Mysore
18
overcast clouds

Social Media

ಮಂಗಳವಾರ, 13 ಜನವರಿ 2026
Light
Dark

ಚಾಮರಾಜನಗರ

Homeಚಾಮರಾಜನಗರ

 ಕದಸಂಸ ಮುಖಂಡ ದೊಡ್ಡಿಂದುವಾಡಿ ಸಿದ್ದರಾಜು ಆಗ್ರಹ ಚಾಮರಾಜನಗರ: ಪಟ್ಟಣದ ಬಿ.ಪಿ.ಎಲ್ ಪಡಿತರದಾರರಿಗೆ ಸೀಮೆಎಣ್ಣೆ ವಿತರಿಸಬೇಕು ಹಾಗೂ ಗ್ರಾಮೀಣ ಬಿ.ಪಿ.ಎಲ್ ಪಡಿತರದಾರರಿಗೆ ಸೀಮೆಎಣ್ಣೆ ಹಂಚಿಕೆ ಹೆಚ್ಚಿಸಬೇಕು ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ ಮೈಸೂರು ವಿಭಾಗೀಯ ಸಂಚಾಲಕ ದೊಡ್ಡಿಂದುವಾಡಿ ಸಿದ್ದರಾಜು ರಾಜ್ಯ ಸರ್ಕಾರವನ್ನು …

ಚಾಮರಾಜನಗರ: ನಗರದ ರೋಟರಿ ಭವನದ ಕೊಠಡಿಗಳನ್ನು ಡಯಾಲಿಸಸ್ ಕೇಂದ್ರವನ್ನಾಗಿ ಮಾರ್ಪಾಡು ಮಾಡುವ ಕಾರ್ಯಕ್ಕೆ ಜಿಲ್ಲಾ ಗೌರ್ನರ್ ರೋಟರಿ ಎನ್.ಪ್ರಕಾಶ್ ಕಾರಂತ್ ಮಂಗಳವಾರ ಭೂಮಿಪೂಜೆ ನೆರವೇರಿಸಿದರು. ಬಳಿಕ ಮಾತನಾಡಿದ ಅವರು, ನಗರದಲ್ಲಿ ರೋಟರಿ ಸಂಸ್ಥೆ ವತಿಯಿಂದ ಜನೋಪಯೋಗಿ ಸೇವೆ ಕಾರ್ಯಕ್ರಮಗಳನ್ನು ಮತ್ತಷ್ಟು ವಿಸ್ತರಿಸುವ …

ಚಾಮರಾಜನಗರ: ಸೋಜಿಗದ ಸೂಜಿ ಮಲ್ಲಿಗೆ, ಮಾದೇವಾ ನಿಮ್ಮ ಮಂಡೆ ಮ್ಯಾಗೆ ದುಂಡು ಮಲ್ಲಿಗೆ ಎಂದು ಮಾದಪ್ಪನ ಹಾಡನ್ನು ಹಾಡಿ ಮುಸ್ಲಿಂ ಯುವತಿ ಗಮನ ಸೆಳೆದ ಘಟನೆ ನಗರದಲ್ಲಿ ನಡೆಯಿತು. ನಗರದ ಮಹಿಳಾ ಸರ್ಕಾರಿ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ …

ಹನೂರು : ತಾಲೂಕಿನ ಕೂಡ್ಲೂರು ಸಮೀಪದ ಸೇತುವೆ ನಿರ್ಮಾಣ ಕಾಮಗಾರಿಗೆ ಒಂದು ಕೋಟಿ ಅನುದಾನ ಬಿಡುಗಡೆಯಾಗಿದೆ ಎಂದು ಲೋಕೋಪಯೋಗಿ ಸಚಿವ ಸಿಸಿ ಪಾಟೀಲ್ ಉತ್ತರಿಸಿದರು. ಹನೂರು ವಿಧಾನಸಭಾ ಕ್ಷೇತ್ರದ ಶಾಸಕ ಆರ್ ನರೇಂದ್ರ ಬೆಳಗಾವಿ ಅಧಿವೇಶನದಲ್ಲಿ ಕೇಳಿದ ಪ್ರಶ್ನೆಗೆ ಅವರು ಉತ್ತರಿಸಿ …

ಚಾಮರಾಜನಗರ: ಬಿಆರ್‌ಟಿ ಹುಲಿ ಸಂರಕ್ಷಿತಾರಣ್ಯದ ಕಗ್ಗಲಿಗುಂಡಿ ಪ್ರದೇಶದಲ್ಲಿ (ಗುಂಡಾಲ್ ಜಲಾಶಯ ಬಳಿ) ಶನಿವಾರ ೩ ವರ್ಷದ ಹುಲಿಯೊಂದು ಮೃತಪಟ್ಟಿದೆ. ಅರಣ್ಯ ಇಲಾಖೆ ಸಿಬ್ಬಂದಿ ಕಗ್ಗಲಿಗುಂಡಿ ಪ್ರದೇಶದಲ್ಲಿ ಗಸ್ತು ತಿರುಗುವಾಗ ಹುಲಿಯ ಕಳೇಬರ ಪತ್ತೆಯಾಗಿದ್ದು, ಹಿರಿಯ ಅಧಿಕಾರಿಗಳು ಸ್ಥಳಕ್ಕೆ ತೆರಳಿ ಅರಣ್ಯ ಇಲಾಖೆಯ …

