Mysore
32
scattered clouds

Social Media

ಗುರುವಾರ, 28 ಮೇ 2026
Light
Dark

ಚಾಮರಾಜನಗರ

Homeಚಾಮರಾಜನಗರ

ಚಾಮರಾಜನಗರ: ಖಾಸಗಿ ಫೈನಾನ್ಸ್‌ ಸಿಬ್ಬಂದಿಯೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಗುಂಡ್ಲುಪೇಟೆಯ ಅಶ್ವಿನಿ ಬಡಾವಣೆಯಲ್ಲಿ ನಡೆದಿದೆ. ನಂಜನಗೂಡಿನ ನಾಗಣಪುರ ಗ್ರಾಮದ ಅಭಿಷೇಕ್(‌23)ಮೃತ ಯುವಕ. ಯುವಕ ಗುಂಡ್ಲುಪೇಟೆಯ ಖಾಸಗಿ ಫೈನಾನ್ಸ್‌ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದ. ಭಾನುವಾರ(ಜೂ.23) ರಾತ್ರಿ ಯಾರು ಇಲ್ಲದ ವೇಳೆ …

ನವದೆಹಲಿ: 18 ನೇ ಲೋಕಸಭೆಯ ಮೊದಲ ಅಧಿವೇಶನ ಇಂದಿನಿಂದ ಆರಂಭವಾಗಿದ್ದು,  ಲೋಕಸಭೆಯಲ್ಲಿ ಚಾಮರಾಜನಗರ ಲೋಕಸಭಾ ಕ್ಷೇತ್ರದ ಸಂಸದರಾಗಿ ಸುನೀಲ್‌ ಬೋಸ್‌ ಹಂಗಾಮಿ ಸ್ಪೀಕರ್‌ ಭರ್ತೃಹರಿ ಅವರಿಂದ ಪ್ರಮಾಣವಚನ ಸ್ವೀಕರಿಸಿದರು. ಸುನೀಲ್‌ ಬೋಸ್‌ ಅವರು ಮಾತೃ ಭಾಷೆ ಕನ್ನಡದಲ್ಲಿಯೇ ದೇವರ ಹೆಸರಿನಲ್ಲಿ ಪ್ರಮಾಣವಚನ …

ಚಾಮರಾಜನಗರ: ಚಾಮರಾಜನಗರದ ಕಾರಾಗೃಹದಲ್ಲಿರುವ ವಿಚಾರಣಾಧೀನ ಕೈದಿಗಳಿಗೆ ಕಂಪ್ಯೂಟರ್ ತರಬೇತಿಯನ್ನು ನೀಡಲಾಗುತ್ತಿದೆ. ವಿವಿಧ ಅಪರಾಧಗಳಲ್ಲಿ ನೂರಾರು ಮಂದಿ ಭಾಗಿಯಾಗಿ ಜೈಲು ಸೇರಿದ್ದರು. ಆಸಕ್ತಿಯುಳ್ಳಂತಹ ಯುವ ವಿಚಾರಣಾಧೀನ ಕೈದಿಗಳಿಗೆ ಚಾಮರಾಜನಗರ ಜಿಲ್ಲಾಡಳಿತದ ಸಹಾಯದೊಂದಿಗೆ ಇನ್ಪೋಸಿಸ್ ರೋಟರಿ ಕಡೆಯಿಂದ ಶಿಕ್ಷಣ, ಟ್ಯಾಲಿ, ಎಕ್ಸ್ ಎಲ್, ಡಾಟಾ …

ಚಾಮರಾಜನಗರ: ಕಾಡಾನೆಯೊಂದು ಆನೆ ಕಾರ್ಯಪಡೆ ಸಿಬ್ಬಂದಿ ಮೇಲೆ ದಾಳಿ ಮಾಡಿರುವ ಘಟನೆ ಜಿಲ್ಲೆಯ ಹನೂರು ತಾಲೂಕಿನ ಮಲೆಮಹದೇಶ್ವರ ವನ್ಯಧಾಮದ ಪಿಜಿ ಪಾಳ್ಯ ವನ್ಯ ಜೀವಿ ವಲಯದಲ್ಲಿ ಗುರುವಾರ (ಜೂನ್‌.೨೦) ತಡರಾತ್ರಿ ನಡೆದಿದೆ. ಮುನಿಯಪ್ಪ, ನಾಗರಾಜು ಮತ್ತು ಜಡೇಸ್ವಾಮಿ ಕಾಡಾನೆಯಿಂದ ದಾಳಿಗೆ ಒಳಗಾದವರಾಗಿದ್ದಾರೆ. …

ಚಾಮರಾಜನಗರ: ವರದಕ್ಷಿಣೆ ನೀಡಿಲ್ಲ ಎಂಬ ಕಾರಣಕ್ಕೆ ಮಾವನ ಮನೆಯ ಮುಂದೆ ನಿಂತಿದ್ದ ಎರಡು ಬೈಕ್‌ಗಳಿಗೆ ಅಳಿಯ ಬೆಂಕಿ ಹಚ್ಚಿದ ಘಟನೆ ಚಾಮರಾಜನಗರದ ಗಾಳಿಪುರದ ಅಬ್ದುಲ್‌ ಕಲಾಂ ನಗರದಲ್ಲಿ ಜರುಗಿದೆ. ಹತೀಜಾ ಖೂಬ್ರಳ ಹಾಗೂ ಮೊಹಮ್ಮದ್‌ ಷರೀಪ್‌ ಕಳೆದು ಏಳು ತಿಂಗಳ ಹಿಂದಷ್ಟೆ …

