ಚಾಮರಾಜನಗರ: ತಾಲ್ಲೂಕಿನ ಕೋಡಿಮೋಳೆ ಗ್ರಾಮದ ರೈತ ಮುಖಂಡ ಕೆ.ಸಿ.ನಾಗರಾಜು (68) ಹೃದಯಾಘಾತದಿಂದ ನಿಧನರಾದರು. ತೋಟದಲ್ಲಿ ಬೆಳಿಗ್ಗೆ ಬಾಳೆಗೆ ನೀರು ಕಟ್ಟುವಾಗ ಹೃದಯಾಘಾತವಾಗಿದ್ದು ಈ ವೇಳೆ ನೋವಿನಿಂದ ಬಾಳೆಗಿಡಕ್ಕೆ ಒರಗಿ ಕುಳಿತ ಸ್ಥಿತಿಯಲ್ಲೇ ನಾಗರಾಜು ಪ್ರಾಣಬಿಟ್ಟಿದ್ದಾರೆ. ಜೆಎಸ್‌ಎಸ್ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ವೈದ್ಯರು ಸಾವಿಗೀಡಾಗಿರುವುದನ್ನು …










