ಮಹಾದೇಶ್ ಎಂ ಗೌಡ, ಹನೂರು ತಾಲ್ಲೂಕು ವರದಿಗಾರರು ಹನೂರು: ಮಹಾಶಿವರಾತ್ರಿ ಹಬ್ಬದ ಪ್ರಯುಕ್ತ ಪ್ರತಿ ವರ್ಷದಂತೆ ಈ ವರ್ಷವೂ ಸಹ ಶ್ರೀ ಮಲೆ ಮಹದೇಶ್ವರ ಬೆಟ್ಟಕ್ಕೆ ಕಾಲ್ನಡಿಗೆಯಲ್ಲಿ ಭಕ್ತಾಧಿಗಳು ತೆರಳಲಿದ್ದು, ಫೆಬ್ರವರಿ 8 ರಿಂದ 11ರವರೆಗೆ ಕಾವೇರಿ ನದಿ ನೀರಿನ ಪ್ರಮಾಣ …
ಮಹಾದೇಶ್ ಎಂ ಗೌಡ, ಹನೂರು ತಾಲ್ಲೂಕು ವರದಿಗಾರರು ಹನೂರು: ಮಹಾಶಿವರಾತ್ರಿ ಹಬ್ಬದ ಪ್ರಯುಕ್ತ ಪ್ರತಿ ವರ್ಷದಂತೆ ಈ ವರ್ಷವೂ ಸಹ ಶ್ರೀ ಮಲೆ ಮಹದೇಶ್ವರ ಬೆಟ್ಟಕ್ಕೆ ಕಾಲ್ನಡಿಗೆಯಲ್ಲಿ ಭಕ್ತಾಧಿಗಳು ತೆರಳಲಿದ್ದು, ಫೆಬ್ರವರಿ 8 ರಿಂದ 11ರವರೆಗೆ ಕಾವೇರಿ ನದಿ ನೀರಿನ ಪ್ರಮಾಣ …
ಕೊಳ್ಳೇಗಾಲ: ಅಕ್ರಮವಾಗಿ ಕೇರಳ ಲಾಟರಿಗಳನ್ನು ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಅಗರ ಮಾಂಬಳ್ಳಿ ಠಾಣೆಯ ಪೊಲೀಸರು ಬಂಧಿಸಿರುವ ಘಟನೆ ಮಂಗಳವಾರ ಜರುಗಿದೆ. ಅಗರ ಗ್ರಾಮದ ಕುಮಾರ ಎಂಬಾತನೇ ಬಂಧಿತ ಆರೋಪಿಯಾಗಿದ್ದಾನೆ. ಈತನಿಂದ ಐವತ್ತು ರೂ ಮುಖ ಬೆಲೆಯ 80 ಕೇರಳ ಲಾಟರಿಗಳನ್ನು ಜಪ್ತಿ …
ಮಹೇಂದ್ರ ಹಸಗೂಲಿ, ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ಪಟ್ಟಣದ ಜನತಾ ಕಾಲೋನಿಯ ಮನೆಯೊಂದರ ಮೇಲೆ ಪೊಲೀಸರು ದಾಳಿ ನಡೆಸಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಇಬ್ಬರು ಮಹಿಳೆಯರು ಹಾಗೂ ಇಬ್ಬರು ಪುರುಷರನ್ನು ವಶಕ್ಕೆ ಪಡೆದಿದ್ದಾರೆ. ಖಚಿತ ಮಾಹಿತಿ ಮೇರೆಗೆ ಇನ್ಸ್‌ಪೆಕ್ಟರ್ ಜಯಕುಮಾರ್ ನೇತೃತ್ವದಲ್ಲಿ ಪೊಲೀಸರು …
ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನ ಬೊಮ್ಮಲಾಪುರ ಗ್ರಾಮದ ದೊರೆ ಎಂಬುವವರ ವಾಸದ ಮನೆಗೆ ನುಗ್ಗಿದ ಕಡವೆಯನ್ನು ಅರಣ್ಯ ಇಲಾಖೆ ಅಧಿಕಾರಿಗಳು ರಕ್ಷಿಸಿ ಅರಣ್ಯಕ್ಕೆ ಬಿಟ್ಟಿದ್ದಾರೆ. ಮನೆಗೆ ಮಂಗಳವಾರ ಮುಂಜಾನೆ ಕಡವೆಯೊಂದು ನುಗ್ಗಿದೆ. ಇದರಿಂದ ಗಾಬರಿಗೊಂಡ ಮನೆಯವರು ಅರಣ್ಯ …
ಚಾಮರಾಜನಗರ: ನಂಜೇದೇವನಪುರ ಗ್ರಾಮದಲ್ಲಿ ತಾಯಿ ಹುಲಿ ಜೊತೆ ನಾಲ್ಕು ಮರಿ ಹುಲಿಗಳು ಪತ್ತೆಯಾಗಿದ್ದ ಪ್ರಕರಣದಲ್ಲಿ ಇದೀಗ ಮತ್ತೊಂದು ಹುಲಿ ಮರಿಯನ್ನು ಸೆರೆ ಹಿಡಿಯಲಾಗಿದೆ. ಸೋಮವಾರ ರಾತ್ರಿ ಅರಣ್ಯ ಇಲಾಖೆ ಇರಿಸಿದ್ದ ಬೋನಿನಲ್ಲಿ ಹುಲಿ ಮರಿ ಸೆರೆಯಾಗಿದೆ. ಈಗಾಗಲೇ ಗಂಡು ಹುಲಿ, ತಾಯಿ …
