ಚಾಮರಾಜನಗರ: ಬೈಕ್ ಸವಾರನ ಮೇಲೆ ಏಕಾಏಕಿ ಕಾಡಾನೆಗಳು ದಾಳಿ ನಡೆಸಿರುವ ಘಟನೆ ಚಾಮರಾಜನಗರ ಜಿಲ್ಲೆಯ ರಾಷ್ಟ್ರೀಯ ಉದ್ಯಾನವನ ಬಂಡೀಪುರದಲ್ಲಿ ನಡೆದಿದೆ. ರಸ್ತೆಯಲ್ಲಿ ತೆರಳುತ್ತಿದ್ದ ಬೈಕ್ ಸವಾರನ ಮೇಲೆ ಕಾಡಾನೆಗಳು ದಾಳಿ ನಡೆಸಲು ಮುಂದಾಗಿವೆ. ತಕ್ಷಣ ಎಚ್ಚೆತ್ತ ಬೈಕ್ ಸವಾರ ಸ್ಥಳದಲ್ಲೇ ಬೈಕನ್ನು …
ಚಾಮರಾಜನಗರ: ಬೈಕ್ ಸವಾರನ ಮೇಲೆ ಏಕಾಏಕಿ ಕಾಡಾನೆಗಳು ದಾಳಿ ನಡೆಸಿರುವ ಘಟನೆ ಚಾಮರಾಜನಗರ ಜಿಲ್ಲೆಯ ರಾಷ್ಟ್ರೀಯ ಉದ್ಯಾನವನ ಬಂಡೀಪುರದಲ್ಲಿ ನಡೆದಿದೆ. ರಸ್ತೆಯಲ್ಲಿ ತೆರಳುತ್ತಿದ್ದ ಬೈಕ್ ಸವಾರನ ಮೇಲೆ ಕಾಡಾನೆಗಳು ದಾಳಿ ನಡೆಸಲು ಮುಂದಾಗಿವೆ. ತಕ್ಷಣ ಎಚ್ಚೆತ್ತ ಬೈಕ್ ಸವಾರ ಸ್ಥಳದಲ್ಲೇ ಬೈಕನ್ನು …
ಚಾಮರಾಜನಗರ: ಜಿಲ್ಲೆಯ ಕೊಳ್ಳೇಗಾಲ ತಾಲ್ಲೂಕಿನ ಉಗನಿ ಗ್ರಾಮದಲ್ಲಿ ಬೆಳ್ಳಂಬೆಳಿಗ್ಗೆಯೇ ಕಾಡಾನೆಗಳು ಕಾಣಿಸಿಕೊಂಡು ಜನರನ್ನು ಭಯಭೀತರನ್ನಾಗಿಸಿದ್ದವು. ಆನೆಗಳನ್ನು ಕಂಡ ಕೂಡಲೇ ಎಚ್ಚೆತ್ತ ಸ್ಥಳೀಯರು ಹಾಗೂ ಗ್ರಾಮಸ್ಥರು ಅವುಗಳನ್ನು ಕಾಡಿಗೆ ಓಡಿಸಲು ಹರಸಾಹಸ ಪಟ್ಟರು. ಈ ವೇಳೆ ಪಟಾಕಿ ಸಿಡಿಸಿ ಎರಡು ಆನೆಗಳನ್ನು ಕಾಡಿಗೆ …
ಚಾಮರಾಜನಗರ: ಜಾತಿ ವ್ಯವಸ್ಥೆಯ ಪರಿಣಾಮವಾಗಿ ಅನೇಕರಲ್ಲಿ ಈಗಲೂ ಗುಲಾಮಗಿರಿಯ ಮನಸ್ಥಿತಿ ಇದೆ. ಇದನ್ನು ಕಿತ್ತೊಗೆಯಲು ಗುಣಮಟ್ಟದ ಶಿಕ್ಷಣ ದೊರೆಯಬೇಕು ಎಂದು ಸಿಎಂ ಸಿದ್ದರಾಮಯ್ಯ ಕರೆ ನೀಡಿದರು. ಇಂದು ಕೊಳ್ಳೇಗಾಲ ಸಂಘ ಸಂಸ್ಥೆಗಳು, ಭಕ್ತವೃಂದ ಹಾಗೂ ಜೆ.ಎಸ್.ಎಸ್ ಸಂಸ್ಥೆಯ ವತಿಯಿಂದ ಆಯೋಜಿಸಿದ್ದ ಶ್ರೀ …
