Mysore
21
scattered clouds

Social Media

ಶುಕ್ರವಾರ, 26 ಡಿಸೆಂಬರ್ 2025
Light
Dark

ಚಾಮರಾಜನಗರ

Homeಚಾಮರಾಜನಗರ

ಹನೂರು:ತಾಲ್ಲೂಕಿನ ಲೊಕ್ಕನಹಳ್ಳಿ ಯಿಂದ ಅಂತರರಾಜ್ಯ ತಮಿಳುನಾಡಿಗೆ ಸಂಪರ್ಕ ಕಲ್ಪಿಸುವ ಮಾರ್ಗ ಮಧ್ಯೆ ಬೃಹತ್ ಗಾತ್ರದ ಮರವೊಂದು ರಸ್ತೆಗೆ ಬಿದ್ದ ಪರಿಣಾಮ ವಾಹನ ಸವಾರರು ಸುಮಾರು 2 ಗಂಟೆಗಳ ಹೆಚ್ಚು ಕಾಲ ಪರದಾಡುವಂತಾಗಿತ್ತು. ಲೊಕ್ಕನಹಳ್ಳಿ ಗ್ರಾಮದ ಸಮೀಪ ಬೃಹತ್ ಗಾತ್ರದ ಮರ ರಸ್ತೆಗೆ …

ನ 20,21 ರಂದು ಆರಾಧನಾ ಮಹೋತ್ಸವ ಬೇಗೂರು : ಸಮೀಪದ ಮಂಚಹಳ್ಳಿ ಗ್ರಾಮದ ಮಂಚಹಳ್ಳಿಗವಿ ಕ್ಷೇತ್ರ ಶ್ರೀ ನಾಗಲಿಂಗಸ್ವಾಮಿ ದೇವಾಲಯದಲ್ಲಿ ನ. 20ರ ಭಾನುವಾರ ಮತ್ತು 21 ರ ಕಾರ್ತಿಕ ಸೋಮವಾರ ಆರಾಧನಾ ಮಹೋತ್ಸವ ನಡೆಯಲಿದೆ. ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವಂತೆ …

ಚಾಮರಾಜನಗರ: ನಗರದ ರಥದ ಬೀದಿಯಲ್ಲಿರುವ ಭಾರತೀಯ ಸ್ಟೇಟ್ ಬ್ಯಾಂಕ್ ಶಾಖೆಯಲ್ಲಿ ನಾಣ್ಯಗಳ ಮೇಳವನ್ನು ನ.೧೪ ರಿಂದ ೧೯ ರವರೆಗೆ ಬೆಳಗ್ಗೆ ೧೧ ರಿಂದ ಮಧ್ಯಾಹ್ನ ೩.೩೦ ಗಂಟೆ ತನಕ ಹಮ್ಮಿಕೊಳ್ಳಲಾಗಿದೆ ಎಂದು ಶಾಖಾ ವ್ಯವಸ್ಥಾಪಕ ಸಕ್ಸೇನಾ ತಿಳಿಸಿದ್ದಾರೆ. ೫,೧೦ ಮತ್ತು ೨೦ …

ಚಾಮರಾಜನಗರ: ತಾಲ್ಲೂಕಿನ ಎಣ್ಣೆಹೊಳೆ ಮಹದೇಶ್ವರಸ್ವಾಮಿ ಜಾತ್ರಾ ಮಹೋತ್ಸವ ನ.೧೪ಮತ್ತು ೧೫ರಂದು ನಡೆಯಲಿದೆ. ನ.೧೪ರಂದು ರಾತ್ರಿ ೧೨ಗಂಟೆಗ ಹಾಲರಿವೆ ಉತ್ಸವ ಹಾಗೂ ನ.೧೫ರಂದು ಬೆಳಗಿನಜಾವ ೬ಗಂಟೆಗೆ ನಂದಿವಾಹನ ಉತ್ಸವ ನಡೆಯಲಿದೆ. ಚಿಕ್ಕೆಂಪಿಹುಂಡಿ, ಬಡಗಲಪುರ, ಅಮಚವಾಡಿ, ಕಟ್ನವಾಡಿ, ಎಣ್ಣೆಹೊಳೆ ಮಹದೇಶ್ವರ ಕಾಲೋನಿ, ಮೂಡ್ಲುಪುರ, ಮಲ್ಲಯ್ಯನಪುರ, …

ಮಂಡ್ಯ: ರಾಷ್ಟ್ರಮಟ್ಟದ  ಸೈಕ್ಲಿಂಗ್ ಕ್ರೀಡಾಪಟು ನಾಲೆಯಲ್ಲಿ ಈಜಲು ಹೋಗಿ ಮೃತಪಟ್ಟಿರುವ ಘಟನೆ ಕೆ.ಆರ್.ಪೇಟೆ ತಾಲ್ಲೂಕಿನ ಅಕ್ಕಿಹೆಬ್ಬಾಳು ಬಳಿ ನಡೆದಿದೆ. ಪಾಂಡಿಚೇರಿ ಮೂಲ ನಿವಾಸಿ, ಸೈಕ್ಲಿಂಗ್ ಕ್ರೀಡಾಪುಟು ಆಲ್‌ಹರ್ಶ್ (೧೭) ಮೃತ ವ್ಯಕ್ತಿ. ಯುವಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ರಾಷ್ಟ್ರ …

