ಹನೂರು : ಅಕ್ರಮವಾಗಿ ಮಾರಾಟ ಮಾಡಲು ಒಣ ಗಾಂಜಾವನ್ನು ಸಿದ್ದಪಡಿಸಿ ಇಟ್ಟುಕೊಂಡಿದ್ದ ವ್ಯಕ್ತಿಯೊರ್ವನ ಮನೆ ಮೇಲೆ ಹನೂರು ಪೊಲೀಸರು ದಾಳಿ ನಡೆಸಿ ಮಾಲು ಸಮೇತ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ತಾಲ್ಲೂಕಿನ ಬೂದಿ ಪಡಗ ಗ್ರಾಮದ ಶಿವಮಾದಶೆಟ್ಟಿ (55) ಬಂಧಿತ ವ್ಯಕ್ತಿಯಾಗಿದ್ದಾರೆ. ಮನೆಯಲ್ಲಿ ಅಕ್ರಮ …
ಹನೂರು : ಅಕ್ರಮವಾಗಿ ಮಾರಾಟ ಮಾಡಲು ಒಣ ಗಾಂಜಾವನ್ನು ಸಿದ್ದಪಡಿಸಿ ಇಟ್ಟುಕೊಂಡಿದ್ದ ವ್ಯಕ್ತಿಯೊರ್ವನ ಮನೆ ಮೇಲೆ ಹನೂರು ಪೊಲೀಸರು ದಾಳಿ ನಡೆಸಿ ಮಾಲು ಸಮೇತ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ತಾಲ್ಲೂಕಿನ ಬೂದಿ ಪಡಗ ಗ್ರಾಮದ ಶಿವಮಾದಶೆಟ್ಟಿ (55) ಬಂಧಿತ ವ್ಯಕ್ತಿಯಾಗಿದ್ದಾರೆ. ಮನೆಯಲ್ಲಿ ಅಕ್ರಮ …
ಹನೂರು : ಮಹಿಳೆಯೊಬ್ಬರನ್ನು ಕಲ್ಲು ಎತ್ತಿ ಹಾಕಿ ಕೊಲೆ ಮಾಡಿದ ದುರುಳ ತಾನೂ ಆತ್ಮಹತ್ಯೆಗೆ ಶರಣಾಗಿರುವ ಘಟನೆ ತಾಲ್ಲೂಕಿನ ನಾಗಮಲೆ ಗ್ರಾಮದಲ್ಲಿ ನಡೆದಿದೆ. ಹನೂರು ತಾಲ್ಲೂಕಿನ ನಾಗಮಲೆ ಗ್ರಾಮದ ಲಕ್ಷ್ಮಿ ( 35) ಕೊಲೆಯಾದವರು. ತಮಿಳುನಾಡಿನ ಧರ್ಮಪುರಿ ಜಿಲ್ಲೆಯ ಮುನಿರಾಜ್ ಕೊಲೆ …
ಗುಂಡ್ಲುಪೇಟೆ: ಅರಿಶಿಣ ಬೆಳೆಗೆ ಬೆಂಬಲ ಬೆಲೆ ಘೋಷಿಸಬೇಕು ಎಂದು ಶಾಸಕ ಸಿ.ಎಸ್.ನಿರಂಜನ್ ಕುಮಾರ್ ಸರ್ಕಾರವನ್ನು ಒತ್ತಾಯಿಸಿದರು. ವಿಧಾನಸೌಧದಲ್ಲಿ ನಡೆದ ಅಧಿವೇಶನದಲ್ಲಿ ಅರಿಶಿಣ ಬೆಳೆಗಾರರ ಸಮಸ್ಯೆಗಳ ಕುರಿತು ಪ್ರಸ್ತಾಪಿಸಿದ ಅವರು, ಅರಿಶಿಣ ಬೆಳೆಯನ್ನು ಚಾಮರಾಜನಗರ ಜಿಲ್ಲಾ ಬೆಳೆಯಾಗಿ ಘೋಷಣೆ ಮಾಡಿದ್ದಾರೆ. ಆದರೆ ಮಾರುಕಟ್ಟೆಗೆ …
