ಸಮಯ ಪ್ರಜ್ಞೆಯಿಂದ ಉಳಿದ ಜೀವ ಚಾಮರಾಜನಗರ: ತಾಲ್ಲೂಕಿನ ವೀರನಪುರ ಬಳಿ ಯಾವುದೋ ಪ್ರಾಣಿಗೆ ಹಾಕಿದ್ದ ಉರುಳಿಗೆ ಸಿಲುಕಿ ಒದ್ದಾಡುತ್ತಿದ್ದ ಚಿರತೆಯನ್ನು ಅರಣ್ಯಾಧಿಕಾರಿಗಳು ಮಂಗಳವಾರ ರಕ್ಷಿಸಿದ್ದಾರೆ. ಸುಮಾರು ಎರಡೂವರೆ ವರ್ಷದ ಹೆಣ್ಣು ಚಿರತೆಯ ಸೊಂಟಕ್ಕೆ ತಂತಿ ಬಿಗಿದು ಕೊಂಡಿದ್ದನ್ನು ಹತ್ತಿರದಿಂದ ಕಂಡ ರೈತರೊಬ್ಬರು …










