Mysore
23
light rain

Social Media

ಗುರುವಾರ, 21 ಮೇ 2026
Light
Dark

ಚಾಮರಾಜನಗರ

Homeಚಾಮರಾಜನಗರ

ಹನೂರು : ತಾಲ್ಲೂಕಿನ ದಿನ್ನಳ್ಳಿ-ರಾಮಾಪುರ ಮಾರ್ಗಮಧ್ಯೆ ಬೈಕ್ ಹಾಗೂ ಮಿನಿ ಟೆಂಪೋ ನಡುವೆ ಡಿಕ್ಕಿಯಾದ ಪರಿಣಾಮ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಯೊಬ್ಬರು ತೀವ್ರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿರುವ ಘಟನೆ ನಡೆದಿದೆ. ದಿನ್ನಳ್ಳಿ ಗ್ರಾಮ ಪಂಚಾಯಿತಿ ಪಿಡಿಒ ಸೋಮಶೇಖರ್ (42) ಅಪಘಾತದಲ್ಲಿ ಗಾಯಗೊಂಡವರು. …

ಹನೂರು : ತಾಲೂಕಿನ ಕಣ್ಣೂರು ಗ್ರಾಮದ ನಾಗರಾಜು ಎಸ್ ರವರು 2023 ನೇ ಸಾಲಿನ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ರಾಷ್ಟ್ರಪತಿಯವರ ಶ್ಲಾಘನೀಯ ಸೇವಾ ಪದಕ ಪಡೆದು ತಾಲೂಕಿಗೆ ಕೀರ್ತಿ ತಂದಿದ್ದಾರೆ. ತಾಲೂಕಿನ ಕಣ್ಣೂರು ಗ್ರಾಮದ ದಿ. ಸಿದ್ದೇಗೌಡ ಮತ್ತು ಪುಟ್ಟ ವೀರಮ್ಮ ರವರ …

ಹನೂರು :ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಸಮಾಜ ಕಲ್ಯಾಣ ಇಲಾಖೆಯ ಸಚಿವರಾಗಿದ್ದ ಹೆಚ್ ಆಂಜನೇಯ ರವರು ಹಾಡಿಗಳ ಸಮಗ್ರ ಅಭಿವೃದ್ಧಿಗಾಗಿ 10 ಕೋಟಿ ಅನುದಾನ ನೀಡಿದ್ದರು ಎಂದು ಶಾಸಕರಾದ ಆರ್ ನರೇಂದ್ರ ತಿಳಿಸಿದರು. ತಾಲೂಕಿನ ಜೀರಿಗೆಗದ್ದೆ ಗ್ರಾಮದಲ್ಲಿ 50 ಲಕ್ಷ …

ಕೊಳ್ಳೇಗಾಲ: ನೂತನ ಪೊಲೀಸ್ ಸರ್ಕಲ್ ಇನ್ಸ್‌ಪೆಕ್ಟರ್ ಆಗಿ ಎನ್.ಜಿ. ಕೃಷ್ಣಪ್ಪ ಅವರು ಅಧಿಕಾರ ಸ್ವೀಕರಿಸಿದರು. ಈ ಹಿಂದೆ ಇದ್ದ ವೃತ್ತನಿರೀಕ್ಷಕ ಶಿವರಾಜ್ ಆರ್ ಮುಧೋಳ್ ಅವರು ವರ್ಗಾವಣೆಗೊಂಡ ಬಳಿಕ ತೆರವಾಗಿದ್ದ ಸ್ಥಾನಕ್ಕೆ ಕೃಷ್ಣಪ್ಪ ಅವರನ್ನು ಸರ್ಕಾರ ನೇಮಕ ಮಾಡಿದ್ದು, ಅಧಿಕಾರ ವಹಿಸಿಕೊಂಡಿದ್ದಾರೆ. …

ಗುಂಡ್ಲುಪೇಟೆ: ಇಲ್ಲಿನ ಮಾರುಕಟ್ಟೆ ಬಳಿ ಕಾರು ಹಾಗೂ ಕೇರಳ ಮೂಲದ ಲಾರಿ ನಡುವೆ ಮುಖಾಮುಖಿ ಡಿಕ್ಕಿಯಾಗಿ ಯುವತಿಯೊಬ್ಬರು ಮೃತಪಟ್ಟಿರುವ ಘಟನೆ ನಡೆದಿದೆ. ಸಿದ್ದಯ್ಯನಹುಂಡಿ ಗ್ರಾಮದ ಸಂಮೃದ್ಧಿ (೨22) ಮೃತಪಟ್ಟವರು. ಆಕೆಯ ಪತಿ ನಾಗೇಂದ್ರಸ್ವಾಮಿ ಅವರಿಗೆ ತೀವ್ರ ಗಾಯವಾಗಿದ್ದು, ಹೆಚ್ಚಿನ ಚಿಕಿತ್ಸೆಗೆ ಮೈಸೂರಿನ …

