗಿದ್ದು, ರೈತರು ಖುಷಿ ಖುಷಿಯಿಂದ ಕೃಷಿ ಚಟುವಟಿಕೆಗಳತ್ತ ತೊಡಗಿದ್ದಾರೆ. ಉತ್ತಮ …
ಚಾಮರಾಜನಗರ: ಜಿಲ್ಲೆಯ ಹನೂರು ತಾಲ್ಲೂಕಿನ ಕಾಮಗೆರೆ ಸಮೀಪದಲ್ಲಿ ಆಟೋ ಹಾಗೂ ಸ್ಕೂಟರ್ ನಡುವೆ ಅಪಘಾತ ಸಂಭವಿಸಿ ಓರ್ವ ಬಾಲಕ ಸಾವನ್ನಪ್ಪಿದ್ದು, ಮತ್ತಿಬ್ಬರಿಗೆ ಗಂಭೀರ ಗಾಯಗಳಾಗಿವೆ ಎಂಬ ಮಾಹಿತಿ ಲಭ್ಯವಾಗಿದೆ. ಈ ಘಟನೆ ಇಂದು(ನ.29) ಸುಮಾರು ಬೆಳಿಗ್ಗೆ 9 ಗಂಟೆಗೆ ಸಂಭಿವಿಸಿದ್ದು, ಶಾಲಾ …
ಕೊಳ್ಳೇಗಾಲ: ವಿಷಪೂರಿತ ಮರಳ ಕಾಯಿ ತಿಂದು ಕಾರ್ಮಿಕರ ಕುಟುಂಬದ 7 ಮಕ್ಕಳು ಸೇರಿದಂತೆ 12 ಮಂದಿ ಅಸ್ವಸ್ಥರಾಗಿರುವ ಘಟನೆ ಕೊಳ್ಳೇಗಾಲ ತಾಲ್ಲೂಕು ಸತ್ತೇಗಾಲ ಗ್ರಾಮದಲ್ಲಿ ಬುಧವಾರ ನಡೆದಿದೆ. ಅಸ್ವಸ್ಥಗೊಂಡವರನ್ನು ಇಲ್ಲಿನ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಪೈಕಿ ತೀವ್ರ ಅಸ್ವಸ್ತಗೊಂಡಿದ್ದ ಯುವರಾಜು …
ಚಾಮರಾಜನಗರ: ಪವಾಡ ಪುರುಷ ನೆಲೆಸಿರುವ ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳುವ ವೇಳೆ ಕಾರೊಂದು ಪಲ್ಟಿಯಾದ ಪರಿಣಾಮ ಓರ್ವ ಸಾವನ್ನಪ್ಪಿದ್ದು, ಮತ್ತೋರ್ವನಿಗೆ ಗಂಭೀರ ಗಾಯಗಳಾಗಿರುವ ಘಟನೆ ತಾಳಬೆಟ್ಟದ ಬಳಿ ನಡೆದಿದೆ. ಘಟನೆಯಲ್ಲಿ ಕಾರಿನಲ್ಲಿದ್ದ ಪೊಲೀಸ್ ಪೇದೆಯೊಬ್ಬರಿಗೆ ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿದೆ. …
ಚಾಮರಾಜನಗರ: ನೆರೆಯ ತಮಿಳುನಾಡಿಗೆ ಹುಲಿ ಉಗುರು ಸಾಗಿಸುತ್ತಿದ್ದ ಆರೋಪಿಯನ್ನು ಅರಣ್ಯ ಇಲಾಖೆ ಅಧಿಕಾರಿಗಳು ಬಂಧಿಸಿದ್ದಾರೆ. ಗಡಿ ಜಿಲ್ಲೆ ಚಾಮರಾಜನಗರದ ಪುಣಜನೂರು ವನ್ಯಜೀವಿ ವಲಯದಲ್ಲಿ ಈ ಘಟನೆ ನಡೆದಿದ್ದು, ಬೂದಿಪಡಗ ಗ್ರಾಮದ ಚಿಕ್ಕಮಾದ ಎಂಬುವವನೇ ಬಂಧಿತ ಆರೋಪಿಯಾಗಿದ್ದಾನೆ. ನೆರೆಯ ರಾಜ್ಯ ತಮಿಳುನಾಡಿಗೆ ಐದು …
ಚಾಮರಾಜನಗರ: ರಾಷ್ಟ್ರೀಯ ಉದ್ಯಾನವನ ಬಂಡೀಪುರ ಅರಣ್ಯದಲ್ಲಿ ಮರಿಯಾನೆಯನ್ನು ಬೇಟೆಯಾಡಲು ಹೊಂಚು ಹಾಕಿ ಕುಳಿತಿದ್ದ ವ್ಯಾಘ್ರನನ್ನು ತಾಯಿ ಆನೆ ಹಿಮ್ಮೆಟ್ಟಿಸಿದೆ. ಅರಣ್ಯದ ಸಫಾರಿ ವಲಯದಲ್ಲಿ ತಾಯಿ ಆನೆಯ ಜೊತೆ ಮರಿಯಾನೆ ಖುಷಿ ಖುಷಿಯಾಗಿ ಮೇವು ಸೇವಿಸುತ್ತಿತ್ತು. ಆ ಸಮೀಪದಲ್ಲೇ ಇದ್ದ ಹುಲಿಯೊಂದು ಮರಿಯಾನೆಯನ್ನು …
ಕೊಳ್ಳೇಗಾಲ: ತಾಲ್ಲೂಕಿನ ದಾಸನಪುರ ರಸ್ತೆಯಲ್ಲಿ ಬೈಕ್ ನಲ್ಲಿ ಮದ್ಯವನ್ನು ಅಕ್ರಮವಾಗಿ ಸಾಗಿಸುತ್ತಿದ್ದ ವ್ಯಕ್ತಿಯನ್ನು ಅಬಕಾರಿ ಪೊಲೀಸರು ಬಂಧಿಸಿದ್ದಾರೆ. ತಿ.ನರಸೀಪುರ ತಾಲ್ಲೂಕಿನ ತಲಕಾಡು ಹೋಬಳಿ ಪರಿಣಾಮಿಪುರ ಗ್ರಾಮದ ಮಲ್ಲಿಕಾರ್ಜುನ(೫೦) ಬಂಧಿತ ಆರೋಪಿ. ಈತನಿಂದ ಸುಮಾರು ೫.೩೧೦ ಲೀ. ಮದ್ಯ ಹಾಗೂ ಕೆಎ೧೦ಆರ್೦೭೪೫ ನಂಬರ್‌ವುಳ್ಳ …