Mysore
20
overcast clouds

Social Media

ಮಂಗಳವಾರ, 13 ಜನವರಿ 2026
Light
Dark

ಚಾಮರಾಜನಗರ

Homeಚಾಮರಾಜನಗರ

ಚಾಮರಾಜನಗರ: ದಲಿತ ಸಂಘರ್ಷ ಸಮಿತಿಗಳ ಐಕ್ಯ ಹೋರಾಟ ಚಾಲನಾ ಸಮಿತಿ ಮುಖಂಡರು ನಗರದಲ್ಲಿ ಮನುಸ್ಮತಿ ಸುಟ್ಟು ಪ್ರತಿಭಟನೆ ನಡೆಸಿದರು. ನಗರದ ಜಿಲ್ಲಾಡಳಿತ ಭವನದ ಮುಖ್ಯದ್ವಾರದಿಂದ ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆ ತನಕ ಮೆರವಣಿಗೆಯಲ್ಲಿ ತೆರಳಿದರು. ಬಳಿಕ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಕೇಂದ್ರ ಮತ್ತು ರಾಜ್ಯ …

ಹನೂರು : ಕಳೆದ 15 ವರ್ಷಗಳಿಂದ ಶಾಸಕನಾಗಿ ನಿಮ್ಮ ಸೇವೆ ಮಾಡುತ್ತಾ ಬಂದಿದ್ದೇನೆ, ಮುಂದಿನ ದಿನಗಳಲ್ಲಿಯೂ ನಿಮ್ಮ ಸೇವೆ ಮಾಡಲು ನಿಮ್ಮೆಲ್ಲರ ಸಹಕಾರ ಅಗತ್ಯ ಎಂದು ಶಾಸಕ ಆರ್ ನರೇಂದ್ರ ತಿಳಿಸಿದರು. ಪಟ್ಟಣದ ಕಾಂಗ್ರೆಸ್ ಕಚೇರಿಯಲ್ಲಿ ಹಮ್ಮಿಕೊಳ್ಳಲಾಗಿದ್ದ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ …

ಫೈರ್ ಮಾಡಿದ ಮೃತದೇಹ ಬಿಟ್ಟ ಕರಡಿ! ಚಾಮರಾಜನಗರ: ಕಾಡು ಪ್ರಾಣಿಗಳಾದ ಹುಲಿ, ಚಿರತೆ, ಕಾಡಾನೆಗಳ ಉಪಟಳ ಹೆಚ್ಚಾಗುತ್ತಿರುವ ಮಧ್ಯೆಯೇ ಇದೀಗ ಕರಡಿ ದಾಳಿ ಮಾಡಿ ವ್ಯಕ್ತಿಯೊಬ್ಬರನ್ನುಭೀಕರವಾಗಿ ಬಲಿತೆಗೆದುಕೊಂಡಿರುವ ಘಟನೆ ತಾಲ್ಲೂಕಿನ ಪುಣಜನೂರು ಬಳಿ ಶನಿವಾರ ನಡೆದಿದೆ. ಪುಣಜನೂರು ರಾಜು(50) ಬಿನ್.ಭದ್ರಪ್ಪ ಮೃತಪಟ್ಟವರು.ಇವರೊಂದಿಗೆ …

ಹನೂರು: ಪದ್ಮಶ್ರೀ ಡಾ. ವೀರೇಂದ್ರ ಹೆಗಡೆ ಅವರ ಮಾರ್ಗದರ್ಶನದಲ್ಲಿ ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಹನೂರು ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಕಟ್ಟಡ ನಿರ್ಮಾಣಕ್ಕೆ ಅನುದಾನವನ್ನು ನೀಡುವ ಬಗ್ಗೆ ಗಮನಹರಿಸಿ ವ್ಯವಸ್ಥೆ ಕಲ್ಪಿಸಲಾಗುವುದು ಎಂದು ತಾಲೂಕು ಯೋಜನಾಧಿಕಾರಿ ಪ್ರವೀಣ್ ಕುಮಾರ್ …

ಹನೂರು : ಸಮರ್ಪಕ ಕೆ ಎಸ್ ಆರ್ ಟಿ ಸಿ ಬಸ್ ವ್ಯವಸ್ಥೆ ಇಲ್ಲದ ಪರಿಣಾಮ ಶಾಲಾ ಕಾಲೇಜು ವಿದ್ಯಾರ್ಥಿಗಳ ಇಂದು ಬೆಳ್ಳಂ ಬೆಳ್ಳಗೆ ದೀಡಿರ್ ಪ್ರತಿಭಟನೆ ನಡೆಸಿದರು. ಶುಕ್ರವಾರ ಜಾತ್ರಾ ಮಹೋತ್ಸವದ ಪ್ರಯುಕ್ತ ಮಲೆ ಮಾದೇಶ್ವರ ಬೆಟ್ಟಕ್ಕೆ ನೂರಾರು ಹೆಚ್ಚುವರಿ …

