Mysore
14
few clouds

Social Media

ಗುರುವಾರ, 25 ಡಿಸೆಂಬರ್ 2025
Light
Dark

ಚಾಮರಾಜನಗರ

Homeಚಾಮರಾಜನಗರ

ಹನೂರು : ಕಳೆದ ಎರಡು ದಿನಗಳಿಂದ ಸುರಿಯುತ್ತಿರುವ ಬಾರಿ  ಮಳೆಯಿಂದಾಗಿ ಗೋಡೆ ಕುಸಿದು ಅಪಾಯಕ್ಕೆ ಆಹ್ವಾನ ನೀಡುತ್ತಿರುವ ಘಟನೆ ನಾಗಮಲೆ ಗ್ರಾಮದಲ್ಲಿ ನಡೆದಿದೆ. ತಾಲೂಕಿನ ವಿವಿಧ ಗ್ರಾಮಗಳಲ್ಲಿ ಶುಕ್ರವಾರ ಬೆಳಿಗ್ಗೆಯಿಂದಲೂ ನಿರಂತರವಾಗಿ ಮಳೆ ಬೀಳುತ್ತಿರುವ ಪರಿಣಾಮ  ಮಲೆ ಮಹದೇಶ್ವರ ಬೆಟ್ಟ ಗ್ರಾಮ …

ಹನೂರು : ವಿದ್ಯಾರ್ಥಿಗಳು ಪಠ್ಯದ ಜೊತೆಗೆ  ಸಹ ಪಠ್ಯ ಚಟುವಟಿಕೆಗಳಲ್ಲಿ ಭಾಗವಹಿಸುವುದು ಮುಖ್ಯ  ಎಂದು ಫಾ.ಮದಲೈ  ಮುತ್ತು ತಿಳಿಸಿದರು. ಪಟ್ಟಣದ ಕ್ರಿಸ್ತರಾಜ ಶಾಲೆಯಲ್ಲಿ ಹಮ್ಮಿಕೊಂಡಿದ್ದ  ಮೈಸೂರು  ಧರ್ಮ ಕ್ಷೇತ್ರದ  ಶಿಕ್ಷಣ ಸಂಸ್ಥೆಗಳ ಜಿಲ್ಲಾ ಮಟ್ಟದ ಶಾಲಾ ಹಾಗೂ ಕಾಲೇಜುಗಳ ಕ್ರೀಡಾಕೂಟವನ್ನು ಉದ್ಘಾಟನೆ …

ವರದಿ :ಮಹಾದೇಶ್ ಎಂ ಗೌಡ ಹನೂರು: ವಿಧಾನಸಭಾ ಚುನಾವಣೆ ಹತ್ತಿರವಾಗುತ್ತಿದ್ದಂತೆ ಹನೂರು ವಿಧಾನಸಭಾ ಕ್ಷೇತ್ರದಲ್ಲಿ ಪಕ್ಷಾಂತರ ಪರ್ವ ಶುರುವಾಗಿದ್ದು ಪಟ್ಟಣ ಪಂಚಾಯಿತಿಗೆ ಆಯ್ಕೆಯಾಗಿರುವ ಮೂವರು ಜೆಡಿಎಸ್ ಸದಸ್ಯರು ಕಾಂಗ್ರೆಸ್ ಸೇರ್ಪಡೆಯಾಗಲು ಶಾಸಕ ಆರ್ ನರೇಂದ್ರ ಹಾಗೂ ಕಾರ್ಯಾಧ್ಯಕ್ಷ ಕೆಪಿಸಿಸಿ ಧ್ರುವ ನಾರಾಯಣ್ …

ಹನೂರು: ಜೆಡಿಎಸ್ ಪಕ್ಷದ ತತ್ವ ಸಿದ್ದಾಂತಗಳನ್ನು ಒಪ್ಪಿ ಪಕ್ಷಕ್ಕೆ ಬಂದಿರುವ ಗ್ರಾ ಪಂ ಸದಸ್ಯರುಗಳು ಹಾಗೂ ಕಾರ್ಯಕರ್ತರುಗಳಿಗೆ ಅಭಾರಿಯಾಗಿದ್ದೇನೆ ಎಂದು ಜೆಡಿಎಸ್ ಮುಖಂಡ ಎಂಆರ್ ಮಂಜುನಾಥ್ ತಿಳಿಸಿದರು. ಕ್ಷೇತ್ರ ವ್ಯಾಪ್ತಿಯ ದೊಡ್ಡಿಂದುವಾಡಿ ಗ್ರಾಮದಲ್ಲಿ ಗ್ರಾಮ ಪಂಚಾಯಿತಿ ಸದಸ್ಯ ಸೇರಿದಂತೆ ಕಾರ್ಯಕರ್ತರು ಪಕ್ಷ …

ಹನೂರು: ನಿಮ್ಮ ಆಶೀರ್ವಾದದಿಂದ ಸತತ 3 ಬಾರಿ ಜಯಗಳಿಸಿದ್ದೇನೆ. ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಸ್ಪರ್ಧಿಸಲು ನಿಮ್ಮೆಲ್ಲರ ಸಹಕಾರ ಅಗತ್ಯ ಎಂದು ಶಾಸಕ ಆರ್ ನರೇಂದ್ರ ತಿಳಿಸಿದರು. ಎಐಸಿಸಿ ಆದೇಶದ ಮೇರೆಗೆ ಕೆಪಿಸಿಸಿ ವತಿಯಿಂದ ಅಭ್ಯರ್ಥಿಗಳ ಆಯ್ಕೆಗೆ ಕರೆಯಲಾಗಿದ್ದ ಅರ್ಜಿ …

