ಹನೂರು: ಸುಮಾರು 30 ವರ್ಷಗಳಿಂದ ಕೆರೆ ಜಾಗವನ್ನು ಅಕ್ರಮವಾಗಿ ಒತ್ತುವರಿ ಮಾಡಿಕೊಂಡು ಅಂಗಡಿ ಮಳಿಗೆ ನಿರ್ಮಿಸಿ ವ್ಯಾಪಾರ ಮಾಡುತ್ತಿದ್ದ ಮಳಿಗೆಗಳನ್ನು ತಾಲೂಕು ಆಡಳಿತ ಸಮ್ಮುಖದಲ್ಲಿ ಇಂದು ತೆರವುಗೊಳಿಸಲಾಯಿತು. ಕೆರೆ ಒತ್ತುವರಿಯಾಗಿರುವ ಬಗ್ಗೆ ಮುದ್ರಣ ಹಾಗೂ ದೃಶ್ಯ ಮಾಧ್ಯಮಗಳಲ್ಲಿ ಹಲವಾರು ಬಾರಿ ವರದಿಯಾಗಿತ್ತು. …