      ಹನೂರು : ಮರ ತುಂಬಿಕೊಂಡು ಹೋಗುತ್ತಿದ್ದ ಲಾರಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಪರಿಣಾಮ 4 ಹಸುಗಳು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ತಾಲೂಕಿನ ಬೋರೆದೊಡ್ಡಿ ಗ್ರಾಮದ ಸಮೀಪ ಜರುಗಿದೆ. ಬೋರೆದೊಡ್ಡಿ ಗ್ರಾಮದ ರಂಗಸ್ವಾಮಿ, ರವಿ, ಮಾದಯ್ಯ ಎಂಬುವರಿಗೆ ಸೇರಿದ …

ಸುದ್ದಿಗೋಷ್ಠಿಯಲ್ಲಿ ಜಿಲ್ಲಾಧ್ಯಕ್ಷ ನಾಗಯ್ಯ ಹೇಳಿಕೆ ಚಾಮರಾಜನಗರ: ಬಹುಜನ ಸಮಾಜ ಪಕ್ಷದಿಂದ ಜಿಲ್ಲೆಯ ೪ ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸಲಾಗುವುದು. ಕೊಳ್ಳೇಗಾಲ ಮತ್ತು ಚಾಮರಾಜನಗರ ವಿಧಾನಸಭಾ ಕ್ಷೇತ್ರಗಳನ್ನು ಗಂಭೀರವಾಗಿ ಪರಿಗಣಿಸಿ ಗೆಲುವಿಗೆ ಶ್ರಮ ವಹಿಸಲಾಗುವುದು ಎಂದು ಪಕ್ಷದ ಜಿಲ್ಲಾಧ್ಯಕ್ಷ ನಾಗಯ್ಯ ತಿಳಿಸಿದರು. ಪಕ್ಷದ …

ಬಿಳಿಗಿರಿರಂಗನಬೆಟ್ಟ ಹುಲಿ ಯೋಜನೆ ವ್ಯಾಪ್ತಿ: ವರದಿ ಜಾರಿಗೆ ಪರಿಸರವಾದಿಗಳ ಆಗ್ರಹ ಯಳಂದೂರು: ತಾಲ್ಲೂಕಿನ ಬಿಳಿಗಿರಿರಂಗನಬೆಟ್ಟ ಹುಲಿ ಸಂರಕ್ಷಿತಾರಣ್ಯದಲ್ಲಿ ಇರುವ ಅನಧಿಕೃತ ರೆಸಾರ್ಟ್‌ಗಳು ಮತ್ತು ಹೋಂಸ್ಟೇಗಳ ತೆರವಿಗೆ ಕ್ರಮ ವಹಿಸಬೇಕೆಂಬ ಆಗ್ರಹ ಕೇಳಿಬಂದಿದೆ. ವನ್ಯಜೀವಿಗಳ ರಕ್ಷಣೆಯ ಹಿತದೃಷ್ಟಿಯಿಂದ ಸಂರಕ್ಷಿತಾರಣ್ಯಗಳಲ್ಲಿ ಇರುವ ಅಕ್ರಮ ರೆಸಾರ್ಟ್ …

ಹನೂರು : ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ತುಂಬಿಕೊಂಡು ಬರುತ್ತಿದ್ದ ಲಾರಿಯೊಂದು ಪಲ್ಟಿ ಯಾಗಿರುವ ಘಟನೆ ತಾಲೂಕಿನ ಕೌದಳ್ಳಿ ಸಮೀಪ ಜರುಗಿದೆ. ತಮಿಳುನಾಡಿನಿಂದ ಸಿಮೆಂಟ್ ತುಂಬಿಕೊಂಡು ಮಂಡ್ಯಕ್ಕೆ ಬರುತ್ತಿದ್ದ ವೇಳೆ ಕೌದಳ್ಳಿ ಸಮೀಪದ ಸತ್ತರ್ ಮೇಡು ಗ್ರಾಮದ ಬಳಿ ಕೆರೆಗೆ ಚಾಲಕನ …

ಹನೂರು : ಮಕ್ಕಳಿಗೆ ಶಿಕ್ಷಣ ನೀಡಿದರೆ ಮಾತ್ರ ಸಾಲದು. ಸರ್ವತೋಮುಖ ಬೆಳವಣಿಗೆಗೆ ಹೆಚ್ಚಿನ ಒತ್ತು ನೀಡುವುದರ ಮೂಲಕ ಸುಸಂಸ್ಕೃತ ವ್ಯಕ್ತಿಯಾಗಿ ರೂಪಿಸಬೆಕು ಎಂದು ಶಾಸಕ ಅರ್.ನರೇಂದ್ರ ತಿಳಿಸಿದರು. ಪಟ್ಟಣದ ಕ್ರಿಸ್ತರಾಜ ಶಿಕ್ಷಣ ಸಂಸ್ಥೆಗಳ ಆವರಣದಲ್ಲಿ ಏರ್ಪಡಿಸಿದ್ದ ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮವನ್ನು ಅವರು …

Stay Connected​
error: Content is protected !!