ಚಾಮರಾಜನಗರ: ತಮಿಳುನಾಡಿನ ಆಗ್ನೇಯ ಭಾಗದಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಪರಿಣಾಮ ಜಿಲ್ಲೆಯಾದ್ಯಂತ ಶುಕ್ರವಾರ ಜಿಟಿಜಿಟಿ ಮಳೆಯಾಗಿ ಜನಜೀವನ ಅಸ್ತವ್ಯಸ್ತಗೊಂಡಿತು. ಬೆಳಿಗ್ಗೆ 10 ಗಂಟೆಗೆ ಶುರುವಾದ ತುಂತುರು ಮಳೆ ಸಂಜೆವರೆಗೂ ಒಂದೇ ಸಮನೆ ಬಿದ್ದಿತು. 5 ಗಂಟೆಯಲ್ಲಿ ನಿಂತಿದ್ದು ದಟ್ಟ ಮೋಡಕವಿದ ಶೀತವಾತಾವರಣ …

ಗ್ರಾಮದಲ್ಲಿ ಹಬ್ಬದ ವಾತಾವರಣ; ಜಾತ್ರೆಗೆ ಸಕಲ ಸಿದ್ಧತೆ ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನಲ್ಲಿ ದೊಡ್ಡ ಜಾತ್ರೆ ಎಂದು ಪ್ರಸಿದ್ಧಿ ಪಡೆದಿರುವ ಹಸಗೂಲಿ ಜಾತ್ರೆ ನ.14  ರಿಂದ ನ.16  ರವರೆಗೆ ಮೂರು ದಿನಗಳ ಕಾಲ ಅದ್ಧೂರಿಯಾಗಿ ನಡೆಯಲಿದೆ. ನ.14  ರ ಸೋಮವಾರ ಹಸಗೂಲಿ …

ಹನೂರು: ಕಳೆದ 2 ದಿನಗಳಿಂದ ಜಿಟಿಜಿಟಿ ಮಳೆ ಬೀಳುತ್ತಿರುವ ಹಿನ್ನೆಲೆ ಪಳನಿಮೇಡು ಶಾಲೆಯ ಮೇಲ್ಚಾವಣಿ ದುರಸ್ತಿ ಗೊಂಡಿರುವುದರಿಂದ ಮಳೆಯ ನೀರು ಶಾಲೆಯ ಒಳಗೆ ಬೀಳುತ್ತಿರುವುದರಿಂದ ವಿದ್ಯಾರ್ಥಿಗಳಿಗೆ ಪಾಠ ಪ್ರವಚನಕ್ಕೆ ತೀವ್ರ ತೊಂದರೆಯಾಗಿದೆ. ತಾಲ್ಲೂಕಿನ ರಾಮಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪಳನಿಮೇಡು ಗ್ರಾಮದಲ್ಲಿ …

ಹನೂರು: ಕಳೆದ 2 ದಿನಗಳಿಂದ ಜಿಟಿಜಿಟಿ ಮಳೆ ಬೀಳುತ್ತಿರುವ ಹಿನ್ನೆಲೆ ಪಳನಿಮೇಡು ಶಾಲೆಯ ಮೇಲ್ಚಾವಣಿ ದುರಸ್ತಿ ಗೊಂಡಿರುವುದರಿಂದ ಮಳೆಯ ನೀರು ಶಾಲೆಯ ಒಳಗೆ ಬೀಳುತ್ತಿರುವುದರಿಂದ ವಿದ್ಯಾರ್ಥಿಗಳಿಗೆ ಪಾಠ ಪ್ರವಚನಕ್ಕೆ ತೀವ್ರ ತೊಂದರೆಯಾಗಿದೆ. ತಾಲ್ಲೂಕಿನ ರಾಮಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪಳನಿಮೇಡು ಗ್ರಾಮದಲ್ಲಿ …

ಹನೂರು: ಸಮಾಜದಲ್ಲಿನ ಶ್ರೇಣಿಕೃತ ಜಾತಿ ವ್ಯವಸ್ಥೆಯನ್ನು ಕಟುವಾಗಿ ತಮ್ಮ ಕೀರ್ತನೆಗಳ ಮೂಲಕ ಖಂಡಿಸಿದ ಭಕ್ತ ಶ್ರೇಷ್ಠ ಕನಕದಾಸರ ತತ್ವ ಆದರ್ಶಗಳು ಪ್ರಸ್ತುತ ಸಮಾಜಕ್ಕೆ ಅನುಕರಣಿಯ ಎಂದು ಶಾಸಕ ಆರ್ ನರೇಂದ್ರ ತಿಳಿಸಿದರು . ತಾಲ್ಲೂಕು ಆಡಳಿತ ಹಾಗೂ ರಾಷ್ಟ್ರೀಯ ಹಬ್ಬಗಳ ಆಚರಣೆ …

Stay Connected​
error: Content is protected !!