ಹನೂರು : ಸಚಿವ ಅಶ್ಚಥ್ ನಾರಾಯಣ್ ಎಲ್ಲಿ ಕೊಲೆ ಪ್ರಚೋದನೆ ಹೇಳಿಕೆ ಕೊಟ್ಟರೋ ಅಲ್ಲೇ ಕೇಸ್ ದಾಖಲಾಗಿ, ಅವರನ್ನು ಬಂಧಿಸಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಒತ್ತಾಯಿಸಿದರು. ಹನೂರು ಪಟ್ಟಣದ ಕಾಂಗ್ರೆಸ್ ಪ್ರಜಾಧ್ವನಿ ಯಾತ್ರೆ ಬಳಿಕ ಸುದ್ದಿಗಾರರೊಂದಿಗೆ ಅವರು ಮಾತನಾಡಿ, ಅಶ್ವತ್ಥ್ …
ಹನೂರು: ಪಟ್ಟಣದಲ್ಲಿಂದು ನಡೆದ ಕಾಂಗ್ರೆಸ್ ಪ್ರಜಾಧ್ವನಿ ಯಾತ್ರೆಯಲ್ಲಿ ಮಾತನಾಡಿದ ಕ್ಷೇತ್ರದ ಶಾಸಕ ಆರ್.ನರೇಂದ್ರ ಮಾತನಾಡಿ, ಹನೂರು ಕ್ಷೇತ್ರ ಖರೀದಿಗಿದೆ ಎಂದು ನಾವೇನು ಬೋರ್ಡ್ ಹಾಕಿಲ್ಲ ಎಂದು ಹೊರಗಿನಿಂದ ಬಂದು ಚುನಾವಣೆ ಮೇಲೆ ಕಣ್ಣಿಟ್ಟಿರುವವರ ಬಗ್ಗೆ ಕಿಡಿಕಾರಿದರು. ಬೆಂಗಳೂರಿನಿಂದ ದುಡ್ಡಿನ ಗಂಟು ಹೊತ್ತುಕೊಂಡು …
ಹನೂರು : ರಾಜ್ಯದ ಧಾರ್ಮಿಕ ಪವಿತ್ರ ಯಾತ್ರಾಸ್ಥಳವಾದ ಮಲೆ ಮಾದೇಶ್ವರ ಬೆಟ್ಟದ ಮಹದೇಶ್ವರನ ಸನ್ನಿಧಿಯಲ್ಲಿ ಮಂಗಳವಾರ ಮಹಾಶಿವರಾತ್ರಿ ಜಾತ್ರಾ ಮಹೋತ್ಸವದ ಮಹಾರಥೋತ್ಸವ ಭಕ್ತರ ಸಮ್ಮುಖದಲ್ಲಿ ವಿಜೃಂಭಣೆಯಿಂದ ನೆರವೇರಿತು. ಜಾತ್ರೆಯ ಹಿನ್ನೆಲೆಯಲ್ಲಿ ಬೆಳಿಗ್ಗೆ 8.20ರಿಂದ 9:10 ವರೆಗಿನ ಶುಭ ಲಗ್ನದಲ್ಲಿ ವಿಧಿ ವಿಧಾನಗಳೊಂದಿಗೆ …