ಚಾಮರಾಜನಗರ: ಶ್ರೀಲಂಕಾ ಮಾಜಿ ಕ್ರಿಕೆಟಿಗ ಮುತ್ತಯ್ಯ ಮುರಳೀಧರನ್ ನಿವೃತ್ತಿಯ ಬಳಿಕ ಉದ್ಯಮದತ್ತ ಮುಖ ಮಾಡಿದ್ದು, ಸ್ವದೇಶದಲ್ಲಿ ಆರಂಭಿಸಿದ್ದ ತಂಪು‌ ಪಾನೀಯ ತಯಾರಿಕಾ ಉದ್ಯಮವನ್ನು ಈಗ ಚಾಮರಾಜನಗರ ಬದನಗುಪ್ಪೆಗೂ ವಿಸ್ತರಿಸಿದ್ದಾರೆ. ಈ ಕುರಿತು ಭಾರೀ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂಬಿ ಪಾಟೀಲ್ …

ಚಾಮರಾಜನಗರ: ಲಾರಿ ಹಾಗೂ ಬೈಕ್‌ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿ ಬೈಕ್‌ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಗುಂಡ್ಲುಪೇಡೆ ತಾಲೂಕಿನ ಬೇಗೂರು ಬಳಿ ನಡೆದಿದೆ. ಮಂಡ್ಯ ಜಿಲ್ಲೆಯ ಮದ್ದೂರು ಪಟ್ಟಣದ ನಿವಾಸಿ ಅರುಣ್(‌34) ಅಪಘಾತದಲ್ಲಿ ಮೃತಪಟ್ಟವರು. ಬೈಕ್‌ ಸವಾರು ಅರುಣ್‌ …

ಯಳಂದೂರು: ಯಳಂದೂರು ತಾಲೂಕು ಆಸ್ಪತ್ರೆಯಲ್ಲಿ ನೂತನವಾಗಿ ನಿರ್ಮಾಣವಾಗಿರುವ ಡಯಾಲಿಸೀಸ್ ಘಟಕಗಳ ಕಟ್ಟಡವನ್ನು ಕೊಳ್ಳೇಗಾಲ ವಿಧಾನ ಸಭಾ ಕ್ಷೇತ್ರದ ಶಾಸಕ ಎ.ಆರ್. ಕೃಷ್ಣಮೂರ್ತಿ ಅವರು ಉದ್ಘಾಟಿಸಿದರು. ಇವರಿಗೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಚಿದಂಬರ ಸಾಥ್‌ ನೀಡಿದರು. ಬಳಿಕ …

ಚಾಮರಾಜನಗರ: ಜಿಲ್ಲೆಯ ಯಳಂದೂರು ತಾಲೂಕಿನ ಪ್ರಮುಖ ಪ್ರವಾಸಿ ಸ್ಥಳಗಳಲ್ಲಿ ಒಂದಾದ ಬಿಳಿಗಿರಿರಂಗನ ಬೆಟ್ಟದಲ್ಲಿ ಬೆಳ್ಳಂಬೆಳಿಗ್ಗೆಯೇ ಆನೆಯೊಂದು ಬೆಟ್ಟದ ಸುತ್ತಮುತ್ತೆಲ್ಲಾ ಓಡಾಗಿ ಸ್ಥಳೀಯರು ಹಾಗೂ ಪ್ರವಾಸಿಗರಿಗೆ ಭಾರೀ ಕೀಟಲೆ ನೀಡಿದೆ. ಬಿಳಿಗಿರಿರಂಗನ ಬೆಟ್ಟದ ಪ್ರಮುಖ ರಸ್ತೆಗಳಲ್ಲಿ, ಬಂಗಲೆ ಪೋಡಿನ ರಸ್ತೆಯಲ್ಲಿ ಮನಬಂದಂತೆ ಓಡಾಡಿರುವ …

ಕೆ.ಆರ್.ನಗರ/ಚಾ.ನಗರ: ಕೆ.ಆರ್.ನಗರ ತಾಲ್ಲೂಕಿನ ಚಂದಗಾಲು ಗ್ರಾಮದ ಒಂದೇ ಕುಟುಂದ ನಾಲ್ವರು ಮಾನಕ್ಕಂಜಿ ವಿಷ ಸೇವಿಸಿದ ಪ್ರಕರಣದಲ್ಲಿ ಸಂತ್ರಸ್ತೆ ಷೋಷಕರು ನೀಡಿದ ದೂರು ದಾಖಲಿಸಿಕೊಳ್ಳದ ಕೆ.ಆರ್.ನಗರ ಪೊಲೀಸ್ ಠಾಣೆಯ ಪೊಲೀಸ್ ಇನ್‌ಸ್ಪೆಕ್ಟರ್ ಪಿ.ಪಿ.ಸಂತೋಷ್, ಸಹಾಯಕ ಸಬ್ ಇನ್‌ಸ್ಪೆಕ್ಟರ್ ಗಿರೀಶ್, ಮುಖ್ಯಪೇದೆ ರಾಘವೇಂದ್ರ ಅವರನ್ನು …

Stay Connected​
error: Content is protected !!