ಚಾಮರಾಜನಗರ: ಜಿಲ್ಲಾಡಳಿತದ ವತಿಯಿಂದ ಹರ್ ಘರ್ ತಿರಂಗಾ ಅಭಿಯಾನ ಕಾರ್ಯಕ್ರಮ ಮಾಡಲಾಯಿತು. ಹರ್ ಘರ್ ತಿರಂಗಾ ಕಾರ್ಯಕ್ರಮದ ಅಂಗವಾಗಿ ಅಧಿಕಾರಿ ಸಿಬ್ಬಂದಿ, ವಿದ್ಯಾರ್ಥಿಗಳು,ಅಂಗನವಾಡಿ ಕಾರ್ಯಕರ್ತೆಯರು ಇನ್ನಿತರಿಂದ ಜಾಥಾ ನಡೆಸಿದರು. ಜಿಲ್ಲಾಧಿಕಾರಿ ಚಾರುಲತಾ ಸೋಮಲ್,ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ.ಎಂ.ಗಾಯತ್ರಿ, ಹೆಚ್ಚುವರಿ …