ಚಾಮರಾಜನಗರ: ವರದಕ್ಷಿಣೆ ತರದ ಹೆಂಡತಿಗೆ ಕಿರುಕುಳ ನೀಡಿ ಕೊಲೆ ಮಾಡಿದ್ದ ಅಪರಾಧಿಗೆ ಕೊಳ್ಳೇಗಾಲ ಅಪರ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ. ಬೆಳಗಾವಿ ಜಿಲ್ಲೆ ಅಥಣಿ ತಾಲ್ಲೂಕಿನ ತೀರ್ಥ ಗ್ರಾಮದ ಆನಂದ್ ಎಂಬಾತನೇ ಜೀವಾವಧಿ ಶಿಕ್ಷೆಗೆ ಗುರಿಯಾದ ಆರೋಪಿಯಾಗಿದ್ದಾನೆ. …
ಚಾಮರಾಜನಗರ: ವರದಕ್ಷಿಣೆ ತರದ ಹೆಂಡತಿಗೆ ಕಿರುಕುಳ ನೀಡಿ ಕೊಲೆ ಮಾಡಿದ್ದ ಅಪರಾಧಿಗೆ ಕೊಳ್ಳೇಗಾಲ ಅಪರ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ. ಬೆಳಗಾವಿ ಜಿಲ್ಲೆ ಅಥಣಿ ತಾಲ್ಲೂಕಿನ ತೀರ್ಥ ಗ್ರಾಮದ ಆನಂದ್ ಎಂಬಾತನೇ ಜೀವಾವಧಿ ಶಿಕ್ಷೆಗೆ ಗುರಿಯಾದ ಆರೋಪಿಯಾಗಿದ್ದಾನೆ. …
ಚಾಮರಾಜನಗರ: ರಾಜ್ಯದ ಬಹುತೇಕ ಭಾಗಗಳಲ್ಲಿ ಮಳೆರಾಯನ ಆರ್ಭಟ ಮುಂದುವರಿದಿದ್ದು, ಕೆಲವು ಜಿಲ್ಲೆಗಳಲ್ಲಿ ಆರ್ಭಟ ಕಡಿಮೆಯಾಗಿದೆ. ಇನ್ನು ಗಡಿ ಜಿಲ್ಲೆ ಚಾಮರಾಜನಗರದಲ್ಲಿ ಮಳೆರಾಯ ಅಬ್ಬರಿಸಿ ಬೊಬ್ಬಿರಿದಿದ್ದು, ವರುಣಾರ್ಭಟಕ್ಕೆ ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿತ್ತು. ಭಾರೀ ಮಳೆಯಿಂದ ಜಿಲ್ಲೆಯ ಹಲವು ರಸ್ತೆಗಳು ಜಲಾವೃತವಾದ ಘಟನೆ ನಡೆದಿದೆ. …
ಚಾಮರಾಜನಗರ: ಕಾರಿನಲ್ಲಿ ಆನೆ ದಂತ ಸಾಗಿಸುತ್ತಿದ್ದ ಮೂವರು ಆರೋಪಿಗಳನ್ನು ಬಂಧಿಸಿರುವ ಘಟನೆ ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಪಿ.ಜಿ.ಪಾಳ್ಯ ಗ್ರಾಮದ ಮುಖ್ಯ ರಸ್ತೆಯಲ್ಲಿ ನಡೆದಿದೆ. ಶಿವಮೂರ್ತಿ, ಶಿವಕುಮಾರ್ ಹಾಗೂ ಅಂತೋಣಿ ಎಂಬುವವರೇ ಬಂಧಿತ ಆರೋಪಿಗಳಾಗಿದ್ದಾರೆ. ಬಂಧಿತರಿಂದ ಆನೆಯ 2 ದಂತ ಹಾಗೂ …
ಕೊಳ್ಳೆಗಾಲ/ಚಾಮರಾಜನಗರ: ಸಾಲಭಾದೆಯಿಂದ ದಂಪತಿ ಆಹ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೊಳ್ಳೆಗಾಲದಲ್ಲಿ ನಡೆದಿದೆ. ಕೊಳ್ಳೆಗಾಲದ ನಿವಾಸಿ ನಾಗೇಶ್(56)ಪತ್ನಿ ಸತ್ಯಲಕ್ಷ್ಮೀ(46)ಮೃತ ದಂಪತಿಗಳು. ದಂಪತಿಗಳು ಕಳೆದ ಆರು ತಿಂಗಳಿಂದ ಮೈಸೂರಿನಲ್ಲಿ ವಾಸವಾಗಿದ್ದರು. ಶನಿವಾರ(ಆ.18) ರಾತ್ರಿ ಕೊಳ್ಳೇಗಾಲಕ್ಕೆ ಬಂದಿದ್ದಾರೆ. ಬೆಳಗಿನ ಜಾವ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. …