ಚಾಮರಾಜನಗರ: ಸಿಎಂ ಸಿದ್ದರಾಮಯ್ಯ ಜನಪ್ರಿಯ ಸಿಎಂ, ಭಾಗ್ಯಗಳ ಸರದಾರ ಎಂದು ಹನೂರು ಜೆಡಿಎಸ್ ಶಾಸಕ ಮಂಜುನಾಥ್ ಅವರು ಸಿಎಂ ಸಿದ್ದರಾಮಯ್ಯರನ್ನು ಹಾಡಿ ಹೊಗಳಿದ್ದಾರೆ. ಗಡಿ ಜಿಲ್ಲೆ ಚಾಮರಾಜನಗರದ ಪ್ರವಾಸ ಕೈಗೊಂಡಿರುವ ಸಿಎಂ ಸಿದ್ದರಾಮಯ್ಯ ಅವರು, ಕೊಳ್ಳೇಗಾಲ ತಾಲ್ಲೂಕಿನ ಸತ್ತೇಗಾಲದಲ್ಲಿ ಸರ್ಕಾರಿ ಶಾಲಾ …
ಚಾಮರಾಜನಗರ: ಸಿಎಂ ಸಿದ್ದರಾಮಯ್ಯ ಅವರಿಂದು ಆಂದೋಲನ ದಿನಪತ್ರಿಕೆಯ ವರದಿ ಪ್ರದರ್ಶಿಸಿ ಗೃಹಲಕ್ಷ್ಮೀ ಯೋಜನೆಯ ಪ್ರಾಮುಖ್ಯತೆಯನ್ನು ಜನತೆಗೆ ತಿಳಿಸಿದ್ದಾರೆ ಚಾಮರಾಜನಗರದಲ್ಲಿ ನೂತನ ಪ್ರಾಥಮಿಕ ಶಾಲಾ ಕಟ್ಟಡ ಉದ್ಘಾಟನೆ ಹಾಗೂ ವೇದಿಕೆ ಕಾರ್ಯಕ್ರಮದಲ್ಲಿ ಜನತೆಯನ್ನು ಉದ್ದೇಶಿಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, ಆಂದೋಲನ ದಿನಪತ್ರಿಕೆಯಲ್ಲಿ …
ಕೊಳ್ಳೇಗಾಲ: ಸಿಎಂ ಸಿದ್ದರಾಮಯ್ಯ ಇಂದು (ಡಿಸೆಂಬರ್ 7) ಚಾಮರಾಜನಗರ ಭೇಟಿ ನೀಡಿದ್ದು, ಜಿಲ್ಲೆಯ ವಿವಿಧೆಡೆ ಹಲವು ಕಾರ್ಯಕ್ರಮಗಳಲ್ಲಿ ಭಾಗಿಯಾಗಿದ್ದಾರೆ. ಕೊಳ್ಳೇಗಾಲ ತಾಲೂಕಿನ ಸತ್ತೇಗಾಲದಲ್ಲಿ ಸರ್ಕಾರಿ ಶಾಲಾ ಕಟ್ಟಡವನ್ನು ಉದ್ಘಾಟನೆ ಮಾಡಿದ ಅವರು ಚಾಮರಾಜನಗರ ಜಿಲ್ಲೆ ಕುರಿತು ಮೆಚ್ಚುಗೆಯ ಮಾತುಗಳನ್ನಾಡಿದರು. ಚಾಮರಾಜನಗರಕ್ಕೆ ಬಂದರೆ …