ಗುಂಡ್ಲುಪೇಟೆ: ತಾಲ್ಲೂಕಿನ ಕುಣಗಳ್ಳಿ ಗ್ರಾಮದ ಮಹದೇವಪ್ಪ  65 ವರ್ಷ ಎಂಬುವವರು ಜಮೀನಿನಲ್ಲಿ ಕಾವಲು ಕಾಯಲು ರಾತ್ರಿ ತೆರಳಿದ್ದರು ಬೆಳಿಗ್ಗೆ ಸಮಯದಲ್ಲಿ ಆನೆ ದಾಳಿ ಮಾಡಿ ರೈತನ ಕಾಲು ಕೈಗೆ ಮುರಿತವಾಗಿದ್ದು ಹೆಚ್ಚಿನ ಚಿಕಿತ್ಸೆಗೆ ಮೈಸೂರಿಗೆ ರವಾನಿಸಲಾಗಿದೆ‌. ಇತ್ತೀಚಿನ ದಿನಗಳಲ್ಲಿ ಕಾಡು ಪ್ರಾಣಿಗಳ …

ಚಾಮರಾಜನಗರ: ‘ಆಂದೋಲನ 50ರ ಸಾರ್ಥಕ ಪಯಣ ಹಾಗೂ ಚಾಮರಾಜನಗರ-25 ಬೆಳ್ಳಿಹಬ್ಬ ಕಾರ್ಯಕ್ರಮ ಜ.26ರಂದು ನಗರದಲ್ಲಿರುವ ವರನಟ ಡಾ.ರಾಜಕುಮಾರ್ ಜಿಲ್ಲಾ ರಂಗಮಂದಿರದಲ್ಲಿ ನಡೆಯಲಿದೆ. ಬೆಳಿಗ್ಗೆ 11ಗಂಟೆಗೆ ವಸತಿ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರೂ ಆದ ವಿ.ಸೋಮಣ್ಣ ಹಾಗೂ ಸಂಸದ ವಿ.ಶ್ರೀನಿವಾಸಪ್ರಸಾದ್ ಕಾರ್ಯಕ್ರಮವನ್ನು …

ಗುಂಡ್ಲುಪೇಟೆ: ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಜಿ.ಪಿ.ರಾಜರತ್ನಂ ಸಭಾಂಗಣದಲ್ಲಿ ಬುಧವಾರ 13ನೇ ರಾಷ್ಟ್ರೀಯ ಮತದಾರ ದಿನಾಚರಣೆಯನ್ನು ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮವನ್ನು ಪಟ್ಟಣದ ಹಿರಿಯ ಸಿವಿಲ್ ಮತ್ತು ಜೆಎಂಎಫ್‌ಸಿ ನ್ಯಾಯಾಲಯದ ನ್ಯಾಯಾಧೀಶರಾದ ಬಸವರಾಜ್ ತಳವಾರ್ ಉದ್ಘಾಟಿಸಿ ಮಾತನಾಡಿ, ಭಾರತದಲ್ಲಿ ಮತದಾನವನ್ನು ಚಲಾಯಿಸುವ ಹಕ್ಕು …

ಚಾಮರಾಜನಗರ: ತಾಲ್ಲೂಕಿನ ಚಂದಕವಾಡಿ ಗ್ರಾಮದ ನಿವಾಸಿ ಉಮಾ ಮತ್ತು ಅವರ ಮಗಳು ಅನುಶ್ರೀ ಎಂಬವರು ಕಾಣೆಯಾಗಿದ್ದು ಇವರ ಪತ್ತೆಗೆ ಸಹಕರಿಸುವಂತೆ ಕೋರಲಾಗಿದೆ. 38 ವರ್ಷದ ಉಮಾ 5 ಅಡಿ ಎತ್ತರ, ಸಾಧಾರಣ ಮೈಕಟ್ಟು, ಎಣ್ಣೆಗೆಂಪು ಬಣ್ಣ, ದುಂಡು ಮುಖ, ಕಪ್ಪು ಕೂದಲು …

ಕೋಟೆಕೆರೆ ಗ್ರಾಪಂ ಕಚೇರಿ ಎದುರು ರೈತ ಸಂಘದಿಂದ ಪ್ರತಿಭಟನೆ ಬೇಗೂರು(ಗುಂಡ್ಲುಪೇಟೆ ತಾ.): ಕಾಡುಪ್ರಾಣಿಗಳ ಹಾವಳಿಗೆ ಕಡಿವಾಣ ಹಾಕಬೇಕೆಂದು ಒತ್ತಾಯಿಸಿ ಕರ್ನಾಟಕ ರಾಜ್ಯ ರೈತಸಂಘ ಹಾಗೂ ಹಸಿರು ಸೇನೆಯ ವತಿಯಿಂದ ಸಮೀಪದ ಕೋಟೆಕೆರೆ ಗ್ರಾಮಪಂಚಾಯಿತಿ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು. ಗ್ರಾಮದ ಡಾ.ಬಿ.ಆರ್.ಅಂಬೇಡ್ಕರ್ …

Stay Connected​
error: Content is protected !!