ಚಾಮರಾಜನಗರ : ಆರು ತಿಂಗಳ ಹೆಣ್ಣು ಮಗುವನ್ನು ಮಾರಾಟ ಮಾಡಿರುವ ಪ್ರಕರಣ ನಗರದಲ್ಲಿ ನಡೆದಿದ್ದು, ಈ ಸಂಬಂಧ ಪೋಷಕರು ಸೇರಿದಂತೆ ಐವರನ್ನು ಪೊಲೀಸರು ಬಂಧಿಸಿ ಮಗುವನ್ನು ರಕ್ಷಣೆ ಮಾಡಿದ್ದಾರೆ. ಮಗುವಿನ ತಂದೆ, ತಾಯಿಯಾದ ಮಂಜುನಾಯಕ, ಸಿಂಧು, ಮಧ್ಯವರ್ತಿ ಶಾಂತಾ, ಅಕ್ರಮವಾಗಿ ಮಗುವನ್ನು …
ಹನೂರು : ಜಮೀನಿನಲ್ಲಿ ಹುರುಳಿ ಫಸಲನ್ನು ಹಸು ಮೇಯ್ದಿದ್ದದನ್ನು ಪ್ರಶ್ನೆಸಿದ್ದಕ್ಕೆ ವೃದ್ಧೆಯನ್ನು ಮರಕ್ಕೆ ಕಟ್ಟಿಹಾಕಿ ಹಲ್ಲೆ ನಡೆಸಿರುವ ಅಮಾನವೀಯ ಘಟನೆ ಹನೂರು ತಾಲೂಕಿನ ಅಜ್ಜಿಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಜಿ.ಆರ್.ನಗರ ಗ್ರಾಮದಲ್ಲಿ ನಡೆದಿದೆ. ಕಣ್ಣಮ್ಮ ಎಂಬಾಕೆ ಹಲ್ಲೆಗೊಳಗಾದ ವೃದ್ಧೆಯಾಗಿದ್ದು ಅಂಗ ಮುತ್ತು …
ಹನೂರು: ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಟಿವಿ ಸೇರಿದಂತೆ ಅತ್ಯಮೂಲ್ಯ ದಾಖಲಾತಿಗಳು ಸುಟ್ಟು ಕರಕಲಾದ ಘಟನೆ ಹನೂರು ತಾಲೂಕಿನ ಬಂಡಳ್ಳಿಯಲ್ಲಿ ಶನಿವಾರ ನಡೆದಿದೆ. ಬಂಡಳ್ಳಿ ಗ್ರಾಮದ ಜಯಲಕ್ಷ್ಮಿ ಅವರಿಗೆ ಸೇರಿದ ಮನೆಯಲ್ಲಿ ಶನಿವಾರ ಬೆಳಗ್ಗೆ ಶಾರ್ಟ್ ಸರ್ಕ್ಯೂಟ್ ಉಂಟಾಗಿ ಬೆಂಕಿ ಕಾಣಿಸಿಕೊಂಡಿದ್ದು …
ಮಹಾದೇಶ್ ಎಂ ಗೌಡ ಹನೂರು: ಕಳೆದ ಬಿಜೆಪಿ ಸರ್ಕಾರದ ಅವಧಿಯಲ್ಲಿ ಅಂಡೆ ಕುರುಬನ ದೊಡ್ಡಿ ಗ್ರಾಮದ ಡಾಂಬರು ರಸ್ತೆ ಅಭಿವೃದ್ಧಿಗೆ ಎರಡು ಕೋಟಿ ಅನುದಾನ ನೀಡಿದ್ದು, ಅದರಂತೆ ಡಾಂಬರು ರಸ್ತೆ ನಿರ್ಮಾಣ ಮಾಡಬೇಕು. ಮೆಟ್ಲಿಂಗ್ ರಸ್ತೆ ನಿರ್ಮಾಣ ಬೇಡ ಎಂದು ಮುನಿಶೆಟ್ಟಿಗುಡಿ …
ಮಹಾದೇಶ್ ಎಂ ಗೌಡ ಹನೂರು: ಶ್ರೀ ಕ್ಷೇತ್ರ ಮಲೆ ಮಾದೇಶ್ವರ ಬೆಟ್ಟಕ್ಕೆ ಸಂಜೆ 6 ಗಂಟೆಯಿಂದ ಬೆಳಗಿನ ಜಾವ 6 ಗಂಟೆವರೆಗೆ ಪಾದಯಾತ್ರೆಯನ್ನು ಜಿಲ್ಲಾಧಿಕಾರಿಗಳ ಆದೇಶದ ಮೇರೆಗೆ ನಿಷೇಧಿಸಿದ್ದು, ಭಕ್ತಾದಿಗಳು ಸಹಕರಿಸುವಂತೆ ಶ್ರೀ ಮಲೆ ಮಹದೇಶ್ವರ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ …