ಹನೂರು: ತಾಲೂಕಿನ ಮಣಗಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೈರನತ್ತ ಗ್ರಾಮದಿಂದ ಬಿಎಮ್ ಹಳ್ಳಿ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಹಾಗೂ ಸೇತುವೆಯನ್ನು ದುರಸ್ತಿ ಪಡಿಸುವಂತೆ ರೈತ ಸಂಘದ ಮುಖಂಡ ಬೈರನತ್ತ ರಾಜು ಒತ್ತಾಯಿಸಿದ್ದಾರೆ. ಬೈರನತ್ತ ಗ್ರಾಮದಿಂದ ಬಿಎಮ್ ಹಳ್ಳಿ ಗ್ರಾಮಕ್ಕೆ ಸಂಪರ್ಕಿಸುವ …
ಹನೂರು: ತಾಲೂಕಿನ ಮಣಗಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೈರನತ್ತ ಗ್ರಾಮದಿಂದ ಬಿಎಮ್ ಹಳ್ಳಿ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಹಾಗೂ ಸೇತುವೆಯನ್ನು ದುರಸ್ತಿ ಪಡಿಸುವಂತೆ ರೈತ ಸಂಘದ ಮುಖಂಡ ಬೈರನತ್ತ ರಾಜು ಒತ್ತಾಯಿಸಿದ್ದಾರೆ. ಬೈರನತ್ತ ಗ್ರಾಮದಿಂದ ಬಿಎಮ್ ಹಳ್ಳಿ ಗ್ರಾಮಕ್ಕೆ ಸಂಪರ್ಕಿಸುವ …
ಹನೂರು: ಮಹರ್ಷಿ ವಾಲ್ಮೀಕಿ ಅವರು ಮಾನವ ಕುಲಕ್ಕೆ ಮಾನವೀಯತೆಯೇ ಧರ್ಮ ಎಂಬುದನ್ನು ಪ್ರತಿಪಾದಿಸಿದ ಮಹಾನ್ ವ್ಯಕ್ತಿ ಎಂದು ಶ್ರೀ ಮಲೆ ಮಹದೇಶ್ವರ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಎ ಇ ರಘು ಬಣ್ಣಿಸಿದರು. ತಾಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಅಭಿವೃದ್ಧಿ ಪ್ರಾಧಿಕಾರದ …
ಚಾಮರಾಜನಗರ: ಗಡಿ ಜಿಲ್ಲೆ ಚಾಮರಾಜನಗರದಲ್ಲಿ ಧಾರಾಕಾರ ಮಳೆ ಸುರಿದ ಪರಿಣಾಮ ಹಲವು ಅವಾಂತರಗಳು ಸೃಷ್ಟಿಯಾಗಿವೆ. ಕಳೆದ ನಾಲ್ಕು ದಿನಗಳಿಂದ ಎಡಬಿಡದೇ ಮಳೆ ಸುರಿಯುತ್ತಿರುವ ಪರಿಣಾಮ ಗುಂಡ್ಲುಪೇಟೆ ಭಾಗದಲ್ಲಿ ಕೆರೆಗಳು ತುಂಬಿ ಹರಿಯುತ್ತಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಗುಂಡ್ಲುಪೇಟೆ ತಾಲ್ಲೂಕಿನ ಹೊನ್ನಶೆಟ್ಟರಹುಂಡಿ ಗ್ರಾಮದಲ್ಲಿ ಕೆರೆಯೊಂದು …
ಚಾಮರಾಜನಗರ: 2024ನೇ ಸಾಲಿನ ಶ್ರೀ ಮಹರ್ಷಿ ವಾಲ್ಮೀಕಿ ಅವರ ಸ್ಮರಣಾರ್ಥ ವಿವಿಧ ಕ್ಷೇತ್ರಗಳಲ್ಲಿ ಸೇವೆಗೈದ ಸಾಧಕರಿಗೆ ಕೊಡಮಾಡುವ ವಾಲ್ಮೀಕಿ ಪ್ರಶಸ್ತಿಗೆ ಗುಂಡ್ಲುಪೇಟೆಯ ರತ್ನಮ್ಮ ಆಯ್ಕೆಯಾಗಿದ್ದಾರೆ. ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲ್ಲೂಕಿನ ಮದ್ದೂರು ಕಾಲೋನಿಯವರಾದ ಡಾ.ರತ್ಮಮ್ಮ ಎಸ್ ಅವರು, ಬುಡಕಟ್ಟು ಮಕ್ಕಳ ಶಿಕ್ಷಣಕ್ಕಾಗಿ …