ಚಾಮರಾಜನಗರ: ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ವನ್ಯಧಾಮಗಳಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ಕೊರತೆ ಎದ್ದು ಕಾಣುತ್ತಿದ್ದು, ಕಳ್ಳಬೇಟೆ ಪ್ರಕರಣಗಳು ಜಾಸ್ತಿಯಾಗುತ್ತಿವೆ. ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕು ಮಲೆ ಮಹದೇಶ್ವರ ಹಾಗೂ ಕಾವೇರಿ ವನ್ಯಧಾಮಗಳನ್ನು ಒಡೆಲೊಳಗೆ ಇರಿಸಿಕೊಂಡಿದೆ. ಈ ಹಿನ್ನೆಲೆಯಲ್ಲಿ ಹನೂರು ತಾಲ್ಲೂಕು …
ಚಾಮರಾಜನಗರ: ನೀವು ನನ್ನ ಕುರ್ಚಿ ಅಲ್ಲಾಡಿಸ್ತಾನೇ ಇರಿ. ನನ್ನ ಕುರ್ಚಿ ಗಟ್ಟಿ ಆಗ್ತನೇ ಇರ್ತದೆ ಎಂದು ಬಿಜೆಪಿ-ಜೆಡಿಎಸ್ ಷಡ್ಯಂತ್ರವನ್ನು ಸಿಎಂ ಸಿದ್ದರಾಮಯ್ಯ ಲೇವಡಿ ಮಾಡಿದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಪ್ರವಾಸೋಧ್ಯಮ ಇಲಾಖೆ ಮತ್ತು ಜಿಲ್ಲಾಡಳಿತ ವತಿಯಿಂದ ಶನಿವಾರ (ಆ.10) ಆಯೋಜಿಸಿದ್ದ …
ಚಾಮರಾಜನಗರ: ರಾಚಯ್ಯ ಅವರ ಮಾರ್ಗದರ್ಶನದಂತೆ ನಾನು ಶೋಷಿತರ ಪರವಾಗಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದರು. ಅವರು ಶನಿವಾರ(ಆ.10) ಮಾಜಿ ರಾಜ್ಯಪಾಲ ದಿ|| ಬಿ.ರಾಚಯ್ಯ ಅವರ ಸ್ಮಾರಕವನ್ನು ಉದ್ಘಾಟಿಸಿ ಮಾತನಾಡಿದರು. ರಾಚಯ್ಯ ಅವರು ರಾಜ್ಯ ರಾಜಕಾರಣದ ಅತ್ಯಂತ ಮುತ್ಸದ್ದಿ ರಾಜಕಾರಣಿ. ಹೆಚ್ಚು …
ಚಾಮರಾಜನಗರ: ಇಂದು ಸಿಎಂ ಸಿದ್ದರಾಮಯ್ಯ ಅವರು ಗಡಿ ಜಿಲ್ಲೆ ಚಾಮರಾಜನಗರದ ಪ್ರವಾಸ ಕೈಗೊಂಡಿದ್ದು, ಸಂಜೆ ವೇಳೆಗೆ ಭರಚುಕ್ಕಿ ಜಲಪಾತೋತ್ಸವಕ್ಕೆ ಚಾಲನೆ ನೀಡಲಿದ್ದಾರೆ. ಮೊದಲಿಗೆ ಸಿಎಂ ಸಿದ್ದರಾಮಯ್ಯ ಅವರು, ಚಾಮರಾಜನಗರ ತಾಲ್ಲೂಕಿನ ಆಲೂರು ಗ್ರಾಮದಲ್ಲಿ ನಿರ್ಮಾಣ ಮಾಡಿರುವ ಮಾಜಿ ರಾಜ್ಯಪಾಲ ಬಿ.ರಾಚಯ್ಯ ಅವರ …
ಚಾಮರಾಜನಗರ: ಇದೇ ಆಗಸ್ಟ್.10ರಂದು ಭರಚುಕ್ಕಿ ಜಲಪಾತದಲ್ಲಿ ಕಲರ್ ಪುಲ್ ಜಲಪಾತೋತ್ಸವ ನಡೆಸಲು ಚಾಮರಾಜನಗರ ಜಿಲ್ಲಾಡಳಿತ ಸಿದ್ಧತೆ ಕೈಗೊಂಡಿದೆ. ಭಾರೀ ಮಳೆಯಿಂದ ಕೆಆರ್‌ಎಸ್ ಜಲಾಶಯ ಭರ್ತಿಯಾಗಿದ್ದು, ಡ್ಯಾಂನಿಂದ ಅಪಾರ ಪ್ರಮಾಣದ ನೀರನ್ನು ಕಾವೇರಿ ನದಿಗೆ ಬಿಡಲಾಗಿದೆ. ಇದಲ್ಲದೇ ಹೆಚ್.ಡಿ.ಕೋಟೆಯ ಕಬಿನಿ ಜಲಾಶಯದಿಂದಲೂ ನೀರನ್ನು …
ಚಾಮರಾಜನಗರ: ಕೊನೆಗೂ ನಗರಸಭೆ, ಪುರಸಭೆ ಹಾಗೂ ಪಟ್ಟಣ ಪಂಚಾಯಿತಿಗಳ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಗಳಿಗೆ ಮೀಸಲು ನಿಗದಿಗೊಳಿಸಿ ಅಧಿಸೂಚನೆ ಹೊರಡಿಸಲಾಗಿದೆ. ಚಾಮರಾಜನಗರ, ಕೊಳ್ಳೇಗಾಲದಲ್ಲಿ ನಗರಸಭೆ ಅಸ್ತಿತ್ವದಲ್ಲಿದ್ದು, ಮೀಸಲು ನಿಗದಿಯಾಗದ ಕಾರಣಕ್ಕೆ ಕಳೆದ ಒಂದು ವರ್ಷ ಮೂರು ತಿಂಗಳಿನಿಂದಲೂ ಎರಡು ನಗರಸಭೆಗಳಲ್ಲಿ ಅಧ್ಯಕ್ಷ …