 ಭೀಮಾ ಕೊರೆಗಾಂವ್ ವಿಜಯೋತ್ಸವ ಪ್ರಯುಕ್ತ ಚಾಮರಾಜನಗರ: ಭೀಮಾ ಕೊರೆಗಾಂವ್ ವಿಜಯೋತ್ಸವ ಅಂಗವಾಗಿ ಬಹುಜನ ವಾಲೆಂಟಿಯರ್ ಫೋರ್ಸ್ (ಬಿವಿಎಫ್) ಜಿಲ್ಲಾ ಘಟಕ ವತಿಯಿಂದ ಊರೂರಿಗೆ ಭೀಮಸಂದೇಶ ಯಾತ್ರೆಯನ್ನು ಡಿ.೨೩ ರಿಂದ ಜ.೧ ರವರೆಗೆ ಹಮ್ಮಿಕೊಳ್ಳಲಾಗಿದೆ ಎಂದು ಬಿವಿಎಫ್ ಜಿಲ್ಲಾಧ್ಯಕ್ಷ ಎಸ್.ಬಿ.ಚಂದ್ರಕಾಂತ್ ತಿಳಿಸಿದರು. ಡಿ.೨೩ …

ಮಲೆ ಮಹದೇಶ್ವರ ಬೆಟ್ಟದಿಂದ ಹಿಂತಿರುಗುವ ವೇಳೆ ದುರ್ಘಟನೆ ಹನೂರು: ತಾಲೂಕಿನ ಮಂಗಲ ಗ್ರಾಮದ ಬಳಿ ಮಲೆಮಹದೇಶ್ವರ ಬೆಟ್ಟದಿಂದ ಗ್ರಾಮಕ್ಕೆ ಹಿಂತಿರುಗುತ್ತಿದ್ದ ವೇಳೆ ಕಾರು ಪಲ್ಟಿ ಹೊಡೆದು ಮಗು ಸ್ಥಳದಲ್ಲಿಯೇ ಮೃತಪಟ್ಟಿದ್ದು, ಚಾಲಕ ಸೇರಿದಂತೆ 6 ಜನರು ಗಾಯಗೊಂಡಿದ್ದಾರೆ. ಮೈಸೂರು ತಾಲೂಕು ಮಾರ್ಬಳ್ಳಿ …

ಚಾಮರಾಜನಗರ  : ಜಿಲ್ಲೆಯ ನಿವಾಸಿ ಜಾನಪದ ಗಾಯಕ ಹಾಗೂ ರಂಗಕರ್ಮಿ ಸಿಎಂ ನರಸಿಂಹಮೂರ್ತಿ ಅವರು ಪ್ರತಿಷ್ಠಿತ ಶಂಕರ್ ನಾಗ್ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಇದೇ ತಿಂಗಳ 26ರಂದು ಸಂಜೆ 6 ಗಂಟೆಗೆ ಬೆಂಗಳೂರಿನ ರಂಗ ಪಯಣ ತಂಡದವರು ರವೀಂದ್ರ ಕಲಾಕ್ಷೇತ್ರದಲ್ಲಿ ಹಮ್ಮಿಕೊಂಡಿರುವ ರಾಜ್ಯಮಟ್ಟದ …

ಗುಂಡ್ಲುಪೇಟೆ: ಹೊಸಪೇಟೆಯಲ್ಲಿ ಖ್ಯಾತ ನಟ ದರ್ಶನ್‌ರವರ ಮೇಲೆ ಚಪ್ಪಲಿ ಎಸೆದ ಕಿಡಿಗೇಡಿಉನ್ನು ಬಂಧಿಸಿ, ದರ್ಶನ್ ಅವರಿಗೆ ಸೂಕ್ತ ಭದ್ರತೆ ನೀಡಬೇಕು ಎಂದು ಒತ್ತಾಯಿಸಿ ತಾಲ್ಲೂಕಿನ ದರ್ಶನ್ ಅಭಿಮಾನಿ ಬಳಗದಿಂದ ಪಟ್ಟಣದಲ್ಲಿ ಪ್ರತಿಭಟನೆ ನಡೆಸಲಾಯಿತು. ಪಟ್ಟಣದ ಹಳೆಯ ಪ್ರವಾಸಿ ಮಂದಿರದಿಂದ ಎಂಡಿಸಿಸಿ ಸರ್ಕಲ್‌ವರೆಗೆ …

ಚಾಮರಾಜನಗರ: ಸಾರಥ್ಯ ಸಂಘಟನೆಗಳ ಒಕ್ಕೂಟದಿಂದ ವಿಶಿಷ್ಟ ಲೈಂಗಿಕತೆ ಗುರುತಿಸುವಿಕೆಯ ಸಮುದಾಯಗಳ ೧೧ನೇ ವರ್ಷದ ರಾಜ್ಯ ಮಟ್ಟದ ಸಮಾವೇಶವನ್ನು ಡಿ.೨೧ ಮತ್ತು ೨೨ ರಂದು ನಗರದ ಡಾ.ರಾಜಕುಮಾರ್ ಕಲಾ ಮಂದಿರದಲ್ಲಿ ಹಮ್ಮಿಕೊಳ್ಳಲಾಗಿದೆ. ಆತ್ಮಗೌರವ ಮತ್ತು ಘನತೆಯ ಬದುಕು ನಮ್ಮ ಹಕ್ಕು ಎಂಬ ಘೋಷಣೆಯೊಂದಿಗೆ …

Stay Connected​
error: Content is protected !!