ಚಾಮರಾಜನಗರ: ಬಳ್ಳಾರಿ ಆಸ್ಪತ್ರೆಗೆ ಇಂದು (ಡಿಸೆಂಬರ್ 7) ಆರೋಗ್ಯ ಸಚಿವರು ಹಾಗೂ ಇಲಾಖೆ ಅಧಿಕಾರಿಗಳು ಕೂಡ ಭೇಟಿ ನೀಡಿ ಬಾಣಂತಿ ಸಾವಿನ ಕುರಿತು ಪರಿಶೀಲನೆ ನಡೆಸಲಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಚಾಮರಾಜನಗರದ ಕೊಳ್ಳೇಗಾಲ ತಾಲೂಕಿನ ನರಿಪುರ ಗ್ರಾಮದ …
ಚಾಮರಾಜನಗರ: ಜಿಲ್ಲೆಯ ಕೊಳ್ಳೇಗಾಲ ಪಟ್ಟಣದಲ್ಲಿ ಬೆಳಗಿನ ಜಾವ ಒಂದೂವರೆ ಗಂಟೆಯ ವೇಳೆಯಲ್ಲಿ ಕಾಡಾನೆಗಳ ಓಡಾಟ ಕಂಡು ಬಂದಿದ್ದು, ಈ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಕೊಳ್ಳೇಗಾಲ ಪಟ್ಟಣದ ಡಾ.ರಾಜ್ ಕುಮಾರ್ ರಸ್ತೆ ವೃತ್ತದ ಬಳಿ ಇಂದು(ಡಿ.6) ಬೆಳಗಿನ ಜಾವ ಸುಮಾರು ಒಂದೂವರೆ …
ಚಾಮರಾಜನಗರ: ಗಡಿ ಜಿಲ್ಲೆ ಚಾಮರಾಜನಗದ ಅರಣ್ಯದಂಚಿನ ಸೋಲಿಗ ಬುಡಕಟ್ಟು ಕುಟುಂಬಗಳಿಗೆ ʻಸೂರುʼ ಒದಗಿಸಲು ಜಿಲ್ಲಾಡಳಿತ ಸಿದ್ಧತೆ ನಡೆಸಿದೆ. ಹೌದು.. ಇಂದಿಗೂ ಬಹುತೇಕ ಸೋಲಿಗರು ಜೋಪಡಿಗಳಲ್ಲಿ ವಾಸಿಸುತ್ತಿದ್ದು, ಇವರಿಗೆ ವಸತಿ ವ್ಯವಸ್ಥೆ ಕಲ್ಪಿಸಲು ವಿಶೇಷ ಯೋಜನೆಯಡಿ ಮನೆಗಳನ್ನು ಮಂಜೂರು ಮಾಡುವಂತೆ ಸರ್ಕಾರಕ್ಕೆ ಜಿಲ್ಲಾಡಳಿತ …
ಚಾಮರಾಜನಗರ: ಕಳಪೆ ಗುಣಮಟ್ಟದ ಉಪ್ಪು ಇಡಲಾಗಿದ್ದ ಯಳಂದೂರು ಪಟ್ಟಣದ ಬಿ.ಆರ್. ಹಿಲ್ಸ್ ರಸ್ತೆಯಲ್ಲಿರುವ ಅಂಬೆ ಜನರಲ್ ಸ್ಟೋರ್ ಮಾಲೀಕರಿಗೆ 10 ಸಾವಿರ ರೂ.ದಂಡ ವಿಧಿಸಲಾಗಿದೆ. ಅಂಬೆ ಜನರಲ್ ಸ್ಟೋರ್ ಮಾಲೀಕರಾದ ಮಹೇಂದ್ರ ಅವರ ಅಂಗಡಿಯಿಂದ ಆಗಸ್ಟ್ 2024ರ ಮಾಹೆಯಲ್ಲಿ ಸಂಶಯಾಸ್ಪದ ಆಶೀರ್ವಾದ್ …