ಗುಂಡ್ಲುಪೇಟೆ: ತಾಲ್ಲೂಕಿನ ತೆರಕಣಾಂಬಿ ಗ್ರಾಮದ ಹೊರವಲಯದಲ್ಲಿರುವ ಕೊಳಕ್ಕೆ ಬಿದ್ದು ತೆರಕಣಾಂಬಿಯ ಕಾರ್ತಿಕ್(24) ಮತ್ತು ವಿನೋದ್ (29) ನಾಯಕ ಸಮುದಾಯದ ಯುವಕರು ಮೃತಪಟ್ಟಿದ್ದಾರೆ. ಕೊಳದ ಸಮೀಪ ಬಾರ್ ಇದ್ದು ರಾತ್ರಿ ಸಮಯದಲ್ಲಿ ಮದ್ಯಸೇವನೆ ಮಾಡಿರಬಹುದು ಎಂದು ಶಂಕಿಸಲಾಗಿದೆ. ಇಲ್ಲ ಮಂಗಳವಾರ ಬೆಳಿಗ್ಗೆ ಸರ್ಕಲ್ …
ಕೊಳ್ಳೇಗಾಲ: ವಿಗ್ರಹಚೋರರಿಂದ ಅಪಹರಿಸಲ್ಪಟ್ಟಿದ್ದ ತಾಲ್ಲೂಕಿನ ಸತ್ತೇಗಾಲ ಹ್ಯಾಂಡ್‌ಪೋಸ್ಟ್ ದೊಡ್ಡ ಆಲದಮರದ ಕೆಳಗೆ ಪ್ರತಿಷ್ಠಾಪಿಸಿದ್ದ ಕಲ್ಲು ವಿಗ್ರಹವನ್ನು ಅರ್ಚಕರು ಪತ್ತೆ ಮಾಡಿ ಮರು ಪ್ರತಿಷ್ಠಾಪಿಸಿದ್ದಾರೆ. ವಿಗ್ರಹಚೋರರು ಪ್ರತಿಷ್ಠಾಪನ ಸ್ಥಳದಿಂದ ವಿಗ್ರಹವನ್ನು ಬೇರ್ಪಡಿಸಿ ಕೊಂಡೊಯ್ದು ರ್ಯಾಪಿಡ್ ಫ್ಯಾಕ್ಟರಿ ಮುಂಭಾಗದಲ್ಲಿರುವ ಪೊದೆಯಲ್ಲಿಟ್ಟು ಹೋಗಿದ್ದರು. ಬೆಳಗಿನ ಜಾವ …
ಸತತ ಮೂರನೇ ಬಾರಿ ಬಾರ್ಡರ್- ಗವಾಸ್ಕರ್ ಟ್ರೋಫಿ ಉಳಿಸಿಕೊಂಡ ಭಾರತ ಹೊಸದಿಲ್ಲಿ: ನಾಗಪುರದಲ್ಲಿ ನಡೆದ ಬಾರ್ಡರ್- ಗವಾಸ್ಕರ್ ಟ್ರೋಫಿಯ ಆರಂಭಿಕ ಪಂದ್ಯವನ್ನು ಮೂರೇ ದಿನದಲ್ಲಿ ಮುಗಿಸಿದ್ದ ಟೀಂ ಇಂಡಿಯಾ, ದೆಹಲಿಯ ಫಿರೋಜ್ ಷಾ ಕೋಟ್ಲಾ ಅಂಗಳದಲ್ಲೂ ಮೂರೇ ದಿನದಲ್ಲಿ ಕಾಂಗರೂ ಪಡೆಯನ್ನು …
ಚಾಮರಾಜನಗರ: ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಓಂಕಾರ ವನ್ಯಜೀವಿ ವಲಯದ ವ್ಯಾಪ್ತಿಗೆ ಬರುವ ಬರಗಿ ಗ್ರಾಮದಲ್ಲಿ ಜಮೀನಿಗೆ ಅಳವಡಿಸಲಾಗಿದ್ದ ಅಕ್ರಮ ವಿದ್ಯುತ್ ತಂತಿ ಬೇಲಿಯನ್ನು ಸ್ಪರ್ಶಿಸಿ ಹೆಣ್ಣು ಕಾಡಾನೆ ತೀವ್ರವಾಗಿ ಅಸ್ವಸ್ಥಗೊಂಡಿತ್ತು. ಸದ್ಯ ಅರಣ್ಯ ಅಧಿಕಾರಿಗಳು ಹಾಗೂ ಪಶುವೈದ್ಯರು ಯಶಸ್ವಿಯಾಗಿ ಹೆಣ್ಣು …