Mysore
32
scattered clouds

Social Media

ಭಾನುವಾರ, 24 ಮೇ 2026
Light
Dark

ಚಾಮರಾಜನಗರ

Homeಚಾಮರಾಜನಗರ

ಗುಂಡ್ಲುಪೇಟೆ: ಗುಂಡ್ಲುಪೇಟೆ ತಾಲ್ಲೂಕಿನ ರಾಷ್ಟ್ರೀಯ ಉದ್ಯಾನವನ ಬಂಡೀಪುರ ಅರಣ್ಯದ ಪ್ರದೇಶದ ಸುತ್ತಮುತ್ತಲಿನ ಹಳ್ಳಿಗಳಲ್ಲಿ ಕಾಡಾನೆ ಹಾವಳಿ ಹೆಚ್ಚಾಗಿದೆ. ಬಂಡೀಪುರ ಅರಣ್ಯದ ಸುತ್ತಮುತ್ತಲಿನ ಹಳ್ಳಿಗಳಲ್ಲಿ ಕಾಡಾನೆಗಳ ಹಾವಳಿ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ದಿಟ್ಟ ಕ್ರಮ ಕೈಗೊಂಡಿದ್ದು, ಇದೇ ಮೊದಲ ಬಾರಿಗೆ ಆನೆ …

ದಾವಣಗೆರೆ: ದಾವಣಗೆರೆಯ ಕುವೆಂಪು ಕನ್ನಡ ಭವನ, ರಾಷ್ಟ್ರಕವಿ ಜಿ.ಎಸ್‌ ಶಿವರುದ್ರಪ್ಪ ಸಭಾಂಗಣದಲ್ಲಿ ನಡೆದ ರಾಜ್ಯ ಮಟ್ಟದ ಕರ್ನಾಟಕ ರಾಜ್ಯ ಸುವರ್ಣ ಮಹೋತ್ಸವ 2024 ಕಾರ್ಯಕ್ರಮದಲ್ಲಿ ಚಾಮರಾಜನಗರ ಜಿಲ್ಲೆಯ ಯಳಂದೂರು ತಾಲೂಕಿನ ಗಣಿಗನೂರು ಗ್ರಾಮದ ಯುವಕವಿ ಕೃಷ್ಣಮೂರ್ತಿ ಗಣಿಗನೂರು ಅವರಿಗೆ ರಾಜ್ಯ ಪ್ರಶಸ್ತಿ …

ಹನೂರು: ಶ್ರೀ ಕ್ಷೇತ್ರ ಪವಾಡ ಪುರುಷ ಮಲೆ ಮಹದೇಶ್ವರ ಬೆಟ್ಟದಲ್ಲಿ ಭೀಮನ ಅಮಾವಾಸ್ಯೆ ಪ್ರಯುಕ್ತ ವಿಶೇಷ ಪೂಜೆ ಕಾರ್ಯಕ್ರಮಗಳು ಧಾರ್ಮಿಕವಾಗಿ ವಿಧಿ ವಿಧಾನಗಳೊಂದಿಗೆ ಭಾನುವಾರ ಸಂಪ್ರದಾಯದಂತೆ ನೆರವೇರಿತು. ತಾಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಭೀಮನ ಅಮಾವಾಸ್ಯೆ ಪೂಜಾ ಕಾರ್ಯಕ್ರಮಗಳು ಸಾಲೂರು ಬೃಹನ್ …

ಚಾಮರಾಜನಗರ: ಕೇರಳದ ಮಾಜಿ ರಾಜ್ಯಪಾಲರಾದ ದಿವಂಗತ ಬಿ.ರಾಚಯ್ಯ ಅವರ ಸ್ಮಾರಕ ಲೋಕಾರ್ಪಣೆ ಇದೆ ಆಗಸ್ಟ್‌ 10 ರಂದು ಚಾಮರಾಜನಗರ ಜಿಲ್ಲೆಯ ಆಲೂರು ಗ್ರಾಮದಲ್ಲಿ ಜರುಗಲಿದೆ. ಈ ಸ್ಮಾರಕವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉದ್ಘಾಟಿಸಲಿದ್ದಾರೆ. ಬಿ.ರಾಚಯ್ಯ ಅವರ ಹುಟ್ಟೂರಾದ ಆಲೂರಿನಲ್ಲಿ ಸುಮಾರು ಮೂರು …

ಹನೂರು: ವಾರಾಂತ್ಯ ಹಾಗೂ ರಜಾ ದಿನಗಳಲ್ಲಿ ಪವಾಡ ಪುರುಷ ನೆಲೆಸಿರುವ ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳಲು ಸಾರ್ವಜನಿಕರು ಪರದಾಟ ನಡೆಸುವ ಪರಿಸ್ಥಿತಿ ನಿರ್ಮಾಣವಾಗಿದೆ. ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳುವ ಕೆಎಸ್‌ಆರ್‌ಟಿಸಿ ಬಸ್‌ಗಳು ಪ್ರಯಾಣಿಕರಿಂದ ತುಂಬಿ ತುಳುಕುತ್ತಿದ್ದು, ಸಾರ್ವಜನಿಕರು ಭಾರೀ ಸಮಸ್ಯೆ ಎದುರಿಸುತ್ತಿದ್ದಾರೆ. …