ಹನೂರು: ತಾಲೂಕಿನ ಪ್ರಸಿದ್ಧ ಚಾರಣ ಪ್ರದೇಶ ನಾಗಮಲೆಗೆ ತೆರಳಲು ಇಚ್ಛಿಸುವ ಚಾರಣ ಪ್ರಿಯರಿಗೆ ಅರಣ್ಯ ಇಲಾಖೆ ಸಂತಸದ ಸುದ್ದಿಯೊಂದನ್ನು ನೀಡಿದೆ. ಅರಣ್ಯ ಇಲಾಖೆ ತನ್ನ ವೆಬ್‌ಸೈಟ್‌ನಲ್ಲಿ ಚಾರಣ ತೆರಳಲು ಬುಕಿಂಗ್ ಪ್ರಾರಂಭಿಸಲಾಗಿದ್ದು ಚಾರಣ ಪ್ರಿಯರು ಮತ್ತು ಪ್ರವಾಸಿಗರು ಇದರ ಸದ್ಬಳಕೆ ಮಾಡಿಕೊಳ್ಳಬಹುದಾಗಿದೆ. …
ಚಾಮರಾಜನಗರ: ಗಡಿ ಜಿಲ್ಲೆ ಚಾಮರಾಜನಗರದ ಗುಂಡ್ಲುಪೇಟೆ ಪಟ್ಟಣದಲ್ಲಿ ಮನೆಗಳ್ಳತನ ಮುಂದುವರಿದಿದ್ದು, ಜನತೆ ಕಂಗಾಲಾಗಿದ್ದಾರೆ. ಕಳೆದ ಒಂದು ವಾರದಿಂದ ಕಳ್ಳತನ ಪ್ರಕರಣಗಳು ಹೆಚ್ಚಾಗಿದ್ದು, ರಾತ್ರಿ ವೇಳೆ ಖದೀಮರು ಮನೆಗಳಿಗೆ ನುಗ್ಗಿ ತಮ್ಮ ಕೈಚಳಕ ತೋರಿಸುತ್ತಿದ್ದಾರೆ. ಗುಂಡ್ಲುಪೇಟೆ ಪಟ್ಟಣದ 12ನೇ ವಾರ್ಡ್‌ನಲ್ಲಿ ಈ ಘಟನೆ …
ಚಾಮರಾಜನಗರ: ಮೈಸೂರು ದಸರಾ ಮಹೋತ್ಸವ 2024ರ ಸ್ತಬ್ಧ ಚಿತ್ರಗಳ ಪ್ರದರ್ಶನದಲ್ಲಿ ಚಾಮರಾಜನಗರಕ್ಕೆ ತೃತೀಯ ಸ್ಥಾನ ದೊರಕಿದೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಖುಷಿ ಹಂಚಿಕೊಂಡಿರುವ ಜಿಲ್ಲಾಧಿಕಾರಿ ಶಿಲ್ಪಾನಾಗ್ ಅವರು, ದಸರಾ ಮಹೋತ್ಸವ 2024ರ ಜಂಬೂ ಸವಾರಿ ಮೆರವಣಿಗೆಯಲ್ಲಿ ಸ್ತಬ್ಧ ಚಿತ್ರ ಆಕರ್ಷಣೀಯ ಮೆರವಣಿಗೆಯಲ್ಲಿ …
ಚಾಮರಾಜನಗರ: ಹಾಸ್ಟೆಲ್ ಅಡುಗೆ ಸಿಬ್ಬಂದಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಗಡಿ ಜಿಲ್ಲೆ ಚಾಮರಾಜನಗರದ ಗುಂಡ್ಲುಪೇಟೆ ತಾಲ್ಲೂಕಿನ ಬಿಸಿಎಂ ಹಾಸ್ಟೆಲ್‌ನಲ್ಲಿ ನಡೆದಿದೆ. 28 ವರ್ಷದ ಪ್ರಮೋದ ಎಂಬುವವರೇ ಆತ್ಮಹತ್ಯೆಗೆ ಶರಣಾಗಿರುವ ದುರ್ದೈವಿಯಾಗಿದ್ದಾರೆ. ಮೂಲತಃ ಚಾಮರಾಜನಗರದ ಸಾಗಡೆ ಗ್ರಾಮದ ನಿವಾಸಿಯಾಗಿರುವ ಪ್ರಮೋದ್ …
ಹನೂರು: ತಾಲೂಕಿನ ಪ್ರಸಿದ್ದ ಧಾರ್ಮಿಕ ಯಾತ್ರಾಸ್ಥಳ ಮಲೆಮಹದೇಶ್ವರ ಬೆಟ್ಟದ ಮಾದಪ್ಪನ ಸನ್ನಿಧಿಯಲ್ಲಿ ಶನಿವಾರ ರಾತ್ರಿ ಸಾಲೂರು ಬೃಹನ್ಮಠದ ಪೀಠಾಧಿಪತಿ ಶ್ರೀ ಶಾಂತಮಲ್ಲಿಕಾರ್ಜುನ ಸ್ವಾಮೀಜಿ ಅವರ ಸಾನ್ನಿಧ್ಯದಲ್ಲಿ ಹಾಗೂ ಸಾವಿರಾರು ಸಾರ್ವಜನಿಕರ ಸಮ್ಮುಖದಲ್ಲಿ ಬಿಳಿ ಕುದುರೆ ವಾಹನ ಉತ್ಸವವು ವಿಜೃಂಭಣೆಯಿಂದ ನೆರವೇರಿತು. ಈ …
ಚಾಮರಾಜನಗರ: ನಗರದ ಹೊರ ವಲಯದ ಬೈಪಾಸ್ ರಸ್ತೆಯಲ್ಲಿ ಗುರುವಾರ ರಾತ್ರಿ ಕಾರು ಮತ್ತು ಲಾರಿ ನಡುವೆ ಡಿಕ್ಕಿಯಾಗಿ ಇಬ್ಬರು ಯುವಕರು ಸ್ಥಳದಲ್ಲಿ ಮೃತಪಟ್ಟರೆ, ಮತ್ತೊಬ್ಬ ಗಾಯಗೊಂಡಿದ್ದಾನೆ. ನಗರದ ನ್ಯಾಯಾಲಯದ ರಸ್ತೆಯ ನಿವಾಸಿ ಪ್ರಕಾಶ್ ಎಂಬವರ ಪುತ್ರ ರೋಹನ್(೨೫), ಅಂಬೇಡ್ಕರ್ ಬಡಾವಣೆಯ ಮಹೇಶ್ …