ಚಾಮರಾಜನಗರ: ಜಿಲ್ಲಾ ವಕೀಲರ ಸಂಘದಿಂದ ಇಂದು ಕರ್ನಾಟಕ ಉಚ್ಚ ನ್ಯಾಯಾಲಯದ ನ್ಯಾಯಮೂರ್ತಿ ಹಾಗೂ ಜಿಲ್ಲೆಯ ಆಡಳಿತಾತ್ಮಕ ನ್ಯಾಯಮೂರ್ತಿ ರವಿ ವೆಂಕಪ್ಪ ಹೊಸಮನಿ ಅವರನ್ನು ಗೌರವಿಸಿ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಉಮ್ಮತ್ತೂರು ಇಂದುಶೇಖರ್ ಮಾತನಾಡಿ, ನ್ಯಾಯಾಲಯ ಸಂಕೀರ್ಣಕ್ಕೆ …

ಹನೂರು : ದಾಸ ಪರಂಪರೆಯಲ್ಲಿ ಬರುವ 250ಕ್ಕೂ ಹೆಚ್ಚು ದಾಸರಲ್ಲಿ ಕನಕದಾಸರು ಒಬ್ಬರು. ಇವರು ಕನ್ನಡ ಭಾಷೆಯ ಪ್ರಸಿದ್ಧ ಕೀರ್ತನಾಕಾರರು ಹಾಗೂ ಸಮಾಜವಾದಿ ಚಿಂತಕರು ಆಗಿದ್ದರು ಎಂದು ಜೆಡಿಎಸ್ ರಾಜ್ಯ ಉಪಾಧ್ಯಕ್ಷ ಎಂ.ಆರ್. ಮಂಜುನಾಥ್ ತಿಳಿಸಿದರು. ತಾಲ್ಲೂಕಿನ ಬಸಪ್ಪನ ದೊಡ್ಡಿ ಗ್ರಾಮದ …

ಹನೂರು: ಚಾಮುಲ್ ಮಾಜಿ ಅಧ್ಯಕ್ಷ ಚಿಂಚಳ್ಳಿ ಗುರುಮಲ್ಲಪ್ಪ ಭಾನುವಾರ ಮಾಜಿ ಮುಖ್ಯಮಂತ್ರಿ ಜೆಡಿಎಸ್ ರಾಜ್ಯಾಧ್ಯಕ್ಷ ಕುಮಾರಸ್ವಾಮಿ ಹಾಗೂ ಜೆಡಿಎಸ್ ರಾಜ್ಯ ಉಪಾಧ್ಯಕ್ಷ ಎಂ ಆರ್ ಮಂಜುನಾಥ್ ರವರ ಸಮ್ಮುಖದಲ್ಲಿ ಜೆಡಿಎಸ್ ಸೇರ್ಪಡೆಯಾಗಿದ್ದಾರೆ. ಕಳೆದ ಜೂನ್ ತಿಂಗಳಿನಲ್ಲಿ ನಡೆದ ಚಾಮುಲ್ ಚುನಾವಣೆಯಲ್ಲಿ ಕಾಂಗ್ರೆಸ್ …

ಸುದ್ದಿಗೋಷ್ಠಿಯಲ್ಲಿ ನ್ಯಾಯಾಧೀಶರಾದ ಬಿ.ಎಸ್.ಭಾರತಿ ಮಾಹಿತಿ ಚಾಮರಾಜನಗರ: ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದಿಂದ ಶನಿವಾರ ಜಿಲ್ಲಾದ್ಯಂತ ನಡೆದ ಮೆಗಾ ಲೋಕ ಅದಾಲತ್‌ನಲ್ಲಿ ೧೦೯೨೦ ವಿವಿಧ ಪ್ರಕರಣಗಳನ್ನು ಇತ್ಯರ್ಥ ಮಾಡಲಾಯಿತು ಎಂದು ಪ್ರಾಧಿಕಾರದ ಜಿಲ್ಲಾಧ್ಯಕ್ಷರು, ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಬಿ.ಎಸ್.ಭಾರತಿ ಅವರು …

ಚಾಮರಾಜನಗರ : ಕರ್ನಾಟಕ ರಾಜ್ಯ ಕಟ್ಟಡ ಕಾರ್ಮಿಕರ ಕೇಂದ್ರ ಸಂಘದ ಜಿಲ್ಲಾ ಅಧ್ಯಕ್ಷ ರಾಗಿ ತಾಲ್ಲೂಕಿನ ಉಮ್ಮತ್ತೂರು ಎಂ.ಚಂದ್ರಶೇಖರ್ ಅವರನ್ನು ನೇಮಕ ಮಾಡಲಾಗಿದೆ. ಮೈಸೂರಿನ ಜಲದರ್ಶಿನಿಯಲ್ಲಿ ನಡೆದ ಸಮಾರಂಭದಲ್ಲಿ ಸಂಘದ ರಾಜ್ಯ ಘಟಕದ ಅಧ್ಯಕ್ಷ ಟಿ.ರಾಜು ಅವರು ಚಂದ್ರಶೇಖರ್ ಅವರಿಗೆ ನೇಮಕಾತಿ …

Stay Connected​
error: Content is protected !!