ಹನೂರು: ಹನೂರು ತಾಲ್ಲೂಕಿನ ಹಿರೀಕಾಟಿ ಗ್ರಾಮದಲ್ಲಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಕ್ಕೆ ಮೀಸಲಿಟ್ಟಿದ್ದ ಸ್ಮಶಾನದ ಜಾಗದಲ್ಲಿ ಒತ್ತುವರಿ ಮಾಡಿ ಗಣಿಗಾರಿಕೆ ನಡೆಸಿರುವ ವ್ಯಕ್ತಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಸಚಿವ ಎಚ್.ಸಿ.ಮಹದೇವಪ್ಪ ಅವರು, ಚಾಮರಾಜನಗರ ಜಿಲ್ಲಾಧಿಕಾರಿಗೆ ಪತ್ರ ಬರೆದಿದ್ದಾರೆ. ಈ …

ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಗುಂಡಾಲ್ ಜಲಾಶಯಕ್ಕೆ ಇನ್ನು ಮೂರು ದಿನಗಳಲ್ಲಿ ಸರಗೂರು ಗ್ರಾಮದ ಪಂಪ್ ಹೌಸ್ ನಿಂದ ನೀರು ಬಿಡುಗಡೆಗೆ ಕ್ರಮ ವಹಿಸಲಾಗುವುದು ಎಂದು ಮಾಜಿ ಶಾಸಕ ಆರ್ ನರೇಂದ್ರ ತಿಳಿಸಿದರು. ಹನೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ನೆರೆ ಪ್ರವಾಹ …

ಚಾಮರಾಜನಗರ: ಕೇರಳ ಹಾಗೂ ಕೊಡಗು ಭಾಗದಲ್ಲಿ ಸುರಿಯುತ್ತಿರುವ ಭಾರೀ ಮಳೆಗೆ ಕಪಿಲಾ ಹಾಗೂ ಕಾವೇರಿ ನದಿಗಳು ತುಂಬಿ ಹರಿಯುತ್ತಿದ್ದು, ಕಬಿನಿ ಮತ್ತು ಕೆಆರ್‌ಎಸ್‌ ಜಲಾಶಯಗಳಿಂದ ಭಾರೀ ಪ್ರಮಾಣದ ನೀರನ್ನು ನದಿಗಳಿಗೆ ಬಿಡಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಕಾವೇರಿ ನದಿ ಭಾಗದ ಕೆಲ ಪ್ರವಾಸಿ …

ಕೊಳ್ಳೇಗಾಲ: ಕಾವೇರಿ ಹಾಗೂ ಕಪಿಲಾ ನದಿಗಳು ಉಕ್ಕಿ ಹರಿಯುತ್ತಿರುವ ಪರಿಣಾಮ ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲ್ಲೂಕಿನ ನದಿ ಪಾತ್ರದ ಗ್ರಾಮಗಳಲ್ಲಿ  ಭಾರೀ ಪ್ರವಾಹ ಭೀತಿ ಎದುರಾಗಿದೆ. ಹಳೇ ಹಂಪಾಪುರ, ದಾಸನಪುರ, ಸರಗೂರು ಸೇರಿದಂತೆ 9 ಗ್ರಾಮಗಳಿಗೆ ನದಿಯ ನೀರು ನುಗ್ಗಿ ಹೊಲಗದ್ದೆಗಳು ಸಂಪೂರ್ಣ …

ಚಾಮರಾಜನಗರ: ಕೇರಳದಲ್ಲಿ ಭಾರೀ ಮಳೆ ಸುರಿಯುತ್ತಿದ್ದು, ಬಂಡೀಪುರ ಅರಣ್ಯ ಪ್ರದೇಶಕ್ಕೆ ಅಪಾರ ಪ್ರಮಾಣದ ನೀರು ನುಗ್ಗಿದೆ. ಬಂಡೀಪುರಕ್ಕೆ ಅಪಾರ ಪ್ರಮಾಣದ ನೀರು ನುಗ್ಗಿರುವ ಪರಿಣಾಮ ಕೇರಳದ ವಯನಾಡು-ಗುಂಡ್ಲುಪೇಟೆ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ ರಸ್ತೆ ಸೇತುವೆ ಬಂದ್‌ ಆಗಿದೆ. ರಾಷ್ಟ್ರೀಯ ಹೆದ್ದಾರಿ …

Stay Connected​
error: Content is protected !!